roads

 • ರಾಷ್ಟ್ರೀಯ ಹೆದ್ದಾರಿಯಾಗುವುದು ಯಾವಾಗ ?

  ವಿಟ್ಲ: ಅನೇಕ ವಾಹನಗಳು ದಿನನಿತ್ಯ ಸಂಚರಿಸುವ ಕಲ್ಲಡ್ಕ – ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯ ಕೇರಳದ ಭಾಗದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಕಳೆದ ಎಷ್ಟೋ ವರ್ಷಗಳಿಂದ ಈ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದು, ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ…

 • ಮಳೆಗೆ ನಾವೆಷ್ಟು ರೆಡಿ?

  ಬೆಂಗಳೂರು: ಮಳೆಗಾಲ ಬಂದು ಮನೆ ಬಾಗಿಲಿಗೆ ನಿಂತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮಳೆ ಎಂದರೆ ನಾಗರಿಕರು ಬೆಚ್ಚಿ ಬೀಳುವಂತಾಗಿದೆ. ಪ್ರತಿ ವರ್ಷ ಮಳೆಗಾಲ ಸಾವು-ನೋವು ಸಂಭವಿಸುತ್ತಿದ್ದು, ಹಲವು ಬಡಾವಣೆಗಳು ಅಕ್ಷರಶಃ ಕೆರೆಗಳಂತಾಗುತ್ತಿವೆ. ಮಳೆಗೆ ನೂರಾರು ಮರಗಳು ಧರೆಗುರುಳಿದರೆ, ಪ್ರಮುಖ ರಸ್ತೆಗಳಲ್ಲಿ…

 • ಹಲವು ದಶಕಗಳಿಂದ ಇಲ್ಲಿನ ಮನೆಗಳಿಗೆ ರಸ್ತೆಯೇ ಇಲ್ಲ

  ಅಜ್ಜಾವರ: ಗ್ರಾಮಗಳಲ್ಲಿ ರಸ್ತೆಗಳು ಅಭಿವೃದ್ಧಿ ಕಾಣುತ್ತಿರುವ ಹೊಸ್ತಿ ಲಲ್ಲಿಯೆ ಕೆಲವು ಕಡೆ ಸಂಚರಿಸಲು ಸರಿಯಾದ ದಾರಿಯಿಲ್ಲದೆ ಜನರು ಪರಿತಪಿ ಸುವಂತಾಗಿದೆ. ಕರ್ಲಪ್ಪಾಡಿ ನಿವಾಸಿಗಳು ಮೂಲ ಸೌಕರ್ಯವಿಲ್ಲದೆ ಜೀವನ ನಿರ್ವಹಣೆಗೆ ಅಡಿಯಾಗಿದ್ದು, ಮನೆಗಳಿಗೆ ಮಾರ್ಗವಿಲ್ಲದೆ ಕಷ್ಟಪಡುವಂತಾಗಿದೆ. ಅಜ್ಜಾವರ ಗ್ರಾಮದ ಕರ್ಲಪ್ಪಾಡಿಯ…

 • ಬಂದೇನವಾಜ್‌ವಾಡಿಗಿಲ್ಲ ಬಸ್‌

  ಬಸವಕಲ್ಯಾಣ: ದೇಶಕ್ಕೆ ಸ್ವಾತಂತ್ರ್ಯ ದೊರಕಿ ಏಳು ದಶಕ ಕಳೆದರೂ ಮುಡಬಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿರುವ ಬಂದೇನವಾಜ್‌ವಾಡಿ ಗ್ರಾಮ ಬಸ್‌ ಸಂಚಾರ ಸೌಲಭ್ಯ ಕಂಡಿಲ್ಲ. ಹಾಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಮುಡಬಿ ರಸ್ತೆ ಮಧ್ಯದಿಂದ…

 • ಸೇಡಂ: ಜಿವಿಆರ್‌ ನಿರ್ಲಕ್ಷ್ಯಾಕ್ಕೆ ಹೆಚ್ಚಿದ ಅಪಘಾತ

  ಸೇಡಂ: ಅಕ್ರಮ ಮಾಡಿದರೆ ಶಿಕ್ಷೆ ಇದೆ. ಆದರೆ ಸಾವು ಬಂದರೆ ಜೀವ ಮತ್ತೆ ಬರಲು ಸಾಧ್ಯವೇ?. ಈ ಪ್ರಶ್ನೆಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಮತ್ತು ಅಧಿಕಾರಿಗಳು ಅರ್ಥ ಮಾಡಿಕೊಳ್ಳುವ ಅವಶ್ಯಕತೆ ಇದೆ. ಏಕೆಂದರೆ, ಕೇವಲ ರಸ್ತೆ ನಿರ್ಮಿಸಿದರೆ…

 • ಮೂಲ ಸೌಕರ್ಯ ವಂಚಿತ ಚಂಡ್ರಿಕಿ

  ಗುರುಮಠಕಲ್‌: ಗುರುಮಠಕಲ್‌ ಮತಕ್ಷೇತ್ರದ ಚಂಡ್ರಿಕಿ ಗ್ರಾಮದಲ್ಲಿ ಸರಿಯಾದ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಸೌಕರ್ಯಗಳ ಕೂರತೆಯಿಂದ ಜನತೆ ಪರದಾಡುವಂತಾಗಿದೆ. ಚಂಡರಿಕಿ ಗ್ರಾಪಂ ಕೇಂದ್ರ ಸ್ಥಾನವಾಗಿದ್ದು, 8 ಸಾವಿರ ಜನಸಂಖ್ಯೆ ಈ ಗ್ರಾಮದಲ್ಲಿದ್ದಾರೆ. 12 ಜನ ಪ್ರತಿನಿ ಧಿಗಳನ್ನು ಒಳಗೊಂಡಿದೆ. ಗ್ರಾಮದಲ್ಲಿ ಕೆಲವೆಡೆ…

 • ಜಲಾವೃತಗೊಂಡ ರಸ್ತೆಗಳು ದುರಸ್ತಿಯಾಗಲಿ

  ಮಳೆ ನಿಂತು ಹಲವು ವಾರಗಳೇ ಕಳೆದಿವೆ. ಆದರೆ ನಗರದ ಕೆಲವು ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಇನ್ನೂ ನಿಂತಿದ್ದು, ವಾಹನ ಸವಾರರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಮಳೆ ನೀರು ಹರಿಯಲು ಸೂಕ್ತ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿತ್ತು. ಇದರಿಂದ…

 • ನಿರ್ವಹಣೆ ಇಲ್ಲದೆ ಸೊರಗುತ್ತಿರುವ ರಸ್ತೆಗಳು

  ಕೊಳಂಬೆ : ಒಂದು ಕಾಲದಲ್ಲಿ ಇಲ್ಲಿಂದ ನಿತ್ಯವೂ ವಿಮಾನಗಳ ಹಾರಾಟ ಸದ್ದು ಕೇಳುತ್ತಿತ್ತು, ಸುಂದರವಾದ ರಸ್ತೆಗಳಲ್ಲಿ ನಿಮಿಷಕ್ಕೊಂದರಂತೆ ವಾಹನಗಳು ಸಂಚರಿಸುತ್ತಿದ್ದವು, ಅಂಗಡಿ, ಮುಂಗಟ್ಟುಗಳಲ್ಲಿ ಭರ್ಜರಿ ವಹಿವಾಟು ನಡೆಯುತ್ತಿತ್ತು, ಗಣ್ಯಾತೀಗಣ್ಯರು ಇಲ್ಲಿಗೆ ಬರುತ್ತಿದ್ದರು, ನಿತ್ಯವೂ ಜನಸಂದಣಿಯಿಂದ ತುಂಬಿರುತ್ತಿತ್ತು…. ಆದರೆ ಈಗ…

 • ಝಗಮಗಿಸುವ ನಗರಗಳು ಕೊಂಚ ಮೆಲ್ಲಗೆ ನಡೆಯಲಿ

  ನಾವು ಝಗಮಗಿಸುವ ನಗರಗಳನ್ನು ಕಂಡು ಖುಷಿಪಡುವ ಕಾಲ ಮುಗಿಯುತ್ತಿದೆ. ಹಸಿರು ಅನಿಲವನ್ನು ತಗ್ಗಿಸುವತ್ತ ನಮ್ಮ ನಗರಗಳು ಗಮನಹರಿಸದಿದ್ದರೆ ನಮ್ಮ ಬದುಕಿನ ಅರ್ಥವೇ ಅಪಮೌಲ್ಯಗೊಳ್ಳಬಹುದು. ಝಗಮಗಿಸುವ ನಗರಗಳನ್ನು ನೋಡಿದಾಗಲೆಲ್ಲಾ ಎಷ್ಟೊಂದು ಸಂಭ್ರಮ ನಮ್ಮೊಳಗೆ ತುಂಬಿಕೊಳ್ಳುತ್ತದೆ. ನಮ್ಮ ಹಳ್ಳಿಗಳಲ್ಲಿ ಐದಾರು ಅಡಿಗೆ…

 • ಹಾಳಾದ ರಸ್ತೆ ಅಭಿವೃದ್ಧಿಗೆ ಮನವಿ

  ಬೀದರ: ಯುಜಿಡಿ ಕಾಮಗಾರಿಯಿಂದ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಬೀದರ ಯೂಥ್‌ ಎಂಪಾವರಮೆಂಟ್‌ ಅಸೋಸಿಯೇಶನ್‌ ಆಗ್ರಹಿಸಿದೆ.  ಸಂಘಟನೆ ಅಧ್ಯಕ್ಷ ಶಾಹೇದ್‌ ಅಲಿ ನೇತೃತ್ವದಲ್ಲಿ ಪ್ರಮುಖರು ಜಿಲ್ಲಾ ಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ನಗರದಲ್ಲಿ ವಿಶೇಷವಾಗಿ ದರ್ಜಿ ಗಲ್ಲಿ…

 • ರಸ್ತೆಗಳ ವೈಟ್‌ ಟಾಪಿಂಗ್‌ ಕಾಮಗಾರಿ ತಾತ್ಕಾಲಿಕ ಸ್ಥಗಿತ!

  ಬೆಂಗಳೂರು: ನಗರದ ಹಲವು ಪ್ರದೇಶಗಳ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಏಕಕಾಲಕ್ಕೆ ನಡೆಯುತ್ತಿರುವ ವೈಟ್‌ಟಾಪಿಂಗ್‌ ಕಾಮಗಾರಿಯಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿ ಜನ ಹೈರಾಣಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ವೈಟ್‌ಟಾಪಿಂಗ್‌ ಕಾಮಗಾರಿಗೆ ದಿಢೀರ್‌ ತಾತ್ಕಾಲಿಕ ಬ್ರೇಕ್‌ ಹಾಕಲು ನಿರ್ಧರಿಸಿದೆ. ನಗರದ…

 • ನಗರದ ಬಾರ್‌ಗಳಿಗೆ ರಿಲೀಫ್:ಹೆದ್ದಾರಿ ಡಿನೋಟಿಫೈಗೆ ಸುಪ್ರೀಂ ಅಸ್ತು

  ಹೊಸದಿಲ್ಲಿ : ನಗರದ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಲು ಸುಪ್ರೀಂ ಕೋರ್ಟ್‌ ಮಂಗಳವಾರ ಅನುಮತಿ ನೀಡಿ ಮಹತ್ವದ ಆದೇಶ ಹೊರಡಿಸಿದ್ದು, ಇದರಿಂದ ನಗರ ಪ್ರದೇಶಗಳಲ್ಲಿನ ಬಾರ್‌ ಮಾಲಿಕರು ನಿಟ್ಟುಸಿರು ಬಿಡುವಂತಾಗಿದೆ.  ನಗರ ಪ್ರದೇಶಗಳಲ್ಲಿ ಬರುವ ರಾಜ್ಯ ಹೆದ್ದಾರಿಗಳನ್ನು…

ಹೊಸ ಸೇರ್ಪಡೆ