roopa iyyar

  • ಬೇರೆಯವರ ಬಗ್ಗೆ ಹಗುರವಾಗಿ ಮಾತಾಡುವವರು ಜಗತ್ತಿಗೆ ಭಾರ

    ಬೇರೆಯವರು ಅವರಿಗಿಷ್ಟ ಬಂದಂತೆ ಇರುತ್ತಾರೆ, ಅದನ್ನು ಕಟ್ಟಿಕೊಂಡು ಇವರಿಗೇನಾಗಬೇಕು? ಬೇರೆಯವರ ಬಗ್ಗೆ ಮಾತನಾಡಿ ಸಮಯ ಹರಣ ಮಾಡುವಷ್ಟು ಬದುಕು ಸೋವಿಯಲ್ಲ. ಒಂದಿಡೀ ಜೀವನ ಕಷ್ಟಪಟ್ಟರೂ ನಮ್ಮನ್ನು ನಾವು ಸರಿಯಾಗಿ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಮೊದಲ ಪ್ರಯತ್ನ ನಮ್ಮನ್ನು ಚೆನ್ನಾಗಿ…

  • ನಿಮ್ಮ ಪ್ರೀತಿ ಸೂರ್ಯ-ಚಂದ್ರ ಇರುವವರೆಗೆ ಉಳಿಯಬೇಕಿಲ್ಲ

    ಸೂರ್ಯ ಚಂದ್ರರಿಗೆ ಆಯಸ್ಸು ಇದ್ದರೂ, ಅವರಿಗಿಂತ ಮುಂದೆ ನಮ್ಮ ಜನ್ಮದ ಆಯಸ್ಸು ಮುಗಿದಿರುತ್ತದೆ. ಹಿಂದಿನ ಕಾಲದಲ್ಲಿ ಮದುವೆಯಾಗುವ ಸಂದರ್ಭದಲ್ಲಿ ಗಂಡು-ಹೆಣ್ಣು ಸಪ್ತಪದಿ ತುಳಿಯುವಾಗ, ಏಳೇಳು ಜನ್ಮಕ್ಕೂ ನೀನೇ ನನ್ನ ಬಾಳ ಸಂಗಾತಿಯಾಗಿರಬೇಕು ಅಂತ ಒಬ್ಬರಿಗೊಬ್ಬರು ಆಶ್ವಾಸನೆ ಕೊಟ್ಟುಕೊಳ್ಳುತ್ತಿದ್ದರು. ಈಗ…

  • ನಮ್ಮ ಎದುರಾಳಿ ಸ್ಟ್ರಾಂಗ್‌ ಇದ್ದಷ್ಟೂ ಗೆಲುವಿನ ಬೆಲೆ ಹೆಚ್ಚು

    ಪೆದ್ದರ ಜೊತೆ ಜಗಳ ಆಡುವುದು, ತರ್ಕ ಮಾಡುವುದು, ಮೂರ್ಖರಿಗೆ ಯಾವುದು ಸರಿ ಯಾವುದು ತಪ್ಪು ಅಂತ ತಿಳಿ ಹೇಳುವುದು, ಏನೂ ಗೊತ್ತಿಲ್ಲದಿರುವವನ ಹತ್ತಿರ ಚಾಲೆಂಜ್‌ ಮಾಡುವುದು ಇವೆಲ್ಲ ಕಾಲಹರಣದ ಕೆಲಸಗಳು. ಅಲ್ಪಜ್ಞಾನಿಗಳು ಯಾವತ್ತೂ ನಮಗೆ ಕಾಂಪಿಟೇಟರ್‌ ಆಗಲು ಸಾಧ್ಯವಿಲ್ಲ….

  • ಅಳು ಭಾವನೆಗಳ ಪ್ರತಿರೂಪ, ವೀಕ್‌ನೆಸ್‌ ಅಲ್ಲ!

    ನಮ್ಮೊಳಗಿರುವ ಋಣಾತ್ಮಕ ಶಕ್ತಿಯನ್ನು ಅಳು ಹೋಗಲಾಡಿಸಿ, ಆದದ್ದೆಲ್ಲ ಒಳ್ಳೆಯದಕ್ಕೆ ಎಂಬಂತೆ ನಮ್ಮನ್ನು ಮತ್ತಷ್ಟು ಗಟ್ಟಿಯಾಗುವಂತೆ ಮಾಡುತ್ತದೆ. ಕೆಲ ಹುಡುಗರು ಅಳುವುದೇ ದೊಡ್ಡ ಅಪರಾಧ ಎಂದುಕೊಳ್ಳುತ್ತಾರೆ. ಒಂದು ವೇಳೆ ಎರಡು ತೊಟ್ಟು ಕಣ್ಣೀರು ಬಿದ್ದರೆ, ನಾನು ಯಾವತ್ತೂ ಕಣ್ಣಿರು ಹಾಕಿದವನೇ…

ಹೊಸ ಸೇರ್ಪಡೆ