rural people

 • ಗ್ರಾಮೀಣ ಜನರ ಸಮಸ್ಯೆ ವಾರದೊಳಗೆ ಪರಿಹರಿಸಿ

  ಗೌರಿಬಿದನೂರು: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಬಳಿಗೆ ಹೋಗಿ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸಬೇಕೆಂಬುದು ಸಂವಿಧಾನದ ಆಶಯ ಹಾಗೂ ನಮ್ಮ ಕಳಕಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ ನುಡಿದರು. ಗೌರಿಬಿದನೂರು ತಾಲೂಕು ಡಿ.ಪಾಳ್ಯ…

 • ಗ್ರಾಮೀಣರಿಗೆ ಆರೋಗ್ಯ ತಪಾಸಣೆ ಅಗತ್ಯ

  ರಾಮನಗರ: ಗ್ರಾಮೀಣ ಭಾಗದ ಜನತೆಗೆ ಇಂದಿಗೂ ಸುಸಜ್ಜಿತವಾದ ಆರೋಗ್ಯ ಸೇವೆ ಲಭಿಸದೆ, ಗಂಭೀರವಾದ ಖಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾಣಕಲ್ ನಟರಾಜ್‌ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಕೂಟಗಲ್ ಹೋಬಳಿ ಅಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಜಿಎಸ್‌…

 • ಗ್ರಾಮೀಣ ಜನರಿಗೆ ಆರೋಗ್ಯ ಶಿಬಿರ ಸಹಕಾರಿ: ಡಾ| ಸವಡಿ

  ಮುಳಗುಂದ: ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಗ್ರಾಮಗಳಲ್ಲಿ ಆಯೋಜಿಸುವ ಇಂತಹ ಶಿಬಿರಗಳು ಪ್ರಯೋಜನವನ್ನು ಪ್ರತಿಯೊಬ್ಬ ಕೂಲಿ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಚಿಂಚಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಎ.ಎಸ್‌. ಸವಡಿ ಹೇಳಿದರು. ಸಮೀಪದ…

 • ಆಧಾರ್‌ ಕಾರ್ಡ್‌ಗೆ ಗ್ರಾಮೀಣರ ಪರದಾಟ

  ಮಂಡ್ಯ: ಹೊಸದಾಗಿ ಆಧಾರ್‌ ಕಾರ್ಡ್‌ ಮಾಡಿಸಲು ಹಾಗೂ ಅವುಗಳ ತಿದ್ದುಪಡಿಗೆ ಜನರು ಪರದಾಡುತ್ತಿರುವ ಸ್ಥಿತಿ ಹೇಳತೀರದಾಗಿದೆ. ನಿತ್ಯವೂ ಗ್ರಾಮೀಣ ಪ್ರದೇಶದಿಂದ ನೂರಾರು ಜನರು ಬ್ಯಾಂಕುಗಳಿಗೆ ಅಲೆದಾಡುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಹಳ್ಳಿಗಾಡಿನ ಜನರಿಗೆ ಅನುಕೂಲವಾಗಲೆಂಬ ಕಾರಣಕ್ಕೆ ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ…

 • ಹಣಕಾಸು ಸಂಸ್ಥೆಗಳು ಗ್ರಾಮೀಣ ಜನರ ಪ್ರೋತ್ಸಾಹಿಸಲಿ

  ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿರುವ ಮೂಲ ಕಸುಬುದಾರರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಆರ್ಥಿಕ ಸುಭದ್ರತೆ ಸಿಗಲಿದೆ ಎಂದು ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಪಟ್ಟಣದ ಸೂಲಿಬೆಲೆ ರಸ್ತೆಯ ಶಾಂತಿ ನಗರದಲ್ಲಿರುವ ಕುಂಭೇಶ್ವರ ಕಾಂಪ್ಲೆಕ್ಸ್‌ನ 1ನೇ ಮಹಡಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ದೇವನಹಳ್ಳಿ…

 • ಸೊಳ್ಳೆ ಕಾಟಕ್ಕೆ ಹೈರಾಣಾದ ಗ್ರಾಮೀಣ ಜನ

  ಚನ್ನರಾಯಪಟ್ಟಣ: ಪುರಸಭೆ ವ್ಯಾಪ್ತಿಯ ಒಳಚರಂಡಿ ಹಾಗೂ ಶೌಚಗೃಹ ಕೊಳಚೆ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸದೇ ಇರುವುದರಿಂದ ಡಿ.ಕಾಳೇನಹಳ್ಳಿ, ಗದ್ದೆಬಿಂಡೇನಹಳ್ಳಿ, ಯಾಚೇನಹಳ್ಳಿ ಹಾಗೂ ಅಡಗೂರು ಗ್ರಾಮದ ಜನತೆ ಸೊಳ್ಳೆ ಕಾಟಕ್ಕೆ ಹೈರಾಣಾಗುತ್ತಿದ್ದಾರೆ. ಪುರಸಭೆ ವ್ಯಾಪ್ತಿಯ ಸಾವಿರಾರು ಮನೆಯವರ ಶೌಚಗೃಹದ ಕೊಳಚೆ ನೀರನ್ನು…

ಹೊಸ ಸೇರ್ಪಡೆ