Saligrama Town Panchayat

  • ಸಾಲಿಗ್ರಾಮದಲ್ಲೂ ಮತದಾನಕ್ಕೆ ಸಿದ್ಧತೆ

    ಕೋಟ: ಸಾಲಿಗ್ರಾಮ ಪ.ಪಂ.ನ ಸ್ಥಳೀಯಾಡಳಿತ ಸಂಸ್ಥೆಗೆ ಆ.31ರಂದು ಚುನಾವಣೆ ನಡೆಯಲಿದೆ.  ಇಲ್ಲಿನ  16 ವಾರ್ಡ್‌ಗಳಲ್ಲಿ ಬಿಜೆಪಿಯ 16, ಕಾಂಗ್ರೆಸ್‌ 16,  ಜೆಡಿಎಸ್‌ 6, ಪಕ್ಷೇತರ 7, ಸಿ.ಪಿ.ಎಂ.ನಿಂದ ಓರ್ವ ಸಹಿತ  ಒಟ್ಟು 46 ಮಂದಿ ಕಣದಲ್ಲಿದ್ದಾರೆ. 12,869 ಮಂದಿ ಮತದಾರರು…

  • ಜನಸೇರಿಸುವ ಪೈಪೋಟಿಯಲ್ಲಿ ಅಭ್ಯರ್ಥಿ ಹೈರಾಣ​​​​​​​

    ಕೋಟ: ಸಾಲಿಗ್ರಾಮದಲ್ಲಿ ಪ .ಪಂ. ಚುನಾವಣೆ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ಕಾರ್ಯಕರ್ತರು, ಬೆಂಬಲಿಗರ ದೊಡ್ಡ  ದಂಡಿನೊಂದಿಗೆ ಅಭ್ಯರ್ಥಿಗಳು  ಮನೆ-ಮನೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಹಾಗೆಯೇ  ಪ್ರಚಾರಕ್ಕೆ ಜನ ಸೇರಿಸುವ ಭರಾಟೆಯಲ್ಲಿ ಅಭ್ಯರ್ಥಿಗಳು ಹೈರಾಣಾಗುತ್ತಿದ್ದಾರೆ. ಇಂದು…

  • ಅಂತರಗಂಗೆ ಕಳೆ ತೆಗೆಯೋದ್ಯಾರು? 

    ಸಾಲಿಗ್ರಾಮ ಪ.ಪಂ.ಯ ಮಾರಿಗುಡಿ ವಾರ್ಡ್‌ನಲ್ಲಿ ಈ ಬಾರಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಪೂರೈಕೆ ಕ್ಷೇತ್ರದಲ್ಲಿ ಒಂದಷ್ಟು  ಕೆಲಸಗಳಾಗಿದ್ದು, ಮುಂದೆ ಆಯ್ಕೆಯಾಗುವ ಸದಸ್ಯರಿಗೂ ಒಂದಷ್ಟು ಕೆಲಸ ಬಾಕಿ ಇದೆ. ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಮಾರಿಗುಡಿ ವಾರ್ಡ್‌ 5ನೇ…

  • ಹಿರಿಯ ಜೀವದ ಕನಸು ಕೊನೆಗೂ ನನಸಾಯಿತು

    ಕೋಟ:  ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಕಾರ್ಕಡ ತೆಂಕ ಹೋಳಿ ನಿವಾಸಿ ಕಾಳಿಂಗ ಹೊಳ್ಳ ಎನ್ನುವ 75 ವರ್ಷದ ಹಿರಿಯ ನಾಗರಿಕರು  ತನ್ನ ಮನೆ ಸಮೀಪದ ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು  ಹೋರಾಟ ನಡೆಸಿ ಪ್ರಯೋಜನವಾಗದಿದ್ದಾಗ  ಪ್ರಧಾನ ಮಂತ್ರಿ ನರೇಂದ್ರ ಮೋದಿ…

  • ಸಾಲಿಗ್ರಾಮ ಪ.ಪಂ. ಸಾಮಾನ್ಯ ಸಭೆಯಲ್ಲಿ  ಕಸ…  ಕಸ… ಕಸ…

    ಕೋಟ: ಸಾಲಿಗ್ರಾಮ ಪ.ಪಂ. ಸಾಮಾನ್ಯ ಸಭೆ ಸೆ. 5ರಂದು ಪ.ಪಂ. ಅಧ್ಯಕ್ಷೆ ರತ್ನಾ ನಾಗರಾಜ್‌ ಗಾಣಿಗ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಪ.ಪಂ. ವ್ಯಾಪ್ತಿಯ ಕಸ ವಿಲೇವಾರಿಯ ಸಮಸ್ಯೆ ಹಾಗೂ ಶಾಶ್ವತ ಪರಿಹಾರ, ವಾಮಮಾರ್ಗದ ಮೂಲಕ ಕಸ ಹೆಚ್ಚುವಂತೆ…

  • ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಜೆಡಿಎಸ್‌ ಸಮಾವೇಶ

    ಕೋಟ: ಜೆಡಿಎಸ್‌ ಪಕ್ಷದಲ್ಲಿ  ಕಾರ್ಯಕರ್ತರ ಬೆಳವಣಿಗೆಗೆ ಸಾಕಷ್ಟು ಅವಕಾಶವಿದ್ದು, ಹೆಚ್ಚು ಮಂದಿ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧೆ  ಖಚಿತ ಎಂದು  ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ…

ಹೊಸ ಸೇರ್ಪಡೆ