sampathraj

 • ಬೆಳಗ್ಗೆ ಕಿಡಿಕಾರಿ ಸಂಜೆ ವಿಷಾದಿಸಿದ ಪರಂ

  ಬೆಂಗಳೂರು: ಶೂನ್ಯ ಸಂಚಾರ (ಜೀರೋ ಟ್ರ್ಯಾಫಿಕ) ವ್ಯವಸ್ಥೆ ವಿರುದ್ಧ ವರದಿ ಮಾಡಿದ ಕಾರಣಕ್ಕೆ ಬುಧವಾರ ಬೆಳಗ್ಗೆ ಮಾಧ್ಯಮಗಳ ಮೆಲೆ ಕಿಡಿ ಕಾರಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಂಜೆ ವೇಳೆಗೆ ಟ್ವೀಟ್‌ ಮೂಲಕ ವಿಷಾದ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಸಂತ…

 • ವಿಲನ್‌ ಪಾತ್ರಕ್ಕೇ ಸೀಮಿತವಾಗಲ್ಲ

  ಕವಿತಾ ಲಂಕೇಶ್‌ ನಿರ್ದೇಶನದ “ಬಿಂಬ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಕನ್ನಡದ ನಟ ಸಂಪತ್‌ರಾಜ್‌, ಈಗ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ಸಸ್‌ ಫ‌ುಲ್‌ ಖಳನಟರಾಗಿ ಮಿಂಚುತ್ತಿದ್ದಾರೆ. ಆಗಾಗ ಕನ್ನಡ ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿರುವ ಸಂಪತ್‌ರಾಜ್‌, ಈಗ ಕನ್ನಡದ “ಅನುಕ್ತ’…

 • ರುಚಿಸುತ್ತಿಲ್ಲ ಇಂದಿರಾ ಕ್ಯಾಂಟೀನ್‌

  ಬೆಂಗಳೂರು: ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿನ ಲೋಪ-ದೋಷ ಸರಿಪಡಿಸಲು ಸಮಿತಿ ರಚಿಸಲು ಬಿಬಿಎಂಪಿ ಮುಂದಾಗಿದೆ. ಇತ್ತೀಚೆಗೆ ಕ್ಯಾಂಟೀನ್‌ಗಳಲ್ಲಿನ ಆಹಾರದ ಗುಣಮಟ್ಟ, ರುಚಿ ಕುರಿತು ದೂರುಗಳು ಬರುತ್ತಿವೆ. ಜತೆಗೆ ಇಂದಿರಾ ಕ್ಯಾಂಟೀನ್‌ ಹೆಸರಿನಲ್ಲಿ ಅವ್ಯವಹಾರ ನಡೆಯುತ್ತಿದ್ದು, ಕಡಿಮೆ ಜನರಿಗೆ ಆಹಾರ ವಿತರಿಸಿ,…

 • ಮುಂಗಾರು ಮಳೆ ಸಿಂಚನ

  ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶ ಮಾಡಿರುವ ಬೆನ್ನಲ್ಲೇ ದಕ್ಷಿಣ ಒಳನಾಡಿನ ಬಹುಭಾಗಗಳಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಅದರಂತೆ ಬೆಂಗಳೂರು ಮಹಾನಗರದಲ್ಲಿ ಕೂಡ ಬುಧವಾರ ಗುಡುಗು ಸಹಿತ ಮಳೆ ಆರ್ಭಟಿಸಿತು. ಒಂದೆರಡು ದಿನ ವಿರಾಮ ನೀಡಿದಂತೆ ಕಂಡುಬಂದ ಮಳೆ ಸಂಜೆ…

 • ಮೀನುಗಳ ಜತೆ ಗಾಂಜಾತರಿಸಿ ಮಾರುತ್ತಿದ್ದವರ ಸೆರೆ

  ಬೆಂಗಳೂರು: ಒಡಿಶಾದಿಂದ ನಗರಕ್ಕೆ ಥರ್ಮಕೋಲ್‌ ಬಾಕ್ಸ್‌ನಲ್ಲಿ ಒಣ ಮೀನುಗಳ ಜತೆ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಮೂವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಗೋವಿಂದರಾಜು (29), ರಾಮನಗರದ ಬಸವರಾಜ್‌ (28), ಚಾಮರಾಜನಗರದ ಮಹೇಂದ್ರ (22) ಬಂಧಿತರು. ಆರೋಪಿಗಳಿಂದ 75 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ….

 • ಮೇಯರ್‌ ಸಂಪತ್‌ರಾಜ್‌ ಚೀನಾ ಪ್ರವಾಸ ಆರಂಭ

  ಬೆಂಗಳೂರು: ಬಿಬಿಎಂಪಿ ಮೇಯರ್‌ ಆಗಿ ಆಯ್ಕೆಯಾದ ಬಳಿಕ ಎರಡನೇ ಬಾರಿಗೆ ಆರ್‌.ಸಂಪತ್‌ರಾಜ್‌ ವಿದೇಶಿ ಪ್ರವಾಸ ಕೈಗೊಂಡಿದ್ದು, ಬುಧವಾರ ನಗರದ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಚೀನಾಗೆ ತೆರಳಿದ್ದಾರೆ. ಚೀನಾದಲ್ಲಿ ನಡೆಯಲಿರುವ “ವಿಶ್ವ ವ್ಯಾಪಾರ ಸಮ್ಮೇಳನ’ದಲ್ಲಿ ಭಾಗವಹಿಸಲು ನಗರಾಭಿವೃದ್ಧಿ ಇಲಾಖೆಯ ಆಹ್ವಾನದ…

 • ಕ್ವಾರಿ ಉದ್ಯಾನವನ ಮೆಚ್ಚಿದಮೇಯರ್‌ ಸಂಪತ್‌ರಾಜ್‌

  ಬೆಂಗಳೂರು: ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮೂಲಕ ಬಂಡೆ ಕ್ವಾರಿಯನ್ನು ಉದ್ಯಾನವಾಗಿ ಪರಿವರ್ತಿಸಿರುವ ಬಾಗಲೂರಿನ ಕ್ವಾರಿ ಪ್ರದೇಶಕ್ಕೆ ಮೇಯರ್‌ ಆರ್‌.ಸಂಪತ್‌ರಾಜ್‌ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಬಿಬಿಎಂಪಿಯ ಆರೋಗ್ಯ ವಿಭಾಗದ ಅಧಿಕಾರಿಗಳೊಂದಿಗೆ ಯಲಹಂಕ ವಲಯದ ಬೆಳ್ಳಳ್ಳಿ, ಮಿಟ್ಟಗಾನಹಳ್ಳಿ ಹಾಗೂ ಬಾಗಲೂರು…

 • ಮಳೆ ನೀರು ಕಾಲುವೆ ಮೇಲೆ ದ್ರೋಣ್‌ ಕ್ಯಾಮೆರಾ ಕಾವಲು

  ಬೆಂಗಳೂರು: ಬಿಬಿಎಂಪಿ ವತಿಯಿಂದ ನಗರದ ವಿವಿಧೆಡೆ ನಡೆಸುತ್ತಿರುವ ಬೃಹತ್‌ ಮಳೆನೀರು ಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ದ್ರೋಣ್‌ ಕ್ಯಾಮೆರಾ ಮೂಲಕ ಚಿತ್ರೀಕರಿಸುವಂತೆ ಮೇಯರ್‌ ಆರ್‌.ಸಂಪತ್‌ರಾಜ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಮಹದೇವಪುರ ವಲಯದಲ್ಲಿನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ…

 • ಪರಭಾಷಿಗರಿಗೆ ಕನ್ನಡ ಕಡ್ಡಾಯ

  ಬೆಂಗಳೂರು: ಪರಭಾಷಿಗರು ಕನ್ನಡ ಕಲಿಯದಿದ್ದರೆ ತಮ್ಮ ಊರುಗಳಿಗೆ ಹೋಗಬೇಕು. ಇಲ್ಲದಿದ್ದರೆ ದಂಗೆಯೆದ್ದು ಕಳುಹಿಸಿಕೊಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ವಾಟಾಳ್‌ನಾಗರಾಜ್‌ ಎಚ್ಚರಿಸಿದರು. ನಗರದ ಮೈಸೂರು ಬ್ಯಾಂಕ್‌ ವೃತ್ತದ ವಿಜಯನಗರ ಹೆಬ್ಟಾಗಿಲು ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಹಮ್ಮಿ …

 • ನಿದ್ದೆಯಿಲ್ಲದೆ ಬಿಬಿಎಂಪಿಯಿಂದ ಸಮರೋಪಾದಿ ಕಾರ್ಯಾಚರಣೆ

  ಬೆಂಗಳೂರು: ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ತೀವ್ರ ತೊಂದರೆ ಒಳಗಾಗಿರುವ ಪ್ರದೇಶಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮಳೆಯಿಂದಾಗಿ ಸುಮಾರು ನೂರಾರು ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ತೊಂದರೆ ಅನುಭವಿಸಿದ ಹಿನ್ನೆಲೆಯಲ್ಲಿ ಪಾಲಿಕೆ…

 • ರಾಜಧಾನಿ ಜಲಾವೃತ!

  ಬೆಂಗಳೂರು: ಶುಕ್ರವಾರ ನಗರದಲ್ಲಿ ಸುರಿದ ಭಾರಿ ಮಳೆಗೆ ಬೆಂಗಳೂರು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಸಂಜೆ ನಗರದ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಭಾಗದ ಬಡಾವಣೆಗಳು ಸಂಪೂರ್ಣ…

 • ಗುಂಡಿ ಮುಚ್ಚಲು ಮತ್ತೆ ಮಳೆ ಅಡ್ಡಿ

  ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸಕ್ಕೆ ಹಿನ್ನಡೆಯಾಗಿದ್ದು, ಮಳೆ ನಿಂತರೆ ಗಡುವಿನೊಳಗೆ ಗುಂಡಿಗಳನ್ನು ದುರಸ್ತಿಪಡಿಸಲಾಗುವುದು ಎಂದು ಮೇಯರ್‌ ಸಂಪತ್‌ರಾಜ್‌ ತಿಳಿಸಿದ್ದಾರೆ.  ಗುರುವಾರ ಪಾಲಿಕೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರಸ್ತುತ ನಗರದಲ್ಲಿ…

 • ಮುಂದುವರಿದ ಮಳೆ ಆರ್ಭಟ

  ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದಂತೆ ಕಾಡುತ್ತಿರುವ ಮಳೆರಾಯ, ಬುಧವಾರ ಕೂಡ ತನ್ನ ಆರ್ಭಟ ತೋರಿದ್ದಾನೆ. ನಗರದ ಬಹುತೇಕ ಭಾಗಗಳಲ್ಲಿ ಬುಧವಾರ ಸಂಜೆ ಆರಂಭವಾದ ಮಳೆ ರಾತ್ರಿಯಾದರೂ ನಿಂತಿರಲಿಲ್ಲ. ಮಲ್ಲೇಶ್ವರ, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಾತ್ರಿ ಕೂಡ…

 • ಪಾಲಿಕೆಯಲ್ಲಿನ್ನು ಸಂಪತ್‌ ರಾಜ್‌

  ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 51ನೇ ಮೇಯರ್‌ ಆಗಿ ಕಾಂಗ್ರೆಸ್‌ನ ಸಂಪತ್‌ ರಾಜ್‌ ಹಾಗೂ 50ನೇ ಉಪಮೇಯರ್‌ ಆಗಿ ಜೆಡಿಎಸ್‌ನ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ. ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ದೇವರಜೀವನಹಳ್ಳಿ ವಾರ್ಡ್‌ನ ಸಂಪತ್‌ರಾಜ್‌, ರಾಜಗೋಪಾಲ…

ಹೊಸ ಸೇರ್ಪಡೆ