sand

 • ದ.ಕ.-ಉಡುಪಿ :ನಾನ್‌ ಸಿಆರ್‌ಝೆಡ್‌ ಮರಳುಗಾರಿಕೆಗೆ ನಿಯಮ ಸಡೀಲಿಕರಣ ಪ್ರಸ್ತಾಪ

  ಬೆಂಗಳೂರು :ದ.ಕ. ಹಾಗೂ ಉಡುಪಿ ಸೇರಿದಂತೆ ಕರಾವಳಿಯಲ್ಲಿ ತಲೆದೋರಿರುವ ಮರಳು ಸಮಸ್ಯೆ ಪರಿಹಾರಕ್ಕಾಗಿ ಸೆ.12ರಂದು ವಿಧಾನ ಸೌಧದಲ್ಲಿ ಸಭೆ ಕರೆಯಲಾಗಿತ್ತು ಹಾಗೂ ಇದರ ಮುಂದುವರಿದ ಭಾಗವಾಗಿ ಶುಕ್ರವಾರವೂ ವಿಧಾನ ಸೌಧದಲ್ಲಿ ಮರಳು ಮತ್ತುಭೂ ವಿಜ್ಞಾನ ಇಲಾಖೆಯ ಸಚಿವ ಸಿ.ಸಿ.ಪಾಟೀಲ್‌…

 • ಹತ್ತು ದಿನದೊಳಗೆ ಜಿಲ್ಲೆಯ ಮರಳುಗಾರಿಕೆ ಪುನರಾರಂಭಕ್ಕೆ ಕ್ರಮ: ಕೋಟ

  ಕೋಟ: ಸರಕಾರ ಈಗಾಗಲೇ ಆಗಸ್ಟ್ 1 ರಿಂದ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದೆ. ಇಂದು ಉಡುಪಿಗೆ ಆಗಮಿಸಿದ ಸಂದರ್ಭ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಮುಖ್ಯಸ್ಥರ ಜತೆ ಚರ್ಚಿಸಿ ಮರಳುಗಾರಿಕೆ ಆರಂಭಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ. ಕಾನೂನಿನ ತೊಡಕುಗಳು ಬಾರದಿದ್ದಲ್ಲಿ ಹತ್ತು…

 • ನೇತ್ರಾವತಿಯ ಮರಳು ಮನೆ ಬಾಗಿಲಿಗೆ

  ಬಂಟ್ವಾಳ: ನೇತ್ರಾವತಿ ನದಿಯಿಂದ ತುಂಬೆ ಡ್ಯಾಂ ಸಮೀಪ ಡ್ರೆಜ್ಜಿಂಗ್‌ ಮೂಲಕ ಮೇಲೆತ್ತಲಾದ ಮರಳನ್ನು ಸ್ಯಾಂಡ್‌ ಬಝಾರ್‌ ಆ್ಯಪ್‌ ಮೂಲಕ ಸಾರ್ವ ಜನಿಕರಿಗೆ ವಿತರಿಸುವ ಕಾರ್ಯ ಆರಂಭ ಗೊಂಡಿದ್ದು, ದಿನವೊಂದಕ್ಕೆ 500ಕ್ಕೂ ಮಿಕ್ಕಿ ಲೋಡ್‌ ಸಾಗಣೆ ಆಗುತ್ತಿದೆ. ಮರಳು ಸಂಗ್ರಹಿಸಲಾದ…

 • ಉದ್ಯಾವರ: ರಸ್ತೆಗೆ ಬಿದ್ದ ಸಮುದ್ರದ ಮರಳು ತೆರವು

  ಕಟಪಾಡಿ: ಉದ್ಯಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಡುಕರೆ, ಕನಕೋಡ ಭಾಗದಲ್ಲಿ ಕಳೆದ ಕೆಲ ದಿನಗಳಲ್ಲಿ ನಿರಂತರವಾಗಿದ್ದ ಕಡಲ ತೆರೆಗಳ ಅಬ್ಬರದಿಂದ ಸಮುದ್ರದ ಅಲೆಗಳೊಂದಿಗೆ ರಸ್ತೆಯು ಮರಳಿನಿಂದಾವ್ರತಗೊಂಡಿತ್ತು. ಸದಾ ವಾಹನ ದಟ್ಟಣೆಯಿಂದ ಕೂಡಿರುವ ಕೈಪುಂಜಾಲು-ಮಟ್ಟು-ಮಲ್ಪೆ ಸಂಪರ್ಕದ ಪ್ರಮುಖ ರಸ್ತೆ ಇದಾಗಿದೆ….

 • ಮಳೆಗಾಲ ಶುರುವಾದಂತೆ ಮರಳು ದಂಧೆ ಕರಿನೆರಳು

  ಚಿಕ್ಕಬಳ್ಳಾಪುರ: ಬರದ ಜಿಲ್ಲೆಯಲ್ಲಿ ಮಳೆಗಾಲ ಶುರುವಾದಂತೆ ಅಕ್ರಮ ಮರಳು ದಂಧೆ ಮತ್ತೆ ಎಗ್ಗಿಲ್ಲದೇ ತಲೆ ಎತ್ತಿದ್ದು, ಮಳೆ ನೀರು ಹರಿದು ಕೆರೆ, ಕುಂಟೆಗಳಲ್ಲಿ ಹಾಗೂ ರಾಜಕಾಲುವೆಗಳಲ್ಲಿ ಸಂಗ್ರಹವಾಗಿರುವ ಮರಳು ಸಾಗಾಟಕ್ಕೆ ದಂಧೆಕೋರರ ನಡುವೆ ಪೈಪೋಟಿ ನಡೆಯುತ್ತಿದ್ದು, ನಿತ್ಯ ನಗರ,…

 • ಮರಳು ಸಮಸ್ಯೆ ನಿವಾರಿಸುವ ಉದ್ದೇಶ

  ಬೆಂಗಳೂರು: ಮರಳು ಅಭಾವ ಹಾಗೂ ಕೃತಕ ಬೇಡಿಕೆ ಸಮಸ್ಯೆ ತಪ್ಪಿಸಲು ಮಂಗಳೂರು ನಗರದಲ್ಲಿ “ಸ್ಯಾಂಡ್‌ ಬಜಾರ್‌’ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸುವ ಚಿಂತನೆಯಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ…

 • ಮರಳಿಗಾಗಿ “ಸ್ಯಾಂಡ್‌ ಬಜಾರ್‌’ ಮೊಬೈಲ್‌ ಆ್ಯಪ್‌!

  ಮಂಗಳೂರು: ಕಟ್ಟಡ ಕಾಮಗಾರಿಗೆ ಮರಳು ಅಗತ್ಯವಿರುವ ಗ್ರಾಹಕರು ಇನ್ನು ಮರಳಿಗಾಗಿ ಹುಡುಕುವ ಅಗತ್ಯವಿಲ್ಲ. “ಸ್ಯಾಂಡ್‌ ಬಜಾರ್‌’ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡುವ ಮೂಲಕ ಜಿಲ್ಲಾಡಳಿತವು ನಾಗರಿಕರ ನೆರವಿಗೆ ಬಂದಿದೆ. ಇದೀಗ ಗ್ರಾಹಕರು ತಾವಿರುವ ಜಾಗದಿಂದಲೇ ಅಗತ್ಯವಿರುವಷ್ಟು ಮರಳು ಬುಕ್ಕಿಂಗ್‌…

 • ಮರಳಿನ ಕೊರತೆ: ಅರೆಹೊಟ್ಟೆಯಲ್ಲೇ ವರ್ಷಾಚರಣೆ!

  ಉಡುಪಿ: ಸಾಮಾನ್ಯವಾಗಿ ಹಲವು ಸಂತಸ ಸಂಗತಿಗಳಿಗೆ ವರ್ಷಾಚರಣೆ ಮಾಡುವ ಸಂಪ್ರದಾಯವಿದೆ. ಆದರೆ, ಉಡುಪಿ ಮರಳು ರಹಿತ ಜಿಲ್ಲೆಯಾಗಿ ವರ್ಷಾಚರಣೆಗೆ ಸಜ್ಜಾಗುತ್ತಿದೆ. ಈ ವರ್ಷದ ಮರಳು ಗಾರಿಕೆ 15 ದಿನಗಳಲ್ಲಿ ಮುಗಿಯಲಿದ್ದು, ಇನ್ನೇನಿದ್ದರೂ ಮುಂದಿನ ವರ್ಷ ಮರಳಿನ ಕನಸು ಕಾಣಬೇಕಿದೆ….

 • ಗೋಣಿ ಚೀಲದಲ್ಲಿ ತುಂಬಿಸಿ ಅಕ್ರಮ ಮರಳು ದಂಧೆ

  ಉಪ್ಪಿನಂಗಡಿ: ನೇತ್ರಾವರಿ ನದಿ ಕಿನಾರೆಯಲ್ಲಿ ಗೋಣಿ ಚೀಲಗಳಲ್ಲಿ ಮರಳು ತುಂಬಿಸಿ ಮಾರಾಟ ಮಾಡುವ ಅಕ್ರಮ ದಂಧೆ ನಿರಂತರವಾಗಿ ನಡೆಯುತ್ತಿರುವ ದೂರುಗಳು ಕೇಳಿ ಬರುತ್ತಿವೆ. ರಾಷ್ಟ್ರೀಯ ಹೆದ್ದಾರಿ 75ರ ಸನಿಹದಲ್ಲಿರುವ ಮುಗೇರಡ್ಕಕ್ಕೆ ತೆರಳುವ ಹಾದಿಯಲ್ಲಿ ನದಿ ಪಾತ್ರದಿಂದ ದಿನನಿತ್ಯ ಜೀಪು…

 • ಶಿಂಷಾನದಿ ತೀರದಲ್ಲಿ ಮರಳು ಗಣಿಗಾರಿಕೆ

  ಮಂಡ್ಯ: ಮದ್ದೂರು ತಾಲೂಕಿನ ಶಿಂಷಾ ನದಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ರಾಜಾರೋ ಷವಾಗಿಯೇ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಈ ಭಾಗದ ಏತ ನೀರಾವರಿ ಯೋಜನೆಗಳು, ಅಂತರ್ಜಲ, ಕೃಷಿ ಚಟುವಟಿಕೆ, ನದಿ ಸೇತುವೆಗಳಿಗೆ ಕಂಟಕ ಎದುರಾಗಿದೆ. ತಾಲೂಕಿನ ಕೊಪ್ಪ…

 • ಕೋಡಿ: ಮರಳು ದಿಬ್ಬಕ್ಕೆ ಬೋಟು ಢಿಕ್ಕಿ

  ಕುಂದಾಪುರ: ಕೋಡಿ ಸಮುದ್ರ ತೀರದಿಂದ ಮೀನುಗಾರಿಕೆಗೆ ತೆರಳಿದ್ದ ಎರಡು ಸಣ್ಣ ಬೋಟ್‌ಗಳು ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದು ಮರಳಲ್ಲಿ ಹೂತು ಹೋದ ಘಟನೆ ಶನಿವಾರ ಸಂಭವಿಸಿದ್ದು, ಮೀನುಗಾರರು ಪಾರಾಗಿದ್ದಾರೆ. ಕೋಡಿಯ ವಿಶ್ವನಾಥ ಖಾರ್ವಿಗೆ ಸೇರಿದ ಮಂದಾರ್ತಿ ಮಾತಾ ಹೆಸರಿನ…

 • ನೆಹರೂ ಮೈದಾನದಲ್ಲಿದ್ದ ಮರಳು ಕೊನೆಗೂ ತೆರವು

  ಕುಂದಾಪುರ: ಶಾಸ್ತ್ರೀ ಪಾರ್ಕ್‌ ಸಮೀಪ ಕುಂದಾಪುರಕ್ಕೆ ಇದ್ದ ಏಕೈಕ ನೆಹರೂ ಮೈದಾನದಲ್ಲಿ ಚಟುವಟಿಕೆ ಅಡ್ಡಿಯಾಗಿದ್ದ ಮರಳನ್ನು ಕೊನೆಗೂ ತೆರವು ಮಾಡಲಾಗಿದೆ. ಮುಖ್ಯಮಂತ್ರಿ ಕಾರ್ಯಕ್ರಮ ಇದ್ದ ಕಾರಣ ಮರಳನ್ನು ತೆರವು ಮಾಡಲಾಗಿದ್ದು ಈ ವರೆಗೆ ಹಲವು ಬಾರಿ ಸಂಘಟನೆಗಳು ಮನವಿ…

 • ಮರಳು, ವಿಜಯ ಬ್ಯಾಂಕ್‌, ಫ್ಲೈಓವರ್‌!

  ಕುಂದಾಪುರ: ಕರಾವಳಿಯ ಚುನಾವಣ ಪ್ರಚಾರದಲ್ಲಿ ಈಗ ಮುಖ್ಯ ಸದ್ದು ಮರಳು, ಫ್ಲೈಓವರ್‌ ಮತ್ತು ವಿಜಯ ಬ್ಯಾಂಕ್‌! ಕ್ಷೀಣವಾದ ಧ್ವನಿ ಎತ್ತಿನಹೊಳೆಯದು. ಫ್ಲೈಓವರ್‌ ಮಂಗಳೂರಿನ ಪಂಪ್‌ವೆಲ್‌, ಕುಂದಾಪುರದ ಶಾಸಿŒ ಸರ್ಕಲ್‌ ಫ್ಲೈಓವರ್‌ ಅರ್ಧಕ್ಕೆ ಬಾಕಿ ಯಾಗಿವೆ. ಈ ಕುರಿತು ಕಾಂಗ್ರೆಸ್‌-…

 • ಪುತ್ತಿಗೆ,ಶಿರಿಯ ಹೊಳೆಗಳಿಂದ ಮರಳು ಲೂಟಿ ವ್ಯಾಪಕ

  ಕಾಸರಗೋಡು: ಬಿರುಬಿಸಿಲ ಬೇಗೆ ತೀವ್ರಗೊಳ್ಳುತ್ತಿರುವಂತೆ ಹೊಳೆಗಳಲ್ಲಿ ದಿನೇ ದಿನೆ ನೀರಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿರುವಂತೆಯೇ ಮರಳು ಲೂಟಿಯೂ ವ್ಯಾಪಕಗೊಳ್ಳಲಾರಂಭಿಸಿದೆ. ಪುತ್ತಿಗೆ, ಶಿರಿಯ ಹೊಳೆಗಳಿಂದ ವ್ಯಾಪಕವಾಗಿ ಮರಳು ಲೂಟಿ ನಡೆಯುತ್ತಿದೆ. ಮರಳು ದಂಧೆಯ ತಂಡಗಳು ರಾತ್ರಿ ಹಗಲೆನ್ನದೆ ಬತ್ತುತ್ತಿರುವ…

 • ಮರಳಿನಲ್ಲಿ ಅರಳಿದ ಸಿದ್ಧಗಂಗಾ ಶ್ರೀ

  ತಿ.ನರಸಿಪುರ: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರಿಗೆ ಕುಂಭಮೇಳದಲ್ಲಿ ಮರಳು ಕಲಾಕೃತಿಯ ಮೂಲಕ ಕಲಾವಿದರು ಅಂತಿಮ ನಮನ ಸಲ್ಲಿಸಿದ್ದಾರೆ. ತಿರುಮಕುಡಲು ಶ್ರೀ ಅಗಸ್ತೇಶ್ವರ ಸ್ವಾಮಿ ದೇವಸ್ಥಾನ ಸಮೀಪದ ಎದುರಿನಲ್ಲಿ  ಪ್ರತ್ಯೇಕವಾದ…

 • ಮರಳು: ಜಿಲ್ಲಾಡಳಿತ ವಿರುದ್ಧ ಅಹೋರಾತ್ರಿ ಧರಣಿ ಆರಂಭ

  ಉಡುಪಿ: ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಎಲ್ಲ 171 ಮಂದಿ ಸಾಂಪ್ರದಾಯಿಕ ಮರಳು ಪರವಾನಿ ಗೆದಾರರಿಗೂ ಅನುಮತಿ ನೀಡಬೇಕು. ಜನರಿಗೆ ಮರಳು ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಮಣಿಪಾಲದಲ್ಲಿರುವ ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸೋಮವಾರ ಆರಂಭಗೊಂಡಿತು. ಶಾಸಕ ರಘುಪತಿ…

 • ಬೇಳೂರು: ಮರಳು ಅಡ್ಡೆಗೆ ದಾಳಿ

  ತೆಕ್ಕಟ್ಟೆ: ಬೇಳೂರು ಗ್ರಾಮದ ದೇಲಟ್ಟು ತೆಂಕಬೆಟ್ಟಿನ ಹಿರೇಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಂದಾಯ ಇಲಾಖೆ ಮತ್ತು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಕೋಟ ಪೊಲೀಸರ ಜತೆಗೆ ಡಿ.20ರಂದು ಮುಂಜಾನೆ ದಾಳಿ ನಡೆಸಿದ್ದು, ಅಲ್ಲಿಂದ ಟೆಂಪೋ, ಮಾರುತಿ…

 • ನಾನ್‌ ಸಿಆರ್‌ಝಡ್‌ ಮರಳುಗಾರಿಕೆ ಇನ್ನೂ 1 ತಿಂಗಳು ವಿಳಂಬ

  ಮಂಗಳೂರು: ಟೆಂಡರ್‌ ಪ್ರಕ್ರಿಯೆಯಲ್ಲಿರುವ ನಾನ್‌ ಸಿಆರ್‌ಝಡ್‌ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ಮರಳುಗಾರಿಕೆ ಆರಂಭಗೊಳ್ಳಲು ಕನಿಷ್ಠ ಇನ್ನೂ ಒಂದು ತಿಂಗಳು ತಗಲುವ ಸಾಧ್ಯತೆಯಿದೆ. ಈಗಾಗಲೇ ಮರಳು ಸಮಸ್ಯೆಯಿಂದ ಕಂಗೆಟ್ಟಿರುವ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ತಾಲೂಕುಗಳ ಜನರ ಬವಣೆ…

 • ಮರಳುದಿಬ್ಬ ತೆರವು: ಮಾನದಂಡ ನಿರ್ಧರಿಸಲು ಸೂಚನೆ: ಶಾಸಕ ಭಟ್‌

  ಉಡುಪಿ: ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಬ್ಬಗಳನ್ನು ತೆರವುಗೊಳಿಸುವ ಕುರಿತು ರಾಜ್ಯ ಸರಕಾರ ಕೇಳಿರುವ ಸ್ಪಷ್ಟೀಕರಣವನ್ನು ಕೇಂದ್ರ ಸರಕಾರ ನೀಡಿದೆ. ಹಾಗಾಗಿ ಉಡುಪಿ ಜಿಲ್ಲೆಯಲ್ಲಿ 170 ಮಂದಿ ಪರವಾನಿಗೆದಾರರಿಗೂ ಲೀಸ್‌ ನೀಡಲು ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ತತ್‌ಕ್ಷಣ ಕ್ರಮ…

 • ಅಗೌರವ ಆರೋಪ; ಬಿಜೆಪಿ ಸದಸ್ಯರ ಸಭಾತ್ಯಾಗ

  ಉಡುಪಿ: ಮರಳು ಕೊರತೆ, ಸ್ಥಳೀಯರಿಂದ ಟೋಲ್‌ ಸಂಗ್ರಹ ಸಹಿತ ಜಿಲ್ಲೆಯ ಪ್ರಮುಖ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಸ್ಪಂದಿಸುತ್ತಿಲ್ಲ. ಜಿ.ಪಂ.ನ ನಿರ್ಣಯಗಳಿಗೆ ಬೆಲೆ ನೀಡುತ್ತಿಲ್ಲ. ಅಧ್ಯಕ್ಷರು, ಸದಸ್ಯರಿಗೆ ಗೌರವವನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ ಉಡುಪಿ ಜಿ.ಪಂ.ನ ಆಡಳಿತಾರೂಢ ಬಿಜೆಪಿ ಸದಸ್ಯರು ಶುಕ್ರವಾರ…

ಹೊಸ ಸೇರ್ಪಡೆ