saramahesh

  • ಆರು ತಿಂಗಳಲ್ಲಿ ಕೊಡಗು ಸಂತ್ರಸ್ಥರಿಗೆ ಮನೆ ನಿರ್ಮಾಣ

    ಬೆಂಗಳೂರು: ಅತಿವೃಷ್ಟಿಯಿಂದ ಮನೆ ಕಳೆದುಕೊಂಡು ನಿರಾಶ್ರಿತರಾದ ಕೊಡಗಿನ 840 ಕುಟುಂಬಗಳಿಗೆ ಗೃಹ ಮಂಡಳಿ ವತಿಯಿಂದ 6 ತಿಂಗಳಲ್ಲಿ ಹೊಸ ಮನೆ ಗಳನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಹೇಳಿದ್ದಾರೆ. ಈ ಕುರಿತು…

  • ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಕೆಆರ್‌ಎಸ್‌ ಅಭಿವೃದ್ಧಿ

    ಬೆಂಗಳೂರು: ವಿಶ್ವವಿಖ್ಯಾತ ಕೆಆರ್‌ಎಸ್‌ ಉದ್ಯಾನವನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. 1200 ಕೋಟಿ ರೂ. ವೆಚ್ಚದಲ್ಲಿ 125 ಅಡಿ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುತ್ಛಯ ಗೋಪುರ ಸಮೇತ…

  • ನಾಡಹಬ್ಬಕ್ಕೆ ಪಾರಂಪರಿಕ ಮೆರಗು

    ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಎರಡನೇ ದಿನವಾದ ಗುರುವಾರ ನಡೆದ ಪಾರಂಪರಿಕ ನಡಿಗೆ ಕಾರ್ಯಕ್ರಮ ನಾಡಹಬ್ಬದ ಸಂಭ್ರಮಕ್ಕೆ ಪಾರಂಪರಿಕ ಮೆರಗು ನೀಡಿತು. ನಗರದ ಪುರಭವನದ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯೋಜಿಸಿದ್ದ…

  • ಭದ್ರಾ ಜಲಾಶಯದ ಸುತ್ತ ಪ್ರವಾಸಿ ತಾಣ

    ಶಿವಮೊಗ್ಗ: ಅವಳಿ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಗಡಿ ಪ್ರದೇಶದಲ್ಲಿರುವ ಭದ್ರಾ ಜಲಾಶಯದ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿ ತಾಣವಾಗಿ ರೂಪಿಸಲು ಸರ್ಕಾರ ಈಗಾಗಲೇ 13ಕೋಟಿ ರೂ. ಮಂಜೂರು ಮಾಡಿದೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು….

  • ಜೋಗ-ವಿಮಾನ ನಿಲ್ದಾಣ ಅಭಿವೃದ್ಧಿಗೆ ಕ್ರಮ

    ಶಿವಮೊಗ್ಗ: ಜೋಗ ಅಭಿವೃದ್ಧಿ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಮುಂದಿನ 15 ದಿನಗಳ ಒಳಗಾಗಿ ಬೆಂಗಳೂರಿನಲ್ಲಿ ಸಭೆ ಕರೆಯಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ…

  • ಶಿಕ್ಷಣ ಖಾತೆ ಸಚಿವ ಸರಾ ಮಹೇಶ-ಬೀದರ ಸಂಸದ ಭಗತ್‌ಸಿಂಗ್‌ ಖೂಬಾ!

    ಮಾದನ ಹಿಪ್ಪರಗಿ: ರಾಜ್ಯದ ಶಿಕ್ಷಣ ಖಾತೆ ಸಚಿವ ಸ.ರಾ. ಮಹೇಶ ಮತ್ತು ಬೀದರ ಸಂಸದ ಭಗತ್‌ಸಿಂಗ್‌ ಖೂಬಾ! ಹೌದು, ಮಾದನ ಹಿಪ್ಪರಗಿ ಹೊಸಬಡಾವಣೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣೆಯೊಂದಲ್ಲಿರುವ ಫಲಕದಲ್ಲಿರುವ ಮಾಹಿತಿ ಇದು. ಮಕ್ಕಳ ಜ್ಞಾನಕ್ಕಾಗಿ ಶಾಲೆ…

  • ಕುದುರೆ ಸಾಕಾಣಿಕೆ ಕಟ್ಟಡ ತೆರವಿಗೆ 3 ತಿಂಗಳ ಗಡುವು

    ಮೈಸೂರು: ರೇಸ್‌ಕ್ಲಬ್‌ ಆವರಣದಲ್ಲಿ ಕುದುರೆ ಸಾಕಾಣಿಕೆಗೆ ನಿರ್ಮಿಸಿರುವ ಕಟ್ಟಡಗಳನ್ನು ಮೂರು ತಿಂಗಳೊಳಗೆ ತೆರವು ಮಾಡದಿದ್ದಲ್ಲಿ, ರೇಸ್‌ ಕ್ಲಬ್‌ಗ ನೀಡಿರುವ ವಿದ್ಯುತ್‌, ನೀರು ಸರಬರಾಜು ಸ್ಥಗಿತಗೊಳಿಸುವ ಜತೆಗೆ ಬಾರ್‌ ಲೈಸೆನ್ಸ್‌ ರದ್ದುಗೊಳಿಸುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಎಚ್ಚರಿಕೆ ನೀಡಿದರು. ನಗರದ ಚಾಮುಂಡಿಬೆಟ್ಟದ…

  • 3000 ಕೋಟಿಯಲ್ಲಿ 20 ಪ್ರವಾಸಿ ತಾಣ ಅಭಿವೃದ್ಧಿ

    ಬೆಂಗಳೂರು: ರಾಜ್ಯದ 20 ಪ್ರಮುಖ ಪ್ರವಾಸಿ ತಾಣಗಳನ್ನು ಸುಮಾರು 3000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್‌ ಹೇಳಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ನಗರದಲ್ಲಿ ಬುಧವಾರ…

ಹೊಸ ಸೇರ್ಪಡೆ