sathish jarakiholi

 • ಸಚಿವ ಸಂಪುಟ ವಿಸ್ತರಣೆ ನಂತರ ಸರಕಾರದಲ್ಲಿ ಭಿನ್ನಮತ ಸ್ಪೋಟ ಖಚಿತ: ಸತೀಶ ಜಾರಕಿಹೊಳಿ

  ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ನಂತರ ಸರಕಾರದಲ್ಲಿ ಭಿನ್ನಮತ ಸ್ಫೋಟಗೊಳ್ಳುವದು ಖಚಿತ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲೇ 17 ಜನ ಶಾಸಕರ ಹಂಗಿನಲ್ಲಿದ್ದಾರೆ….

 • ರಮೇಶ್‌ ಜಾರಕಿಹೊಳಿ ಸಾಲದ ಸುಳಿಯಲ್ಲಿದ್ದಾರೆ: ಸತೀಶ್‌ ಜಾರಕಿಹೊಳಿ

  ಬೆಳಗಾವಿ: ರಮೇಶ ಜಾರಕಿಹೊಳಿ ಈಗಾಗಲೇ ಖಾಲಿಯಾಗಿದ್ದಾರೆ. ನಾನು ಸಾಲದ ಸುಳಿಯಲ್ಲಿ ಇದ್ದೇನೆ ಎಂದು ಸ್ವತಃ ರಮೇಶ ಅವರೇ ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ರಮೇಶ್‌ ಜಾರಕಿಹೊಳಿ ಸಹೋದರ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

 • ಸತೀಶ ಜಾರಕಿಹೊಳಿ ತಲೆ ಸರಿಯಿಲ್ಲ: ರಮೇಶ

  ಬೆಳಗಾವಿ: “ಮಾಜಿ ಸಚಿವ ಸತೀಶ ಜಾರಕಿಹೊಳಿ ತಲೆ ಸರಿಯಲ್ಲ. ಅವರನ್ನು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸೇರಿಸಬೇಕಿದೆ’ ಎಂದು ಗೋಕಾಕ ಕ್ಷೇತ್ರದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು…

 • ಕಾಗವಾಡ-ಅಥಣಿ ಕ್ಷೇತ್ರ ಮತ್ತೆ ಕಾಂಗ್ರೆಸ್‌ಗೆ ಕೊಡಿ: ಸತೀಶ

  ಅಥಣಿ: ಇಲ್ಲಿನ ಪಿಡಬ್ಲುಡಿಯ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್‌ ಮುಖಂಡರ ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ರವಿವಾರ ನಡೆಯಿತು. ಈ ವೇಳೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳ ಶಾಸಕರು ಅನರ್ಹಗೊಂಡ ಹಿನ್ನೆಲೆಯಲ್ಲಿ ಈ…

 • ನರೇಂದ್ರ ಮೋದಿ ಹೊಡೆತಕ್ಕೆ ನಾವೆಲ್ಲ ಒಂದಾಗಿದ್ದೇವೆ: ಸತೀಶ್ ಜಾರಕಿಹೊಳಿ

  ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಒಂದಾಗಲು ಯಾವುದೇ ಔಷಧಿ ನಾಟಿರಲಿಲ್ಲ. ಇದೀಗ ಮೋದಿ ಅವರು ನೀಡಿರೋ ಹೊಡೆತದ ಔಷಧಿ ಫಲ ನೀಡಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಒಂದಾಗಿದ್ದೇವೆ ಎಂದು ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶನಿವಾರ ಸುದ್ದಿಗಾರರ…

 • ಜಾರಕಿಹೊಳಿ “ನಾಯಕ’ರ ಹಕೀಕತ್ತು

  ಬೆಳಗಾವಿ: ಜಿಲ್ಲೆಯ ರಾಜಕಾರಣದ ಮೇಲೆ ಪ್ರಭುತ್ವ ಸಾಧಿಸುವ ತಂತ್ರದ ಭಾಗವಾಗಿ ಕಳೆದೊಂದು ದಶಕದಿಂದ ಜಾರಕಿಹೊಳಿ ಸಹೋದರರು ನಡೆಸುವ ಒಂದಲ್ಲ ಒಂದು ರಾಜಕೀಯ ಮೇಲಾಟ ಈಗ ಹೊಸ ಆಯಾಮ ಪಡೆದುಕೊಂಡಿದ್ದು ಅದಕ್ಕೆ ರಮೇಶ ಜಾರಕಿಹೊಳಿ ಹೊಸ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ…

 • ಕಿಡಿ ಕಿಡಿಯಾಗಿ ರಾಜೀನಾಮೆ ನೀಡಲು ಹೊರಟ ರಮೇಶ್‌ ಜಾರಕಿಹೊಳಿ

  ಬೆಳಗಾವಿ : ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ , ಕಾಂಗ್ರೆಸ್‌ಗೆ ಗುಡ್‌ಬೈ ಹೇಳುವುದು ಖಚಿತಾಗಿದೆ. ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಹೊರಟ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ…

 • “ನಾಯಕರೆಲ್ಲ ಮಂಡಿಯೂರಿದರೂ ಕ್ಯಾರೇ ಅಂದಿಲ್ಲ’

  ಗೋಕಾಕ: “ರಮೇಶ ಜಾರಕಿಹೊಳಿ ಅವರ ಮನವೊಲಿಸಲು ರಾಹುಲ್‌ ಗಾಂಧಿ ಅಷ್ಟೇ ಅಲ್ಲದೇ ಸಿದ್ದರಾಮಯ್ಯ, ಪರಮೇಶ್ವರ್‌, ವೇಣುಗೋಪಾಲ ಸೇರಿ ಕಾಂಗ್ರೆಸ್‌ನ ಎಲ್ಲ ನಾಯಕರು ಅವರ ಮುಂದೆ ಮಂಡಿಯೂರಿದ್ದರೂ ಅವರು ಕ್ಯಾರೇ ಅನ್ನಲಿಲ್ಲ, ಪತ್ರ, ಫೋನ್‌ನಲ್ಲಿ ಖುದ್ದು ಹುಡುಕಿ ಹುಡುಕಿ ಸಾಕಾಗಿ…

 • ಸತೀಶ್‌ ಜಾರಕಿಹೊಳಿಗೆ ತಲೆ ಕೆಟ್ಟಿದೆ : ರಮೇಶ್‌ ಜಾರಕಿಹೊಳಿ ಕಿಡಿ

  ಗೋಕಾಕ್‌ : ಸಚಿವ ಸತೀಶ್‌ ಜಾರಕಿಹೊಳಿಗೆ ತಲೆ ಕೆಟ್ಟಿದೆ ಎಂದು ಮಾಜಿ ಸಚಿವ ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್‌ ಜಾರಕಿಹೊಳಿ,  ನಾನೀಗ ತಾಂತ್ರಿಕವಾಗಿ ಕಾಂಗ್ರೆಸ್‌ ಪಕ್ಷದಲ್ಲಿದ್ದೇನೆ….

 • ಗೋಕಾಕ್‌ನಲ್ಲಿ ಉಪಚುನಾವಣೆ ಸನ್ನಿಹಿತ ? ಸಚಿವ ಜಾರಕಿಹೊಳಿ ಹೇಳಿದ್ದೇನು?

  ಬೆಳಗಾವಿ : ಗೋಕಾಕ್‌ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಯಾರನ್ನು ಬೆಂಬಲಿಸುತ್ತಾರೆ ಎನ್ನುವುದನ್ನು ನೋಡೋಣ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹೋದರ, ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸವಾಲೆಸೆದಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌ ಜಾರಕಿಹೊಳಿ , ನಾವು…

 • ರೆಸಾರ್ಟ್‌ ರಾಜಕಾರಣ ಮತ್ತೆ ಶುರು?;ಪ್ರಿಪ್ಲ್ಯಾನ್‌ ಮಾಡಿದ ಜಾರಕಿಹೊಳಿ

  ಬೆಳಗಾವಿ: ಸಂಪುಟ ವಿಸ್ತರಣೆಗೆ ಕಸರತ್ತು ಆರಂಭವಾಗಿರುವ ವೇಳೆಯಲ್ಲೇ ಕಾಂಗ್ರೆಸ್‌ನ ಪ್ರಭಾವಿ  ಶಾಸಕ ಸತೀಶ್‌ ಜಾರಕಿಹೊಳಿ ಅವರು ರೆಸಾರ್ಟ್‌ಗೆ ತೆರಳಿ ಆಬಳಿಕ ನೀಡಿರುವ ಹೇಳಿಕೆ ಮೈತ್ರಿ ಸರ್ಕಾರ ಮತ್ತು ಕಾಂಗ್ರೆಸ್‌ ಪಕ್ಷದಲ್ಲಿ ನಡುಕ ಹುಟ್ಟಿಸುವಂತಿದೆ.  ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌…

 • ಸತೀಶ್‌ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹ

  ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸತೀಸ್‌ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಎಸ್ಸಿ ಎಸ್ಟಿ ಘಟಕದ ಪದಾಧಿಕಾರಿಗಳು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌ಗೆ ಮನವಿ ಮಾಡಿದ್ದಾರೆ. ಸತೀಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿದರೆ, ಎಸ್ಸಿ…

 • ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಶಮನವಾಗದ ಭಿನ್ನಮತ

  ಯಮಕನಮರಡಿ/ಗೋಕಾಕ: ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿನ ಭಿನ್ನಮತ ಶಮನಕ್ಕಾಗಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌ ಅವರು ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದರು. ಅದು ಸಫ‌ಲವಾಗದೇ ಹೋದಾಗ ಸತೀಶ್‌ ದೆಹಲಿಗೆ ತೆರಳಿ ರಾಹುಲ್‌ ಗಾಂಧಿ ಜತೆ…

 • ರಾಹುಲ್‌ ಬಳಿ ಜಾರಕಿಹೊಳಿ ಹೊಸ ಬೇಡಿಕೆ?

  ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರಂತರ ಪೈಪೋಟಿ ಹೆಚ್ಚಾಗುತ್ತಿದ್ದು, ಈಗ ಸಿಎಂ ಸಿದ್ದರಾಮಯ್ಯ ಜತೆ ಮುನಿಸಿಕೊಂಡಿರುವ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಎದುರು ಹೊಸ ಬೇಡಿಕೆ ಇಟ್ಟಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ….

 • ನನ್ನ ಕ್ಷೇತ್ರ ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ

  ಜೆಡಿಎಸ್‌ನಲ್ಲಿ ಸ್ನೇಹಿತರಿದ್ದಾರೆ ನಿಜ. ಹಾಗಂತ ಆ ಪಕ್ಷ ಸೇರಲ್ಲ ಜನತಾ ಪರಿವಾರದ ಕಾಲದಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಸತೀಶ್‌ ಜಾರಕಿಹೊಳಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಪ್ರಭಾವಿ ಮುಖಂಡ. ಸಿದ್ದರಾಮಯ್ಯ ಅಹಿಂದ ಹೋರಾಟ ನಡೆಸಿದಾಗಲೂ ಸಾಥ್‌ ನೀಡಿ ಅವರೊಂದಿಗೆ…

 • ಸತೀಶ್‌ ಜಾರಕಿಹೊಳಿಗೆ ಮತ್ತೆ ಮಂತ್ರಿಗಿರಿ ಸಂಭವ

  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುನಿಸಿ ಕೊಂಡು ಜೆಡಿಎಸ್‌ ಕಡೆಗೆ ಮುಖ ಮಾಡಿರುವ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಕಸರತ್ತು ನಡೆದಿದೆ. ಕಾಂಗ್ರೆಸ್‌ ಮೂಲಗಳ ಪ್ರಕಾರ ಪಕ್ಷದ ವಲಯದಲ್ಲಿ ಈ ರೀತಿ ಪ್ರಯತ್ನ…

ಹೊಸ ಸೇರ್ಪಡೆ