schools

 • ಶಾಲೆಗಳ ಸೌಲಭ್ಯಕ್ಕೆ ವಿಶೇಷ ಅನುದಾನ ನೀಡಿ

  ಚಾಮರಾಜನಗರ: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ 100 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಮಾಜಿ ಸಂಸದ ಆರ್‌.ಧ್ರುವನಾರಾಯಣ ಒತ್ತಾಯಿಸಿದರು. ನಗರದ ಕಾರ್ಯನಿರತ…

 • ಶಾಲೆಗಳಲ್ಲಿ ನಿತ್ಯ ಸಂವಿಧಾನ ಪೀಠಿಕೆ ಪಠಣ

  ಬೆಂಗಳೂರು: ಶಾಲೆಗಳಲ್ಲಿ ಪ್ರತಿನಿತ್ಯ ಪ್ರಾರ್ಥನೆಯ ಅವಧಿಯಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿ ಹೇಳುವ ಮತ್ತು ಉಪಸ್ಥಿತರೆಲ್ಲರೂ ಪುನರ್‌ ಉಚ್ಚರಿಸುವ ವ್ಯವಸ್ಥೆಯನ್ನು ಜಾರಿ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ. ಶಾಲಾ ವ್ಯಾಪ್ತಿಯಲ್ಲಿರುವ ಸಂವಿಧಾನ ತಜ್ಞರನ್ನು ಶಾಲೆಗೆ ಆಹ್ವಾನಿಸಿ…

 • ಕನ್ನಡ ಕಲಿಸದ ಶಾಲೆಗಳಿಗೆ ನೋಟಿಸ್‌

  ಮೈಸೂರು: ಕನ್ನಡ ಕಲಿಸದ ಶಾಲೆಗಳನ್ನು ಗುರುತಿಸಿ ಅಂತಹ ಶಾಲೆಗಳಿಗೆ ನೋಟಿಸ್‌ ನೀಡುವ ಮೂಲಕ ಎಚ್ಚರಿಸಿ ಕನ್ನಡ ಕಲಿಕೆಗೆ ಹಂತ ಹಂತವಾಗಿ ವ್ಯವಸ್ಥೆ ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿª ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಭರಣ ಹೇಳಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ…

 • ಶಾಲೆಗಳಲ್ಲಿ ಕರಾಟೆ ತರಬೇತಿಗೆ ಗಂಭೀರ ಚಿಂತನೆ

  ಬೆಂಗಳೂರು: ವಿದ್ಯಾರ್ಥಿನಿಯರಿಗೆ ರಕ್ಷಣೆಯ ಜತೆಗೆ ಆತ್ಮವಿಶ್ವಾಸ ಹೆಚ್ಚಿಸಲು ಶಾಲೆಗಳಲ್ಲಿ ಕರಾಟೆ ತರಬೇತಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ…

 • ಏಳನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ?

  ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಈ ಬಾರಿ 7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಯುವುದು ಸಂಶಯ. ಬುಧವಾರ ನಗರದ ನೃಪತುಂಗ…

 • ರಾಜ್ಯದ ಅನುದಾನಿತ ಶಾಲೆಗಳಲ್ಲಿ 6 ಸಾವಿರ ಶಿಕ್ಷಕರ ಕೊರತೆ

  ಮಂಗಳೂರು: ರಾಜ್ಯದ ಅನುದಾನಿತ ಪ್ರಾಥಮಿಕ ಶಾಲೆಗಳಿಗೆ 20 ವರ್ಷಗಳಿಂದ ನೇಮಕಾತಿ ನಡೆಯದೆ ರಾಜ್ಯಾದ್ಯಂತ 6 ಸಾವಿರ ಶಿಕ್ಷಕರ ಕೊರತೆ ಎದುರಾಗಿದ್ದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ 27 ಶಾಲೆಗಳಲ್ಲಿ ಸ್ಥಳೀಯವಾಗಿ ನೇಮಕ ಮಾಡಿಕೊಂಡ ಗೌರವ ಶಿಕ್ಷಕರಿಂದಲೇ ಬೋಧನೆ ನಡೆಯುತ್ತಿದೆ….

 • ರಾಜ್ಯದ ಶಾಲೆಗಳಲ್ಲಿ ಮೊಳಗಲಿದೆ “ವಾಟರ್‌ ಬೆಲ್‌”

  ಮಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಇನ್ನು ಮುಂದೆ ಪ್ರತಿ ತರಗತಿ ಮುಗಿದಾಕ್ಷಣ ಕೇಳುವ ಗಂಟೆಯ ಸದ್ದಿನೊಂದಿಗೆ ವಾಟರ್‌ ಬೆಲ್‌ ಕೂಡ ಮೊಳಗಲಿದೆ. ಆ ಮೂಲಕ ಕೇರಳ ಮಾದರಿಯಲ್ಲಿ ರಾಜ್ಯದ ಶಾಲೆಗಳಲ್ಲೂ ನೀರು ಕುಡಿಯಲೆಂದೇ ಮಕ್ಕಳಿಗೆ ಸಮಯ ನಿಗದಿಪಡಿಸಲು ರಾಜ್ಯ…

 • ಶಾಲೆಗಳಿಗೆ ಉಪಯುಕ್ತ ಸೌಲಭ್ಯ ಕಲ್ಪಿಸಲು ಆದ್ಯತೆ

  ಹೊಸಕೋಟೆ: ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳಿಗೆ ಉಪಯುಕ್ತವಾದ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ರೌಂಡ್‌ ಟೇಬಲ್‌ 66ರ ಅಧ್ಯಕ್ಷ ಗೋಪಾಲ್‌ ಗೇರಾ ಹೇಳಿದರು. ಅವರು ತಾಲೂಕಿನ ದೊಡ್ಡಗಟ್ಟಿಗನಬ್ಬೆಯಲ್ಲಿರುವ ಹೆಂಕ್‌ ಬ್ರೂನಾ ಸ್ವಾಮಿ ವಿವೇಕಾನಂದ ರೌಂಡ್‌ ಟೇಬಲ್‌ ಶಾಲೆಯಲ್ಲಿ…

 • ನಮ್ಮ ಶಾಲೆ ನಮ್ಮ ಹೆಮ್ಮೆ : ಪೇಟೆ ನಡುವಿನ ಜ್ಞಾನ ದೇಗುಲ ಕಾರ್ಕಳ ಬೋರ್ಡ್‌ ಹೈಸ್ಕೂಲ್‌

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ಶಾಲೆಗಳಲ್ಲಿ ಫಿಟ್‌ ಇಂಡಿಯಾ ಮೂವ್‌ಮೆಂಟ್‌

  ಬೆಂಗಳೂರು: ಕೇಂದ್ರ ಸರ್ಕಾರದ ಫಿಟ್‌ ಇಂಡಿಯಾ ಮೂವ್‌ಮೆಂಟ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳಿಗೆ ನಿರ್ದೇಶಿಸಿದೆ. ಆ.29ರಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಫಿಟ್‌ ಇಂಡಿಯಾ ಮೂವ್‌ಮೆಂಟ್‌ಗೆ ಚಾಲನೆ ನೀಡಲಿದ್ದಾರೆ. ದೂರದರ್ಶನದಲ್ಲಿ ಈ ಕಾರ್ಯಕ್ರಮದ ನೇರಪ್ರಸಾರ ಇರಲಿದೆ….

 • ಪ್ರವಾಹಕ್ಕೆ ತುತ್ತಾದ ಶಾಲೆಗಳ ಪಟ್ಟಿ ಸಿದ್ಧ

  ಬೆಂಗಳೂರು: ರಾಜ್ಯದ ಪ್ರವಾಹಪೀಡಿತ ಪ್ರದೇಶಗಳು ಸೇರಿ ವಿವಿಧ ಜಿಲ್ಲೆಗಳಲ್ಲಿ ದುರಸ್ತಿಗೊಳ್ಳಬೇಕಿರುವ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. 7492 ಪ್ರಾಥಮಿಕ ಮತ್ತು 285 ಪ್ರೌಢಶಾಲೆಗಳು ಸೇರಿ 7,777 ಶಾಲೆಗಳು ದುರಸ್ತಿಗೊಳ್ಳಬೇಕಿದೆ. ಒಟ್ಟಾರೆ 53 ಕೋಟಿ ರೂ. ಅನುದಾನ ಅವಶ್ಯವಿದೆ….

 • ಕೊಡಗಿನಲ್ಲಿ ಸಾಮಾನ್ಯ ಮಳೆ; ಇಂದಿನಿಂದ ಶಾಲೆ ಆರಂಭ

  ಮಡಿಕೇರಿ: ಮಹಾಮಳೆಯ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಶುಕ್ರವಾರ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳು ಪುನರಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ. ಸಂತ್ರಸ್ತರು ಆಶ್ರಯ ಪಡೆದಿರುವ ಶಾಲೆ,…

 • ತಂಬಾಕು ನಿಯಂತ್ರಣಕ್ಕೆ 120 ಶಾಲೆಗಳಲ್ಲಿ ಜಾಗೃತಿ

  ಕೋಲಾರ: ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಮೇ.31 ರಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದ್ದು, ಈ ಬಾರಿ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಘೋಷಣೆಯಡಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 10 ಲಕ್ಷ ಮಂದಿ ಸಾವು: ಪ್ರತಿ ನಿತ್ಯವೂತಂಬಾಕು ಸೇವನೆಯಿಂದ 2200 ಕ್ಕೂ ಹೆಚ್ಚು…

 • ಶಾಲಾ ಮಕ್ಕಳ ಸುರಕ್ಷತೆಗೆ ಲೋಕಾಸಕ್ತಿ

  ಬೆಂಗಳೂರು: ಮಕ್ಕಳ ಸುರಕ್ಷತಾ ನಿಯಮಗಳನ್ನು ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ, ಬೆಂಗಳೂರು ನಗರ ವ್ಯಾಪ್ತಿಯ ಖಾಸಗಿ ಶಾಲೆಗಳ ಪೈಕಿ ಶೇ.10ರಷ್ಟು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಹೆಚ್ಚುವರಿ…

 • ಶಾಲೆಗಳಲ್ಲಿ ಕೃಷಿ ಶಿಕ್ಷಣ

  ಈಚೆಗೆ ತಮ್ಮನ ಮದುವೆ ತವರುಮನೆ ಸಮೀಪದ ಭಜನಾ ಮಂದಿರವೊಂದರಲ್ಲಿ ನಡೆಯಿತು. ಅಲ್ಲಿಗೆ ಹೋಗುವ ದಾರಿಯಲ್ಲಿ ನಾನು ಕಲಿತ ಶಾಲೆ ಇದೆ. ಮದುವೆ ಮುಗಿಸಿ ಬರುವಾಗ “ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕೆದಿಲ’ ಬೋರ್ಡ್‌ ಕಂಡದ್ದೇ ನಾನು ಗಂಡನ ಹತ್ತಿರ…

 • ಶಾಲೆ ಸೇರುವಾಗಲೇ ಧರ್ಮ ಬದಲಾವಣೆ!

  ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮಕ್ಕಳು ಪ್ರಾಥಮಿಕ ಶಾಲೆಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಅವರ ಪೋಷಕರು ಇಷ್ಟ ಪಟ್ಟರೆ ಧರ್ಮದ ಕಾಲಂನಲ್ಲಿ “ಬೌದ್ಧ’ ಎಂದು ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕಲಬುರಗಿ ಶೈಕ್ಷಣಿಕ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ…

 • ಶಿಕ್ಷಕರ ವರ್ಗಾವಣೆಗೆ ತಾತ್ಕಾಲಿಕ ತಡೆ

  ಬೆಂಗಳೂರು: ಕುಂಟುತ್ತ ಸಾಗುತ್ತಿದ್ದ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಈಗ ತಾತ್ಕಾಲಿಕ ತಡೆ ನೀಡಲಾಗಿದೆ. ಆ ಮೂಲಕ ರಾಜ್ಯ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಾವಿರಾರು ಶಿಕ್ಷಕರನ್ನು ಮತ್ತೆ ಸಂಕಷ್ಟಕ್ಕೆ ದೂಡಿದೆ. ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ…

 • ದಸರಾ ರಜೆ ಮಕ್ಕಳ ಹಕ್ಕಲ್ಲವೇ?

  ಊರ ಗದ್ದೆಗಳಲ್ಲಿ ಪೈರು ಕಟಾವಿಗೆ ತಯಾರಾಗಿರುತ್ತದೆ. ಗುಡಿ ಗೋಪುರ ಗಳಲ್ಲಿ ಗಂಟೆಯ ನಾದ ಕೇಳುತ್ತಿರುತ್ತದೆ. ಮದುವೆ, ಗೃಹ ಪ್ರವೇಶಗಳಂತಹ ಕೌಟುಂಬಿಕ ಕಾರ್ಯಕ್ರಮಗಳು , ಹಬ್ಬ ಹರಿದಿನಗಳು ಕಾಯುತ್ತಿರುತ್ತವೆ. ಕೆಲವು ಹೆತ್ತವರಂತೂ ಕುಟುಂಬ ಪ್ರವಾಸ ಹೋಗಲು ಈ ರಜೆಯನ್ನೇ ಕಾಯುತ್ತಿರುತ್ತಾರೆ….

 • ಕೇದಾರನಾಥ: ಸೌಂಡ್‌ ಪ್ರೂಫ್ ತರಗತಿಗಳು

  ನವದೆಹಲಿ: ಜನಪ್ರಿಯ ತೀರ್ಥಕ್ಷೇತ್ರ ಕೇದಾರನಾಥ ಪ್ರಾಂತ್ಯದಲ್ಲಿನ ಶಾಲೆಗಳಲ್ಲಿ ಶಬ್ದ ನಿರೋಧಕ ಕೊಠಡಿಗಳು ಸಿದ್ಧಗೊಂಡಿದ್ದು ವಿದ್ಯಾರ್ಥಿಗಳಲ್ಲಿ ಹಾಗೂ ಶಿಕ್ಷಕರಲ್ಲಿ ಹೊಸ ಪುಳಕ ತಂದಿದೆ.   ವರ್ಷಕ್ಕೊಮ್ಮೆ 6 ತಿಂಗಳ ಕಾಲ ನಡೆಯುವ ಚಾರ್‌ ಧಾಮ್‌ ಯಾತ್ರೆ ವೇಳೆ ಕೇದಾರನಾಥಕ್ಕೆ ಹಲವರು…

 • ಕ್ಲಾಸ್‌ ರೂಮ್‌ ಎಂಬ ಭಾರತ

  ಭಾರತ ಎಂದರೆ ತತ್‌ಕ್ಷಣ ನಮ್ಮ ಮನಸ್ಸಿಗೆ ಬರುವುದು ವೈವಿಧ್ಯಮಯ ಭಾಷೆ, ಆಚಾರ-ವಿಚಾರ ಮತ್ತು ಸಂಸ್ಕೃತಿ. ವಿವಿಧತೆಯಲ್ಲಿ ಏಕತೆ ಎಂಬ ಧ್ಯೇಯ ವಾಕ್ಯದಂತೆ ನಮ್ಮ ನಡುವೆ ಹಲವಾರು ಜಾತಿ-ಧರ್ಮ, ಪಂತ-ಪಂಗಡ ಮತ್ತು ಸಂಸ್ಕೃತಿ, ಆಚಾರ-ವಿಚಾರಗಳಿದ್ದರೂ ಭಾರತೀಯರೆಲ್ಲರೂ ಒಂದೇ ತಾಯಿಯ ಮಕ್ಕಳಂತೆ…

ಹೊಸ ಸೇರ್ಪಡೆ