CONNECT WITH US  

ನಾಟಕಕ್ಕಾಗಿ ವಿಜ್ಞಾನ ಮತ್ತು ಸಮಾಜ ಎನ್ನುವ ಮುಖ್ಯ ವಿಷಯದಡಿ ಡಿಜಿಟಲ್‌ ಭಾರತ, ಸ್ವಚ್ಚತೆ, ಆರೋಗ್ಯ ಮತ್ತು ನೈರ್ಮಲ್ಯ, ಹಸಿರು ಮತ್ತು ಶುದ್ಧ ಶಕ್ತಿ ಹಾಗೂ ಪರಿಸರ ಸಂರಕ್ಷಣೆ ಎನ್ನುವ ಉಪ ವಿಷಯಗಳನ್ನು...

ನಾವು 21ನೆಯ ಶತಮಾನದಲ್ಲಿದ್ದೇವೆ. ಆದರೂ ನನಗೆ ಒಂದು ಸಂದೇಹವಿದೆ - ನಾವು 12ನೆಯ ಶತಮಾನದಲ್ಲಿದ್ದೇವೆಯೇ ಎಂದು! ವಿಜ್ಞಾನ, ತಂತ್ರಜ್ಞಾನ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ವೇಗವಾಗಿ ನಮ್ಮ ದೇಶ ಬೆಳೆಯುತ್ತಿದೆ. ಆದರೆ...

ಮಂಗಳೂರು: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಮನೋಭಾವ ಬೆಳೆಸುವುದಕ್ಕಾಗಿ ಶಿಕ್ಷಣ ಇಲಾಖೆ ಹಲವು ವಿಜ್ಞಾನ ಸ್ಪರ್ಧೆಗಳನ್ನು ಏರ್ಪಡಿಸುತ್ತದೆ. ಆದರೆ ವಿಜೇತ ವಿದ್ಯಾರ್ಥಿಗಳು ಬಹುಮಾನ...

ಬೆಂಗಳೂರು: ವಿಜ್ಞಾನಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಮೂಡುವ ಹಲವು ಕೌತುಕಗಳಿಗೆ ಕೆಲವೊಮ್ಮೆ ಉತ್ತರ ಸಿಗುವುದಿಲ್ಲ. ಗಣಿತದ ಅನೇಕ ಸೂತ್ರಗಳು ಕಬ್ಬಿಣದ ಕಡಲೆಯಂತೆ ಭಾಸವಾಗುತ್ತವೆ. ಹೀಗಾಗಿ ಗಣಿತ...

ಸಾಂದರ್ಭಿಕ ಚಿತ್ರ...

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಸರ್ಕಾರ ಪ್ರತಿಪಾದನೆ ಮಾಡುತ್ತಿದ್ದರೂ ಸರ್ಕಾರಿ ಶಾಲೆಗಳ ಎಂಟು ಲಕ್ಷ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದುಳಿದಿದ್ದಾರೆ.

ಮಸ್ಕಿ: ತೆಲಂಗಾಣ ರಾಜ್ಯದ ಸಿಕಂದರಾಬಾದ್‌ ನಲ್ಲಿ ನಡೆದ ಆರು ರಾಜ್ಯಗಳ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕರ್ನಾರಟಕವನ್ನು ಪ್ರತಿನಿಧಿಸಿದ ಸಮೀಪದ ಹಂಪನಾಳ ಗ್ರಾಮದ ಸರ್ಕಾರಿ...

ನೊಬೆಲ್‌ ಪುರಸ್ಕೃತ ಸರ್ಜ್‌ ಹಾರೊಕಿ ಮತ್ತು ಎಡಾ ಇ. ಯೊನಾತ್‌ ಅವರು ಗೋಷ್ಠಿಗಳಲ್ಲಿ ಮಾತನಾಡಿದರು.

ಮಂಗಳೂರು: "ವಿಜ್ಞಾನ ನನ್ನ ವೃತ್ತಿಯಲ್ಲ. ಅದು ನನ್ನ ಇಷ್ಟದ ವಿಷಯ. 9ನೇ ವಯಸ್ಸಿಗೇ ನನಗೆ ಖಗೋಳದ ಬಗ್ಗೆ ತೀವ್ರ ಆಸಕ್ತಿ ಇತ್ತು' ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸರ್ಜ್‌...

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಮೂರು ದಿನಗಳ ಕೃಷಿ ಮೇಳದಲ್ಲಿ ಮೊದಲ ದಿನ ತೊಗರಿಯ ಜಿಆರ್‌ಜಿ-8111 ತಳಿ, ಟಿಎಸ್‌3 ಆರ್‌ ಎನ್ನುವ ತಳಿಗಳನ್ನು ಪ್ರದರ್ಶಿಸಲಾಯಿತು....

ಕಲಬುರಗಿ: ರೈತರು ನ್ಯಾರಿ ಊಟದಿಂದ ದೂರಾಗುತ್ತಿದ್ದು, ಅವರ ಶಕ್ತಿ ಕುಗುತ್ತಿದೆ ಎಂದು ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ| ಶರಣಬಸವಪ್ಪಾ ಅಪ್ಪಾ ಕಳವಳ ವ್ಯಕ್ತಪಡಿಸಿದರು.

ಕಲಬುರಗಿ: ಇಲ್ಲಿನ ಆಳಂದ ರಸ್ತೆಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನ.25 ರಿಂದ ಮೂರು ದಿನಗಳ ಕಾಲ ಕೃಷಿ ಮೇಳ ಆಯೋಜಿಸಲಾಗಿದೆ. ರೈತರಿಗೆ ವೈಜ್ಞಾನಿಕ ಮಾಹಿತಿ ಜತೆಗೆ ಹೊಸ ಹೊಸ ತಳಿಗಳ ಮೂಲಕ...

ಯಾದಗಿರಿ: ತಂತ್ರಜ್ಞಾನದಲ್ಲಿ ಬೆಳೆಯುತ್ತಿರುವ ರಾಜ್ಯಕ್ಕೆ ಮೂಢನಂಬಿಕೆ ತುಂಬಾ ಮಾರಕವಾಗಿ ಪರಿಣಮಿಸುತ್ತದೆ ಎಂದು ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವೈಜ್ಞಾನಿಕ...

ಎಸ್‌ಎಸ್‌ಎಲ್‌ಸಿ ಆದ ಬಳಿಕ ಏನು ಓದುವೆ' ಎಂದು ಯಾವ ವಿದ್ಯಾರ್ಥಿಯನ್ನು ಕೇಳಿದರೂ ಬಹುತೇಕರ ಉತ್ತರ "' ಆಗಿರುತ್ತದೆ. ಏಕೆಂದರೆ ಇಂದು ಸಮಾಜದಲ್ಲಿ ಮಾತ್ರವಲ್ಲದೆ ಓದುವ ವಿಷಯದಲ್ಲೂ ಸೈನ್ಸ್‌ , ಆರ್ಟ್ಸ್ ಮತ್ತು...

ಭಾಲ್ಕಿ: ವಿಜ್ಞಾನದ ಪ್ರತಿ ವಿಷಯವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಹೇಳಿದಾಗ ಮಾತ್ರ
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡುತ್ತದೆ ಎಂದು ಬೀದರನ ಮೀನುಗಾರಿಗೆ...

ಸ್ವತಂತ್ರ ಭಾರತದ ಏಕತೆಗೆ ಧಕ್ಕೆಯುಂಟುಮಾಡುವ ಇನ್ನೊಂದು ಅಂಶವೆಂದರೆ ಸೈದ್ಧಾಂತಿಕ ಸಂಘರ್ಷ. ಇಲ್ಲಿ ಎಡ ಪಂಥೀಯರಿಗೆ ಬಲಪಂಥೀಯರು ಅಸ್ಪೃಶ್ಯರಾದರೆ ಬಲ ಪಂಥೀಯರಿಗೆ ಎಡಪಂಥೀಯರು ಅಸ್ಪೃಶ್ಯರು. ಹೀಗಾಗಿ...

ಕಲಬುರಗಿ: ವಿಜ್ಞಾನವನ್ನು ಕೇವಲ ಪಠ್ಯಕ್ಕೋಸ್ಕರ ಓದಲಾರದೇ ಜೀವನದಲ್ಲಿ ಮೈಗೂಡಿಸಿಕೊಂಡು, ವೈಜ್ಞಾನಿಕ ದೃಷ್ಟಿಕೋನ ಬೆಳೆಯುವ ರೀತಿಯಲ್ಲಿ ಅಧ್ಯಯನ ಮಾಡಬೇಕೆಂದು ಕೇಂದ್ರೀಯ ವಿಶ್ವವಿದ್ಯಾಲಯದ ಉಪ...

ವಾಷಿಂಗ್ಟನ್‌: ಓಜೋನ್‌ ಪದರದಲ್ಲಿನ ರಂಧ್ರ ಚಿಕ್ಕದಾಗುತ್ತಿದೆ! ಇಂಥದೊಂದು ಸಿಹಿ ಸುದ್ದಿಯನ್ನು ಅಂತಾರಾಷ್ಟ್ರೀಯ ನಿಯತಕಾಲಿಕೆ "ಸೈನ್ಸ್‌' ವರದಿ ಮಾಡಿದೆ. ರಂಧ್ರ ಕಿರಿದಾಗಿರು­ವುದನ್ನು...

ನಿಸರ್ಗದಲ್ಲಿ ಹುದುಗಿರುವ ರಹಸ್ಯಗಳನ್ನು ಕಂಡು ಹಿಡಿಯುವುದೇ ವೈಜಾnನಿಕ ಸಂಶೋಧನೆಗಳ ಗುರಿ. ದೈನಂದಿನ ಚಟುವಟಿಕೆಗಳನ್ನೂ ಕಡೆಗಣಿಸಿ, ಪ್ರಯೋಗಾಲಯಗಳಲ್ಲೇ ಜೀವನವನ್ನು ಸವೆಸಿದ ವಿಜಾnನಿಗಳ ಸಂಖ್ಯೆ ಅದೆಷ್ಟೋ! ಕೆಲ...

ಕಲಬುರಗಿ: ಸರಕಾರಗಳು ಹಾಗೂ ವಿಜ್ಞಾನಿಗಳು ಮಾಡುತ್ತಿರುವ ವಿಜ್ಞಾನದ ವಿಸ್ತರಣೆ ಮತ್ತು ಹೊಸ ಆವಿಷ್ಕಾರಗಳ ಕುರಿತು ಮಕ್ಕಳಿಗೆ ಮಾಹಿತಿ ತಲುಪಿಸಬೇಕು ಎಂದು ಗುವಿವಿ ಕುಲಸಚಿವ ಪ್ರೊ| ದಯಾನಂದ ಅಗಸರ ...

ಕಾಪು: ವಿಜ್ಞಾನ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದು, ಇಂದು ಪ್ರಪಂಚದಲ್ಲಿ ಆಗುವ ಅಭಿವೃದ್ಧಿಗೆ ವಿಜ್ಞಾನ ಪೂರಕವಾಗಿದೆ. ಎಳೆಯ ಪ್ರಾಯದಲ್ಲಿಯೇ ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ...

ಕೊಳ್ಳೇಗಾಲ: ಈಶ್ವರೀಯ ಬ್ರಹ್ಮಕುಮಾರಿ ವಿಶ್ವ ವಿದ್ಯಾನಿಲಯದ ವತಿಯಿಂದ ಸಾರ್ವಜನಿಕರ ಉದ್ವೇಗವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮೈಸೂರಿನಲ್ಲಿ ಭಾನುವಾರದಿಂದ ಫೆ.26ರವರೆಗೆ ಜ್ಞಾನ ವಿಜ್ಞಾನ...

Back to Top