Shamanur

 • ನನ್ನದೂ ಸೇರಿ ಎಲ್ಲರ ಫೋನ್‌ ಟ್ಯಾಪ್‌ ಆಗಿದೆ: ಶಾಮನೂರು

  ದಾವಣಗೆರೆ: “ನಾಡಿನ ಸ್ವಾಮೀಜಿಗಳ ಫೋನ್‌ ಅಷ್ಟೇ ಅಲ್ಲ, ನನ್ನದೂ ಒಳಗೊಂಡಂತೆ ಎಲ್ಲರ ಫೋನ್‌ ಟ್ಯಾಪಿಂಗ್‌ ಆಗಿದೆ’ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿದರು. ಭಾನುವಾರ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನದ ಮಹಾ…

 • ವೀರಶೈವ ಸಮಾಜ ಒಗ್ಗಟ್ಟಾಗಲಿ: ಶಾಮನೂರು

  ಮೈಸೂರು: ರಾಜ್ಯದಲ್ಲಿ ವೀರಶೈವ ಸಮಾಜ ತಮ್ಮ ಒಳಪಂಗಡ ಮರೆತು, ಗಂಡು-ಹೆಣ್ಣು ಕೊಡುವಂತಾದರೆ ಒಳಪಂಗಡದಲ್ಲಿನ ತಾರತಮ್ಯ ಹೋಗಲಾಡಿಸಬಹುದು ಎಂದು ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್‌ ಕಲಾ ಮತ್ತು ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಭಾನುವಾರ ಮೈಸೂರು ನಗರ…

 • ಅತೃಪ್ತರು ಬಂದ್ರೆ ಮಾತ್ರ ಗೆಲ್ತೀವಿ: ಶಾಮನೂರು

  ದಾವಣಗೆರೆ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೋಮವಾರ ವಿಶ್ವಾಸಮತಯಾಚಿಸಲಿದ್ದು, ಅತೃಪ್ತರು ವಾಪಸ್‌ ಬಂದ್ರೆ ಮಾತ್ರ ಗೆಲ್ತೀವಿ. ಇಲ್ಲ ಅಂದ್ರೆ ಸೋಲ್ತೀವಿ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬೆಗೆ ಹೋದವರು…

 • ಜಮೀನು ಪರಭಾರೆ ತೀರ್ಮಾನ ಬಿಜೆಪಿಯವರದ್ದು: ಶಾಮನೂರು

  ದಾವಣಗೆರೆ: “ಜಿಂದಾಲ್‌ಗೆ ಭೂಮಿ ಪರಭಾರೆಗೆ ಸಂಬಂಧಿಸಿ ಸರಕಾರ ಸಚಿವ ಸಂಪುಟ ಉಪಸಮಿತಿ ರಚಿಸಿದೆ. ಈ ಸಮಿತಿ ಒಳ್ಳೆಯ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ’ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಜಮೀನು ಕೊಡುವುದಕ್ಕೆ ಕಾಂಗ್ರೆಸ್‌ನವರೇ ವಿರೋಧ ಮಾಡುತ್ತಿದ್ದಾರಲ್ಲ…

 • ಕೇಂದ್ರ ಸಚಿವ ಸಂಪುಟದಲ್ಲಿ ಅನ್ಯಾಯ: ಶಾಮನೂರು

  ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ವೀರಶೈವ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರಶೈವ ಸಮುದಾಯಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕಿತ್ತು….

 • ಪ್ರತ್ಯೇಕ ಧರ್ಮ ವಿಚಾರ ಮುಗಿದ ಅಧ್ಯಾಯ: ಶಾಮನೂರು

  ಕಲಬುರಗಿ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಮುಗಿದ ಅಧ್ಯಾಯ. ಲಿಂಗಾಯತ-ವೀರಶೈವ ಒಂದೇ. ವೀರಶೈವ-ಲಿಂಗಾಯತ ಜನರ ನಡುವೆ ಯಾವುದೇ ಭಿನ್ನಮತ ಇಲ್ಲ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು. ಶುಕ್ರವಾರ ಕಾಂಗ್ರೆಸ್‌ ಬೆಂಬಲಿತ ವೀರಶೈವ-ಲಿಂಗಾಯತ…

 • ಶಾಮನೂರು ಸ್ಪರ್ಧೆಗೆ ಹಿಂದೇಟು

  ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಪಕ್ಷದ ಟಿಕೆಟ್‌ ದೊರೆತಿದ್ದರೂ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆಂದು ತಿಳಿದು ಬಂದಿದೆ. ಆದರೂ, ಪಕ್ಷದ ನಾಯಕರು ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆಂದು ತಿಳಿದು ಬಂದಿದೆ. ಮಾಜಿ ಸಚಿವ ಹಾಗೂ…

ಹೊಸ ಸೇರ್ಪಡೆ