shamanurushivashankarappa

  • ಮಾಜಿ ಸಚಿವ ಎಸ್ಸೆಸ್ಸೆಂ ನಡೆ ಇನ್ನೂ ನಿಗೂಢ

    ದಾವಣಗೆರೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಕಣಕ್ಕಿಳಿಯುವ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಶನಿವಾರವೂ ಸ್ಪಷ್ಟವಾಗಿಲ್ಲ. ಹಾಗಾಗಿ ಕೈ ಪಾಳಯದಲ್ಲಿ ಬೇಸಿಗೆಯ ಸೂರ್ಯನ ತಾಪಕ್ಕಿಂತ ಈ ವಿಷಯ ಅಧಿಕ ತಲೆಬಿಸಿಯಾಗಿದೆ. ಚುನಾವಣಾ ವೇಳಾಪಟ್ಟಿ ಪ್ರಕಟಣೆಗೂ ಮೊದಲು ಮಾಜಿ ಸಚಿವ…

  • ವೀರಶೈವ ಮಹಾಸಭಾ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರ: ಶಾಮನೂರು

    ದಾವಣಗೆರೆ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕಪ್ಪ ಹೇಳಿದ್ದಾರೆ. ಮಹಾಸಭಾದ ಐದು ವರ್ಷಗಳ ಅವಧಿಗೆ…

  • ಸ್ಮಾರ್ಟ್‌ಸಿಟಿಗೆ ಹೈಟೆಕ್‌ ಬಸ್‌ ನಿಲ್ದಾಣ

    ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ದೇಶದಲ್ಲೇ ಪ್ರಪ್ರಥಮವಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಹೈಟೆಕ್‌ ಬಸ್‌ ನಿಲ್ದಾಣ ಇನ್ನು 3 ತಿಂಗಳಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿವೆ!. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ ಯೋಜನೆಗೆ ಪ್ರಥಮ ಹಂತದಲ್ಲೇ ಆಯ್ಕೆಯಾಗಿರುವ ದಾವಣಗೆರೆಯಲ್ಲಿ…

  • ಎಸ್ಸೆಸ್‌ ಮನೆಯಲ್ಲಿ ಎಂ.ಬಿ.ಪಾಟೀಲ ಭೋಜನ

    ದಾವಣಗೆರೆ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಗೃಹ ಸಚಿವ ಎಂ.ಬಿ. ಪಾಟೀಲ್‌ ಬುಧವಾರ ಶಾಮನೂರು ಶಿವಶಂಕರಪ್ಪನವರ ನಿವಾಸಕ್ಕೆ ತೆರಳಿ, ಅವರೊಂದಿಗೆ ಭೋಜನ ಸವಿದರು….

  • ವಿವಿಧ ಅಭಿವೃದ್ಧಿ ಕಾಮಗಾರಿಗೆ ಎಸ್‌ಎಸ್‌ ಚಾಲನೆ

    ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಸೋಮವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 2.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಶಿರಮಗೊಂಡನಹಳ್ಳಿ, ಬಿಸಲೇರಿ, ನಾಗನೂರು,…

  • ವಾರಕ್ಕೆರಡು ಸಲ ನೀರು ಪೂರೈಸಿ

    ದಾವಣಗೆರೆ: ಫೆಬ್ರವರಿಯಿಂದ ಕನಿಷ್ಟ ವಾರಕ್ಕೆರಡು ಬಾರಿ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗುರುವಾರ ಗೃಹಕಚೇರಿಯಲ್ಲಿ ನಡೆದ ಜಲಸಿರಿ ಯೋಜನೆ ಮತ್ತು…

  • ಇಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ

    ದಾವಣಗೆರೆ: ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಗುತ್ತಿಗೆದಾರರ ಸಂಘದಿಂದ ದೂರು ಬಂದಿವೆ. ಭ್ರಷ್ಟಾಚಾರಕ್ಕೆ ಇಲ್ಲಿ ಅವಕಾಶವೇ ಇಲ್ಲ. ಲೂಟಿ ಹೊಡೆಯಲು ಬಿಡುವುದಿಲ್ಲ. ನಿಮಗೆ ಎಲ್ಲಿ ಲೂಟಿ ಹೊಡೆಯಲು ಅವಕಾಶವಿದೆಯೋ ಅಲ್ಲಿಗೆ ಹೋಗಿ… ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ…

  • ಭಾರತ ನಂ.1 ಆಗುವ ದಿನ ದೂರವಿಲ್ಲ: ಶಾಮನೂರು

    ದಾವಣಗೆರೆ: ಭಾರತಕ್ಕಿರುವ ಅನೇಕ ಸವಾಲುಗಳ ನಡುವೆಯೂ ಪಾಶ್ಚಾತ್ಯ ದೇಶಗಳ ಮಟ್ಟಕ್ಕೆ ನಿಲ್ಲುವ ದಿನಗಳು ದೂರ ಇಲ್ಲ ಎಂದು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಸವ ಚೇತನ ಶ್ರೀ ಜಯದೇವ ಮುರುಘರಾಜೇಂದ್ರ…

  • ಟೆನ್ನಿಸ್‌ ಕೋರ್ಟ್‌ ಪ್ರೇಕ್ಷಕರ ಗ್ಯಾಲರಿ ನಿರ್ಮಾಣಕ್ಕೆ ನೆರವು

    ದಾವಣಗೆರೆ: ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿರುವ ಟೆನ್ನಿಸ್‌ ಕೋರ್ಟ್ ನಲ್ಲಿ ಪ್ರೇಕ್ಷಕರ ಗ್ಯಾಲರಿ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವುದಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಭರವಸೆ ನೀಡಿದ್ದಾರೆ. ಶುಕ್ರವಾರ, ದಾವಣಗೆರೆ ಡಿಸ್ಟ್ರಿಕ್ಟ್ ಟೆನ್ನಿಸ್‌…

  • ಅಂಬಿಗೆ ದಾವಣಗೆರೆ ಎಂದ್ರೆ ಅಚ್ಚುಮೆಚ್ಚು

    ದಾವಣಗೆರೆ: ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ, ಮಾಜಿ ಸಚಿವ ಅಂಬರೀಷ್‌ಗೆ ದಾವಣಗೆರೆ ಎಂದರೆ ಭಾರೀ ಅಚ್ಚುಮೆಚ್ಚು. ಸಕ್ಕರೆ ನಾಡು ಮಂಡ್ಯದ ಗಂಡು ಅಂಬರೀಷ್‌ ದಾವಣಗೆರೆಯಲ್ಲಿ ಅಪಾರ ಸ್ನೇಹಿತರ ಬಳಗ ಹೊಂದಿದ್ದರು. ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕುಟುಂಬದೊಂದಿಗೆ…

  • ತಪ್ಪಿದ ಕುಡಿವ ನೀರಿನ ಬವಣೆ

    ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಬವಣೆ ಎದುರಾಗಬಾರದು ಎಂಬ ಹಿನ್ನೆಲೆಯಲ್ಲಿ ಎರಡು ಕೆರೆಗಳನ್ನು ಅಭಿವೃದ್ಧಿಸುವ ಜೊತೆಗೆ ಜಲಸಿರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಶನಿವಾರ, ಮಹಾನಗರಪಾಲಿಕೆಯ…

  • ಸತ್ಯವಂತರೇ ಆಗಿದ್ದಲ್ಲಿ ಚರ್ಚೆಗೆ ಬರಲಿ

    ದಾವಣಗೆರೆ: ನಾವು ಕೇಳಿದ ಪ್ರಶ್ನೆಗಳಿಗೆ ಒಂದಕ್ಕೂ ಉತ್ತರಿಸದ ಶಾಸಕ ಶಾಮನೂರು ಶಿವಶಂಕರಪ್ಪನವರ ಬಗ್ಗೆ ಮಾತನಾಡುವುದೇ ವೇಸ್ಟ್‌ ಎಂದೇಳಿರುವ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ನನ್ನ ವಿರುದ್ಧ ಯಾವುದಾದರೂ ಆರೋಪ ಸಾಬೀತಾದಲ್ಲಿ ನಾನೂ ಸಹ ರಾಜಕೀಯ ನಿವೃತ್ತಿ ಹೊಂದುವೆ ಎಂದು ಸವಾಲು…

  • ಹರಪನಹಳ್ಳಿ ತಾಲೂಕಿಗೆ ವರ್ಗಾವಣೆಗೆ ವಿರೋಧ

    ದಾವಣಗೆರೆ: ಸರ್ಕಾರಿ ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರನ್ನ ಬೇರೆಡೆ ನಿಯೋಜನೆಗೆ ಬುಧವಾರ ಏರ್ಪಡಿಸಿದ್ದ ಕೌನ್ಸೆಲಿಂಗ್‌ ಪ್ರಕ್ರಿಯೆಗೆ ಜಿಲ್ಲೆಯ ಶಿಕ್ಷಕರು ಸಾಮೂಹಿಕವಾಗಿ ಬಹಿಷ್ಕರಿಸಿ, ಪ್ರತಿಭಟಿಸಿದ್ದಾರೆ. ಬೆಳಿಗ್ಗೆ ಕಾವೇರಮ್ಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್‌ ಸಾಮೂಹಿಕವಾಗಿ ಬಹಿಷ್ಕರಿಸಿದ…

  • ಜನತೆ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಲಿ: ಶಾಮನೂರು

    ದಾವಣಗೆರೆ: ಸಾರ್ವಜನಿಕರು ಶೌಚಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದಲ್ಲದೇ ಸ್ವತ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದ್ದಾರೆ. ಮಂಡಕ್ಕಿ ಭಟ್ಟಿ ಪ್ರದೇಶದಲ್ಲಿ ಸ್ಮಾರ್ಟ್‌ಸಿಟಿ ಲಿಮಿಟೆಡ್‌ ವತಿಯಿಂದ…

  • ದೊಡ್ಡವರ ಟೀಕಿಸಿದರೆ ದೊಡ್ಡವರಾಗೋದಿಲ್ಲ

    ದಾವಣಗೆರೆ: ಕಾಂಗ್ರೆಸ್‌-ಬಿಜೆಪಿ ಮುಖಂಡರ ಕೆಸರೆರಚಾಟ, ಆರೋಪ-ಪ್ರತ್ಯಾರೋಪ ಮುಂದುವರಿದಿದ್ದು, ಶನಿವಾರ ಕಾಂಗ್ರೆಸ್‌ ಜಿಲ್ಲಾ ಸಮಿತಿ ಪದಾಧಿಕಾರಿಗಳು, ಬಿಜೆಪಿ ಧುರೀಣರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪನವರ ವಿರುದ್ಧ ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್‌…

  • ಬೆಳವಣಿಗೆ ಆಧರಿಸಿ ಪೌರ ಕಾರ್ಮಿಕರ ನೇಮಕ

    ದಾವಣಗೆರೆ: ಮಹಾನಗರ ಪಾಲಿಕೆಯಾಗಿ ಬೆಳೆಯುತ್ತಿರುವ ದಾವಣಗೆರೆಯಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ನೇಮಕ ಆಗಬೇಕಿದೆ. ಸರ್ಕಾರ ಪೌರ ಕಾರ್ಮಿಕರ ನೇಮಕ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ…

  • ಒಂದಾದಲ್ಲಿ ಮಾತ್ರ ಸಮಾಜದ ಉಳಿವು

    ದಾವಣಗೆರೆ: ವೀರಶೈವರು ಹಾಗೂ ಲಿಂಗಾಯಿತರು ಒಂದೇ ಎಂಬ ಭಾವನೆಯಿಂದ ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಸಮಾಜದ ಉಳಿವು. ಇಲ್ಲದ್ದಿದರೆ ಅಳಿವು ಎಂದು ಅಖೀಲ ಭಾರತ  ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಶನಿವಾರ, ಶ್ರೀಶೈಲ…

  • ಸ್ಮಾರ್ಟ್‌ ಸಿಟಿ ಯೋಜನೆ ಸ್ಲೋಗೆ ಆಕ್ಷೇಪ

    ದಾವಣಗೆರೆ: ಸ್ಮಾರ್ಟ್‌ಸಿಟಿ ಯೋಜನೆಯಡಿ ಬಿಡುಗಡೆಯಾಗಿರುವ 394 ಕೋಟಿ ರೂ. ಅನುದಾನದಲ್ಲಿ 2 ಕೋಟಿ ರೂ. ಕಾಮಗಾರಿ ಕೈಗೊಂಡಿರುವುದು, 97 ಕೋಟಿ ವೆಚ್ಚದಲ್ಲಿ 0.2 ಟಿಎಂಸಿ ಬ್ಯಾರೇಜ್‌ ನಿರ್ಮಾಣದ ಪ್ರಸ್ತಾಪಕ್ಕೆ ತೀವ್ರ ಅಸಮಾಧಾನ, ಮಾಸಾಂತ್ಯಕ್ಕೆ ಮಂಡಿಪೇಟೆ ರಸ್ತೆ ಕಾಮಗಾರಿ ಪೂರ್ಣಗೊಳಿಸಲು…

  • ನಾವೆಲ್ಲರೂ ಒಂದೇ ಎಂಬುದನ್ನು ತೋರಿಸಿ

    ದಾವಣಗೆರೆ: ಬಣಜಿಗರ ಸಮುದಾಯ ಬಾಂಧವರು ಒಗ್ಗಟ್ಟು, ಸಂಘಟಿತರಾಗುವ ಮೂಲಕ ವೀರಶೈವ-ಲಿಂಗಾಯತ ಸಮಾಜವನ್ನು ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಜಗದೀಶ್‌ ಶೆಟ್ಟರ್‌ ಹೇಳಿದರು. ಪಿ.ಬಿ.ರಸ್ತೆಯ ಅಭಿನವ ರೇಣುಕ ಮಂದಿರದಲ್ಲಿ ಭಾನುವಾರ ಬಣಜಿಗರ ಜಿಲ್ಲಾ ಸಮಾವೇಶ ಮತ್ತು ವಿಶ್ವಸ್ಥ ಮಂಡಳಿ…

  • ತುಂಬಿದ ಭದ್ರೆಗೆ ಶಾಸಕರಿಂದ ಬಾಗಿನ

    ಭದ್ರಾವತಿ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತಮ ಮಳೆಯಾಗುತ್ತಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ ಎಂದು ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ಅವರು ಭಾನುವಾರ ಭದ್ರಾ ಜಲಾಶಯದ ಅತಿಥಿ ಗೃಹದ ಮುಂಭಾಗದಲ್ಲಿ ನಡೆದ ಬಾಗಿನ ಸಮರ್ಪಣೆ…

ಹೊಸ ಸೇರ್ಪಡೆ