sharanabasappagowda

 • ಕೆರೆ ಹೂಳು ಒಯ್ಯಲು ರೈತರ ನಿರಾಸಕ್ತಿ

  ಶಹಾಪುರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಕೆರೆ ಹೂಳೆತ್ತುವ ಕಾರ್ಯಕ್ಕೆ ಆರಂಭದಲ್ಲಿಯೇ ವಿಘ್ನ ಎದುರಾಗಿವೆ. ಕೆರೆ ಒತ್ತುವರಿ ಮತ್ತು ರೈತರು ಮಣ್ಣು ತೆಗೆದುಕೊಂಡು ಹೋಗದಿರುವುದು ಸೇರಿದಂತೆ ಕೆಲವು ಕೆರೆ ಮಣ್ಣು ಸವಳು ಇದೆ ಎಂಬ ಕಾರಣ ಸೇರಿದಂತೆ ಹಲವು…

 • ಸರ್ಕಾರಿ ಆಸ್ಪತ್ರೆ ಕಾಮಗಾರಿ ವೀಕ್ಷಣೆ

  ಶಹಾಪುರ: ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಕೈಗೊಳ್ಳಲಾದ ಚರಂಡಿ ಮತ್ತು ಕಟ್ಟಡ ಕಾಮಗಾರಿಗಳನ್ನು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯರು ಮತ್ತು ಸಿಬ್ಬಂದಿ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಆಸ್ಪತ್ರೆ ಸ್ವತ್ಛತೆ ಜೊತೆಗೆ…

 • ರಫೇಲ್‌ ಒಪ್ಪಂದ ಖಂಡಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

  ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ 1,670 ಕೋಟಿ ರೂಪಾಯಿ ಒಂದರಂತೆ ಮಧ್ಯವರ್ತಿಗಳನ್ನಿಟ್ಟು ಕೇವಲ 36 ಯುದ್ಧ ವಿಮಾನ ಖರೀದಿಸಲು ಮುಂದಾಗಿದ್ದಾರೆ. ಇದರಿಂದ 41 ಸಾವಿರ ಕೋಟಿ ರೂ. ದೇಶಕ್ಕೆ ನಷ್ಟ ಉಂಟಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ….

 • ಶಹಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ

  ಕೆಂಭಾವಿ: ಜನತೆಯ ಸಂಪೂರ್ಣ ಆಶೀರ್ವಾದದಿಂದ ನಾನು ಈ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಶಹಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಮುಂಭಾಗದ ಕೋಣೆಯಲ್ಲಿ ಸೋಮವಾರ ಶಾಸಕರ…

 • ಸಂಘಟನೆ ವೇಳೆ ಸಮಸ್ಯೆ ಸಾಮಾನ್ಯ

  ಶಹಾಪುರ: ಯಾವುದೇ ಸಮಾಜ, ಸಂಘ ಸಂಘಟನೆ ಮಾಡುವಾಗ ಹಲವಾರು ಸಮಸ್ಯೆಗಳು ಉದ್ಭವವಾಗುವುದು ಸಹಜ. ಅವುಗಳನ್ನೆಲ್ಲ ಮೆಟ್ಟಿ ನಿಲ್ಲುವ ಮೂಲಕ ಸಮಾಜದ ಅಭಿವೃದ್ಧಿಗೆ ಆತ್ಮಸಾಕ್ಷಿಯೊಂದಿಗೆ ಉತ್ತಮ ಕಾರ್ಯ ಕೈಗೊಂಡಾಗ ಮಾತ್ರ ಸಮಾಜದ ಸಂಘಟನೆ ಸಾಧ್ಯ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ…

 • ಅತಿವೃಷ್ಟಿ-ಅನಾವೃಷ್ಟಿಗೆ ಕ್ರಮ: ದೇಶಪಾಂಡೆ

  ಶಹಾಪುರ: ಒಂದೆಡೆ ಅತಿವೃಷ್ಟಿ, ಇನ್ನೊಂದೆಡೆ ಅನಾವೃಷ್ಟಿ ಸಮಸ್ಯೆ ರಾಜ್ಯದಲ್ಲಿ ಎದುರಾಗಿದೆ. ಎಲ್ಲದಕ್ಕೂ ಪರಿಹಾರ ಒದಗಿಸುವ ಗುರುತರ ಜವಾಬ್ದಾರಿ ಸರ್ಕಾರಕ್ಕಿದ್ದು, ಈ ದಿಸೆಯಲ್ಲಿ ಆಡಳಿತ ಚುರುಕಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು. ಯಾದಗಿರಿ…

 • ರೈತರ ಸಮಗ್ರ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಬದ್ಧ

  ಸುರಪುರ: ರೈತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರೈತರಿಗಾಗಿ ಬಜೆಟ್‌ನಲ್ಲಿ ಕೂಡ ಸಾಕಷ್ಟು ಅನುದಾನ ಮೀಸಲಿರಿಸಲಾಗಿದೆ ಎಂದು ಕೃಷಿ ಸಚಿವ ಎನ್‌.ಎಚ್‌. ಶಿವಶಂಕರೆಡ್ಡಿ ಹೇಳಿದರು. ತಾಲೂಕಿನ ಚಂದಲಾಪುರ ಗ್ರಾಮದಲ್ಲಿ ಕೃಷಿ ಹೊಂಡ ಪರಿಶೀಲಿಸಿ ನಂತರ ರೈತರೊಂದಿಗೆ ಸಂವಾದ…

 • ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ

  ಶಹಾಪುರ: ಕಳೆದ ಎರಡು ದಶಕಗಳಿಂದ ಶಹಾಪುರ ಮತಕ್ಷೇತ್ರದಲ್ಲಿ ಜನಾಶೀರ್ವಾದಿಂದ ಶಾಸಕನಾಗಿ ಮಂತ್ರಿಯಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮುಖಾಂತರ ಕ್ಷೇತ್ರದಲ್ಲಿ ಹಲವು ನೂತನ ಯೋಜನೆಗಳ ಅನುಷ್ಠಾನಗೊಳಿಸುವ ಮೂಲಕ ಗಣನೀಯ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮಾಜಿ…

 • ನುಡಿದಂತೆ ನಡೆದ ಕಾಂಗ್ರೆಸ್‌ ಸರಕಾರ: ಶರಣಬಸಪ್ಪಗೌಡ

  ಕೆಂಭಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದ್ದು, ರೈತರ ಹಿತದೃಷ್ಟಿಯಿಂದ ಹಲವು ಕೃಷಿ ಹಾಗೂ ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹೇಳಿದರು. ಬೂದಿಹಾಳ-ಪೀರಾಪೂರ ಏತ ನೀರಾವರಿ ಯೋಜನೆಯನ್ನು ಜಾರಿಗೆ ತರುವಲ್ಲಿ ಪ್ರಮುಖ…

 • ಅಂತರಿಕ್ಷ ಗೆದ್ದರೂ ಅಂತರಂಗ ಗೆಲ್ಲಲು ಸಾಧ್ಯವಾಗಿಲ್ಲ: ಸ್ವಾಮೀಜಿ

  ಕೆಂಭಾವಿ: ಮನುಷ್ಯ ಆಧುನಿಕ ಜೀವನ ಶೈಲಿ ಅಳವಡಿಸಿಕೊಳ್ಳುವ ತವಕದಲ್ಲಿ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸುತ್ತಿಲ್ಲ. ಅಂತರೀಕ್ಷವನ್ನೆ ಗೆದ್ದಿರುವ ನಮಗೆ ನಮ್ಮ ಅಂತರಂಗವನ್ನು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಶಾಂತರುದ್ರಮುನಿ ಸ್ವಾಮೀಜಿ ಹೇಳಿದರು. ಸಮೀಪದ ಕರಡಕಲ ಗ್ರಾಮದ ಕೋರಿಸಿದ್ದೇಶ್ವರ ಶಾಖಾಮಠದಲ್ಲಿ ಈಚೆಗೆ…

ಹೊಸ ಸೇರ್ಪಡೆ