shashikumar

 • ಬರ ನಿರ್ವಹಣೆ: ತ್ವರಿತ ಕ್ರಮಕ್ಕೆ ಬಿಜೆಪಿ ಮನವಿ

  ಅರಸೀಕೆರೆ: ತಾಲೂಕಿನಲ್ಲಿ ತೀವ್ರ ಬರಗಾಲವಿದ್ದು, ಜಾನುವಾರುಗಳಿಗೆ ನೀರು, ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಮಾಜಿ ಶಾಸಕ ಎ.ಎಸ್‌.ಬಸವರಾಜ್‌ ಹಾಗೂ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಜಿ.ವಿ.ಟಿ. ಬಸವರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್‌ ಸಂತೋಷ್‌ಕುಮಾರ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು….

 • “ವಜ್ರಮುಖಿ’ಯ ಪ್ರಥಮ ಪ್ರತಿ ಸಿದ್ಧ 

  ಇಲ್ಲಿಯವರೆಗೆ ಚಿತ್ರೀಕರಣ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿದ್ದ “ವಜ್ರಮುಖಿ’ ಚಿತ್ರದ ಕೆಲಸಗಳನ್ನು ಪೂರ್ಣಗೊಂಡಿದ್ದು ಇದೀಗ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದೆ. ಈ ಹಿಂದೆ “ಸಿಗಂದೂರು ಚೌಡೇಶ್ವರಿ ಮಹಿಮೆ’ ಎಂಬ ಭಕ್ತಿ ಪ್ರಧಾನ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ಶಶಿಕುಮಾರ್‌,…

 • ಮಾನವೀಯತೆಯೊಂದಿಗೆ ಸೇವೆ ಸಲ್ಲಿಸಿ

  ಕಲಬುರಗಿ: ಕಠಿಣ ತರಬೇತಿ ಪಡೆದು ನಾಗರಿಕ ಪೊಲೀಸ್‌ ಅಧಿಕಾರಿಗಳಾಗಿ ಹೊರಹೊಮ್ಮಿದ ನಿರ್ಗಮಿತ ಪ್ರಶಿಕ್ಷಣಾರ್ಥಿಗಳೆಲ್ಲ ಸತ್ಯ, ಪ್ರಮಾಣಿಕತೆಯಿಂದ ಸ್ವಜಪಕ್ಷಪಾತ ರಹಿತ ಸೇವೆ ಕುರಿತು ಪಡೆಯಲಾದ ಪ್ರತಿಜ್ಞಾವಿಧಿಯಂತೆ ಮಾನವೀತೆಯೊಂದಿಗೆ ಸೇವೆ ಸಲ್ಲಿಸಬೇಕೆಂದು ಗೃಹ ಸಚಿವ ಎಂ.ಬಿ. ಪಾಟೀಲ ಸಲಹೆ ನೀಡಿದರು. ಶನಿವಾರ…

 • ಶಶಿಕುಮಾರ್‌ಗೆ ಅದ್ದೂರಿ ಸ್ವಾಗತ

  ಚಿಂತಾಮಣಿ: ಕನ್ನಡದ ಖಾಸಗಿ ವಾಹಿಯೊಂದರಲ್ಲಿ ನಡೆಯುವ ಬಿಗ್‌ಬಾಸ್‌ ರಿಯಾಲಿಟಿ ಶೋನ 6ನೇ ಆವೃತಿ ಯಲ್ಲಿ ವಿನ್ನರ್‌ ಆದ ತಾಲೂಕಿನ ಬಟ್ಲ ಹಳ್ಳಿ ಗ್ರಾಮದ ರೈತನ ಮಗ ಶಶಿ ಕುಮಾರ್‌ ಭಾನುವಾರ ತವರಿಗೆ ಬಂದ ಹಿನ್ನೆಲೆಯಲ್ಲಿ ಸ್ನೇಹಿತರು, ಅಭಿಮಾನಿ ಗಳಿಂದ…

 • ಶಶಿಕುಮಾರ್‌ ಬಿಗ್‌ ಬಾಸ್‌

  ಬೆಂಗಳೂರು: ಜನಪ್ರಿಯ ರಿಯಾಲಿಟಿ ಕಾರ್ಯಕ್ರಮ ಬಿಗ್‌ ಬಾಸ್‌ 6ನೇ ಆವೃತ್ತಿ ಮುಕ್ತಾಯವಾಗಿದ್ದು, ಆಧುನಿಕ ರೈತ ಚಿಕ್ಕಬಳ್ಳಾಪುರದ ಚಿಂತಾಮಣಿ ಮೂಲದ ಶಶಿಕುಮಾರ್‌ ವಿಜೇತರಾಗಿ ಆಯ್ಕೆಯಾಗಿದ್ದಾರೆ. ಮತ್ತೊಬ್ಬ ಸ್ಪರ್ಧಿ ನವೀನ್‌ ಸಜ್ಜು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದಾರೆ. ವಿಜೇತ ಶಶಿಕುಮಾರ್‌ 50…

 • ಹೈ.ಕ ವಿಮೋಚನಾ ದಿನಾಚರಣೆಗೆ ಸಿಎಂ

  ಕಲಬುರಗಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೆ. 17ರಂದು ಹೈ.ಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಹಾಗೂ ಬರಗಾಲ ವೀಕ್ಷಣೆಗೆಂದು ನಗರಕ್ಕೆ ಎಂಟು ಸೀಟಿನ ವಿಮಾನದ ಮೂಲಕ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಕಲಬುರಗಿಗೆ ಆಗಮಿಸುತ್ತಿರುವುದು ಹಲವು ಮೈಲುಗಳನ್ನು ನಿರ್ಮಿಸಲಿದೆ. ಮುಖ್ಯಮಂತ್ರಿಯಾದ ನಂತರ…

 • ಸಿನಿಮಾ ನಿರ್ಮಾಪಕರ ಉಳಿಸುವುದೇ ಸವಾಲು

  ಬೆಂಗಳೂರು: ಚಿತ್ರರಂಗಕ್ಕೆ ಅನ್ನದಾತರಾಗಿರುವ ನಿರ್ಮಾಪಕರು ಚೆನ್ನಾಗಿರಬೇಕು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಸಿನಿಮಾ ಮಾಡಿದಾಗ ಮಾತ್ರ ಯಶಸ್ಸು ಸಿಗಲು ಸಾಧ್ಯ ಎಂದು ಹಿರಿಯ ನಿರ್ದೇಶಕ ಸಾಯಿ ಪ್ರಕಾಶ್‌ ಹೇಳಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋ ಜಿಸಿದ್ದ “ಬೆಳ್ಳಿ ಹೆಜ್ಜೆ’ ಕಾರ್ಯಕ್ರಮದ…

 • ತಕ್ಷಣ ಉಚಿತ ಬಸ್‌ಪಾಸ್‌ ಕೊಡಿ

  ದಾವಣಗೆರೆ: ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಸೌಲಭ್ಯ ಒದಗಿಸಲು ಒತ್ತಾಯಿಸಿ ಶನಿವಾರ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌(ಎಐಡಿಎಸ್‌ಒ), ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌(ಎಐಡಿವೈಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಯದೇವ ವೃತ್ತದಲ್ಲಿ ಪ್ರತಿಭಟಿಸಿದ್ದಾರೆ. ರಾಜ್ಯದ್ಯಾಂತ ಶಾಲಾ-ಕಾಲೇಜುಗಳು, ಶೈಕ್ಷಣಿಕ…

 • ಕೈ ಟಿಕೆಟ್‌ ವಂಚಿತರಿಂದ ಪಕ್ಷಾಂತರ ಪರ್ವ!

  ಚಿತ್ರದುರ್ಗ: ಜಿಲ್ಲೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ವಂಚಿತರು ಒಬ್ಬೊಬ್ಬರೇ ಪಕ್ಷ ತೊರೆಯುತ್ತಿದ್ದು, ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್‌ ವಂಚಿತ ಎನ್‌.ವೈ. ಗೋಪಾಲಕೃಷ್ಣ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಚಿತ್ರನಟ ಶಶಿಕುಮಾರ್‌ ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಟಿಕೆಟ್‌…

 • ​​​​​​​ಕೈ ತೊರೆದು ಜೆಡಿಎಸ್‌ ಸೇರ್ಪಡೆಯಾದ ನಟ ಶಶಿಕುಮಾರ್‌ !

  ಚಿತ್ರದುರ್ಗ: ಕಾಂಗ್ರೆಸ್‌ ಟಿಕೆಟ್‌ ವಂಚಿತನಾಗಿದ್ದ ನಟ ಶಶಿಕುಮಾರ್‌ ಅವರು ಪಕ್ಷಕ್ಕೆ ಗುಡ್‌ ಬೈ ಹೇಳುವ ಮೂಲಕ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.  ಗುರುವಾರ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಶಶಿಕುಮಾರ್‌ ಅವರು ಪಕ್ಷಕ್ಕೆ ಸೇರ್ಪಡೆಯಾದರು.  ಮಾಜಿ ಪ್ರಧಾನಿ…

 • ಪೊಲೀಸ್‌ ತರಬೇತಿ ಬಲವರ್ಧನೆಗೆ ಕ್ರಮ

  ಕಲಬುರಗಿ: ರಾಜ್ಯದಲ್ಲಿ ಎರಡು ಕೆಎಸ್‌ಆರ್‌ಪಿ ಹಾಗೂ 12 ಸಿವಿಲ್‌ ಪೊಲೀಸರ ಹಾಗೂ ಪೊಲೀಸ್‌ ಅಧಿಕಾರಿಗಳ ತರಬೇತಿ ಕೇಂದ್ರಗಳಿದ್ದು, ಇವುಗಳ ಮೂಲ ಸೌಕರ್ಯ ಕಲ್ಪಿಸಲು ಬಜೆಟ್‌ನಲ್ಲಿ 50 ಕೋಟಿ ರೂ. ತೆಗೆದಿರಿಸಲಾಗಿದ್ದರಿಂದ ತರಬೇತಿ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಗೃಹ ಸಚಿವ…

 • ಸಿಎಂ ಸೂಚಿಸುವ ಕ್ಷೇತ್ರ ದಿಂದ ಸ್ಪರ್ಧೆ: ನಟ ಶಶಿಕುಮಾರ್‌

  ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದನಾಗಿ ಕಾರ್ಯನಿರ್ವಹಿಸಿದ್ದು, ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವ ಅಪೇಕ್ಷೆ ಹೊಂದಿದ್ದೇನೆ ಎಂದು ಮಾಜಿ ಸಂಸದ, ಚಿತ್ರನಟ ಶಶಿಕುಮಾರ್‌ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಕ್ಷೇತ್ರಗಳಿಂದ ಕಣಕ್ಕಿಳಿಯುವಂತೆ ಕಾಂಗ್ರೆಸ್‌…

 • ಮರಸೂರಿನಲ್ಲಿ ಪಂಚಾಯ್ತಿ ಊಟದ ಮನೆ ಆರಂಭ

  ಆನೇಕಲ್‌: ರಾಜ್ಯದಲ್ಲೇ ಮೊದಲ ಬಾರಿಗೆ ತಾಲೂಕಿನ ಮರಸೂರಿನಲ್ಲಿ ಪಂಚಾಯತಿ ವತಿಯಿಂದ ಪಂಚಾಯ್ತಿ ಊಟದ ಮನೆಯನ್ನು ಇಂದಿರಾ ಕ್ಯಾಂಟಿನ್‌ ಮಾದರಿಯಲ್ಲಿ ಮಾಡಿರು ವುದು ಶ್ಲಾಘನಿಯ ಎಂದು ಶಾಸಕ ಬಿ.ಶಿವಣ್ಣ ಹೇಳಿದರು. ಮರಸೂರಿನಲ್ಲಿ ಪಂಚಾಯ್ತಿ ವತಿಯಿಂದ ನಿರ್ಮಾಣ ಮಾಡಲಾಗಿರುವ ಪಂಚಾಯ್ತಿ ಊಟದ ಮನೆಯನ್ನು…

 • ಮೂರ್ತಿ ದೇವನಹಳ್ಳಿ ಪುರಸಭೆ ನೂತನ ಅಧ್ಯಕ್ಷ

  ದೇವನಹಳ್ಳಿ: ನಿರೀಕ್ಷೆಯಂತೆ ಪುರಸಭೆಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷ ಸ್ಥಾನ ಪಾಲಾಗಿದೆ. ಕಾಂಗ್ರೆಸ್‌ ಪುರಸಭೆ ಸದಸ್ಯ 16ನೇ ವಾರ್ಡ್‌ನ ಎಂ.ಮೂರ್ತಿ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ 2ನೇ ವಾರ್ಡ್‌ನ ಕಾಂಗ್ರೆಸಿನ ಆಶಾರಾಣಿ ಅವಿರೋಧವಾಗಿ…

 • ನೀರಿನ ದರ ಹೆಚ್ಚಳ ಖಂಡಿಸಿ ಧರಣಿ

  ಚನ್ನಪಟ್ಟಣ: ಪಟ್ಟಣದ ಮಂಗಳವಾರಪೇಟೆಯ ನಿವಾಸಿಗಳು ಕುಡಿವ ಕಾವೇರಿ ನೀರಿನ ದರ ಹೆಚ್ಚಳ ವಿರೋಧಿಸಿ ನಗರಸಭೆ ಆಡಳಿತ ಮಂಡಳಿ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿ ಹಾಲಿ ದರವನ್ನು ಮುಂದುವರಿಸುವಂತೆ ಮನವಿ ಸಲ್ಲಿಸಿದರು. ಸರ್ಕಾರದ ಆದೇಶದಂತೆ ಕುಡಿವ ಕಾವೇರಿ ನೀರಿನ ದರವನ್ನು 120ರಿಂದ…

 • ಜೀವ ರಕ್ಷಣೆಗೆ ಸುರಕ್ಷತೆ ಅವಶ್ಯ

  ಕಲಬುರಗಿ: ಜೀವ ಜೀವನ ತುಂಬಾ ಅತ್ಯಮೂಲ್ಯ. ಅದರ ಸುರಕ್ಷತೆಗೆ ಎಚ್ಚರಿಕೆ ವಹಿಸಬೇಕು. ರಕ್ಷಣೆ ಭಾಗವಾಗಿ ಉತ್ತಮವಾಗಿ ಪ್ರಯಾಣಿಸಬೇಕು ಎಂದು ಈಶಾನ್ಯ ವಲಯ ಐಜಿಪಿ ಅಲೋಕಕುಮಾರ ಹೇಳಿದರು. ರವಿವಾರ ಸಂಜೆ ಸರದಾರ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಹಾಗೂ…

ಹೊಸ ಸೇರ್ಪಡೆ