CONNECT WITH US  

ಮಂಗಳೂರು: ಶಿರಾಡಿ ಘಾಟಿ ರಸ್ತೆಯನ್ನು ಗುರುವಾರ ಬೆಳಗ್ಗಿನಿಂದ ಘನ ವಾಹನ ಸಹಿತ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತ ಗೊಳಿಸ ಲಾಗುವುದು ಎಂದು ದ.ಕ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಘಾಟಿ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ನೀತಿ ಸಂಸ್ಥೆ ಆರೋಪಿಸಿದೆ. 

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಮಂಗಳೂರು: ಶಿರಾಡಿ ಘಾಟಿ ಈ ಮಾಸಾಂತ್ಯಕ್ಕೆ ಪ್ರಯಾಣಿಕರ ಘನ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆಯಿದೆ. ಘನ ವಾಹನಗಳಿಗೆ ಶಿರಾಡಿ ಘಾಟಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ವ್ಯಾಪಕ...

ಹಾಸನ: ರಾಷ್ಟ್ರೀಯ ಹೆದ್ದಾರಿ -75 ರ ಶಿರಾಡಿಘಾಟ್‌ನಲ್ಲಿ ಪದೇ ಪದೆ ಭೂ ಕುಸಿತವುಂಟಾಗುತ್ತಿದೆ. ಆದ್ದರಿಂದ ಸದ್ಯಕ್ಕೆ ಶಿರಾಡಿಘಾಟ್‌ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು...

ನೆಲ್ಯಾಡಿ: ಶಿರಾಡಿ ಘಾಟಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂಬ ಆಗ್ರಹದೊಂದಿಗೆ ಅಲ್ಲಿನ ಪರಿಸ್ಥಿತಿಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸೋಮವಾರ...

ನೆಲ್ಯಾಡಿ: ಗುಂಡ್ಯ ಹೊಳೆ ಉಕ್ಕಿ ಹರಿದು ಹಾನಿಗೊಳಗಾದ ನೆರೆಪೀಡಿತ ಪ್ರದೇಶ ಹಾಗೂ ಶಿರಾಡಿ ಘಾಟಿಗೆ ಸಚಿವ ಯು.ಟಿ. ಖಾದರ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಉದನೆಯಲ್ಲಿ ನೆರೆಪೀಡಿತ...

ಪುತ್ತೂರು: ಶಿರಾಡಿ ಘಾಟಿ ರಸ್ತೆ ಎಲ್ಲ ವಾಹನಗಳೂ ಸಂಚರಿಸಬಹುದೆಂದು ತಿಳಿದು ಬಂದ ಲಾರಿಗಳು ಗುಂಡ್ಯದಲ್ಲಿ ಸೋಮವಾರ ತ್ರಿಶಂಕು ಸ್ಥಿತಿ ಅನುಭವಿಸಿದವು.

ಮಂಗಳೂರು: ಶಿರಾಡಿ ಘಾಟಿ ರಸ್ತೆಯಲ್ಲಿ ಬಾಕಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಘನ ವಾಹನ ಸಂಚಾರ ನಿರ್ಬಂಧಿಸಿ ದ. ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಆದೇಶಿಸಿದ್ದಾರೆ. ಈ...

ನೂತನವಾಗಿ ಕಾಂಕ್ರೀಟಿಕರಣಗೊಂಡ ಶಿರಾಡಿ ಘಾಟಿ ರಸ್ತೆ.

ನೆಲ್ಯಾಡಿ: ನೂತನವಾಗಿ ಕಾಂಕ್ರೀಟಿಕರಣಗೊಂಡ ಶಿರಾಡಿ ಘಾಟಿ ರಸ್ತೆಯು ಅಧಿಕೃತವಾಗಿ ಆದಿತ್ಯವಾರದಂದು ಸಂಚಾರಕ್ಕೆ ಮುಕ್ತಗೊಂಡಿದೆ. ಆದರೆ ಕಾಮಗಾರಿಗೆ ಅಂತಿಮ ರೂಪ ನೀಡಲು ಇನ್ನೂ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ನೆಲ್ಯಾಡಿ: ಗುಂಡ್ಯ ಅಡ್ಡಹೊಳೆಯಿಂದ ಕೆಂಪುಹೊಳೆಯವರೆಗಿನ ಶಿರಾಡಿ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಸೋಮವಾರ ನಡೆಸಿದ ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಅವರು, ಕಾಮಗಾರಿ...

ಮಂಗಳೂರು: ಶಿರಾಡಿ ಘಾಟಿ ಎರಡನೇ ಹಂತದ ಕಾಂಕ್ರೀಟೀಕರಣ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಮುಂದಿನ ತಿಂಗಳಲ್ಲಿ ನಡೆಯಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್‌.ಸಿ. ಮಹದೇವಪ್ಪ ಅವರು ಹೇಳಿದರು.

ಪುತ್ತೂರು : ಶಿರಾಡಿ ಘಾಟಿ ರಸ್ತೆಯ ಹೆಗ್ಗದ್ದೆಯಿಂದ ಅಡ್ಡಹೊಳೆ ತನಕ ಸುರಂಗ ಮಾರ್ಗ ರಚಿಸುವ ಪ್ರಸ್ತಾವ ಮತ್ತೆ ಗರಿಗೆದರಿದೆ.  ಈ ವಿಚಾರವಾಗಿ ದಿಲ್ಲಿಯಲ್ಲಿ ಆ. 11ರಂದು ಹೆದ್ದಾರಿ ಇಲಾಖೆ...

ಪುತ್ತೂರು : ರಾ.ಹೆ. 75ರಲ್ಲಿನ ಶಿರಾಡಿಘಾಟಿ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಸಂಚಾರ ನಿರ್ಬಂಧಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾಹನಗಳು ಮಡಿಕೇರಿ ಮತ್ತು...

ಮಂಗಳೂರು : ಶಿರಾಡಿಘಾಟಿ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿದೆ. ರಸ್ತೆ ದುರಸ್ತಿಯ ಪ್ರಥಮ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ಈ ವರ್ಷ ಜ. 2ರಿಂದ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಮಂಗಳೂರು: ಶಿರಾಡಿ ಘಾಟಿ ರಸ್ತೆಯನ್ನು ಆ. 10ರಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ....

ಪುತ್ತೂರು : ರಾಜ್ಯ ರಾಜಧಾನಿಯನ್ನು ಸಂಪರ್ಕಿಸುವ ಮಂಗಳೂರು - ಬೆಂಗಳೂರು ರಾ.ಹೆ ಶಿರಾಡಿ ಘಾಟಿಯಲ್ಲಿ ಆಗಸ್ಟ್‌ ಮೊದಲ ವಾರದಲ್ಲಿ ಸಂಚಾರ ಮರು ಆರಂಭವಾಗಲು ಹಸಿರು ನಿಶಾನೆ ತೋರುವ ಭರವಸೆ...

ಮಂಗಳೂರು : ಶಿರಾಡಿ ಘಾಟಿ ರಸ್ತೆಯ ಮೊದಲ ಹಂತದ 13 ಕಿ. ಮೀ. ಕಾಮಗಾರಿ ಪೂರ್ಣಗೊಂಡಿದ್ದು, ಆ. 1ರಿಂದ ಕಾರು ಸೇರಿದಂತೆ ಲಘು ವಾಹನಗಳಿಗೆ ಅವಕಾಶ ನೀಡಲಾಗುತ್ತದೆ. ಲೋಕೋಪಯೋಗಿ ಸಚಿವ ಡಾ|...

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಭರವಸೆಯಾಗಿಯೇ ಉಳಿದ ಜಪಾನ್‌ ಅಂತಾರಾಷ್ಟ್ರೀಯ ಕಾರ್ಪೋರೇಷನ್‌ ಏಜನ್ಸಿ (ಜೈಕಾ) ಸಹಯೋಗದ ಶಿರಾಡಿ ಘಾಟ್‌ ರಸ್ತೆ ನಿರ್ಮಾಣ ಮತ್ತು ಬೆಂಗಳೂರು ಪೆರಿಫೆರಲ್‌...

Back to Top