shirasi

 • ಹೆಗಡೆಕಟ್ಟಾ ಸೊಸೈಟಿಯಲ್ಲಿ ಕೃಷಿ ಯಂತ್ರ ಪ್ರಾತ್ಯಕ್ಷಿಕೆ

  ಶಿರಸಿ: ಹೆಗಡೆಕಟ್ಟಾ ಸೊಸೈಟಿ ಆವಾರದಲ್ಲಿ ಕೃಷಿ ಯಂತ್ರ ಪ್ರಾತ್ಯಕ್ಷಿಕೆ ಯಶಸ್ವಿಯಾಗಿ ಜರುಗಿತು. ಸೇವಾ ಸಹಕಾರಿ ಸಂಘ ಹೆಗಡೆಕಟ್ಟಾ, ಟಿಎಂಎಸ್‌ ಶಿರಸಿ ಮತ್ತು ಹೆಗಡೆ ಆಗ್ರೋಟೆಕ್‌ ಕಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘದ ರೈತರಿಗಾಗಿ ಕೃಷಿ…

 • ಅಧಿಕಾರಿಗಳ ಗೈರಿಗೆ ಗ್ರಾಮಸ್ಥರ ಅಸಮಾಧಾನ

  ಶಿರಸಿ: ನಗರಕ್ಕೆ ಹೊಂದಿಕೊಂಡಿದ್ದರೂ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ಗ್ರಾಮ ಸಭೆಗೆ ಗೈರಾಗಿದ್ದನ್ನು ಆಕ್ಷೇಪಿಸಿದ ನಾಗರಿಕರು ಇನ್ನೊಂದು ದಿನ ಅಧಿಕಾರಿಗಳ ಉಪಸ್ಥಿತಿಯಲ್ಲೇ ಸಭೆ ನಡೆಸುವಂತೆ ಹಕ್ಕೊತ್ತಾಯ ಮಂಡಿಸಿದರು. ಯಡಹಳ್ಳಿ ಗ್ರಾಪಂ ಸಭಾಂಗಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಥಳೀಯ…

 • ಅಂಗಾಂಶ ಕಸಿಯಲ್ಲೂ ಬಂತು ಚಿತ್ರಮೂಲ ಸಸಿ

  ಶಿರಸಿ: ದೇಶದಲ್ಲೇ ಪ್ರಥಮ ಬಾರಿಗೆ ಕೆಂಪು ದತ್ತಕ ಪಟ್ಟಿಯಲ್ಲಿರುವ ಅಪರೂಪದ ವನಸ್ಪತಿ ಗಿಡ ಚಿತ್ರಮೂಲವನ್ನು ಶಿರಸಿ ದಂಪತಿ ಅಂಗಾಂಶಕಸಿ ಮೂಲಕ ಅಭಿವೃದ್ಧಿಗೊಳಿಸಿ ಗಮನ ಸೆಳೆದಿದ್ದಾರೆ. ನೋವು ನಿವಾರಕ ಔಷಧಗಳಲ್ಲಿ ಬಳಸುವ, ಪಶ್ಚಿಮ ಘಟ್ಟದಲ್ಲಿ ವಿನಾಶದ ಅಂಚಿನಲ್ಲಿರುವ ಚಿತ್ರಮೂಲವನ್ನು ಅಂಗಾಂಶ…

 • ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ ಸಲ್ಲಿಕೆ

  ಶಿರಸಿ: ಕೊಪ್ಪಳ ಜಿಲ್ಲೆಯ ಆನೆಗೊಂದಿಯಲ್ಲಿದ್ದ ವ್ಯಾಸರಾಯರ ಮೂಲ ವೃಂದಾವನಕ್ಕೆ ಕಿಡಿಕೇಡಿಗಳು ಮಾಡಿದ ಹಾನಿ ಖಂಡಿಸಿ ಇಲ್ಲಿನ ಭಕ್ತರು, ವಿವಿಧ ಸಂಘಟನೆಗಳ ಪ್ರಮುಖರು ಸಹಾಯಕ ಆಯುಕ್ತರ ಮೂಲಕ ರಾಜ್ಯ ಸರಕಾರಕ್ಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಗುರುವಾರ…

 • ಪ್ರತಿಭಾವಂತರಿಗೆ ಮಾರ್ಗದರ್ಶನ ಕೊರತೆ: ಡಾ| ಈಶ್ವರ

  ಶಿರಸಿ: ಮಲೆನಾಡು ಹಾಗೂ ಕರಾವಳಿ ಭಾಗದ ವಿದ್ಯಾರ್ಥಿಗಳು ಪ್ರತಿಭಾವಂತರು. ಆದರೆ ಮಾರ್ಗದರ್ಶನದ ಕೊರತೆಯಿಂದಾಗಿ ಈ ಭಾಗದ ವಿದ್ಯಾರ್ಥಿಗಳು ನಾಗರಿಕ ಸೇವಾ ಪರೀಕ್ಷೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುತ್ತಿಲ್ಲ. ನಾಗರಿಕ ಸೇವಾ ಪರೀಕ್ಷೆಯ ಕ್ಷೇತ್ರ ವ್ಯಾಪ್ತಿ ವಿಶಾಲವಾಗಿದೆ ಎಂದು ಇಲ್ಲಿನ ಸಹಾಯಕ…

 • ಕರೆಂಟ್ ಹೋದ್ರೆ ಬಿಎಸ್ಸೆನ್ನೆಲ್ ಔಟ್!

  ಶಿರಸಿ: ಎಲ್ಲ ಇದ್ದೂ ಸತ್ತು ಹೋದ ದೂರವಾಣಿ. ಬಿಎಸ್ಸೆನ್ನೆಲ್ ಎಲ್ಲಿದೆ ಎಂದು ಕೇಳಬೇಕಾಗಿದೆ. ತಾಲೂಕಿನ ದೂರವಾಣಿ ಅವ್ಯವಸ್ಥೆ ಕುರಿತು ತಕ್ಷಣ ಸಂಸದ ಅನಂತಕುಮಾರ ಹೆಗಡೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ದಾಖಲಿಸಬೇಕು ಎಂದು ತಾಪಂ ಠರಾವು ಕೈಗೊಳ್ಳಬೇಕು…

 • 9ರಂದು ಶಿಕ್ಷಕರ ಜಿಲ್ಲಾಮಟ್ಟದ ಪ್ರತಿಭಟನೆ

  ಶಿರಸಿ: ಶಿಕ್ಷಕರ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿರಸಿಯಲ್ಲೂ ನಾಲ್ಕು ಸಾವಿರದಷ್ಟು ಶಿಕ್ಷಕರು ಜು.9 ರಂದು ಬೀದಿಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ಈ ಕುರಿತು ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಸರಕಾರಿ ನೌಕರರ ಭವನದಲ್ಲಿ…

 • ಸರಿಯಾಗಿ ಬಸ್‌ ಬಿಡಲು ಆಗ್ರಹ

  ಶಿರಸಿ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿರಸಿ ಹುಸರಿ ಮಾರ್ಗವಾಗಿ ಗೋಣರು, ಕಂಡ್ರಾಜಿಗೆ ಬಸ್‌ ಬಿಡುವಂತೆ ಆಗ್ರಹಿಸಿ ವಾಕರಸಾ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಈ ಭಾಗದ ಪ್ರಯಾಣಿಕರು ಮನವಿ ಸಲ್ಲಿಸಿದರು. ಈ ಮಾರ್ಗದಲ್ಲಿ ಬಚಗಾಂವ, ಬಸಳೇಕೊಪ್ಪ, ಕಾಳೆಹೊಂಡ, ಬಿಕ್ಕನಳ್ಳಿ,…

 • ಅರಣ್ಯೀಕರಣ ಹೆಚ್ಚಿಸುವ ಯೋಜನೆ

  ಶಿರಸಿ: ನಗರದ ಪ್ರಸಿದ್ಧ ಕದಂಬ ಆಗ್ರ್ಯಾನಿಕ್‌ ಹಾಗೂ ಮಾರ್ಕೆಟಿಂಗ್‌ ಟ್ರಸ್ಟ್‌ ಹಾಗೂ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಕದಂಬ ಸಂಸ್ಥೆ ಆವಾರದಲ್ಲಿ ನಡೆಯಲಿರುವ ಸಸ್ಯಸಂತೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಜಿ ಹೆಗಡೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸರ್ಕಾರ…

 • ಕೃಷಿ ಯಾಂತ್ರೀಕರಣ ಸಹಾಯಧನ ಹೆಚ್ಚಳ: ರೆಡ್ಡಿ

  ಶಿರಸಿ: ಕೃಷಿಕರಿಗೆ ನೀಡಲಾಗುವ ಯಾಂತ್ರೀಕರಣ ಸಹಾಯಧನದ ಮಿತಿಯನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಎನ್‌.ಎಚ್. ಶಿವಶಂಕರ ರೆಡ್ಡಿ ಹೇಳಿದರು. ಅವರು ಶಿರಸಿಯಲ್ಲಿ ಕೃಷಿಕರ ಜೊತೆ ಸಂವಾದ ನಡೆಸಿ, ಈಗಾಗಲೇ ಶೇ.50 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ…

 • ಅಡಕೆ ಮರ ಹತ್ತಲು ಬೇಕು ಕೌಶಲ್ಯ

  ಶಿರಸಿ: ಒಂದು ಕಾಲಕ್ಕೆ ಶಿರಸಿ ಸೀಮೆಗೆ ಭಟ್ಕಳ, ಹೊನ್ನಾವರ ಭಾಗದಿಂದ ಅಡಕೆ ಕೊನೇ ಗೌಡರು ಬರುತ್ತಿದ್ದರು. ಮಳೆಗಾಲದಲ್ಲಿ ಪಸೆಯಿಂದ ಜಾರುವ ಅಡಕೆ ಮರ ಏರುವ ಕೌಶಲಿಗರು ಮಲೆನಾಡಲ್ಲಿ ಕಡಿಮೆಯೇ. ಮಳೆಗಾಲದಲ್ಲಿ ಮೂರ್‍ನಾಲ್ಕು ತಿಂಗಳು ಘಟ್ಟ ಏರುತ್ತಿದ್ದ ಕೊನೇಗೌಡರು ಮರ…

 • ಬಂತು ಮೊದಲ ಕಂತು; ಇನ್ನೂ ಬರಬೇಕಿದೆ ಬಹುಪಾಲು!

  ಶಿರಸಿ: ಸಾಲ ಮನ್ನಾ ಎಂದು ಬಜೆಟ್‌ನಲ್ಲಿ ಘೋಷಿಸಿದ್ದ ರಾಜ್ಯ ಸರ್ಕಾರದ ಬಜೆಟ್‌ನ ಮೊದಲ ಕಂತಿನ ಹಣ ಬಂದಿದೆ. ಲೋಕಸಭಾ ಚುನಾವಣೆ ಬಳಿಕ ಬಿಡುಗಡೆಗೊಂಡಿದೆ ಎನ್ನಲಾದ ಸಾಲ ಮನ್ನಾ ಬಾಪ್ತಿನಲ್ಲಿ ಈಗಾಗಲೇ 40 ಸಾವಿರದಷ್ಟು ರೈತರ ಖಾತೆಗೆ ನೇರ ಜಮಾಗೊಂಡಿದೆ….

 • ಲಕ್ಷಾಂತರ ರೂ. ಮೌಲ್ಯದ ಮಾತ್ರೆಗಳು ಗಟಾರದಲ್ಲಿ!

  ಶಿರಸಿ: ಹೃದಯ ಕಾಯಿಲೆಗೆ ಸಂಬಂಧಿಸಿದ ಲಕ್ಷಾಂತರ ರೂ. ಮೌಲ್ಯದ ಔಷಧ ವಸ್ತುಗಳನ್ನು ಇಲ್ಲಿಯ ಚಿಪಗಿ ರಸ್ತೆಯ ಗಟಾರದಲ್ಲಿ ಎಸೆದ ಘಟನೆ ನಡೆದಿದ್ದು, ಈ ಕುರಿತು ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಟಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಲೇಜು ರಸ್ತೆಯಿಂದ…

 • ಕೊಳಚೆ ನೀರು ತಡೆಯಲು ಆಗ್ರಹಿಸಿ ಪ್ರತಿಭಟನೆ

  ಶಿರಸಿ: ನಾಡಿನ ಹಲವಡೆಯ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವ ಇಲ್ಲಿನ ಪ್ರಾದುಕಾಶ್ರಮಕ್ಕೆ ಶಿರಸಿಯ ಕೊಳಚೆ ಹಾಗೂ ಗಟಾರದ ನೀರು ಬಾರದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸಾವಿರಾರು ಭಕ್ತರು ಸಹಾಯಕ ಆಯುಕ್ತರಿಗೆ ಮೌನ ಮೆರವಣಿಗೆ ನಡೆಸಿ ಆಗ್ರಹಿಸಿದರು. ಪಾದುಕಾಶ್ರಮದಿಂದ ಮೌನ ಮೆರವಣಿಗೆಯಲ್ಲಿ…

 • ಅತಿಕ್ರಮಣದಾರರೊಂದಿಗೆ ರವೀಂದ್ರ ಸಮಾಲೋಚನೆ

  ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿ ಜಿಲ್ಲಾದ್ಯಂತ ನಗರ ಪ್ರದೇಶದಲ್ಲಿ ಅರಣ್ಯ ಅತಿಕ್ರಮಣದಾರರ 11,202 ಅರ್ಜಿಗಳನ್ನು ಅತಿ ಶೀಘ್ರದಲ್ಲಿ ಮಂಜೂರಿಗೆ ಒಳಪಡಿಸಿ ಹಕ್ಕನ್ನು ಒದಿಗಿಸಿಕೊಡಬೇಕು ಎಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ…

 • ನಗರಸಭೆಯಿಂದ ಚರಂಡಿ ಸ್ವಚ್ಛತೆ ನಿರ್ಲಕ್ಷ್ಯ

  ಶಿರಸಿ: ನಗರದ ಗಟಾರ, ಚರಂಡಿಗಳನ್ನು ಇನ್ನೂ ನಗರಸಭೆ ಹೂಳೆತ್ತಿಲ್ಲ. ವಿನಾಕಾರಣ ನಗರಸಭೆ ನಿರ್ಲಕ್ಷ್ಯ ಮಾಡುತ್ತಿದೆ. ಮಳೆ ಬಂದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನಗರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರಸಭೆ ಅಧಿಕಾರಿಗಳ ಹಾಗೂ…

 • ಭತ್ತದ ಗದ್ದೆ ರಕ್ಷಣೆ ಮಾಡಿ: ಪರಮೇಶ್ವರ

  ಶಿರಸಿ: ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ಮೂಲಕ ಭತ್ತದ ನಾಟಿ, ಕೋಯ್ಲಿಗೆ ಅವಕಾಶ ಬಂದರೆ ಮಾತ್ರ ಭತ್ತದ ಬೇಸಾಯಕ್ಕೆ ನೆರವಾಗುತ್ತದೆ ಎಂದು ಪ್ರಗತಿಪರ ರೈತ, ಭತ್ತದ ತಳಿ ಸಂರಕ್ಷಕ ಬಂಟ್ವಾಳದ ಪರಮೇಶ್ವರ ಹೇಳಿದರು. ಕದಂಬ ಮಾರ್ಕೇಟಿಂಗ್‌ನಲ್ಲಿ ಕೃಷಿ…

 • ಮಂಜುಗುಣಿ ತೀರ್ಥಕೆರೆಗೆ ಭಕ್ತರಿಂದಲೇ ಕಾಯಕಲ್ಪ

  ಶಿರಸಿ: ಕರ್ನಾಟಕದ ತಿರುಪತಿ ಎಂದೇ ಕರೆಯಲಾಗುವ ಮಂಜುಗುಣಿ ವೆಂಕಟರಮಣ ದೇವಾಲಯದ ಪಾರ್ಶ್ವದಲ್ಲೇ ಇರುವ ಕೋನಾರಿ ತೀರ್ಥ ಕೆರೆಗೆ ಕಾಯಕಲ್ಪದ ಭಾಗ್ಯ ಸಿಕ್ಕಿದೆ. ವೆಂಕಟರಮಣನ ಭಕ್ತರೇ ಕರ ಸೇವೆಯ ಕಾರ್ಯ ಮಾಡುತ್ತಿದ್ದಾರೆ. ಬಹುಕಾಲದಿಂದ ಅಭಿವೃದ್ಧಿಗೆ ಹಂಬಲಿಸುತ್ತಿದ್ದ ಕೆರೆಯ ಜೀರ್ಣೋದ್ಧಾರಕ್ಕೆ ಕಂಕಣ…

 • ಹಕ್ಕಿಗಾಗಿ ಅರಣ್ಯ ಅತಿಕ್ರಮಣದಾರರ ಪ್ರತಿಭಟನೆ

  ಶಿರಸಿ: ಸಿದ್ದಾಪುರ ಕಾನಸೂರು ಬಳಿ ವಿಧವಾ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಅರಣ್ಯಾಧಿಕಾರಿಗಳ ನಡೆ ವಿರೋಧಿಸಿ ಜಿಲ್ಲಾ ಅತಿಕ್ರಮಣದಾರರ ಹೋರಾಟ ವೇದಿಕೆ ಅಧ್ಯಕ್ಷ ಏ. ರವೀಂದ್ರ ನಾಯ್ಕರ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಅರಣ್ಯ ಅತಿಕ್ರಮಣದಾರರು ಪ್ರತಿಭಟನೆ ನಡೆಸಿದರು. ಕಾನಸೂರಿನ…

 • ಬೈಕ್‌ ಸಾಹಸ ರೋಮಾಂಚನಕಾರಿ

  ಶಿರಸಿ: ಮುಂಚೂಣಿಯ ರೇಸಿಂಗ್‌ ಬೈಕ್‌ಗಳ ಬ್ರಾಂಡ್‌ ಕೆಟಿಎಂ ನಗರದಲ್ಲಿ ರೋಮಾಂಚಕ ಬೈಕ್‌ ಸಾಹಸ ಪ್ರದರ್ಶನ ಆಯೋಜಿಸಿತ್ತು. ಚೆನ್ನೈಯಿಂದ ಆಗಮಿಸಿದ್ದ ವೃತ್ತಿಪರ ಸಾಹಸಿ ಬೈಕ್‌ ಚಾಲಕರು ಮೈನವಿರೇಳಿಸುವಂತೆ ಬೈಕ್‌ ಸಾಹಸ ಮತ್ತು ಟ್ರಿಕ್‌ ಪ್ರದರ್ಶಿಸಿದರು. ನಗರದ ಶಿವಾನಿ ಹೋಟೆಲ್ ಗಾರ್ಡನ್‌…

ಹೊಸ ಸೇರ್ಪಡೆ