Shivmoga

 • ಮೋದಿಗೆ ಅಧಿಕಾರದ ಹಪಾಹಪಿ ಪ್ರಧಾನಿ ವಿರುದ್ಧ ಗೌಡರ ಕಿಡಿ 

  ಶಿವಮೊಗ್ಗ: ರಾಜ್ಯದ ಹೈವೋಲ್ಟೆàಜ್‌ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ರಣಕಹಳೆ ಮೊಳಗಿಸಿದೆ. ಎಲ್ಲ ಪಕ್ಷಗಳಿಗಿಂತ ಮೊದಲು ಈ ಕ್ಷೇತ್ರಕ್ಕೆ ಮೈತ್ರಿ ಪಕ್ಷದ ಅಭ್ಯರ್ಥಿ ಘೋಷಿಸಿದ್ದ ಜೆಡಿಎಸ್‌, ಭಾನುವಾರ ಕಾರ್ಯಕರ್ತರ ಸಮಾವೇಶ ನಡೆಸುವ ಮೂಲಕ ಅಧಿಕೃತ ಪ್ರಚಾರ…

 • ಮದುಮಗಳಂತೆ ಸಿಂಗಾರಗೊಂಡ ಸಿಹಿಮೊಗೆ!

  ಶಿವಮೊಗ್ಗ: ಇಂದಿನಿಂದ ಆರಂಭವಾಗಲಿರುವ ಸಂಭ್ರಮದ ಸಹ್ಯಾದ್ರಿ ಉತ್ಸವಕ್ಕೆ ಶಿವಮೊಗ್ಗ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡು ನಿಂತಿದೆ. ಹೌದು! ಅಕ್ಷರಶಃ ಶಿವಮೊಗ್ಗ ನಗರದ ಪ್ರಮುಖ ವರ್ತುಲಗಳು, ಕಟ್ಟಡಗಳು ವಿದ್ಯುದ್ದೀಪಗಳಿಂದ ಅಲಂಕೃತಗೊಂಡಿವೆ. ನಗರದ ಪ್ರಮುಖ ವರ್ತುಲಗಳಲ್ಲಿ ಫ್ಲೆಕ್ಸ್‌ಗಳು, ಬ್ಯಾನರ್‌- ಬಂಟಿಂಗ್ಸ್‌ಗಳು ಸಹ್ಯಾದ್ರಿ ಉತ್ಸವದ…

 • ವಧು-ವರರ ಸಮಾವೇಶಕ್ಕೆ ಯುವತಿಯರೇ ಬರಲಿಲ್ಲ

  ಶಿವಮೊಗ್ಗ: ನಗರದಲ್ಲಿ ಭಾನುವಾರ ಆಯೋಜಿಸಿದ್ದ ಬ್ರಾಹ್ಮಣ ಸಮುದಾಯದ ವಧು-ವರರ ಮುಖಾಮುಖೀ ಕಾರ್ಯಕ್ರಮಕ್ಕೆ ಯುವತಿಯರೇ ಬರಲಿಲ್ಲ. ಇದರಿಂದ ನಿರಾಶರಾದ ವಿವಾಹಾಕಾಂಕ್ಷಿ ಯುವಕರು ಮತ್ತು ಅವರ ಕುಟುಂಬಸ್ಥರು ಆಯೋಜಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ…

 • ಶಿವಮೊಗ್ಗ ಜಿ.ಪಂ.ಬೈ ಎಲೆಕ್ಷನ್‌; ಕೈ ಅಭ್ಯರ್ಥಿಗೆ ಭರ್ಜರಿ ಗೆಲುವು

  ಶಿವಮೊಗ್ಗ: ಲೋಕಸಭಾ ಉಪಚುನಾವಣೆಗೂ ಮುನ್ನ ಬಿಜೆಪಿ ಆಘಾತ ಅನುಭವಿಸಿದ್ದು, ಜಿಲ್ಲಾ ಪಂಚಾಯತ್‌ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಜಯ ಸಾಧಿಸಿದ್ದಾರೆ.  ಸಾಗರ ತಾಲೂಕಿನ ಆವಿನಹಳ್ಳಿ ಜಿಲ್ಲಾ ಪಂಚಾಯತ್‌ ಕ್ಷೇತ್ರಕ್ಕೆ  ಕಾಂಗ್ರೆಸ್‌ ಸದಸ್ಯ ಕಾಗೋಡು ಅಣ್ಣಾಜಿ…

 • 10 ರಿಂದ ಇಂಟರ್ಸಿಟಿ ರೈಲು ಸಂಚಾರ

  ಸಾಗರ: ಸಾಗರ, ಸಿದ್ದಾಪುರ, ಶಿರಸಿ ಸೇರಿದಂತೆ ಸಾಗರ ಉಪ ವಿಭಾಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ಇಂಟರ್ಸಿಟಿ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಅ. 10ರಂದು ಇಂಟರ್ಸಿಟಿ ರೈಲು ತಾಳಗುಪ್ಪವರೆಗೆ ವಿಸ್ತರಿಸುವ…

 • ಸಾಲೂರಿನ ಆಂಜನೇಯ : ಭಕ್ತರ ಪಾಲಿನ ಆಪದ್ಬಾಂದವ

  ಸಾಲೂರಿನಲ್ಲಿ, ವೀರಶೈವ ಲಿಂಗಾಯತ ಮತಕ್ಕೆ ಸೇರಿದ ಗುರುಪರಂಪರೆಯ ಹಿನ್ನೆಲೆ ಹೊಂದಿದ ಮಠಗಳಿವೆ. ಸಂಪೂರ್ಣ ಶಿವಾರಾಧನೆಯ ವಾತಾರವಣ ಹೊಂದಿರುವ ಈ ಗ್ರಾಮದಲ್ಲಿ ಆಂಜನೇಯನ ದೇವಾಲಯ ಇರುವುದು ಸ್ವಾರಸ್ಯದ ಸಂಗತಿಯಾಗಿದೆ.  ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದಲ್ಲಿರುವ ಶ್ರೀ ಆಂಜನೇಯ…

 • ಶಿವಮೊಗ್ಗ: ರೌಡಿ ಶೀಟರ್‌ ಮಾರ್ಕೆಟ್‌ ಗಿರಿ ಬರ್ಬರ ಹತ್ಯೆ

  ಶಿವಮೊಗ್ಗ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ತಂಡವೊಂದು ರೌಡಿ ಶೀಟರ್‌ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಗರದ ದುರ್ಗಿಗುಡಿ ಬಳಿ ನಡೆದಿದೆ. ಮಾರ್ಕೆಟ್‌ ಗಿರಿ (45) ಕೊಲೆಯಾದವ.  ನಗರದ ದುರ್ಗಿಗುಡಿ ರಸ್ತೆಯ ಸೂರ್ಯ ಕಂಫರ್ಟ್‌ ಹೊಟೇಲ್‌…

 • ಶಾಂತಿ ಕದಡಲು ಯತ್ನಿಸಿದರೆ ಕಠಿಣ ಕ್ರಮ

  ಶಿವಮೊಗ್ಗ: ಆ. 31ರಂದು ನಡೆಯಲಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದು, ಶಾಂತಿಯನ್ನು ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಎಚ್ಚರಿಕೆ ನೀಡಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ…

 • ಐದು ಕುಟುಂಬಗಳಿಗೆ ಜಲಬಂಧನ

  ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಸೋಮವಾರವೂ ಮುಂದುವರಿದಿದೆ. ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮದಲ್ಲಿ ಐದು ಕುಟುಂಬಗಳು ಕಳೆದ ಒಂದು ವಾರದಿಂದ ಮನೆಯಿಂದ ಹೊರ ಬರಲು ಆಗದೆ ನರಕಯಾತನೆ ಅನುಭವಿಸುತ್ತಿವೆ. ಮೂಡಿಗೆರೆ ತಾಲೂಕಿನ…

 • ಮಲೆನಾಡಲ್ಲಿ ತಗ್ಗದ ಮಳೆ ಅಬ್ಬರ

  ಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆ ಎಡಬಿಡದೆ ಸುರಿಯುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದರೆ,ಭದ್ರಾ ಡ್ಯಾಂಗೆ ಒಂದೇ ದಿನದಲ್ಲಿ 4 ಅಡಿ ನೀರು ಹರಿದುಬಂದಿದೆ. ಗಾಜನೂರು ಜಲಾಶಯದಿಂದ 47,616 ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ತುಂಗಾ ನದಿಗೆ…

 • ಚೀನಾ ಗಡಿ ತಂಟೆ ಬಗ್ಗೆ 56 ಇಂಚಿನ ಎದೆಯ ಮೋದಿ ಮಾತನಾಡ್ತಿಲ್ಲ: ರಾಹುಲ್

  ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಸ್ವಲ್ಪ ತಮ್ಮ ಅಕ್ಕ, ಪಕ್ಕ ಕಣ್ಣು ಬಿಟ್ಟು ನೋಡಲಿ. ಮಾಜಿ ಸಿಎಂ ಯಡಿಯೂರಪ್ಪರನ್ನು ಮೋದಿಯವರು ಪಕ್ಕ ಕೂರಿಸಿಕೊಂಡು ಪೊಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಎಐಸಿಸಿ…

 • ವಧು ಸಪ್ತಪದಿ ತುಳಿಯುವಾಗಲೇ ಪ್ರಿಯಕರನ ಎಂಟ್ರಿ…ಮುಂದೇನಾಯ್ತು!

  ಶಿವಮೊಗ್ಗ: ನವವಧು ಸಪ್ತಪದಿ ತುಳಿಯುತ್ತಿದ್ದಾಗಲೇ ಭಗ್ನ ಪ್ರೇಮಿಯೊಬ್ಬ ಮಧುಮಗಳ ಕುತ್ತಿಗೆಗೆ ಚಾಕುವಿನಿಂದ ಇರಿದ ಘಟನೆ ಸಾಗರ ತಾಲೂಕಿನ ಭೀಮನಕೋಣೆಯಲ್ಲಿ ಸೋಮವಾರ ನಡೆದಿದೆ. ಭೀಮನಕೋಣೆಯ ಕಾಪ್ಟೆಮನೆಯಲ್ಲಿ ಭರತ್ ಮತ್ತು ಸೀತಾ ವಿವಾಹ ಸಮಾರಂಭ ನಡೆಯುತ್ತಿತ್ತು. ಈ ವೇಳೆ ತಾಳಿ ಕಟ್ಟಿ…

 • ಈಶ್ವರಪ್ಪಗೆ ಟಿಕೆಟ್‌ ಕೈತಪ್ಪಿತೆ? ಭುಗಿಲೆದ್ದ ಬಿಜೆಪಿ ಭಿನ್ನಮತ 

  ಶಿವಮೊಗ್ಗ : ಚುನವಾಣೆಗೆ ಕೆಲವೆ ದಿನಗಳಿರುವ ವೇಳೆಯಲ್ಲಿ ಶಿವಮೊಗ್ಗ ಕ್ಷೇತ್ರದ ಟಿಕೇಟ್‌ ಕುರಿತಾಗಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್‌ ವಿಪಕ್ಷ ನಾಯಕ  ಕೆ.ಎಸ್‌.ಈಶ್ವರಪ್ಪ ಅವರಿಗೆ ಟಿಕೆಟ್‌ ಕೈತಪ್ಪುವ ಭೀತಿಯಲ್ಲಿ ರಾಯಣ್ಣ  ಬ್ರಿಗೇಡ್‌ ಮತ್ತೆ ಸಕ್ರಿಯವಾಗಿದ್ದು ಹೋರಾಟದ ಸೂಚನೆ…

ಹೊಸ ಸೇರ್ಪಡೆ