Shobha Karandlaje

 • ಶೋಭಾ ಇಂದು ನಾಮಪತ್ರ ಸಲ್ಲಿಕೆ

  ಉಡುಪಿ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಾಮಪತ್ರ ಸಲ್ಲಿಸುವರು. ಇದಕ್ಕೂ ಮುನ್ನ ಕಡಿಯಾಳಿ ಬಿಜೆಪಿ ಕಚೇರಿ ಆವರಣದಲ್ಲಿ ನಡೆಯುವ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಭಾಗವಹಿಸುವರು.

 • ಸುಮಲತಾ ಮಣ್ಣಿನ ಮಗಳು: ಶೋಭಾ ಕರಂದ್ಲಾಜೆ

  ಬೆಂಗಳೂರು: ಸುಮಲತಾ ಅವರು ಮಂಡ್ಯದ ಗಂಡು ಮಗಳು. ಅವರಿಗೆ ನನ್ನ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನರು ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆಂಬ ಕಾರಣಕ್ಕೆ ಟೀಕೆ ಮಾಡುವುದು ಶೋಭೆ ತರುವುದಿಲ್ಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಶೋಭಾ…

 • ನಾಳೆ ಶೋಭಾ ನಾಮಪತ್ರ: ಸಚಿವೆ ನಿರ್ಮಲಾ ಭಾಗಿ

  ಉಡುಪಿ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಉಪಸ್ಥಿತರಿರುವರು. ನಿರ್ಮಲಾ ಅವರು ಮಂಗಳವಾರ ಬೆಳಗ್ಗೆ 9.30ಕ್ಕೆ ಚಾರ್ಟರ್ಡ್‌ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು….

 • “ಮೋದಿ ಕೈ ಬಲಪಡಿಸಲು ಹೋರಾಟ

  ಉಡುಪಿ: ಮೋದಿ ಯವರು ಮತ್ತು ನಾನು ಐದು ವರ್ಷಗಳಲ್ಲಿ ಮಾಡಿರುವ ಸಾಧನೆ, ರಾಜ್ಯದ ಸಮ್ಮಿಶ್ರ ಸರಕಾರದ ವೈಫ‌ಲ್ಯ ವನ್ನು ಮುಂದಿಟ್ಟುಕೊಂಡು ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸೈನ್ಯ ಮತ ಯಾಚನೆ ಆರಂಭಿಸಿದೆ ಎಂದು ಬಿಜೆಪಿ ಅಭ್ಯರ್ಥಿ ಶೋಭಾ…

 • ಹೆಚ್ಚು ಬಾರಿ ಗೆದ್ದ ಕಾಂಗ್ರೆಸ್ಸೇ ಈ ಬಾರಿ ಕಣದಲ್ಲಿಲ್ಲ

  ಉಡುಪಿ: ಉಡುಪಿ ಲೋಕಸಭಾ ಕ್ಷೇತ್ರದಿಂದ ಇದುವರೆಗೆ ಅತಿ ಹೆಚ್ಚು ಬಾರಿ ಗೆಲುವು ಸಾಧಿಸಿದ ಪಕ್ಷ ಕಾಂಗ್ರೆಸ್‌. ಈ ವರೆಗೆ ಒಟ್ಟು 12 ಬಾರಿ ಜಯ ಗಳಿಸಿದೆ.  ಚಿಕ್ಕಮಗಳೂರಿನಿಂದಲೂ ಅತಿ ಹೆಚ್ಚು ಬಾರಿ ಗೆಲುವು ಸಾಧಿಸಿದ್ದು ಇದೇ. ಈ ವರೆಗೆ…

 • ಕ್ಷೇತ್ರದ ಅಭಿವೃದ್ಧಿಗೆ ಪೂರಕ ಸ್ಪಂಧನೆ : ಶೋಭಾ ಕರಂದ್ಲಾಜೆ  

  ಕಾಪು: ಸಂಸದರ ನಿಧಿ ಹಂಚಿಕೆ, ಅನುದಾನ ಬಳಕೆ, ಕಾರ್ಯಕರ್ತರ ಭೇಟಿ ಮತ್ತು ಪ್ರವಾಸ ನಿಗದಿ ಸಹಿತ ಹಲವು ವಿಚಾರಗಳಲ್ಲಿ ನಮ್ಮಿಂದ ತಪ್ಪುಗಳಾಗಿವೆ. ಅದು ನನ್ನ ಗಮನಕ್ಕೂ ಬಂದಿದ್ದು, ನಿಮ್ಮ ಆಶಯಗಳಿಗೆ ಪೂರಕವಾಗಿ ಸ್ಪಂದಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದಿಸುತ್ತೇನೆ. ಮುಂದೆ…

 • ಸಂಸದೆ, ಬಿಜೆಪಿ ಅಭ್ಯರ್ಥಿ ಶೋಭಾ ಆಸ್ತಿ ಎಷ್ಟು? ಸಾಲ ಎಷ್ಟಿದೆ?

  ಉಡುಪಿ: ಸಂಸದೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು 10 ಕೋಟಿ 48 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ.  ಶುಕ್ರವಾರ ಅವರು ನಾಮಪತ್ರ ಸಲ್ಲಿಸಿದ್ದು ಈ ವೇಳೆ ವಿವರಗಳನ್ನು ನೀಡಿದ್ದಾರೆ. 7.38 ಕೋಟಿ…

 • ಖಾಸಗಿ ಡೈರಿಯಲ್ಲಿ ಬಿ.ಎಸ್‌.ವೈ. – ಶೋಭಾ ವಿವಾಹದ ಉಲ್ಲೇಖ?

  ನವದೆಹಲಿ: ಆದಾಯ ತೆರಿಗೆ ಇಲಾಖೆಯ ಬಳಿಯಲ್ಲಿ ಇದೆ ಎನ್ನಲಾಗುತ್ತಿರುವ ಯಡಿಯೂರಪ್ಪನವರ ಖಾಸಗಿ ಡೈರಿಯ ಕೆಲವೊಂದು ಪುಟಗಳನ್ನು ಖಾಸಗಿ ಸುದ್ದಿ ವೆಬ್‌ ಸೈಟ್‌ ಒಂದು ಬಹಿರಂಗಗೊಳಿಸುತ್ತಿರುವಂತೆ ರಾಜ್ಯ ಮತ್ತು ರಾಷ್ಟ್ರರಾಜಕಾರಣದಲ್ಲಿ ತಲ್ಲಣ ಪ್ರಾರಂಭವಾಗಿದೆ. ಒಂದುಕಡೆ ಈ ಡೈರಿಯಲ್ಲಿ ನಮೂದಾಗಿರುವ 1800…

 • ಉಡುಪಿ-ಚಿಕ್ಕಮಗಳೂರು: ದೇಶ,ಅಭಿವೃದ್ಧಿ ಗೌಣ,ಅಭ್ಯರ್ಥಿ ಆಯ್ಕೆಯೇ ಪ್ರಧಾನ

  ಉಡುಪಿ/ಚಿಕ್ಕಮಗಳೂರು: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಶೇ.80ರಷ್ಟು ಭೌಗೋಳಿಕ ಪ್ರದೇಶವನ್ನು ಒಳಗೊಂಡ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ, ಮಲೆನಾಡು, ಬಯಲು ಸೀಮೆ ಮತ್ತು ಕರಾವಳಿ ಪ್ರದೇಶಗಳನ್ನು ಒಳಗೊಂಡಿದೆ. ಕ್ಷೇತ್ರದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ದೇಶದ ಹಿತ ಮತ್ತು ಅಭಿವೃದ್ಧಿ ವಿಷಯಗಳಿಗಿಂತ…

 • ಶೋಭಾಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಕೈತಪ್ಪಲಿದೆಯಾ?

  ಉಡುಪಿ/ನವದೆಹಲಿ: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಮುಂದುವರಿದಿದೆ. ಏತನ್ಮಧ್ಯೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಹಾಗೂ ಬಿಜೆಪಿಯಿಂದ ಯಾರು…

 • ಚುನಾವಣೆ ಸ್ಪರ್ಧೆಗೆ ಟಿಕೆಟ್‌ ಅಪೇಕ್ಷೆ ತಪ್ಪಲ್ಲ: ಶೋಭಾ

  ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರೇ ಆದರೂ ಟಿಕೆಟ್‌ ಅಪೇಕ್ಷಿಸುವುದು ತಪ್ಪಲ್ಲ. ಆದರೆ ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಮುಖಂಡರು ಮತ್ತು ಕಾರ್ಯಕರ್ತರು ಅವರ ಪರವಾಗಿ ಕೆಲಸ ಮಾಡಬೇಕಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ…

 • ರೇವಣ್ಣ  ಕ್ಷಮೆ ಕೇಳಲಿ: ಶೋಭಾ ಕರಂದ್ಲಾಜೆ

  ಮಂಗಳೂರು: ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕೇ ವಿನಾ ಕೀಳು ಮಟ್ಟದ ಮಾತುಗಳನ್ನಾಡುವುದು ಶೋಭೆಯಲ್ಲ. ಸಚಿವ ರೇವಣ್ಣ ಅವರು ತತ್‌ಕ್ಷಣ ಕ್ಷಮೆ ಯಾಚಿಸಿ ತನ್ನ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ…

 • ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೂ ಗರಿಷ್ಠ ಅನುದಾನ: ಶೋಭಾ

  ಉಡುಪಿ: ಮೋದಿ ನೇತೃತ್ವದ ಎನ್‌ಡಿಎ ಸರಕಾರ ಕಳೆದ ಚುನಾವಣೆ ಸಂದರ್ಭ ಜನತೆಗೆ ನೀಡಿದ ಭರವಸೆಯಂತೆಯೇ ನಡೆದುಕೊಂಡಿದೆ. ಭ್ರಷ್ಟಾಚಾರ ರಹಿತ, ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಗರಿಷ್ಠ ಅನುದಾನ, ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾಗಿದ್ದೇನೆ…

 • ಟಿಕೆಟ್‌ ಆಕಾಂಕ್ಷಿಗಳೇ ಗೋ ಬ್ಯಾಕ್‌ ಅಂದಿದ್ದು’

   ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಖಚಿತವಾಗಿದ್ದು, ಇದು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೂ ಅನ್ವಯಿಸುತ್ತದೆ. ಗೋ ಬ್ಯಾಕ್‌ ಶೋಭಾ ಅಭಿಯಾನ ನಡೆಸಿದವರು ಪಕ್ಷದಲ್ಲಿರುವ ಟಿಕೆಟ್‌ ಆಕ್ಷಾಂಕಿಗಳು ಮತ್ತು ಅವರ ಬೆಂಬಲಿಗರ ಕುತಂತ್ರ ಇರಬೇಕು ಎಂದು ಸಂಸದೆ ಶೋಭಾ…

 • ಅಭಿನಂದನ್‌ ಬಿಡುಗಡೆ ರಾಜತಾಂತ್ರಿಕ ಗೆಲುವು: ಶೋಭಾ

  ಉಡುಪಿ: ಪಾಕಿಸ್ಥಾನದ ಭಯೋತ್ಪಾದಕ ಚಟುವಟಿಕೆಯನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಹಿರಂಗ ಪಡಿಸುವಲ್ಲಿ ಕೇಂದ್ರ ಸರಕಾರ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಷ್ಟ್ರಗಳು ಇಂದು ಭಾರತ ಪರ ನಿಂತಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು,…

 • ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆಗೆ ಪ್ರಯತ್ನ: ಸಂಸದೆ ಶೋಭಾ ಕರದ್ಲಾಂಜೆ

  ಉಡುಪಿ: ಜಿಲ್ಲೆಯಲ್ಲಿ ಕೇಂದ್ರ ಸರಕಾರದ ನೆರವಿಂದ ಇಎಸ್‌ಐ ಆಸ್ಪತ್ರೆ ಪ್ರಾರಂಭಿಸಲು ಅಗತ್ಯವಿರುವ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಎಂದು ಸಂಸದೆ ಶೋಭಾ ಕರದ್ಲಾಂಜೆ ಭರವಸೆ ನೀಡಿದರು. ಜಿಲ್ಲಾಡಳಿತ, ಕಾರ್ಮಿಕ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದಲ್ಲಿ…

 • “ಜನಪ್ರಿಯ ಯೋಜನೆಯ ಯಶಸ್ವಿಗೆ ಕೈಜೋಡಿಸಬೇಕು’

  ಕೋಟ: ಕೇಂದ್ರ ಸರಕಾರದ ಆಯುಷ್ಮಾನ್‌ ಯೋಜನೆ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆಯಾಗಿದ್ದು, ಇದರ ಕಾರ್ಡ್‌ಗಳನ್ನು ಅಂಚೆ ಮೂಲಕ ತಲುಪಿಸಲಾಗುತ್ತದೆ. ಆದರೆ ಕೆಲವು ಕಡೆಗಳಲ್ಲಿ ವಿಳಾಸದಲ್ಲಿ ಅಲ್ಪ-ಸ್ವಲ್ಪ ಬದಲಾವಣೆಯಾಗುವುದರಿಂದ ಕಾರ್ಡ್‌ಗಳು ಸರಿಯಾಗಿ ತಲುಪುತ್ತಿಲ್ಲ. ಹೀಗಾಗಿ  ಸ್ವಲ್ಪ ಕಷ್ಟವಾದರೂ  ಕಾರ್ಡ್‌ಗಳನ್ನು ಸರಿಯಾಗಿ…

 • 18 ಸಾವಿರ ಹಳ್ಳಿಗಳಲ್ಲಿ ಉಜ್ವಲ ಯೋಜನೆ ಯಶಸ್ವಿ ಅನುಷ್ಠಾನ’

  ಕಾಪು: ದೇಶದಾದ್ಯಂತ ಪ್ರಚಲಿತದಲ್ಲಿರುವ ಉಜ್ವಲ ಗ್ಯಾಸ್‌ ವಿತರಣೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾಗಿದ್ದು, ಇದರಿಂದಾಗಿ ಇಂಧನಕ್ಕಾಗಿ ದಿನ ನಿತ್ಯ ಪರದಾಡುವ ಮಹಿಳೆಯರ ಸಂಕಷ್ಟವನ್ನು ದೂರ ಮಾಡುವ ಪ್ರಯತ್ನ ಕೇಂದ್ರ ಸರಕಾರದಿಂದ ನಡೆಯುತ್ತಿದೆ. ಈ ಯೋಜನೆಯ ಮೂಲಕವಾಗಿ…

 • “ಗೋ ಬ್ಯಾಕ್‌’ಗೆ ಹೆದರೆ: ಶೋಭಾ

  ಉಡುಪಿ/ಕೋಟ: “ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣಾ ಟಿಕೆಟ್‌ ಆಕಾಂಕ್ಷಿಗಳಲ್ಲಿ ಯಾರೋ 15-20 ಮಂದಿ ಸೇರಿಕೊಂಡು ನನ್ನ ವಿರುದ್ಧ ಗೋ ಬ್ಯಾಕ್‌ ಚಳವಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲಾ ನಾನು ಹೆದರು ವುದಿಲ್ಲ. ಜನತೆ ನನ್ನ ಬೆಂಬಲಕ್ಕಿದ್ದಾರೆ’ ಎಂದು ಸಂಸದೆ ಶೋಭಾ…

 • ಶ್ರೀಕೃಷ್ಣನ ನಾಡಲ್ಲಿ ಸ್ತ್ರೀ ಪಾರುಪತ್ಯ

  ಉಡುಪಿ: ನೂತನ ಎಸ್‌ಪಿಯಾಗಿ ನಿಶಾ ಜೇಮ್ಸ್‌ ನೇಮಕಗೊಂಡಿದ್ದಾರೆ. ಸದ್ಯ ಜಿಲ್ಲಾಧಿಕಾರಿ ಹುದ್ದೆಯಿಂದ ತಾ.ಪಂ. ಅಧ್ಯಕ್ಷರ ವರೆಗೆ ಜಿಲ್ಲೆಯಲ್ಲಿ ಮಹಿಳೆಯರದ್ದೇ ಪಾರುಪತ್ಯ. ಜತೆಗೆ ಉಸ್ತುವಾರಿ ಸಚಿವೆ ಜಯಮಾಲಾ ಅವರ ನೇತೃತ್ವ.  ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿ.ಪಂ. ಸಿಇಒ ಸಿಂಧೂ…

ಹೊಸ ಸೇರ್ಪಡೆ