shootout

 • ಗುಂಡಿನ ದಾಳಿಗೆ ಇಬ್ಬರು ಕ್ರೀಡಾಪಟುಗಳು ಬಲಿ

  ಪಟಿಯಾಲ: ಹಾಕಿ ಆಟಗಾರ ಹಾಗೂ ಆತನ ಸ್ನೇಹಿತನನ್ನು ಅಪರಿಚಿತನೋರ್ವ ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಪಂಜಾಬ್‌ನ ಹಾಕಿಪಟು ಅಮ್ರಿಕ್‌ ಸಿಂಗ್‌ ಹಾಗೂ ಆತನ ಸ್ನೇಹಿತ, ವಾಲಿಬಾಲ್‌ ಆಟಗಾರ ಸಿಮ್ರನ್‌ಜಿತ್‌ ಸಿಂಗ್‌ ಬಲಿಯಾದ ದುರ್ದೈವಿಗಳಾಗಿದ್ದಾರೆ. ಬುಧವಾರ…

 • ವಾಹನ ಜಖಂ: ಆರೋಪಿಗೆ ಗುಂಡು

  ಬೆಂಗಳೂರು: ಮಹಿಳೆಯೊಬ್ಬರ ಮನೆಗೆ ನುಗ್ಗಿ ದಾಂಧಲೆಗೆ ಮುಂದಾಗಿ, ಅವರ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ್ದ ಆರೋಪಿ ಶ್ರೀನಿವಾಸ ಅಲಿಯಾಸ್‌ ಸೀಗಡಿ ಸೀನ (24) ಎಂಬಾತನ ಕಾಲಿಗೆ ಗುಂಡು ಹಾರಿಸಿ ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೀನನ…

 • ಜರ್ಮನಿಯಲ್ಲಿ ಶೂಟೌಟ್‌: 6 ಸಾವು

  ಫ್ರಾಂಕ್‌ಫ‌ರ್ಟ್‌: ಜರ್ಮನಿಯ ರಾಟ್‌ ಆ್ಯಮ್‌ ಸೀ ನಗರದಲ್ಲಿ ಶೂಟೌಟ್‌ ನಡೆದಿದ್ದು, 6 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ಆತ ಜರ್ಮನ್‌ ಪ್ರಜೆ ಎಂದು ಹೇಳಿದ್ದಾರೆ.

 • ಅಯ್ಯಪ್ಪ ದೊರೆ ಕೊಲೆ ಆರೋಪಿಗೆ ಗುಂಡೇಟು

  ಬೆಂಗಳೂರು: ಅಲಯನ್ಸ್‌ ವಿವಿಯ ವಿಶ್ರಾಂತ ಕುಲಪತಿ ಹಾಗೂ ರಾಜಕಾರಣಿ ಡಾ.ಅಯ್ಯಪ್ಪ ದೊರೆ ಕೊಲೆ ಪ್ರಕರಣದ ಎರಡನೇ ಪ್ರಮುಖ ಆರೋಪಿ ಹಾಗೂ ಸುಪಾರಿ ಹಂತಕನಿಗೆ ಉತ್ತರ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಬ್ಯಾಟರಾಯನಪುರ ನಿವಾಸಿ ಗಣೇಶ್‌(37) ಗುಂಡೇಟು ತಿಂದವ….

 • ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ

  ಧಾರವಾಡ: ಹುಬ್ಬಳ್ಳಿಯಲ್ಲಿ ಬಿಹಾರದ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಮಾಸುವ ಮೊದಲೇ ಧಾರವಾಡ ಸಮೀಪದ ಸಲಕಿನಕೊಪ್ಪ ಗ್ರಾಮದಲ್ಲಿ ಬಳಿ ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವನನ್ನು  ಗುಂಡಿಕ್ಕಿ  ಬರ್ಬರ ಹತ್ಯೆ ಮಾಡಲಾಗಿದೆ. ಮೃತ  ವ್ಯಕ್ತಿಯನ್ನು ದಾಂಡೇಲಿ ನಿವಾಸಿ ಶ್ಯಾಮ್( 4೦)ಎಂದು…

 • ಮೂವರು ಅಪಹರಣಕಾರರಿಗೆ ಗುಂಡೇಟು

  ಬೆಂಗಳೂರು: ಮೋಟಾರು ಕಂಪನಿ ಶೋರೂಂ ಮಾಲೀಕ ಎಂ.ಸಿದ್ದರಾಜು ಅವರ ಪುತ್ರ ಹೇಮಂತ್‌ ಹಾಗೂ ಅವರ ಕಾರು ಚಾಲಕ ಕೇಶವರೆಡ್ಡಿಯನ್ನು 23 ದಿನಗಳ ಹಿಂದೆ ಅಪಹರಿಸಿ ಮೂರು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಮೂವರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ…

 • ಕ್ಯಾಂಟರ್‌ ಚಾಲಕನ ಕೊಂದವರಿಗೆ ಗುಂಡೇಟು

  ಬೆಂಗಳೂರು: ಐದು ವರ್ಷಗಳ ಹಿಂದಿನ ಕೊಲೆಗೆ ಪ್ರತಿಕಾರವಾಗಿ ಎರಡು ದಿನಗಳ ಹಿಂದೆ ಕ್ಯಾಂಟರ್‌ ಚಾಲಕ ಮಹೇಶ್‌ ಕುಮಾರ್‌ನನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಇಬ್ಬರು ರೌಡಿಶೀಟರ್‌ಗಳ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿಗಳಾದ…

 • ಬಂದೂಕುಧಾರಿಗಳಿಂದ ಶೂಟೌಟ್: 5 ಸಾವು, 21ಕ್ಕೂ ಹೆಚ್ಚು ಮಂದಿಗೆ ಗಾಯ

  ಹೌಸ್ಟನ್: ಇಬ್ಬರು ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಗೆ ಐವರು ಮೃತಪಟ್ಟು , 21 ಮಂದಿ ಗಾಯಗೊಂಡ ದಾರುಣ ಘಟನೆ ಅಮೇರಿಕಾದ ಟೆಕ್ಸಾಸ್ ನಲ್ಲಿ ನಡೆದಿದೆ. ಟ್ರಕ್ ನುಗ್ಗಿಸಿ ನಿರಂತರ ಗುಂಡಿನ ಮಳೆಗೆರದ ದುಷ್ಕರ್ಮಿಗಳಲ್ಲಿ ಓರ್ವನನ್ನು ಹತ್ಯೆ ಮಾಡುವಲ್ಲಿ ಒಡೆಸ್ಸಾ…

 • ತಲೆಮರೆಸಿಕೊಂಡಿದ್ದ ಕುಖ್ಯಾತನ ಬಂಧನ

  ಮಂಗಳೂರು: ನಗರದ ಉದ್ಯಮಿ ವಿಜಯೇಂದ್ರ ಭಟ್‌ ಅವರ ಕಾರಿನ ಮೇಲೆ ಶೂಟೌಟ್‌ ಮಾಡಿದ್ದು ಸಹಿತ 7 ಪ್ರಕರಣಗಳಲ್ಲಿ ಭಾಗಿಯಾಗಿ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಿಡ್ಡೆಲ್‌ ಮರೋಳಿ ನಿವಾಸಿ ದೀಕ್ಷಿತ್‌ ಪೂಜಾರಿ (31)ಯನ್ನು ಮಂಗಳೂರು ದಕ್ಷಿಣ ಉಪ…

 • ರೌಡಿಶೀಟರ್‌ ಚಾಂಡಾಲ್‍ನಿಗೆ ಗುಂಡೇಟು

  ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡು ಸದ್ದು ಮಾಡಿದೆ. ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ರೌಡಿಶೀಟರ್‌ ಮೇಲೆ ಚಾಮರಾಜಪೇಟೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾಟನ್‌ಪೇಟೆಯ ಗಿರಿಪುರ ನಿವಾಸಿ ರೌಡಿಶೀಟರ್‌ ಅನಿಲ್‌ ಅಲಿಯಾಸ್‌ ಚಾಂಡಾಲ್‌…

 • ಇಬ್ಬರು ಹತ್ಯೆಕೋರರಿಗೆ ಪೊಲೀಸರ ಗುಂಡೇಟು

  ನೆಲಮಂಗಲ: ಕಾರು ಶೋಕಿಗಾಗಿ ಚಾಲಕನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನದ ವೇಳೆ ಪೊಲೀಸರ ಬಂದೂಕುಗಳು ಸದ್ದು ಮಾಡಿರುವ ಘಟನೆ ಮಂಗಳವಾರ ಬೆಳ್ಳಂಬೆಳ್ಳಗ್ಗೆ ಸಂಭವಿಸಿದೆ. ಜಕ್ಕಸಂದ್ರ ಗ್ರಾಮದ ವಿನೋದ್‌ಕುಮಾರ್‌ (24)ಮತ್ತು ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿಯ ಹೇಮಂತ್‌ಸಾಗರ್‌(24)ಗೆ ಪೊಲೀಸರ ಗುಂಡೇಟು ಬಂದಿದೆ….

 • ರೌಡಿಶೀಟರ್‌ಗೆ ಬಲಗಾಲಿಗೆ ಗುಂಡೇಟು

  ಬೆಂಗಳೂರು: ದರೋಡೆ, ಡಕಾಯಿತಿ, ಕೊಲೆ ಯತ್ನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ಗೆ ಅಶೋಕನಗರ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ವಿವೇಕನಗರ ನಿವಾಸಿ ವಿನೋದ್‌ ಅಲಿಯಾಸ್‌ ಪಚ್ಚಿ (24) ಗುಂಡೇಟು ತಿಂದ ರೌಡಿಶೀಟರ್‌. ಆರೋಪಿಯಿಂದ ಹಲ್ಲೆಗೊಳಗಾದ ಪೊಲೀಸ್‌ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

 • ರೌಡಿ ಆಗಲು ಯತ್ನಿಸುತ್ತಿದ್ದವನಿಗೆ ಗುಂಡೇಟು!

  ಬೆಂಗಳೂರು: ರಾಜಧಾನಿಯ ಉತ್ತರ ಭಾಗದ ಪಾತಕಲೋಕದಲ್ಲಿ ಹವಾ ಮೆಂಟೈನ್‌ ಮಾಡಬೇಕು ಎಂದು ನಿರಂತರ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಪುಡಿರೌಡಿ ಮುನಿರಾಜ ಅಲಿಯಾಸ್‌ ಮುನ್ನಾ (24) ಎಂಬಾತನಿಗೆ ನಂದಿನಿ ಲೇಔಟ್‌ ಠಾಣೆ ಪೊಲೀಸರು ಬಂದೂಕಿನ ಮೂಲಕ ಪಾಠ ಹೇಳಿ, ಗುರುವಾರ…

 • ಪರಾರಿಯಾಗಲೆತ್ನಿಸಿದ ರೌಡಿಶೀಟರ್‌ ಕಾಲಿಗೆ ಗುಂಡು

  ಬೆಂಗಳೂರು: ರೌಡಿ ಪ್ರಶಾಂತ್‌ಕುಮಾರ್‌ ಕೊಲೆ ಪ್ರಕರಣದ ಆರೋಪಿ ಲೋಕೇಶ್‌ ಕಾಲಿಗೆ ಗುಂಡೇಟು ಹೊಡೆದು ಮಾರತ್‌ಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಲೋಕೇಶ್‌ ಪರಾರಿಯಾಗಲು ಯತ್ನಿಸಿದ ವೇಳೆ ಪ್ರಾಣರಕ್ಷಣೆ ಸಲುವಾಗಿ ಗುಂಡು ಹೊಡೆದು ಬಂಧಿಸಲಾಗಿದೆ…

 • ರೌಡಿಶೀಟರ್‌ ಗೌತಮ್‌ಗೆ ಗುಂಡೇಟು

  ಬೆಂಗಳೂರು: ನಗರದಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಕೊಲೆ ಪ್ರಕರಣದಲ್ಲಿ ಬಂಧಿಸಲು ತೆರಳಿದ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್‌ ಮೇಲೆ ಯಶವಂತಪುರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆ ಮೂಲಕ ಕಳೆದ…

 • ಶೂಟೌಟ್‌ ಪದ ಬಳಕೆ ದೊಡ್ಡದು ಮಾಡಬೇಡಿ: ಸಿಎಂ

  ಬೆಂಗಳೂರು: ಮದ್ದೂರಿನ ಜೆಡಿಎಸ್‌ ಮುಖಂಡ ಪ್ರಕಾಶ್‌ ಹಂತಕರನ್ನು ಸ್ಮೋಕ್‌ ಔಟ್‌ ಮಾಡಿ ಎಂದು ಹೇಳುವ ಬದಲು ಭಾವಾವೇಶದಲ್ಲಿ ಶೂಟೌಟ್‌ ಮಾಡಿ ಎಂಬ ಪದ ಬಳಸಿದ್ದೇನೆ. ಅದನ್ನೇ ದೊಡ್ಡದು ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

 • ಹಂತಕರ ಶೂಟ್‌ ಔಟ್‌ ಮಾಡುವಂತೆ ಸೂಚನೆ:ಸಿಎಂ ವಿರುದ್ಧ ಬಿಎಸ್‌ವೈ ಕಿಡಿ 

  ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ನಾಯಕ ಪ್ರಕಾಶರನ್ನು ಹತ್ಯೆ ಮಾಡಿದ ಹಂತಕರನ್ನು ಶೂಟ್‌ ಔಟ್‌ ಮಾಡುವಂತೆ ಸಿಎಂ ಕುಮಾರಸ್ವಾಮಿ ಸೂಚಿಸಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಕಿಡಿ ಕಾರಿದ್ದಾರೆ.  #WATCH Karnataka CM…

 • ಕಲಬುರಗಿಯಲ್ಲಿ ಮತ್ತೆ ಶೂಟೌಟ್‌

  ಕಲಬುರಗಿ: ಕೊಲೆ, ದರೋಡೆ ಸೇರಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆತನ ಮೇಲೆ ಗುಂಡು ಹಾರಿಸಿರುವ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ನಗರದ ಹೊರ ವಲಯ ಕೆಸರಟಗಿ ಆಶ್ರಯ ಕಾಲೋನಿ ಹತ್ತಿರ…

 • ಮಂಗಳೂರು ರಥಬೀದಿಯಲ್ಲಿ ಶೂಟೌಟ್‌; ಕಾರ್ಮಿಕನ ಕಾಲಿಗೆ ಗುಂಡಿನ ಗಾಯ

  ಮಂಗಳೂರು: ನಗರದ ಕಾರ್‌ ಸ್ಟ್ರೀಟ್‌ನಲ್ಲಿರುವ ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸಾರೀಸ್‌ ಬಟ್ಟೆ ಮಳಿಗೆಯಲ್ಲಿ ಶುಕ್ರವಾರ ರಾತ್ರಿ ಏಕಾಏಕಿ ಗುಂಡಿನ ದಾಳಿ ನಡೆದಿದ್ದು, ಅಂಗಡಿಯ ಕಾರ್ಮಿಕರೊಬ್ಬರು ಘಟನೆಯಲ್ಲಿ ಗಾಯಗೊಂಡಿದ್ದಾರೆ.  ಗಾಯಗೊಂಡಿರುವ ಕೆಲಸಗಾರ ಮಹಾಲಿಂಗ ನಾಯ್ಕ ಅವರನ್ನು ಖಾಸಗಿ…

 • ಮಂಗಳೂರು ಬಟ್ಟೆ ಮಳಿಗೆಯಲ್ಲಿ ಗುಂಡಿನ ದಾಳಿ

  ಮಂಗಳೂರು: ಸಂಜೀವ ಶೆಟ್ಟಿ ಬಟ್ಟೆ ಮಳಿಗೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗುಂಡಿನ ದಾಳಿಯಿಂದಾಗಿ ಮಳಿಗೆ ಸಿಬ್ಬಂದಿಗೆ ಗಾಯವಾಗಿದ್ದು ಗಾಯಾಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರವಾದ ಮಾಹಿತಿ ಇನ್ನಷ್ಟೆ ತಿಳಿದು…

ಹೊಸ ಸೇರ್ಪಡೆ