sidddaramaiah

 • ಸಿಎಂರಿಂದ ಸಮಾಜ ಒಡೆಯುವ ಕೆಲಸ

  ಯಾದಗಿರಿ: ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಸಮಾಜ ಒಡೆಯುವ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

 • ಮೋದಿಗೆ ಸರಿಸಮನಾದ ವ್ಯಕ್ತಿ ಸಿಎಂ ಮಾತ್ರ: ಕನಕಪೀಠದ ಸ್ವಾಮೀಜಿ

  ಹರಿಹರ: ‘ಪ್ರಧಾನಿ ಮೋದಿಗೆ ಸರಿಸಮಾನಾಗಿರುವ ವ್ಯಕ್ತಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ’ ಎಂದು ಕಾಗಿನೆಲೆ ಕನಕಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.  ಶುಕ್ರವಾರ ಬೆಳ್ಳೊಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ ‘ನಮ್ಮ ಹಾಲುಮತ ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು…

 • ಸರಕಾರ ಗೋವಾ ಮನವೊಲಿಸಲು ಪ್ರಯತ್ನಿಸಿದೆಯೇ?

  ಕುಡಿಯುವ ನೀರಿನ ಉದ್ದೇಶಕ್ಕಾಗಿ ರಾಜ್ಯಕ್ಕೆ ಮಹದಾಯಿ ನದಿಯಿಂದ 7.56 ಟಿಎಂಸಿ ನೀರು ಬಿಡುವ ಕುರಿತು ಮಾತುಕತೆಗೆ ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಮಹದಾಯಿ ನೀರು ಹಂಚಿಕೆ…

 • ಸಾಧನಾ ಸಂಭ್ರಮಕ್ಕೆ “ರಾಜ್ಯ ಸರ್ಕಾರವೇ ಶಿಫ್ಟ್’

  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ “ಸಾಧನಾ ಸಂಭ್ರಮ’ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ವಿಧಾನಸೌಧದಿಂದ “ಶಿಫ್ಟ್’ ಆದಂತಾಗಿದೆ. ಮುಖ್ಯಮಂತ್ರಿಯವರು ಅತ್ತ ಸಾಧನಾ ಸಂಭ್ರಮದಲ್ಲಿರುವುದರಿಂದ ಇತ್ತ ವಿಧಾನಸೌಧದತ್ತ ಸಚಿವರು ಸುಳಿಯುತ್ತಲೇ ಇಲ್ಲ. ಆಗೊಮ್ಮೆ- ಈಗೊಮ್ಮೆ ಗೃಹ ಸಚಿವ ರಾಮಲಿಂಗಾರೆಡ್ಡಿ, ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಸೇರಿ ಮೂರ್‍ನಾಲ್ಕು ಸಚಿವರು ವಿಧಾನಸೌಧದಲ್ಲಿ…

 • ಅಖಾಡಕ್ಕೆ ಇಳಿದ ಸಿದ್ದರಾಮಯ್ಯ; 2 ಕಡೆ ರಹಸ್ಯ ಸಭೆ

  ಮೈಸೂರು: ರಾಜಕೀಯವಾಗಿ ಹುಟ್ಟು, ಮರುಹುಟ್ಟು ಪಡೆದ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ತಮ್ಮ ರಾಜಕೀಯ ಜೀವನದ ಕಡೆಯ ಚುನಾವಣೆ ಎದುರಿಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚುನಾವಣೆಗೆ ಇನ್ನೂ 6-7 ತಿಂಗಳಿರುವಾಗಲೇ ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ತಮ್ಮ ಪುತ್ರ…

ಹೊಸ ಸೇರ್ಪಡೆ