siege

 • ಶೀಘ್ರ ಅಧಿಸೂಚನೆಗೆ ಆಗ್ರಹಿಸಿ ಸಂಸದರ ಮನೆಗೆ ಮುತ್ತಿಗೆ

  ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಮಾಡಿ ಮಹದಾಯಿ ನ್ಯಾಯಮಂಡಳಿ ನೀಡಿರುವ ಆದೇಶವನ್ನು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸು ವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿರುವುದರಿಂದ ಶೀಘ್ರವೇ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸುವಂತೆ ಒತ್ತಡ ಹೇರಲು ಆಗ್ರಹಿಸಿ ರಾಜ್ಯದ ಸಂಸದರ ಮನೆಗಳ…

 • ರೈತ ಸಂಘದಿಂದ ಜಿಪಂ ಸಿಇಒ ಕಚೇರಿಗೆ ಮುತ್ತಿಗೆ

  ಚಾಮರಾಜನಗರ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…

 • ಶಾಸಕ ಯಾದವಾಡ ನಿವಾಸಕ್ಕೆ ತುರನೂರ ಗ್ರಾಮಸ್ಥರ ಮುತ್ತಿಗೆ

  ರಾಮದುರ್ಗ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕನನ್ನು ಪತ್ತೆ ಹಚ್ಚುವಲ್ಲಿ ತಾಲೂಕಾಡಳಿತ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಿ ತುರನೂರ ಗ್ರಾಮಸ್ಥರು ಶುಕ್ರವಾರ ಸಂಜೆ ಶಾಸಕ ಮಹಾದೇವಪ್ಪ ಯಾದವಾಡ ಅವರ ನಿವಾಸಕ್ಕೆ ತೆರಳಿ ಆಕ್ರೋಶ…

 • ರೈತರಿಂದ ಸಿಎಂಗೆ ಮುತ್ತಿಗೆ ಯತ್ನ

  ಬೆಳಗಾವಿ: ನೆರೆ ಸಂತ್ರಸ್ತರ ನೋವು ಆಲಿಸಲು ಜಿಲ್ಲೆಗೆ ಬಂದಿರುವ ಮುಖ್ಯಮಂತ್ರಿಗಳ ಬೆಂಗಾವಲು ವಾಹನಕ್ಕೆ ಅಡ್ಡ ಮಲಗಲು ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇಲ್ಲಿನ ಅತಿಥಿ ಗೃಹದಿಂದ ತೆರಳುತ್ತಿದ್ದ ಸಿಎಂ ಯಡಿಯೂರಪ್ಪ ವಿರುದ್ಧ ರೈತರು ಘೋಷಣೆ ಕೂಗುತ್ತಿದ್ದರು. ತಮ್ಮ…

 • ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ

  ಹನುಮಸಾಗರ: ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕೂಲಿ ಹಣ ನೀಡಲು ಆಗ್ರಹಿಸಿ ಸಮೀಪದ ಹನುಮನಾಳ ರೈತ ಸಂಪರ್ಕ ಕೇಂದ್ರಕ್ಕೆ ಮಂಗಳವಾರ ಹನುಮನಾಳ ಹೋಬಳಿ ವ್ಯಾಪ್ತಿಯ ರೈತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಹನುಮನಾಳ ವ್ಯಾಪ್ತಿಯ 200ಕ್ಕೂ ಹೆಚ್ಚಿನ ರೈತರು ಉದ್ಯೋಗ…

 • ಕಾವೇರಿ ನೀರಾವರಿ ನಿಗಮಕ್ಕೆ ಮುತ್ತಿಗೆ

  ಮಳವಳ್ಳಿ: ವಿಶ್ವೇಶ್ವರಯ್ಯ ನಾಲೆಯ ಕೊನೆಯ ಭಾಗದ ಬೆಳೆಗಳಿಗೆ ನೀರು ಹರಿಸಿ ಬೆಳೆಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ತಾಲೂಕಿನ ಕಾಗೇಪುರ ಕಾವೇರಿ ನೀರಾವರಿ ನಿಗಮದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ…

 • ಮುಂಬೈ ಹೋಟೆಲ್‌ಗೆ ಮುತ್ತಿಗೆ ಯತ್ನ

  ಮುಂಬೈ: ಅತೃಪ್ತ ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ತಂಗಿರುವ ಮುಂಬೈನ ಪಂಚತಾರಾ ಹೋಟೆಲ್‌ ಮುಂದೆ ಮಂಗಳವಾರ ಕಾಂಗ್ರೆಸ್‌ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಅತೃಪ್ತ ಶಾಸಕರನ್ನು ಭೇಟಿಯಾಗಲು ಯುವ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದು, ಘೋಷಣೆಗಳನ್ನು ಕೂಗುತ್ತಾ ಹೋಟೆಲ್‌ಗೆ ಮುತ್ತಿಗೆ ಹಾಕಲು ಮುಂದಾದರು….

 • ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

  ಕೆ.ಆರ್‌.ಪುರ: ಒಳಚರಂಡಿ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವುದು ಮತ್ತು ಹದಗೆಟ್ಟಿರುವ ರಸ್ತೆ ದುರಸ್ತಿಗೆ ಒತ್ತಾಯಿಸಿ ಕಲ್ಕೆರೆ ಮತ್ತು ಹೊರಮಾವು ಭಾಗದ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳು, ಶನಿವಾರ ಸ್ಥಳೀಯ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಹೊರಮಾವು ಮತ್ತು ಕಲ್ಕೆರೆಯಲ್ಲಿ…

 • 21ರಂದು ಸಿಎಂ ನಿವಾಸಕ್ಕೆ ರೈತರ ಮುತ್ತಿಗೆ

  ಹುಬ್ಬಳ್ಳಿ: ಅಖಂಡ ಕರ್ನಾಟಕ ರೈತ ಸಂಘಟನೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಹುತಾತ್ಮ ದಿನವಾದ ಜು.21ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸಂಘದ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸಾಲಮನ್ನಾ,…

 • ಕಬ್ಬು ಬಾಕಿ ಪಾವತಿಗೆ ಆಗ್ರಹಿಸಿ ಮುತ್ತಿಗೆ

  ಬಾಗಲಕೋಟೆ; ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಜಿಲ್ಲೆಯ ಕಬ್ಬು ಬೆಳೆಗಾರ ರೈತರು ಶನಿವಾರ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ಮುಧೋಳ ಹಾಗೂ ಜಿಲ್ಲೆಯ ವಿವಿಧೆಡೆಯಿಂದ…

 • 1ರಂದು ಶಿರಹಟ್ಟಿ ಹೆಸ್ಕಾಂ ಕಚೇರಿಗೆ ಮುತ್ತಿಗೆ

  ಶಿರಹಟ್ಟಿ: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಸೌಭಾಗ್ಯ ಯೋಜನೆಯನ್ನು 2017ರಲ್ಲಿಯೇ ಅನುಷ್ಠಾನ ಗೊಳಿಸಲಾಗಿತ್ತು. ಆದರೆ ಈವರೆಗೆ ಯೋಜನೆಯಲ್ಲಿನ ಫಲಾನುಭವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸದೇ ಹೆಸ್ಕಾಂ ಸತಾಯಿಸುತ್ತಿದೆ. ಈ ಕುರಿತು ಹೆಸ್ಕಾಂಗೆ ನೀಡಿದ ಗಡವು ಮುಗಿದಿದ್ದು, ಜು. 1ರಂದು ಎಲ್ಲ…

 • ಕೆಆರ್‌ಎಸ್‌ಗೆ ಮುತ್ತಿಗೆ, ಸಾವಿರಾರು ರೈತರ ಬಂಧನ

  ಶ್ರೀರಂಗಪಟ್ಟಣ: ಒಣಗುತ್ತಿರುವ ಬೆಳೆಗಳ ರಕ್ಷಣೆಗಾಗಿ ಕೆಆರ್‌ಎಸ್‌ ಹಾಗೂ ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ಶುಕ್ರವಾರ ಕೆಆರ್‌ಎಸ್‌ಗೆ ಮುತ್ತಿಗೆ ಹಾಕಿದರು. ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ…

 • ಕೂಲಿಗಾಗಿ ಜಿಪಂ ಸದಸ್ಯರ ಮನೆಗೆ ಮುತ್ತಿಗೆ

  ಹನುಮಸಾಗರ: ಉದ್ಯೋಗ ಖಾತ್ರಿಯಡಿ ಕೆಲಸ ನೀಡಬೇಕು ಎಂದು ಆಗ್ರಹಿಸಿ ಕೂಲಿ ಕಾರ್ಮಿಕರು ಜಿಪಂ ಸದಸ್ಯರ ಮನೆಗೆ ಶನಿವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಗ್ರಾಮದ ಕೂಲಿ ಕಾರ್ಮಿಕರು ಶನಿವಾರ ಬೆಳಗ್ಗೆ ಎನ್‌ಆರ್‌ಐಜಿ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದರು. ಈ…

 • ಡಂಬಳ ವಿದ್ಯುತ್‌ ಸರಬರಾಜು ಕೇಂದ್ರಕ್ಕೆ ಮುತ್ತಿಗೆ

  ಮುಂಡರಗಿ: ತಾಲೂಕಿನ ಕದಾಂಪುರ ಗ್ರಾಮದ ರೈತರು ನಿರಂತರ ವಿದ್ಯುತ್‌ ಪೂರೈಕೆ ಮತ್ತು ರೈತರ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ಗ್ರಾಮದ ನೂರಕ್ಕೂ ಹೆಚ್ಚು ರೈತರು ಗ್ರಾಮದ ರೈತ ಶಿವು ಬಿಡನಾಳ ನೇತೃತ್ವದಲ್ಲಿ ಡಂಬಳ ಗ್ರಾಮದ ಕೆಪಿಟಿಸಿಎಲ್ ವಿದ್ಯುತ್‌…

 • ಸಾವರಿನ್‌ ಶುಗರ್ ಕಾರ್ಖಾನೆಗೆ ಮುತ್ತಿಗೆ

  ತೇರದಾಳ: ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಾವರಿನ್‌ ಶುಗರ್ ಕಾರ್ಖಾನೆಯ ಗೇಟ್ ಬಂದ್‌ ಮಾಡಿ ರೈತರು ಪ್ರತಿಭಟನೆ ನಡೆಸಿದರು. ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹಳಿಂಗಳಿ, ತಮದಡ್ಡಿ, ಹನಗಂಡಿ, ಸಸಾಲಟ್ಟಿ ಸೇರಿದಂತೆ ಮತ್ತಿತರ ಗ್ರಾಮದ ರೈತರು ಸಾವರಿನ್‌ ಶುಗರ್…

 • ಕಬ್ಬಿನ ಬಾಕಿ ಹಣ ಕೊಡಿಸದಿದ್ದರೆ ಕಚೇರಿಗೆ ಮುತ್ತಿಗೆ

  ಮೈಸೂರು: ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಉಳಿಸಿಕೊಂಡಿರುವ 4 ಸಾವಿರ ಕೋಟಿ ಹಣವನ್ನು ಮೇ 25ರೊಳಗೆ ಕೊಡಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದಲ್ಲಿ ಬೆಂಗಳೂರಿನಲ್ಲಿರುವ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕಚೇರಿಗೆ ಮುತ್ತಿಗೆ…

 • ಮದ್ಯ ನಿಷೇಧ ಆಗ್ರಹಿಸಿ ವಿಧಾನಸೌಧಕ್ಕಿಂದು ಮುತ್ತಿಗೆ

  ಬೆಂಗಳೂರು: ಮದ್ಯಪಾನ ನಿಷೇಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಿಂದ ಆರಂಭವಾಗಿದ್ದ ಮಹಿಳೆಯರ ಪಾದಯಾತ್ರೆ ಮಂಗಳವಾರ ಬೆಂಗಳೂರು ನಗರವನ್ನು ಪ್ರವೇಶಿಸಿದ್ದು, ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಬುಧವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಜ.19 ರಂದು ಚಿತ್ರದುರ್ಗದಲ್ಲಿ…

ಹೊಸ ಸೇರ್ಪಡೆ