social work

 • ಎಂಎಸ್‌ಡಬ್ಲ್ಯೂ ಕ್ಷೇತ್ರದತ್ತ ಹೆಚ್ಚುತ್ತಿರುವ ಆಸಕ್ತಿ

  ಶೈಕ್ಷಣಿಕ ಕ್ಷೇತ್ರ ಇತ್ತೀಚಿನ ದಿನಗಳಲ್ಲಿ ಪ್ರಗತಿ ಸಾಧಿಸುತ್ತಿದ್ದು, ವರ್ಷಂಪ್ರತಿ ಹೊಸ ಹೊಸ ಕೋರ್ಸ್‌ಗಳು ಸೇರ್ಪಡೆಯಾಗುತ್ತಿದೆ. ಅದಕ್ಕೆ ತಕ್ಕಂತೆಯೇ ವಿದ್ಯಾರ್ಥಿಗಳು ಕೂಡ ಹೊಸ ಕೋರ್ಸ್‌ನೆಡೆಗೆ ಆಕರ್ಷಿಸುತ್ತಿದ್ದಾರೆ. ಕಳೆದ ಅನೇಕ ವರ್ಷಗಳಿಂದ ತನ್ನ ಸ್ವಂತಿಕೆ ಯನ್ನು ಉಳಿ ಏಸಿದ ಕೋರ್ಸ್‌ ಗಳ…

 • ಅನ್ನದಾನಿ; ಅನ್ನದೇವರಿಗಿಂತ ಇನ್ನು ದೇವರಿಲ್ಲ ಅಂತ ನಂಬಿದವರು!

  ಕಡು ಬಡವರು, ನಿರಾಶ್ರಿತರಿಗೆ ಒಂದು ಹೊತ್ತಿನ ಊಟ ನೀಡುವ ಮೂಲಕ ಹುಬ್ಬಳ್ಳಿ ನಗರದ ಕರಿಯಪ್ಪ , ಮಾದರಿಯಾಗಿದ್ದಾರೆ. ತಾವು ದುಡಿದ ಹಣದಲ್ಲಿ ಒಂದಷ್ಟು ಮೊತ್ತವನ್ನು ಇಂಥ ಸಮಾಜ ಸೇವೆಗೆ ಮೀಸಲಿಟ್ಟಿರುವ ಅವರು, ಪ್ರತಿದಿನ 30 ಜನಕ್ಕೆ ಊಟ ಹಾಕುತ್ತಿದ್ದಾರೆ….

 • ಬರಗಾಲದಲ್ಲಿ ಹಸಿವು ನೀಗಿಸಿದ್ದ ಪೇಜಾವರ ಶ್ರೀ

  ಗುಳೇದಗುಡ್ಡ: ಉಡುಪಿಯ ಪೇಜಾವರ ಶ್ರೀಗಳಿಗೂ ಗುಳೇದಗುಡ್ಡಕ್ಕೂ ಅವಿನಾಭಾವ ಸಂಬಂಧವಿದೆ. ಅನೇಕ ಜನರೊಂದಿಗೆ ಒಡನಾಟ ಹೊಂದಿದ್ದರು. ಆದರೆ, ಹರಿಪಾದ ಸೇರಿರುವುದು ಜನತೆಗೆ ನೋವು ತರಿಸಿದೆ. ಪೇಜಾವರ ಶ್ರೀಗಳು ಗುಳೇದಗುಡ್ಡದ ರಾಘವೇಂದ್ರ ಮಠ, ಪರ್ವತಿಯ ಪರ್ವತೇಶ ದೇವಸ್ಥಾನ, ಲಕ್ಷ್ಮೀ ಬ್ಯಾಂಕಿನ ಶತಮಾನೋತ್ಸವ…

 • ಈ ಊರಲ್ಲಿ ಮನೆಗೊಬ್ಬ ಯುವ ಸೇವಕ..!

  ನಮ್ಮೂರು, ನಮ್ಮ ಬೀದಿ, ನಮ್ಮನೆ… ಹೀಗಂತ, ಫೇಸ್‌ಬುಕಲ್ಲೋ, ಇನ್ಸ್‌ಟಾಗ್ರಾಂನಲ್ಲಿ ಹಾಕ್ಕೊಂಡು ನಮ್ಮತನ ಮೆರೆಯುವವರು ಇದ್ದಾರೆ. ಅವರು ಊರಿನ ಕಡೆ ತಲೆ ಕೂಡ ಹಾಕಲ್ಲ. ಬದಲಾಗಿ, ಹೆಮ್ಮೆನ ಮಾತ್ರ ಮನಸ್ಸಲ್ಲಿ ಕಟ್ಟಿಹಾಕಿಕೊಂಡಿರುತ್ತಾರೆ. ಆದರೆ, ಈ ಬಳ್ಳಾರಿಯ ಸಿಎಸ್‌ಪುರದ ಹುಡುಗರು ಈ…

 • ಸದಾನಂದಕ್ಕೆ ಚಿದಾನಂದ ಸೇವೆ

  ಎಸ್‌ಎಸ್‌ಎಲ್‌ಸಿಯಲ್ಲಿ ಫೇಲಾದಾಗ ಇಡೀ ಸಮಾಜ ಅಂಕಗಳ ತಕ್ಕಡಿಯಲ್ಲಿ ಈ ಚಿದಾನಂದರನ್ನು ತೂಕ ಹಾಕಿತು. ಆಗ ಅವರು ತೀರ್ಮಾನ ಮಾಡಿದ್ದು; ನನ್ನಂತೆ ಫೇಲಾದವರು ಬದುಕಲ್ಲಿ ಪಾಸಾಗಬೇಕು ಅಂತ. ಅದಕ್ಕಾಗಿ ಯುವ ಸಂಚಲನ ತಂಡ ಕಟ್ಟಿ, ಕಳೆದ 8 ವರ್ಷಗಳಿಂದ ಫ‌ಲಿತಾಂಶದ…

 • 21 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, 8ಲ. ರೂ. ಗಳ ನಿಧಿ ವಿತರಣೆ

  ಮುಂಬಯಿ, ಜು. 23: ಸಮಾಜ ಸೇವೆ ಮಾಡಲು ಪ್ರತಿಷ್ಠಿತ ಸಂಘ-ಸಂಸ್ಥೆಗಳೇ ಬೇಕಾಗಿಲ್ಲ…! ಸಮಾನ ಮನಸ್ಸಿದ್ದರೆ ಸಾಕು ಎಂಬ ನಾಣ್ಣುಡಿಯೊಂದಿಗೆ ವಿಭಿನ್ನ ಸೇವಾ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ‘ಮುಂಬಯಿಯ ಶಿವಾಯ ಫೌಂಡೇಶನ್‌ ಸೇವಾ ಸಂಸ್ಥೆ’ಯ ವತಿಯಿಂದ 2018-19ರ ಶೈಕ್ಷಣಿಕ…

 • ರೋಟರಿ ಕ್ಲಬ್‌ನಿಂದ ಸಾಮಾಜಿಕ ಕಾರ್ಯ

  ಕೊಪ್ಪಳ: ರೋಟರಿ ಕ್ಲಬ್‌ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸಮಾಜಮುಖೀ ಕಾರ್ಯದಲ್ಲಿ ನಿರಂತರವಾಗಿ ತೊಡಗುತ್ತಿದೆ. ಇಲ್ಲಿ ಅಧಿಕಾರದ ಆಸೆ, ಸ್ವಾರ್ಥಕ್ಕಿಂತ ಸೇವೆ ಮಾಡುವುದು ಮುಖ್ಯವಾಗಿದೆ ಎಂದು ರೋಟರಿ ಕ್ಲಬ್‌ನ ಪಿಡಿಜಿ ಅಧ್ಯಕ್ಷ ಎ.ಎಸ್‌. ಚಂದ್ರಶೇಖರ ಹೇಳಿದರು. ನಗರದ ಕೇತೇಶ್ವರ ಕಲ್ಯಾಣ…

 • ಪ್ರತಿಯೊಬ್ಬರು ಸಮಾಜಮುಖಿ ಕಾರ್ಯದಲ್ಲಿ ತೊಡಗಿ

  ಹನೂರು: ಹಣವಿದ್ದವರೆಲ್ಲಾ ದಾನ ಧರ್ಮ ಮಾಡುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದಿಲ್ಲಾ. ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಕೆಲವೇ ಕೆಲವು ವ್ಯಕ್ತಿಗಳಲ್ಲಿ ನಮ್ಮ ಕ್ಷೇತ್ರದ ಮುಜಾಹಿದ್‌ ಪಾಷಾ ಕೂಡ ಒಬ್ಬರಾಗಿದ್ದು ದೇವರು ಅವರು ಮತ್ತು ಅವರ ಕುಟುಂಬದವರಿಗೆ ಆಯುಷ್ಯ ಆರೋಗ್ಯ ಕೊಟ್ಟು…

 • ಧರ್ಮಸ್ಥಳಕ್ಕೆ ಕರವೇಯಿಂದ ನೀರು ಪೂರೈಕೆ

  ದೇವನಹಳ್ಳಿ: ಹಿಂದಿನ ಕಾಲದಲ್ಲಿ ಮಳೆ ಪ್ರಮಾಣ ಹೇಗಿತ್ತು ಎಂಬುದರ ಬಗ್ಗೆ ತಿಳಿದಿದೆ. ಆದರೆ, ಈಗ ಮಳೆಯ ಅಭಾವ ಹೆಚ್ಚಾಗಿರು ವುದರಿಂದ ನೀರನ್ನು ಮಿತವಾಗಿ ಬಳಸಬೇಕೆಂದು ತಹಶೀಲ್ದಾರ್‌ ಮಂಜುನಾಥ್‌ ತಿಳಿಸಿದರು. ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಕರ್ನಾಟಕ ರಕ್ಷಣಾ…

 • ಶಿವಸೈನ್ಯದಿಂದ ಸಮಾಜಮುಖಿ ಕಾರ್ಯ

  ನಟ ಶಿವರಾಜ ಕುಮಾರ್‌ ಅಭಿನಯದ ಮತ್ತೂಂದು ಬಹು ನಿರೀಕ್ಷಿತ ಚಿತ್ರ “ಕವಚ’ ತೆರೆಗೆ ಬರೋದಕ್ಕೆ ಮುಹೂರ್ತ ನಿಗಧಿಯಾಗಿದೆ. ಅಂದಹಾಗೆ, “ಕವಚ’ ಚಿತ್ರ ಇದೇ ಏಪ್ರಿಲ್‌ 5ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಕೂಡ ಭರದಿಂದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದೆ. ಇನ್ನು…

 • ಓದಿನೊಂದಿಗೆ ಸಮಾಜಮುಖಿ ಕಾರ್ಯವಿರಲಿ

  ಚಿಂತಾಮಣಿ: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಮಾಜ ಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕೆಂದು ರಾಯಲ್‌ ವಿದ್ಯಾ ಸಂಸ್ಥೆಯ ಸಂಸ್ಥಾಪಕ ರಾಮಕೃಷ್ಣ ಅಭಿಪ್ರಾಯಪಟ್ಟರು. ನಗರದ ರಾಯಲ್‌ ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಹಾಗೂ ನಗರದ ರಾಯಲ್‌ ವಿದ್ಯಾ ಸಂಸ್ಥೆಯ ಪದವಿ ವಿದ್ಯಾರ್ಥಿಗಳಿಂದ…

 • ಅಂಜನಾದೇವಿ ಮಹಾತ್ಮೆ

  ಓದಿಕೊಂಡವರು ಹಳ್ಳಿ ಬಿಟ್ಟು ಪಟ್ಟಣಕ್ಕೆ ಬೀಳಲು ಹಾತೊರೆಯುತ್ತಿರುವ ಈ ದಿನಗಳಲ್ಲಿ ಮೂಲತಃ ಫ್ರಾನ್ಸ್‌ ದೇಶದವರಾದ ಅಂಜನಾ ಆನೆಗೊಂದಿಯ ಗ್ರಾಮ್ಯ ಜೀವನವನ್ನು ಅಪ್ಪಿಕೊಂಡಿರುವುದು ಸೋಜಿಗ. ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುತ್ತಾರೆ. ಮಾತ್ರವಲ್ಲ, ಹಳ್ಳಿಯಲ್ಲಿ ಯಾವುದೇ ಸಾಂಸ್ಕೃತಿಕ ಚಟುವಟಿಕೆ ಇರಲಿ ಅಲ್ಲಿ…

 • ನಾವೇನು ಸಮಾಜ ಸೇವೆ ಮಾಡಲು ಇಲ್ಲಿ ಬಂದಿಲ್ಲ!; ಕೇಂದ್ರ ಸಚಿವ ಹೆಗಡೆ 

  ಶಿರಸಿ: ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರು ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ. ಗುರುವಾರ ಶಿರಸಿಯಲ್ಲಿ  ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ”ನಾವು ಇಲ್ಲಿ ಬಂದು ಕುಳಿತಿರುವುದು…

 • ಹಳ್ಳಿಯಲ್ಲಿ ಬೀಸಿದ ತಂಪು ಬೇರಿನ ತಂಗಾಳಿ

  ಯುವ ಸಂಘಟನೆ ಅಂದಾಗ ಯುವಜನ ಮೇಳ, ವಾರ್ಷಿಕೋತ್ಸವ, ಕ್ರೀಡೆ… ಈ ವ್ಯಾಪ್ತಿಯಲ್ಲೇ ಸುತ್ತುತ್ತಿರುತ್ತವೆ. ಅದರಾಚೆ ನೋಡುವ ಮನಸ್ಥಿತಿಯಿಲ್ಲ. ಊರಿನ ಮಧ್ಯೆಯೇ ಇದ್ದು ತಮಗೂ-ಸಮಾಜಕ್ಕೂ ಏನೇನೂ ಸಂಬಂಧವಿಲ್ಲದಂತೆ ಇದ್ದು ಬಿಡುವ ಜಾಯಮಾನ ಅರ್ಥವಾಗುತ್ತಿಲ್ಲ. ಸ್ಥಾಪಿತ ಕಲಾಪವನ್ನಿಟ್ಟುಕೊಂಡೇ ಅಭಿವೃದ್ಧಿಯ ನೋಟವನ್ನು ಯಾಕೆ ರೂಢಿಸಿಕೊಳ್ಳಬಾರದು?…

 • ಧಾರ್ಮಿಕ ಕಾರ್ಯದೊಂದಿಗೆ ಸಾಮಾಜಿಕ ಕಾರ್ಯವೂ ನಡೆಯಲಿ 

  ಚನ್ನಾರಾಯಪಟ್ಟಣ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶೃವಣ ಬೆಳಗೊಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾದರು.  ಮೈಸೂರಿನಿಂದ ಸೇನಾ ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸಿದ ಅವರು ಚಾವುಂಡರಾಯ ಸಭಾಂಗಣದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಭಾಗಿಯಾದರು.  ಮಹಾಮಸ್ತಕಾಭಿಷೇಕ ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ…

ಹೊಸ ಸೇರ್ಪಡೆ