Society

 • ವಿಶ್ವ ಬಂಟರ ಸಂಘಗಳ ಒಕ್ಕೂಟ: ಸಮಾಜದ ಸಾಧಕರಿಗೆ ಗೌರವಾರ್ಪಣೆ

  ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವ ಬಂಟರ ಸಮಾ ಗಮವು  ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ  ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ…

 • ಸಮಾಜದ ಗುಣಾತ್ಮಕ ಸುಧಾರಣೆಯೇ ಅಭಿವೃದ್ಧಿ

  ಹಾಸನ: ಸರ್ಕಾರದ ಯೋಜನೆಗಳ ಅನುಷ್ಠಾನ ಎಂದರೆ ಕೇವಲ ಆರ್ಥಿಕ, ಭೌತಿಕ ಗುರಿ ಸಾಧನೆಯಷ್ಟೇ ಅಲ್ಲ. ಅದರಿಂದ ಜನರು ಮತ್ತು ಸಮಾಜದ ಅಭಿವೃದ್ಧಿ ಗುಣಾತ್ಮಾಕವಾಗಿ ಪ್ರತಿಬಿಂಬವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್‌.ವಿಜಯಪ್ರಕಾಶ್‌ ಅಭಿಪ್ರಾಯಪಟ್ಟರು. ಜಿಪಂ…

 • ಬಾಲ್ಯ ವಿವಾಹದಿಂದ ಸಮಾಜದ ಮೇಲೆ ದುಷ್ಪರಿಣಾಮ

  ಚನ್ನಪಟ್ಟಣ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹವನ್ನು ತಳಹಂತದಲ್ಲಿ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಸಾಕಷ್ಟು ಅನಾಹುತಗಳು ಸಂಭವಿಸುತ್ತವೆ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಹಲ್ಯ ಎಚ್ಚರಿಸಿದರು. ಪಟ್ಟಣದ ಗುರುಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆ,…

 • ಸುದುದ್ದೇಶಕ್ಕೆ ಸಮಾಜದ ಬೆಂಬಲ ಅಗತ್ಯ

  ಚಿಕ್ಕಬಳ್ಳಾಪುರ: ಸದುದ್ದೇಶಗಳಿಗೆ ಸಮಾಜದ ಸಹಕಾರ ಹಾಗೂ ಬೆಂಬಲ ದೊರೆತಾಗ ಮಾತ್ರ ಸಮಾಜದ ಸ್ವಾಸ್ಥ್ಯವು ಸುಧಾರಿಸುತ್ತದೆ. ಅಲ್ಲದೇ ಸಮಾಜದ ಸ್ವಾಸ್ಥ್ಯ ದೃಢವಾಗಿ ನೆ‌ಲೆಯೂರಿದಾಗ ಸುಭದ್ರ ರಾಷ್ಟ್ರ ನಿರ್ಮಾಣವಾಗುತ್ತದೆಯೆಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ ತಿಳಿಸಿದರು. ತಾಲೂಕಿನ ಮುದ್ದೇನಹಳ್ಳಿಯ…

 • ಸ್ವಾರ್ಥದ ಬದುಕು ಸಮಾಜಕ್ಕೆ ಕಂಟಕ ಪ್ರಾಯ

  ಮಳವಳ್ಳಿ: ಮನುಷ್ಯನ ಸ್ವಾರ್ಥದ ಬದುಕು ಸಮಾಜಕ್ಕೆ ಕಂಟಕ ಪ್ರಾಯವಾಗಲಿದೆ ಎಂದು ಮರಳೇಗವಿ ಮಠದ ಪಟ್ಟಾಧ್ಯಕ್ಷ ಶ್ರೀ ಮುಮ್ಮಡಿ ಶಿವರುದ್ರ ಸ್ವಾಮೀಜಿ ತಿಳಿಸಿದರು. ಚನ್ನಪಟ್ಟಣ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ವೀರಶೈವ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ…

 • ಮಾಧ್ಯಮ ಸಮಾಜದ ಪ್ರತಿಬಿಂಬವಾಗಲಿ

  ಬೆಂಗಳೂರು: ಸಮಾಜದ ಹೊಣೆಗಾರಿಕೆ ಹೊತ್ತಿರುವ ಮಾಧ್ಯಮಗಳು ಯಾವತ್ತೂ ಸಮಾಜದ ಪ್ರತಿಬಿಂಬವಾಗಿ ಕಾರ್ಯನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.  ಅಂಬೇಡ್ಕರ್‌ ಭವನದಲ್ಲಿ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿ ಹಮ್ಮಿಕೊಂಡಿದ್ದ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

 • ಸಮಾಜ ಒಳಿತಿಗಾಗಿ ದುಡಿಯಿರಿ

  ಬೆಂಗಳೂರು: ಸಮಾಜದಿಂದ ಆಶ್ರಯ ಪಡೆದುಕೊಂಡವರು ತಮ್ಮ ಏಳ್ಗೆಯ ನಂತರ ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಬನಶಂಕರಿ 2ನೇ ಹಂತದ ಕನಕ ಬಡಾವಣೆಯಲ್ಲಿ ಭಾನುವಾರ ಭುವನೇಶ್ವರಿ ಒಕ್ಕಲಿಗರ ಮಹಿಳಾ ಸಂಘದ ನೂತನ…

 • ಜಾತ್ರೆ ನೆಪದಲ್ಲಿ ಸಮಾಜಕ್ಕೆ ಸಂಸ್ಕಾರ: ಶ್ರೀ

  ಮೈಸೂರು: ಬದಲಾದ ಆಧುನಿಕ ಜಗತ್ತಿನಲ್ಲಿ ಜಾತ್ರೆಗಳ ನೆಪದಲ್ಲಿ ಶ್ರೀಮಠಗಳು ಸಮಾಜಕ್ಕೆ ಸಂಸ್ಕಾರವನ್ನು ಕೊಡುತ್ತಾ ಬಂದಿವೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುವ ಆರು ದಿನಗಳ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ…

 • ಆಹಾರ ಧಾನ್ಯ ಪಡೆಯಲು ಸರ್ವರ್‌ ಕಿರಿಕಿರಿ!

  ಕೊಟ್ಟೂರು: ತಾಲೂಕಿನಲ್ಲಿ ಆಹಾರ ಇಲಾಖೆಯ ಸರ್ವರ್‌ನಲ್ಲಿ ತಾಂತ್ರಿಕ ತೊಂದರೆಯಾಗಿದ್ದು, ಸರಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ಪಡೆಯಲು ಪಡಿತರದಾರರಿಗೆ ಅಡ್ಡಿಯಾಗಿದೆ. ಪಡಿತರದಾರರು ತಮಗೆ ಹಂಚಿಕೆಯಾದ ಆಹಾರ ಧಾನ್ಯ ಪಡೆಯಲು ಸರಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳು ಗುರುತು ನೀಡುವುದು ಕಡ್ಡಾಯವಾಗಿದೆ.ಆದರೆ…

 •  1990ರಲ್ಲೇ ಸ್ವಚ್ಛ ಭಾರತಕ್ಕಾಗಿ ಶ್ರಮಿಸಿದ ಮರುಳ ಸಿದ್ದಯ್ಯ ಇನ್ನಿಲ್ಲ

  ಕನ್ನಡ ನಾಡು ಕಂಡ ಮೇರು ಸಾಹಿತಿ ,ಸಾರಸ್ವತ ಲೋಕದ ಕೊಂಡಿ,  ಹಿರಿಯ ಚಿಂತಕ , ನಾಡಿನ ಏಳಿಗೆಗಾಗಿ ಪೂರ್ವಾಲೋಚನೆ ಹೊಂದಿದ್ದ , ಸ್ವಚ್ಛತೆಗಾಗಿ ಶ್ರಮಿಸಿದ್ದ ಮಹಾನ್‌ ಚೇತನವೊಂದನ್ನು ಕಳೆದುಕೊಂಡಿದೆ. ಸಮಾಜದ ಏಳಿಗೆಗಾಗಿ ಶ್ರಮಿಸಿ ವಿದೇಶಿ ವಿದ್ಯಾರ್ಥಿಗಳ ಗಮನ ಸೆಳೆದಿದ್ದ…

 • ಶಿಕ್ಷಕರು ಸಮಾಜದ ಶಿಲ್ಪಿಗಳು: ಗ್ರೇಸ್‌ ಪಿಂಟೋ

  ಮುಂಬಯಿ: ಪ್ರತಿ ವರ್ಷ ಸೆ. 5ರಂದು ನಾವೆಲ್ಲಾ ನಮ್ಮ ದೇಶದ ಎರಡನೇ ರಾಷ್ಟ್ರಪತಿ ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸುತ್ತೇವೆ.  ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಒಬ್ಬ ಶ್ರೇಷ್ಠ ತಣ್ತೀಜ್ಞಾನಿ, ನೆನಪಿನಲ್ಲಿ ಅಚ್ಚಳಿಯದೆ ಉಳಿಯುವ…

 • ಚಪ್ಪರಿಸಿ ಸವಿಯುವ ತಂದೂರಿ ಕೋಳಿಯೇನು ಹೆಣ್ಣು?

  ಸೆಕ್ಸ್‌ ವಿಷಯದಲ್ಲಿ ಬಹಿರಂಗವಾಗಿ ಮಾತನಾಡುವ ಹುಡುಗಿ ಯಾರಿಗೆ ಇಷ್ಟ ಹೇಳಿ? ಏಕೆಂದರೆ ಪುರುಷರು ಸೆಕ್ಸ್‌ನ ಮೇಲೆ ತಮಗಷ್ಟೇ ಅಧಿಕಾರವಿದೆ ಎಂದು ಭಾವಿಸುತ್ತಾರೆ. ಈ ವಿಷಯದಲ್ಲಿ ಮಹಿಳೆಯರು ತಮ್ಮ ವಾದ ಮುಂದಿಟ್ಟದ್ದೇ “ಹುಸಿ ಸ್ತ್ರೀವಾದ’ ಎಂಬ ಆರೋಪ ಹೊರಿಸಿ ಮೂಲೆಗೆ…

 • ಮರಡಿ ಹಳ್ಳದ ಕಿರುಸೇತುವೆ ನಿರ್ಮಾಣ ಯಾವಾಗ ?

  ತೀರ್ಥಹಳ್ಳಿ: ಮಳೆಗಾಲ ಆರಂಭವಾದರೆ ಸಾಕು ಈ ಊರಿನ ಗ್ರಾಮಸ್ಥರಿಗೆ ಏನೋ ಆತಂಕ, ಭಯ ಕಾಡುತ್ತದೆ. ತಮ್ಮ ಊರಿನ ಗ್ರಾಪಂನ ನ್ಯಾಯಬೆಲೆ ಅಂಗಡಿಗೆ ಹೋಗಬೇಕಾದ ಚಿಂತೆಯಲ್ಲಿ ತೊಡಗುತ್ತಾರೆ. ಏಕೆಂದರೆ ನ್ಯಾಯಬೆಲೆ ಅಂಗಡಿಗೆ ಹತ್ತಿರದಿಂದಲೇ ಹೋಗಬೇಕಾದ ಕಿರು ಸಂಪರ್ಕ ಸೇತುವೆ ನಿರ್ಮಾಣವಾಗದೆ…

 • ಹೆಣ್ಣು ಸಮಾಜದ ಕಣ್ಣು: ಈ ಮಾತನ್ನು ಕೇಳಿ ಕೇಳಿ ಸಾಕಾಯಿತು !

  ಹೆಣ್ಣು ಸಮಾಜದ ಕಣ್ಣು’- ಈ ಮಾತು ತುಂಬಾ ಹಳೆಯದು. ಕೇಳಿ ಕೇಳಿ ಸಾಕಾಯಿತು. ಇದನ್ನು ಬಿಟ್ಟು ಹೊಸದೇನಾದರೂ ಇದೆಯೇ ಎಂದು ಅನಿಸಿದರೂ ತಪ್ಪಾಗಲಾರದು. ಆದರೆ ಈ ಮಾತಿನ ಅರ್ಥ ಮಾತ್ರ ಈಗ ಬದಲಾಗಿದೆ. ಹಳೆಯ ಕಾಲದಲ್ಲಿ ಮನೆಯಲ್ಲಿ ಒಬ್ಬಳು…

 • ಸಂಸ್ಥೆಗಳು ನಿಸ್ವಾರ್ಥ ಸೇವೆ ಸಲ್ಲಿಸಲಿ: ತಂಗಡಗಿ ಶ್ರೀ

  ಮುದ್ದೇಬಿಹಾಳ: ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಂಘ, ಸಂಸ್ಥೆಗಳು ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಮಾಡಬೇಕು ಎಂದು ತಂಗಡಗಿಯ ಹಡಪದ ಅಪ್ಪಣ್ಣ ಮಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮಿಗಳು ಹೇಳಿದರು. ಅವರು ಪ್ರಗತಿ ಶಾಲೆಯಲ್ಲಿ ನಡೆದ ಜೆ.ಸಿ. 2018 ನೇ ಸಾಲಿನ…

 • ಸಮಾಜ ಹಿತದ ಕೆಲಸಕ್ಕೆ ಸದಾ ದೇವರ ಕೃಪ

  ಮೂಲ್ಕಿ : ಸಮಾಜದ ಹಿತಕ್ಕಾಗಿ ಮಾಡುವ ಸೇವಾ ಕಾರ್ಯಕ್ರಮಗಳನ್ನು ದೇವರು ಇಷ್ಟ ಪಡುವುದಲ್ಲದೆ ಇಂತಹ ಕೆಲಸಗಳಿಗೆ ದೇವರ ಕೃಪೆಯೂ ಪೂರ್ಣವಾಗಿರುತ್ತದೆ ಎಂದು ಶ್ರೀ ಕಾಶೀಮಠಾಧೀಶ ಶ್ರೀ ಸಂಯಮೀಂದ್ರ ಸ್ವಾಮೀಜಿ ಅವರು ಹೇಳಿದರು. ಅವರು ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನವಾಗಿ…

 • ಬೋಧನೆಯೊಂದಿಗೆ ಸಮಾಜ ತಿದ್ದಿ

  ಔರಾದ: ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆ ಮಾಡುವುದರೊಂದಿಗೆ ಸಮಾಜ ತಿದ್ದುವವನೇ ನಿಜವಾದ ಶಿಕ್ಷಕ ಎಂದು ಮಾಜಿ ಗೃಹ ಸಚಿವ ಆರ್‌. ಆಶೋಕ ಹೇಳಿದರು. ಪಟ್ಟಣದ ಅಮರೇಶ್ವರ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಅವರು, ದಾರಿ ತಪ್ಪುತ್ತಿರುವ ಮಕ್ಕಳಿಗೆ…

 • ಮಾಧ್ಯಮಗಳ ನಿರ್ಬಂಧ ಪ್ರಜಾಹಿತಾಸಕ್ತಿಗೆ ಮಾರಕ

  ಚನ್ನಗಿರಿ: ಪತ್ರಿಕೆಗಳು ಸಮಾಜದ ಕಣ್ಣುಗಳಿದಂತೆ. ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ ಅಕ್ರಮಗಳ ವಿರುದ್ಧ ಧ್ವನಿ ಎತ್ತುವ ಶಕ್ತಿಯಾಗಿದೆ. ಅಂತಹ ಶಕ್ತಿಯ ಮೇಲೆ ಇಂದು ಷಡ್ಯಂತ್ರಗಳು ನಡೆಸುತ್ತಿರುವುದು ನಿಜಕ್ಕೂ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟಾಗುತ್ತಿದೆ ಎಂದು ಹಿರಿಯ ಪರ್ತಕರ್ತ ಬಾ.ರಾ. ಮಹೇಶ್‌ ವಿಷಾಧಿಸಿದರು. ಪಟ್ಟಣದ ಬುಸ್ಸೇನಹಳ್ಳಿ ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ…

ಹೊಸ ಸೇರ್ಪಡೆ