somashekhar

 • ಸೋಮಶೇಖರ್‌ಗೆ ಮತ್ತೆ ಯಶ

  ಬೆಂಗಳೂರು: ಕಾಂಗ್ರೆಸ್‌ನ “ಎಸ್‌ಬಿಎಂ- ಎಟಿಎಂ’ ಎಂದೇ ಹೆಸರಾಗಿದ್ದವರ ಪೈಕಿ ಒಬ್ಬರಾದ ಎಸ್‌.ಟಿ.ಸೋಮಶೇಖರ್‌ ಪ್ರಭಾವಿ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ವಿರುದ್ಧವೇ ತಿರುಗಿಬಿದ್ದು ಪಕ್ಷ ತೊರೆದು ಬಿಜೆಪಿಯಿಂದ ಗೆಲುವು ಸಾಧಿಸುವ ಜತೆಗೆ ಕೈ ಅಭ್ಯರ್ಥಿಯನ್ನು 3ನೇ ಸ್ಥಾನಕ್ಕೆ ತಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜೆಡಿಎಸ್‌ನ…

 • ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

  ಬಜಪೆ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಸೋಮಶೇಖರ(45) ನನ್ನು ಬಜಪೆ ಪೊಲೀಸರು ಬಂಧಿಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಾಡಿ ಅಲಕಟ್ಟೆಯವನಾದ ಸೋಮಲಿಂಗಪ್ಪ ಅಲಿಯಾಸ್ ಸೋಮಶೇಖರ…

 • ಮತ ಎಣಿಕೆಯಲ್ಲಿ ಜವಾಬ್ದಾರಿ ಇರಲಿ: ಡೀಸಿ

  ಕೋಲಾರ: ಲೋಕಸಭೆ ಚುನಾವಣೆ ಮತ ಎಣಿಕೆಗೆ ನೇಮಕಗೊಂಡಿರುವ ಸಿಬ್ಬಂದಿ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕಿದ್ದು ಯಾವುದೇ ಕಾರಣಕ್ಕೂ ಲೋಪ ಆಗದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗುರುವಾರ ಮತ ಎಣಿಕೆ…

 • ಪತ್ನಿ ಕೊಲೆಗೈದ ಹಂತಕನಿಗೆ ಜೀವಾವಧಿ ಶಿಕ್ಷೆ

  ಬೆಂಗಳೂರು: ಪತ್ನಿಯನ್ನು ಕೊಲೆಮಾಡಿದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಹಾಗೂ 15 ಸಾವಿರ ರೂ. ದಂಡ, ಕೊಲೆಯ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಆತನ ಸ್ನೇಹಿತನಿಗೆ ಐದುವರ್ಷ ಜೈಲು, ಐದು ಸಾವಿರ ರೂ ದಂಡ ವಿಧಿಸಿ ನಗರದ 69ನೇ ಸೆಷನ್ಸ್‌ ಕೋರ್ಟ್‌ ಬುಧವಾರ…

 • ಕೆಎಫ್‌ಡಿ: ನಿರ್ಲಕ್ಷ್ಯ ಮಾಡಿದ್ರೆ ಕಠಿಣ ಕ್ರಮ: ಜ್ಞಾನೇಂದ್ರ

  ತೀರ್ಥಹಳ್ಳಿ: ಆರೋಗ್ಯ ಇಲಾಖೆಯ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆದರೂ ಮೃತಪಟ್ಟ ಮಂಗಗಳು ಇರುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿ ಇಂತಹ…

 • ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಸಿ.ಟಿ.ರವಿ

  ಚಿಕ್ಕಮಗಳೂರು: ದೇವಾಲಯಗಳ ಪ್ರದಕ್ಷಿಣೆ ಹಾಕದಿದ್ದರೂ ಪರವಾಗಿಲ್ಲ. ಪ್ರತಿನಿತ್ಯ ಗ್ರಾಮಗಳ ಪ್ರದಕ್ಷಿಣೆ ಹಾಕಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಸಿ.ಟಿ.ರವಿ ಪಿಡಿಒಗಳಿಗೆ ಸೂಚನೆ ನೀಡಿದರು. ಸೋಮವಾರ ತಾಲೂಕು ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ…

 • ಹಿರೇಹಳ್ಳಿ ಗ್ರಾಮಕ್ಕೆ ಅಧಿಕಾರಿಗಳ ದೌಡು

  ಚಳ್ಳಕೆರೆ: ಹಸುಗೂಸಿನೊಂದಿಗೆ ಬಾಣಂತಿಯನ್ನು ಮನೆಯಿಂದ ಹೊರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸೋಮವಾರ ತಾಲೂಕಿನ ಹಿರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಂಡನ ಮನೆಯವರಿಂದ ಹೊರ ಹಾಕಲ್ಪಟ್ಟಿದ್ದ ಬಾಣಂತಿ ಶಾರದಮ್ಮ, ಚಳ್ಳಕೆರೆ ನಗರದ ಸರ್ಕಾರಿ ಆಸ್ಪತ್ರೆ…

 • ಆಗುಂಬೆ ಚೆಕ್‌ಪೋಸ್ಟ್‌ನಲ್ಲಿ ವಾಹನ ಚಾಲಕರಿಗೆ ಕಿರುಕುಳ

  ತೀರ್ಥಹಳ್ಳಿ: ಆಗುಂಬೆ ಘಾಟಿ ಆರಂಭದ ಚೆಕ್‌ ಪೋಸ್ಟ್‌ನಲ್ಲಿ ಸಣ್ಣವಾಹನ ಮಾಲೀಕರಿಗೆ ಅರಣ್ಯ ಇಲಾಖೆ ವಾಚರ್‌ ಹಾಗೂ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ರಾಜರೋಷವಾಗಿ ಲಂಚ ಕೇಳುತ್ತಿದ್ದಾರೆ. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಇಬ್ಬರನ್ನು ವರ್ಗಾವಣೆ ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು. ಪಟ್ಟಣದ ತಾಪಂ…

 • ಬಾಲ್ಯ ವಿವಾಹದಲ್ಲಿ ರಾಜ್ಯಕ್ಕೆ 2ನೇ ಸ್ಥಾನ

  ಮಂಡ್ಯ: ಬಾಲ್ಯ ವಿವಾಹದಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಮನ್ಸೂರ್‌ ಅಹಮದ್‌ ಜಮಾನ್‌ ಆತಂಕ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,…

 • 15 ಸಾವಿರ ಖಾತೆ ಅನಧಿಕೃತ: ನೋಟಿಸ್‌ಗೆ ಪಟ್ಟು

  ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿ ಮಿತಿ ಮೀರಿದೆ, ಸುಮಾರು 15 ಸಾವಿರ ಅನಧಿಕೃತ ಖಾತೆದಾರರಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ಏಕೆ ಎಂದು ಪ್ರಶ್ನಿಸಿದ ನಗರಸಭಾ ಸದಸ್ಯರು ನೋಟಿಸ್‌ ಜಾರಿಗೆ ಪಟ್ಟು ಹಿಡಿದರು. ನಗರಸಭಾಧ್ಯಕ್ಷೆ…

 • ಬಾವರಿಯಾ ಗ್ಯಾಂಗ್‌ನ ಗೂಂಡಾಗೆ ಗುಂಡೇಟು

  ಬೆಂಗಳೂರು: ಕಪ್ಪು ಬಣ್ಣದ ಪಲ್ಸರ್‌ ಬೈಕ್‌ಗಳಲ್ಲಿ ಬಂದು ಮಹಿಳೆಯರ ಸರ ಕಳವು ಮಾಡಿ ಕ್ಷಣಾರ್ಧದಲ್ಲಿ ಪರಾರಿಯಾಗುತ್ತಿದ್ದ ಕುಖ್ಯಾತ ಬಾವರಿಯಾ ತಂಡದ ಸದಸ್ಯನೊಬ್ಬನನ್ನು ಉತ್ತರ ವಿಭಾಗದ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತನ್ನನ್ನು ಹಿಡಿಯಲು ಬಂದ ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳಿಬ್ಬರ ಮೇಲೆ ಚಾಕುವಿನಿಂದ…

 • ಪಿಎಸ್‌ಐಗೆ ಚೂರಿ ಹಾಕಿದವರಿಗೆ ಗುಂಡೇಟಿನ ಉತ್ತರ

  ಬೆಂಗಳೂರು: ನಗರದಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಯುವತಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ತಮಿಳುನಾಡಿನ ಧರ್ಮಪುರಿಯ ಶಂಕರ್‌(25) ಮತ್ತು ಸೆಲ್ವಕುಮಾರ್‌(26) ಬಂಧಿತರು. ಆರೋಪಿಗಳನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ…

 • 25 ರಂದು ಹೈಕ ವಾಣಿಜ್ಯ-ಕೈಗಾರಿಕಾ ಸಂಸ್ಥೆ ಚುನಾವಣೆ

  ಕಲಬುರಗಿ: ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಎಚ್‌ಕೆಸಿಸಿಐ) ಸಂಸ್ಥೆಗೆ 2018-20ನೇ ಸಾಲಿಗಾಗಿ ಆಡಳಿತ ಮಂಡಳಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಮಾರ್ಚ್‌ 25ರಂದು ಮತದಾನ ನಡೆಯಲಿದ್ದು, ಮಾರ್ಚ್‌ 7ರಿಂದ ನಾಮಪತ್ರ ಸಲ್ಲಿಕೆ ಶುರುವಾಗಲಿದೆ. ಹೈದ್ರಾಬಾದ್‌ ಕರ್ನಾಟಕದ ಬೀದರ, ಕಲಬುರಗಿ,…

 • “ಶೌಚಾಲಯ ನಿರ್ಮಿಸಲು ಒತ್ತಡ ಹೇರಿ’

  ಯಳಂದೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ವಾರ್ಡಿನ ಸದಸ್ಯರು ಶೌಚಾಲಯ ನಿರ್ಮಾಣ ಮಾಡದ ಮನೆಮನೆಗಳಿಗೆ ತೆರಳಿ ಇದನ್ನು ನಿರ್ಮಿಸಿಕೊಳ್ಳುವಂತೆ ಒತ್ತಡ ಹೇರಬೇಕು ಎಂದು ಗೌಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಸಲಹೆ ನೀಡಿದರು. ಅವರು ಪಂಚಾಯಿತಿ ಆವರಣದಲ್ಲಿ ನಡೆದ 2016-17…

ಹೊಸ ಸೇರ್ಪಡೆ