sowbhagyabasavarajan

  • ಕೋರಂ ಕೊರತೆ; ಮತ್ತೆ ಜಿಪಂ ಸಭೆ ಮುಂದಕ್ಕೆ

    ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಪಂ ಸಾಮಾನ್ಯ ಸಭೆ ಕೋರಂ ಕೊರತೆಯಿಂದ ಮತ್ತೆ ಮುಂದೂಡಲಾಯಿತು. ಇದರಿಂದ ಸತತ 8ನೇ ಬಾರಿಗೆ ಸಭೆ ಮುಂದೂಡಿದಂತಾಯಿತು. ಸಾಮಾನ್ಯ ಸಭೆ ನಡೆಸಲು 51 ಸದಸ್ಯರಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು…

  • ಕಾಮಗಾರಿ ವಿಳಂಬವಾದ್ರೆ ಏಜೆನ್ಸಿ ಕಪ್ಪುಪಟ್ಟಿಗೆ

    ಚಿತ್ರದುರ್ಗ: ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ವಿಳಂಬ ಮಾಡಿರುವ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವುದರ ಜತೆಯಲ್ಲಿ ಆ ಏಜೆನ್ಸಿಗಳ ಭದ್ರತಾ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಸೂಚಿಸಿದರು. ಇಲ್ಲಿನ ಜಿಪಂ ಸಭಾಂಗಣದಲ್ಲಿ…

  • ಸಿರಿಧಾನ್ಯಕ್ಕೆ ಬೆಂಬಲ ಬೆಲೆ ಘೋಷಿಸಿ

    ಚಿತ್ರದುರ್ಗ: ರೈತರು ಬೆಳೆಯುವ ಸಿರಿಧಾನ್ಯ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ಸರ್ಕಾರ ರೈತರಿಗೆ ನೆರವು ನೀಡಬೇಕು ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಹೇಳಿದರು. ನಗರದ ಮುರುಘಾಮಠದ ಬಸವೇಶ್ವರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕೃಷಿ ಇಲಾಖೆ,…

  • ಗ್ರಹಣ ಹಿಡಿದಿದ್ದ “ಕೋರಂ ಕೊರತೆ’ಗೆ ಮೋಕ್ಷ

    ಚಿತ್ರದುರ್ಗ: ಸತತ ನಾಲ್ಕು ಬಾರಿ ಕೋರಂ ಕೊರತೆಯಿಂದ ಮುಂದೂಡಲ್ಪಡುತ್ತಿದ್ದ ಜಿಪಂ ಸಾಮಾನ್ಯ ಸಭೆಯ ಶುಕ್ರವಾರ ಸದಸ್ಯರ ಫುಲ್‌ ಕೋರಂನೊಂದಿಗೆ ಗ್ರಹಣಕ್ಕೆ ಮೋಕ್ಷ ಸಿಕ್ಕಿತು. ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಪಕ್ಷದ ಒಡಂಬಡಿಕೆಯಂತೆ ರಾಜೀನಾಮೆ ಸಲ್ಲಿಸಲಿಲ್ಲ ಎಂಬ ಒಂದೇ ಕಾರಣಕ್ಕಾಗಿ ಅವರ…

  • ಆಡುಮಲ್ಲೇಶ್ವರ ಪ್ರವಾಸಿ ತಾಣವಾಗಿಸಲು ಯತ್ನ

    ಚಿತ್ರದುರ್ಗ: ಬರಪೀಡಿತ ಚಿತ್ರದುರ್ಗ ಜಿಲ್ಲೆಗೆ ಜೋಗಿಮಟ್ಟಿ ಅರಣ್ಯ ಪ್ರದೇಶ ವರದಾನವಾಗಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು. ನಗರದ ಹೊರವಲಯದ ಆಡುಮಲ್ಲೇಶ್ವರ ಕಿರು ಮೃಗಾಲಯ ಮತ್ತು ಬಾಲವನದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರ ಮೈಸೂರು ಹಾಗೂ ಜಿಲ್ಲಾ ಅರಣ್ಯ ಇಲಾಖೆ…

  • ನರೇಗಾದಲ್ಲಿ ಕಳಪೆ ಸಾಧನೆ: ಅಸಮಾಧಾನ

    ಚಿತ್ರದುರ್ಗ: ನರೇಗಾದಲ್ಲಿ ಪರಿಣಾಮಕಾರಿ ಕಾಮಗಾರಿ ಮಾಡಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಜಿಲ್ಲಾ ಪಂಚಾಯತ್‌ ಇಂದು ಎಲ್ಲ ವಿಭಾಗದಲ್ಲೂ ಅತ್ಯಂತ ಕಳಪೆ ಸಾಧನೆ ಮಾಡಲಾಗುತ್ತಿದೆ ಎಂದು ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿನ…

  • ಸಮೀಕ್ಷೆ ನಂಬಿ ಕೈಕಟ್ಟಿ ಕೂತ್ರೆ ಪಕ್ಷ ಗೆಲ್ಲಲ್ಲ

    ಚಿತ್ರದುರ್ಗ: ಚುನಾವಣಾಪೂರ್ವ ಸಮೀಕ್ಷೆ ಕಾಂಗ್ರೆಸ್‌ ಪರವಾಗಿದೆ ಎಂದು ತಿಳಿದು ಸುಮ್ಮನೆ ಕುಳಿತರೆ ಗೆಲ್ಲುವುದಿಲ್ಲ. ಇದು ಚುನಾವಣೆ ವರ್ಷ. ಹಾಗಾಗಿ ನಿರಂತರ ಹೋರಾಟ ಮಾಡುತ್ತಿರಬೇಕು ಎಂದು ಸಮಾಜಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಆಂಜನೇಯ ಕರೆ ನೀಡಿದರು. ಇಲ್ಲಿನ…

ಹೊಸ ಸೇರ್ಪಡೆ