Sri Krishna Matha

 • ಮರಳಿ ಕೃಷ್ಣಮಠಕ್ಕೆ “ಸುಭದ್ರೆ’

  ಉಡುಪಿ: ಶ್ರೀಕೃಷ್ಣಮಠದಲ್ಲಿ ಹಲವು ದಶಕಗಳಿಂದ ಇದ್ದು ಉತ್ಸವಾದಿಗಳಲ್ಲಿ ಭಾಗಿಯಾಗಿದ್ದ ಆನೆ ಸುಭದ್ರೆ ಬುಧವಾರ ಮರಳಿ ಕೃಷ್ಣಮಠಕ್ಕೆ ಬುಧವಾರ ಆಗಮಿಸಿದೆ. ಕಾಣಿಯೂರು ಶ್ರೀಗಳ ಪರ್ಯಾಯ ಸಂದರ್ಭ ಸುಭದ್ರೆಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿಗೆ ಕಳುಹಿಸಲಾಗಿತ್ತು. ಇದೀಗ ಸುಭದ್ರೆಯ…

 • ಶ್ರೀಕೃಷ್ಣಮಠಕ್ಕೆ ಇನ್ನೊಮ್ಮೆ ಬರುತ್ತೇನೆ: ಎಚ್‌ಡಿಕೆ

  ಉಡುಪಿ: “ಇಂದು ಅನಿರೀಕ್ಷಿತವಾಗಿ ಬಂದಿದ್ದೇನೆ. ಇನ್ನೊಂದು ಬಾರಿ ಸಮಯ ಮಾಡಿಕೊಂಡು ಸನ್ನಿಧಿಯಲ್ಲಿ ಕೆಲವು ಹೊತ್ತು ಇರುವಂತೆ ಬರುತ್ತೇನೆ’ – ಇದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿಯವರ ಮಾತು.  ಶ್ರೀಕೃಷ್ಣಮಠಕ್ಕೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಮಾಡಿದ ಬಳಿಕ…

 • ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಶ್ರೀಕೃಷ್ಣ ವಿಗ್ರಹ

  ಉಡುಪಿ: ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಮೆರಿಕದ ನ್ಯೂಜೆರ್ಸಿಯ ಎಡಿಸನ್‌ನ (ಪುತ್ತಿಗೆ ಮಠದ ಶಾಖಾ ಮಠ) ಶ್ರೀಕೃಷ್ಣ ವೃಂದಾವನದಲ್ಲಿ ಪ್ರತಿಷ್ಠಾಪಿಸಲಾಗುವ ಸಾಲಿಗ್ರಾಮ ಶಿಲೆಯ ಕಡಗೋಲು ಕೃಷ್ಣ ಪ್ರತಿಮೆಯನ್ನು ಬುಧವಾರ ಉಡುಪಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು. ನಗರಸಭಾಧ್ಯಕ್ಷೆ…

 • ಉಡುಪಿ: ಏಕಕಂಠದಲ್ಲಿ ಶತಕಂಠಗಾಯನ !

  ಉಡುಪಿ: ರೋಟರಿ ಜಿಲ್ಲೆ 3182 ವಲಯ 4ರ ನೇತೃತ್ವದಲ್ಲಿ ರೋಟರಿ ಪ್ರತಿಷ್ಠಾನ ಶತಮಾನೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗುರುವಾರ ಮಹಿಳೆಯರು, ಮಕ್ಕಳು ಸೇರಿದಂತೆ ನೂರಕ್ಕೂ ಹೆಚ್ಚು ಕಲಾವಿದರು ಶತಕಂಠ ಗಾಯನದಲ್ಲಿ ಪಾಲ್ಗೊಂಡು ಸುಶ್ರಾವ್ಯವಾಗಿ ಹಾಡಿದರು.  ವಿದ್ವಾನ್‌ ಮಧೂರು…

 • ಧರ್ಮಜಾಗೃತಿಗೆ ಉತ್ತರಾದಿ ಶ್ರೀಗಳ ಕರೆ

  ಉಡುಪಿ: ಪೀಠಾಧಿಪತಿಗಳು, ಯುವ ವಿದ್ವಾಂಸರು ಸೇರಿ ತಣ್ತೀಜ್ಞಾನದ ಧರ್ಮಪ್ರಸರಣ ಕಾರ್ಯದಲ್ಲಿ ತೊಡಗಬೇಕಾಗಿದೆ ಎಂದು ಶ್ರೀ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಹೇಳಿದರು. ಶ್ರೀಮಧ್ವ ಸಪ್ತಮ ಶತಮಾನೋತ್ಸವದ ಪ್ರಯುಕ್ತ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಮಾಧ್ವ ತತ್ತÌಜ್ಞಾನ…

ಹೊಸ ಸೇರ್ಪಡೆ