srmanikya

 • ಕಾನೂನು ಗೌರವಿಸಿ: ನ್ಯಾ| ಮಾಣಿಕ್ಯ

  ಕಲಬುರಗಿ: ದಿನನಿತ್ಯ ನಮ್ಮ ಜೀವನದಲ್ಲಿ ಅವಶ್ಯಕವಿರುವ ಕಾನೂನನ್ನು ಪ್ರತಿಯೊಬ್ಬರೂ ಅರಿತು ಪಾಲಿಸಬೇಕು ಹಾಗೂ ಕಾನೂನನ್ನು ಗೌರವಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಎಸ್‌.ಆರ್‌. ಮಾಣಿಕ್ಯ ಹೇಳಿದರು. ಜಿಲ್ಲಾ ಕಾನೂನು ಸೇವಾ…

 • ಆಹಾರ ಕಲಬೆರಕೆ ಮಾಡಿದರೆ ಜೈಲೂಟ

  ಕಲಬುರಗಿ: ಮಕ್ಕಳು ಕುಡಿಯುವ ಹಾಲಿನಿಂದ ಹಿಡಿದು ಪ್ರತಿ ಆಹಾರವೂ ಕಲಬೆರಕೆಯಾಗುತ್ತಿದ್ದು, ಈ ರೀತಿ ಕಲಬೆರಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಕೋರ್ಟ್‌ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ…

 • ಬೇಡವಾದ ಮಗು ಮಮತೆ ತೊಟ್ಟಿಲಿಗೆ ಹಾಕಿ

  ಕಲಬುರಗಿ: ಬೇಡವಾದ ಮಕ್ಕಳನ್ನು ಮುಳ್ಳು ಕಂಟೆಗಳಲ್ಲಿಯೋ, ಕಸದ ತಿಪ್ಪೆಗಳಲ್ಲಿಯೋ, ಬಯಲು ಪ್ರದೇಶಗಳಲ್ಲಿಯೋ ಮುಂತಾದ ಅಸುರಕ್ಷಿತ ಪ್ರದೇಶಗಳಲ್ಲಿ ಬೀಸಾಕದೆ ಮಮತೆ ತೊಟ್ಟಿಲಿಗೆ ಹಾಕುವ ಮೂಲಕ ಆ ಮಗುವಿನ ಪಾಲನೆ, ಪೋಷಣೆಗೆ ಸಹಕರಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…

 • ಮಾನವ ಹಕ್ಕು ರಕ್ಷಣೆಗೆ ಆಯೋಗ ರಚನೆ

  ಕಲಬುರಗಿ: ಮಾನವ ಹಕ್ಕುಗಳ ಸಂರಕ್ಷಣೆಗಾಗಿಯೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ಮಾನವ ಹಕ್ಕುಗಳು ಉಲ್ಲಂಘನೆಯಾದಲ್ಲಿ ಆಯೋಗದ ಮೊರೆ ಹೋಗಿ ನ್ಯಾಯ ಪಡೆಯಬಹುದಾಗಿದೆ ಎಂದು ಜಿಲ್ಲಾ…

 • ಮಾನವ ಹಕ್ಕು ರಕ್ಷಣೆಗೆ ಮಾನವರಾಗಿ

  ಕಲಬುರಗಿ: ಮಾನವ ಹಕ್ಕುಗಳನ್ನು ಗೌರವಿಸಿ ಸಂರಕ್ಷಿಸಬೇಕಾದಲ್ಲಿ ಎಲ್ಲರೂ ಮಾನವರಾಗಿ ಬಾಳಬೇಕು. ಎಲ್ಲರೂ ಸಾರ್ವಜನಿಕರ ಹಕ್ಕುಗಳನ್ನು ರಕ್ಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌. ಆರ್‌. ಮಾಣಿಕ್ಯ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ…

 • ಮಕ್ಕಳ ಹಕ್ಕು ಉಲ್ಲಂಘನೆಗೆ ಬಿದ್ದಿಲ್ಲ ತಡೆ

  ಕಲಬುರಗಿ: ಮಕ್ಕಳ ಮೇಲೆ ಹಲ್ಲೆ ಮತ್ತು ದೌರ್ಜನ್ಯದಂತಹ ಘಟನೆಗಳು ನಡೆಯುತ್ತಲೇ ಇದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳ ಮೂಗಿನ ನೇರಕ್ಕೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ವೈ. ಮರಿಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು….

 • ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣಿಗೆ ಸಮಪಾಲು

  ಕಲಬುರಗಿ: ಶರಣಬಸವೇಶ್ವರ ವಿಜ್ಞಾನ ಮಹಾ ವಿದ್ಯಾಲಯದಲ್ಲಿ ಮಹಿಳಾ ಸುರಕ್ಷಕೋಶದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಾನೂನು ಅರಿವು-ನೆರವು ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ…

 • ಕಾನೂನು ಪರಿಪಾಲಿಸಿ: ಮಾಣಿಕ್ಯ

  ಕಲಬುರಗಿ: ಪ್ರತಿಯೊಬ್ಬರು ತಮ್ಮ ಜೀವನವನ್ನು ಸುಖಕರವಾಗಿ ನಡೆಸಲು ಕಾನೂನಿನ ಪರಿಪಾಲನೆ ಮಾಡುವುದು ಅತ್ಯವಶ್ಯಕವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ಮಾಣಿಕ್ಯ ತಿಳಿಸಿದರು. ಸರ್ಕಾರಿ ಮಹಾವಿದ್ಯಾಲಯದ ಡಾ| ಬಿ.ಆರ್‌….

 • ಅಸಂಘಟಿತರ ನೋಂದಣಿಗೆ ಸೂಚನೆ

  ಕಲಬುರಗಿ: ಜಿಲ್ಲೆಯಲ್ಲಿರುವ ಎಲ್ಲ ಅಸಂಘಟಿತ ವಲಯದ ಕಟ್ಟಡ ಮತ್ತು ಮನೆ ಕೆಲಸದ ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಮನವಿ ಮಾಡಿದರು. ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ…

 • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ನ್ಯಾ| ಮಾಣಿಕ್ಯ

  ಕಲಬುರಗಿ: ನಮಗಾಗಿ ಹಾಗೂ ಮುಂದಿನ ಪೀಳಿಗೆಗಾಗಿ ಪರಿಸರ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಪರಿಸರ ರಕ್ಷಣೆ ಜೊತೆಗೆ ಅದಕ್ಕೆ ಪೂರಕವಾಗಿ ಜೀವನ ನಡೆಸುವದು ನಮ್ಮೆಲ್ಲರ ಹೊಣೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…

 • ವಕೀಲರಿಗೆ ವಿವಿ ಪ್ಯಾಟ್‌ ಮಾಹಿತಿ

  ಕಲಬುರಗಿ: ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು, ಬಾರ್‌ ಅಸೋಸಿಯೇಶನ್‌ ಸದಸ್ಯರಿಗೆ, ನ್ಯಾಯಾಂಗ ಇಲಾಖೆಯ ಸಿಬ್ಬಂದಿಗೆ ಬಾರ್‌ ಅಸೋಸಿಯೇಶನ್‌ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಎಲೆಕ್ಟ್ರಾನಿಕ್‌ ಮತಯಂತ್ರ ಮತ್ತು ವಿವಿ ಪ್ಯಾಟ್‌ (ಮತ ಖಾತ್ರಿ ಯಂತ್ರ) ಕುರಿತು ಮಾಹಿತಿ ನೀಡಲಾಯಿತು. ಜಿಲ್ಲಾ ಪ್ರಭಾರಿ ಪ್ರಧಾನ…

 • ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

  ಕಲಬುರಗಿ: ಮಾನವನ ಮಿತಿಯಿಲ್ಲದ ಆಸೆಯ ಪರಿಣಾಮ ಪರಿಸರ ಮತ್ತು ಕಾಡು ನಾಶವಾಗಿ ವನ್ಯಜೀವಿಗಳು ನಾಡಿಗೆ ಬರುವಂತಾಗಿದ್ದು, ಇದನ್ನು ತಡೆಯಬೇಕಾದರೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ತಿಳಿಯಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶರು ಹಾಗೂ ಜಿಲ್ಲಾ…

 • ಮಾಹಿತಿ ಹಕ್ಕು ಕಾಯ್ದೆ ದುರ್ಬಳಕೆ: ಕಳವಳ

  ಕಲಬುರಗಿ: ಮಾಹಿತಿ ಹಕ್ಕು ಕಾಯಿದೆ ಸಾರ್ವಜನಿಕರ ಪಾಲಿಕೆ ತುಂಬಾ ಅತ್ಯುತ್ತಮ ಆಯಾಮ. ಅದರಿಂದ ಪ್ರಜಾಪ್ರಭುತ್ವ ಆಡಳಿತ ವರ್ಗದಲ್ಲಿ ನಡೆಯುವುದನ್ನು ತಿಳಿಯುವ ಹಕ್ಕಾಗಿದೆ. ಆದರೆ, ಕೆಲವು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಸಮಾಜಕ್ಕೆ ಮಾರಕವಾಗಬಹುದು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್‌ ನ್ಯಾಯಾ ಧೀಶ ಬಿ.ವಿ. ಪಾಟೀಲ್‌…

ಹೊಸ ಸೇರ್ಪಡೆ