start

 • ಸ್ಟಾರ್‌ ಏರ್‌ನಿಂದ ಹುಬ್ಬಳ್ಳಿ-ದೆಹಲಿ ವಿಮಾನಯಾನ ಶುರು

  ಹುಬ್ಬಳ್ಳಿ: ಸ್ಟಾರ್‌ ಏರ್‌ ಕಂಪನಿಯ ಹುಬ್ಬಳ್ಳಿ-ಹಿಂಡನ್‌(ದೆಹಲಿ) ನಡುವೆ ವಿಮಾನಯಾನ ಬುಧವಾರ ಆರಂಭಗೊಂಡಿತು. ಈ ವಿಮಾನ ಹುಬ್ಬಳ್ಳಿ-ಹಿಂಡನ್‌ ನಡುವೆ ವಾರದಲ್ಲಿ ಮೂರು ದಿನ ಸಂಚರಿಸಲಿದೆ. ಸ್ಟಾರ್‌ ಏರ್‌ ಕಂಪನಿಯು ಸಂಜಯ ಘೋಡಾವತ್‌ ಸಮೂಹದ ಭಾಗವಾಗಿದ್ದು, ಸಮೂಹದ ಮುಖ್ಯಸ್ಥ ಸಂಜಯ ಘೋಡಾವತ್‌…

 • ಮಳೆಗೆ ಕುಸಿದಿದ್ದ ಸೇತುವೆ ಕಾಮಗಾರಿ ಶುರು

  ಎಚ್‌.ಡಿ.ಕೋಟೆ: ತಾರಕ ನದಿಯ ನೀರಿನ ಪ್ರವಾಹಕ್ಕೆ ಸಿಲುಕಿ ಸಂಪರ್ಕ ಕಳೆದುಕೊಂಡಿದ್ದ ಅಂಕನಾಥಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ ಸ್ಥಳಕ್ಕೆ ಶಾಸಕ ಅನಿಲ್‌ ಚಿಕ್ಕಮಾದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಎರಡು ತಿಂಗಳ ಹಿಂದೆ ಸುರಿದ ಭಾರೀ…

 • ಪೈ ಇಂಟರ್‌ನ್ಯಾಷನಲ್‌ ನೂತನ ಮಳಿಗೆ ಆರಂಭ

  ಬೆಂಗಳೂರು: ದಕ್ಷಿಣ ಭಾರತದ ಮುಂಚೂಣಿ ಗೃಹೋಪಯೋಗಿ ವಸ್ತುಗಳ ಮಾರಾಟ ಸಂಸ್ಥೆ “ಪೈ ಇಂಟರ್‌ನ್ಯಾಷನಲ್‌’ ತನ್ನ 219ನೇ ವಾಣಿಜ್ಯ ಮಳಿಗೆ “ಪೈ ಇಂಟರ್‌ನ್ಯಾಷನಲ್‌ ಎಲೆಕ್ಟ್ರಾನಿಕ್ಸ್‌ ಮಲ್ಟಿ ಬ್ರಾಂಡ್‌ ಸ್ಟೋರ್‌ ಮತ್ತು ಫ‌ರ್ನಿಚರ್’ ಕನಕಪುರ ಮುಖ್ಯ ರಸ್ತೆಯ ಜೆ.ಪಿ ನಗರ 9ನೇ…

 • ಸೆ.3ರಂದು “ಕಾವೇರಿ ಕೂಗು’ ಸಂಚಾರ ಆರಂಭ

  ಮಂಡ್ಯ: ಈಶ ಫೌಂಡೇಷನ್‌ ಸಂಸ್ಥಾಪಕ ಸದ್ಗುರು ಅವರು ಸೆ.3ರಂದು ಕಾವೇರಿ ಉಗಮ ಸ್ಥಾನ ತಲಕಾವೇರಿಯಿಂದ “ಕಾವೇರಿ ಕೂಗು’ ಸಂಚಾರ ಆರಂಭಿಸಲಿದ್ದಾರೆ ಎಂದು ಈಶ ಫೌಂಡೇಷನ್‌ನ ಸ್ವಯಂಸೇವಕ ಬಿ.ಎನ್‌.ಸುಬ್ರಹ್ಮಣಿ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3.30ಕ್ಕೆ ಮಡಿಕೇರಿಯ…

 • ಆತಂಕದಲ್ಲೇ ಶಿರಾಡಿ ಸಂಚಾರ ಪ್ರಾರಂಭ

  ನೆಲ್ಯಾಡಿ: ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಾನಿಗೀಡಾಗಿದ್ದ ಶಿರಾಡಿ ಘಾಟಿ ರಸ್ತೆಯಲ್ಲಿ ಆತಂಕದಿಂದಲೇ ವಾಹನ ಸಂಚಾರ ಪ್ರಾರಂಭವಾಗಿದೆ. ಭಾನುವಾರ ಮಳೆ ತುಸು ಕಡಿಮೆಯಾದ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿ ತ್ತಾದರೂ ಸಂಜೆಯವರೆಗೂ ವಾಹನಗಳು ಆತಂಕದಿಂದಲೇ ಸಂಚರಿಸಿದವು. ಶನಿವಾರ…

 • ವಿವಿಧ ಮಠಾಧೀಶರಿಂದ ಚಾತುರ್ಮಾಸ್ಯ ವ್ರತ ಆರಂಭ

  ಆಷಾಢ ಶುದ್ಧ ಪೂರ್ಣಿಮೆಯ ದಿನವಾದ ಮಂಗಳವಾರ ನಾಡಿನ ವಿವಿಧ ಮಠಾಧೀಶರು ವ್ಯಾಸ ಪೂಜೆ ನೆರವೇರಿಸುವ ಮೂಲಕ ಚಾತುರ್ಮಾಸ್ಯ ವ್ರತ ಆರಂಭಿಸಿದರು. ದಕ್ಷಿಣಾಮ್ನಾಯ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ…

 • ಶಾಸಕರ ರಾಜೀನಾಮೆ ಪರ್ವ ಆರಂಭ

  ಮೈಸೂರು: ಆನಂದ್‌ಸಿಂಗ್‌ ರಾಜೀನಾಮೆಯೊಂದಿಗೆ ಶಾಸಕರ ರಾಜೀನಾಮೆ ಪರ್ವ ಶುರುವಾಗಲಿದ್ದು, ಈ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನ ಜ್ಯೋತಿ ನಗರದಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರದ ನಿವಾಸಿಗಳೊಂದಿಗೆ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡ…

 • ಮೋಡ ಬಿತ್ತನೆ ಶೀಘ್ರ ಆರಂಭ: ದೇಶಪಾಂಡೆ

  ಧಾರವಾಡ: ರಾಜ್ಯದಲ್ಲಿ ಮುಂಗಾರು ವಿಳಂಬ ಹಾಗೂ ಮಳೆ ಕೊರತೆ ಕಾರಣ ಆದಷ್ಟು ಬೇಗ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟರೊಳಗೆ ಮಳೆ ಆಗಬೇಕಿತ್ತು. ಆದರೆ, “ವಾಯು’…

 • ಮಳೆ ಆರಂಭ: ಜಲ ಸಂಕಟ ನೀಗುವ ನಿರೀಕ್ಷೆ

  ಉಡುಪಿ: ಉಡುಪಿ ನಗರಕ್ಕೆ ನೀರು ಪೂರೈಕೆಯಾಗುವ ಸ್ವರ್ಣಾ ನದಿ ಪಾತ್ರದ ಪ್ರದೇಶಗಳಲ್ಲಿ ಕೂಡ ಮಂಗಳವಾರ ಸಾಧಾರಣ ಮಳೆ ಸುರಿದಿದೆ. ಸಂಜೆಯ ಬಳಿಕ ಮಳೆ ಬಿರುಸಾಗಿದ್ದು, ನಗರದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಮುಕ್ತಿ ದೊರೆಯಲಿದೆ ಎಂಬ ಆಶಾಭಾವನೆ ಬಲವಾಗಿದೆ….

 • ಗುರುಮಿಟ್ಕಲ್‌ ತಾಲೂಕಿನಿಂದ ಸಿಎಂ ಗ್ರಾಮವಾಸ್ತವ್ಯ ಶುರು

  ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಗ್ರಾಮ ವಾಸ್ತವ್ಯವನ್ನು ಜೂ.21 ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್‌ ತಾಲೂಕಿನಿಂದ ಆರಂಭಿಸಲಿದ್ದಾರೆ. ಈ ಹಿಂದೆ ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮವಾಸ್ತವ್ಯ ಕಾರ್ಯಕ್ರಮ ಮತ್ತೆ ಆರಂಭಿಸಲು ತೀರ್ಮಾನಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹೈದರಾಬಾದ್‌ ಕರ್ನಾಟಕ ಭಾಗದಿಂದ…

 • ಶಾಲೆಗಳಲ್ಲಿ ಘಂಟೆ ಬಾರಿಸಲು ಒಂದೇ ದಿನ ಬಾಕಿ!

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೇಸಿಗೆ ರಜೆ ಕಳೆದು 2019-2020ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕಾರ್ಯಾರಂಭಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿಯಿದ್ದು, ಶಾಲೆಗಳ ಪುನರಾರಂಭಕ್ಕೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಶಾಲೆಗಳಲ್ಲಿ ಘಂಟೆ ಬಾರಿಸಲು 24…

 • ಇಂದಿನಿಂದ ಪಿಯು ತರಗತಿ ಶುರು

  ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳಿಗೆ ಇಂದಿನಿಂದ 2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿವೆ. ಮೇ 20ರಿಂದ ಸರ್ಕಾರಿ ಹಾಗೂ ಅನುದಾನಿತ ಪಿಯುಸಿ ಕಾಲೇಜುಗಳು ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಿವೆ. ಅಲ್ಲದೆ, ಪ್ರಥಮ ಪಿಯುಸಿಗೆ ದಾಖಲಾತಿ ಪ್ರಕ್ರಿಯೆ ಕೂಡ…

 • ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶುರು

  ಬೆಂಗಳೂರು: ರಾಜ್ಯದಲ್ಲಿ ಇಂಗ್ಲಿಷ್‌ ಶಾಲೆಗಳ ಹಾವಳಿ ತಪ್ಪಿಸಲು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ/ಯುಕೆಜಿ ಪ್ರಾರಂಭಿಸಬೇಕೆಂಬ ಪೋಷಕರ ಒತ್ತಡಕ್ಕೆ ಸರ್ಕಾರ ಕಡೆಗೂ ಅಸ್ತು ಎಂದಿದ್ದು, ರಾಜ್ಯದ 276 ತಾಲೂಕುಗಳ ಸರ್ಕಾರಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ/ಯುಕೆಜಿ)…

 • ಮಾವು, ಹಲಸು ಮೇಳ ಆರಂಭ

  ಬೆಂಗಳೂರು: ನಗರದ ಹಾಪ್‌ಕಾಮ್ಸ್‌ ಮಳಿಗೆಗಳಲ್ಲೀಗ ಮಾವು, ಹಸಿನ ಘಮಲು ಶುರುವಾಗಿದೆ. ರಸಪುರಿ, ದಸೇರಿ, ಮಲಗೋವ, ತೋತಾಪುರಿ ಸೇರಿದಂತೆ ಸುಮಾರು ಹದಿನೈದು ಜಾತಿಯ ಬಣ್ಣ ಬಣ್ಣದ ಮಾವಿನ ಹಣ್ಣುಗಳು ಒಂದೇ ಕಡೆ ಸಿಗಲಿದ್ದು, ಮಾವು ಪ್ರಿಯರು ಹಣ್ಣು ಸವಿದು ಬಾಯಿ…

 • ಪಿಯು ಕಾಲೇಜು ಆರಂಭಕ್ಕೆ 425 ಅರ್ಜಿ ಸಲ್ಲಿಕೆ

  ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಯು ಕಾಲೇಜು ಆರಂಭಿಸುವ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಗೆ 425 ಅರ್ಜಿಗಳು ಬಂದಿವೆ. 2019-20ನೇ ಸಾಲಿನಿಂದ ಹೊಸ ಪಿಯು ಕಾಲೇಜು ಸ್ಥಾಪಿಸಲು ಪಿಯು ಇಲಾಖೆ ಅರ್ಜಿ ಆಹ್ವಾನಿಸಿತ್ತು. ಅದರಂತೆ ವಿವಿಧ ಜಿಲ್ಲೆಗಳಿಂದ ಸುಮಾರು…

 • ಉತ್ತರಾಧಿಕಾರಿ ನೇಮಕ ಪೂರ್ವಭಾವಿ ಪ್ರಕ್ರಿಯೆ ಆರಂಭ

  ಉಡುಪಿ: ಪಲಿಮಾರು ಮಠದ 31ನೇ ಪೀಠಾಧಿಪತಿಯಾಗಿ ನಿಯೋಜನೆಗೊಳ್ಳಲಿರುವ ಕೊಡವೂರು ಕಂಬಳಕಟ್ಟದ ಶೈಲೇಶ್‌ ಉಪಾಧ್ಯಾಯ ಅವರ ಸನ್ಯಾಸಾಶ್ರಮ ಸ್ವೀಕಾರದ ಪೂರ್ವಭಾವಿ ಪ್ರಕ್ರಿಯೆಗಳು ಅಕ್ಷಯ ತೃತೀಯಾದಂದು ಆರಂಭಗೊಂಡಿವೆ. ಇದರಂಗವಾಗಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶೈಲೇಶರ ಉಪಸ್ಥಿತಿಯಲ್ಲಿ ಶ್ರೀ…

 • ಡಿಪೋ ಕಾರ್ಯಾರಂಭ ಯಾವಾಗ?

  ಶಿರಹಟ್ಟಿ: ಪಟ್ಟಣವು ತಾಲೂಕಾ ಕೇಂದ್ರವಾಗಿದ್ದರೂ ಬಸ್‌ ಡಿಪೋ ಇರದೇ ಇರುವುದನ್ನು ತಾಲೂಕಿನ ಜನತೆ ಖಂಡಿಸುತ್ತಾ ಬಂದಿದ್ದಾರೆ. ಬಸ್‌ ಡಿಪೋಗಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿದೆ. ಕುಂದು ಕೊರತೆ ನಿವಾರಣಾ ಸಮಿತಿ ಹಾಗೂ ಕನ್ನಡ ಪರ ಸಂಘಟನೆಗಳು…

 • ಲೋಕಸಭೆ ಮತ ಎಣಿಕೆಗೆ ಸಿದ್ಧತೆ ಆರಂಭ

  ಬೆಂಗಳೂರು: ಈಗಾಗಲೇ ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ ಆರಂಭಿಸಿದ್ದು, ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕವಾಗಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ. ಚುನಾವಣಾಧಿಕಾರಿಗಳು…

 • 9ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭ

  ಕೆ.ಆರ್‌.ನಗರ: ಪಟ್ಟಣದ ಪುರಸಭೆಯ ಆಡಳಿತ ಮಂಡಳಿಗೆ ಮೇ 29ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದ್ದು, ಮೇ 9ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಳ್ಳಲಿದೆ. ಮೇ.16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ 17ರಂದು ಪರಿಶೀಲನೆ…

 • ಈ ವರ್ಷವಾದರೂ ಆರಂಭಗೊಳ್ಳುವುದೇ ಡಿಗ್ರಿ ಕಾಲೇಜು?

  ಗುಳೇದಗುಡ್ಡ: ಖಣಗಳಿಗೆ ಹೆಸರುವಾಸಿಯಾದ ಗುಳೇದಗುಡ್ಡ ತಾಲೂಕು ಕೇಂದ್ರವಾಗಿ ವರ್ಷ ಕಳೆದಿದೆ. ಪ್ರಥಮ ದರ್ಜೆ ಕಾಲೇಜು ಆರಂಭವಾಗಲು ಹಣಕಾಸು ಇಲಾಖೆ ಒಪ್ಪಿಗೆಯೊಂದೆ ಬಾಕಿ ಎಂದು ಶಾಸಕ ಸಿದ್ದರಾಮಯ್ಯ ಹೇಳಿದ್ದರೂ ಇದುವರೆಗೂ ಕಾಲೇಜು ಆರಂಭದ ಬಗ್ಗೆ ಮಾಹಿತಿಯಿಲ್ಲ. ರಾಜ್ಯ ಸಮ್ಮಿಶ್ರ ಸರಕಾರದ…

ಹೊಸ ಸೇರ್ಪಡೆ