student

 • ವಿದ್ಯಾರ್ಥಿಗಳಿಗೆ ಸ್ಥೈರ್ಯ ತುಂಬಲು ಶಿಕ್ಷಕರಿಗೆ ಪತ್ರ

  ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಬರೆಯಲಿರುವ ಪ್ರತಿ ವಿದ್ಯಾರ್ಥಿಗಳೊಂದಿಗೆ ಖುದ್ದು ಸಂಪರ್ಕದಲ್ಲಿರಲು, ಭಾವನಾತ್ಮಕ ಧೈರ್ಯ ತುಂಬಲು ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ, ಶಿಕ್ಷಕರಿಗೆ ಪ್ರಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕೋವಿಡ್‌ 19…

 • ಮೇಗದ್ದೆ ಶಾಲೆಗೆ ಖಾಯಂ ಶಿಕ್ಷಕರ ನೇಮಕ

  ಹೆಬ್ರಿ: ಮುಚ್ಚಿದ್ದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಮೇಗದ್ದೆ ಸ.ಕಿ.ಪ್ರಾ. ಶಾಲೆ ಗ್ರಾಮಸ್ಥರ ಸತತ ಪ್ರಯತ್ನದಿಂದ ಕೊನೆಗೂ ತೆರೆದು 9 ತಿಂಗಳ ಬಳಿಕ ಖಾಯಂ ಶಿಕ್ಷಕರ ನೇಮಕವಾಗಿದ್ದು, ಪೋಷಕರ ಹಾಗೂ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಬಿದ್ದಿದೆ. ಅತಿಥಿ ಶಿಕ್ಷಕರು…

 • ತಡವಾಗಿ ಮಾಡಿದ ಮನೆ ಲೆಕ್ಕ

  ಲೀನಿಯರ್‌ ಪ್ರೊಗ್ರಾಮಿಂಗ್‌ ಎಂಬ ಹೊಸ ಶಾಖೆಯನ್ನು ಗಣಿತದಲ್ಲಿ ತೆರೆದ ಪ್ರತಿಭಾವಂತ ಗಣಿತ 5 ಜಾರ್ಜ್‌ ಡೆನ್ಸಿಗ್‌ ಜೀವನದಲ್ಲಿ ನಡೆದ ಘಟನೆ ಇದು. ಡೆನ್ಸಿಗ್‌ ವಿದ್ಯಾರ್ಥಿಯಾಗಿದ್ದಾಗ ಬಹಳ ವಿಧೇಯರಾಗಿದ್ದರಂತೆ. ಗುರುಗಳು ಕೊಟ್ಟ ಹೋಮ್‌ ವರ್ಕ್‌ ಅನ್ನು ಅಂದಂದೇ ಮುಗಿಸಿ ಮರುದಿನವೇ…

 • ಬಡತನ ನಿರ್ಮೂಲನೆಗೆ ಶಿಕ್ಷಣ ಅಗತ್ಯ : ಪ್ರೊ| ಪಿ.ಎಲ್‌. ಧರ್ಮ

  ಮಡಿಕೇರಿ: ಬಡತನವನ್ನು ಮೀರಿ ಜೀವನದಲ್ಲಿ ಸಾಧನೆ ಮಾಡಿ ಗುರಿ ತಲುಪಲು ಶಿಕ್ಷಣದಿಂದ ಮಾತ್ರವೇ ಸಾಧ್ಯ. ಶಾಂತಿ, ಪ್ರೀತಿಯಿಂದ ಎಲ್ಲರನ್ನು, ಎಲ್ಲಾ ಧರ್ಮ ಸಮುದಾಯಗಳನ್ನು ಗೌರವಿಸುವ ಪ್ರಜ್ಞೆ ವಿದ್ಯಾರ್ಥಿಗಳಲ್ಲಿ ಇರಬೇಕು. ಸಮಾಜದಲ್ಲಿ ಸಮುದಾಯ ಮತ್ತು ಜನರ ಹೃದಯಗಳನ್ನು ಕಟ್ಟುವ ಕಾರ್ಯ…

 • ಅಧಿಕಾರಿಯಾಗಿ ಮಿಂಚಿದ ವಿದ್ಯಾರ್ಥಿನಿಯರು

  ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ನಗರದ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ಮಹಿಳೆಯರ ಕುರಿತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ಪೊಲೀಸ್‌ ಠಾಣೆಗಳ 11 ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮಗಳು,…

 • ಬಂಟ್ವಾಳದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

  ಪುಂಜಾಲಕಟ್ಟೆ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ. ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ ಬಂಟ್ವಾಳ ಖಾಸಗಿ ಕಾಲೇಜಿನ…

 • “ಹೆಚ್ಚು ಅಂಕದ 10ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್‌ಸೈಟ್‌ನಲ್ಲಿ’

  ಮಡಿಕೇರಿ: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ‌ ಎಸ್‌.ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಕಸನ…

 • ನಾಗರ ಬೆತ್ತದ ಮೇಡಮ್ ಕಂಡರೆ

  ಟಾಪರ್‌ ಆಗಿ ಗತ್ತಲ್ಲಿ ಬೇರೆ ಮಕ್ಕಳ ಸಂದೇಹಗಳಿಗೆ ಉತ್ತರಿಸುತ್ತಿದ್ದವಳಿಗೆ, ಆವತ್ತು ನಾಗರ ಬೆತ್ತದಿಂದ ಏಟು ಬಿದ್ದಾಗ, ಅಳು ಬಂದಿದ್ದರೂ ನುಂಗಿಕೊಂಡೆ. ಕೈಗೂ ನೋವಾಗಿತ್ತು; ಮನಸ್ಸಿಗೆ ಕೂಡ. ನಾಗರ ಬೆತ್ತದ ಮೇಡಮ್‌ ಕಂಡರೆ… ನಾನು ಓದಿದ್ದು ಕನ್ನಡ ಮಾಧ್ಯಮ ಶಾಲೆಯಲ್ಲಿ….

 • ವ್ಯಾಪಾರದ ಬಂಡವಾಳ

  ತನ್ನ ಕಾಲಕ್ಕಿಂತ ಹಿಂದೆ ಗಣಿತಜ್ಞರು ಕಂಡುಹಿಡಿದ, ಬರೆದ ಗಣಿತವನ್ನೆಲ್ಲ ಶಿಸ್ತುಬದ್ಧವಾಗಿ ಮತ್ತು ಅತ್ಯಂತ ಶಾಸ್ತ್ರೀಯವಾಗಿ ಜೋಡಿಸಿದ ಕೀರ್ತಿ ಯೂಕ್ಲಿಡನದು. ಅವನು ತನ್ನ ಕಾಲದ ಅತ್ಯಂತ ಪ್ರಾಮಾಣಿಕ ಮತ್ತು ಬುದ್ಧಿವಂತ ಸಂಪಾದಕ ಮಾತ್ರವಲ್ಲ, ಅತ್ಯಂತ ಯಶಸ್ವಿ ಶಿಕ್ಷಕನೂ ಕೂಡ. ಮೊದಲಿಗೆ,…

 • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ

  ಹಾಸನ: ಸಂಸ್ಕಾರವುಳ್ಳ ವಿದ್ಯೆ ಗೌರವಯುತ ಜೀವನ ಕಟ್ಟಿಕೊಳ್ಳಲು ಸಹಕಾರಿ ಯಾಗುತ್ತದೆ ಎಂದು ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಹಾಸನ  ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು. ನಗರದ ಎಂ.ಜಿ. ರಸ್ತೆಯ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ …

 • ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತು ಎದುರಿಸುವ ಉತ್ಸಾಹವಿರಲಿ

  ಕೆ.ಆರ್‌.ನಗರ: ಆಧುನಿಕ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ತೀವ್ರ ಪೈಪೋಟಿಯಿದೆ. ಎಲ್ಲರೂ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ  ಉತ್ಸಾಹ ಹೊಂದಬೇಕು ಎಂದು ಕೆ.ಆರ್‌.ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸತೀಶ್ಚಂದ್ರ ಹೇಳಿದರು. ತಾಲೂಕಿನ ಸಾಲಿಗ್ರಾಮ ಬಾಲಕರ ಸರ್ಕಾರಿ ಪದವಿ…

 • ವಿದ್ಯಾರ್ಥಿನಿಯರ ಮೇಲೆ ಸಲಗ ದಾಳಿ

  ಮಡಿಕೇರಿ: ಶಾಲೆಗೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದ್ದರಿಂದ ಓರ್ವಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದ ಇಂಜಿಲಗೆರೆಯಲ್ಲಿ ನಡೆದಿದೆ. ಇಂಜಿಲಗೆರೆ ನಿವಾಸಿ ಮಣಿ ಮತ್ತು ಮೇಘಲ ದಂಪತಿ ಪುತ್ರಿಯರಾದ ಯುವಶ್ರೀ (7),…

 • ವಿದ್ಯಾರ್ಥಿ ಜೊತೆ ಟೀಚರ್ ಪ್ರೇಮ ಪಾಠ: ಆತ್ಮಹತ್ಯೆಯಲ್ಲಿ ಕೊನೆಯಾಯ್ತು ಬದುಕಿನಾಟ

  ಹೈದರಾಬಾದ್: ಮನೆಯಲ್ಲಿ ಮದುವೆಗೆ ಒಪ್ಪಲಿಲ್ಲವೆಂದು ಪ್ರೇಮಿಗಳು ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಘಟನೆಯಲ್ಲಿ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ಮೃತ ಗೌತಮಿ(28) ಪ್ರಾಧ್ಯಪಕಿಯಾಗಿದ್ದು ತನ್ನ ಕಾಲೇಜಿನಲ್ಲಿ ಓದುತ್ತಿದ್ದ ಲೋಕೇಶ್(19) ಎಂಬಾತನನ್ನು…

 • ಜಾರ್ಖಂಡ್ ನಿರ್ಭಯಾ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

  ನವದೆಹಲಿ: 2016 ರಲ್ಲಿ ರಾಂಚಿ ಇಂಜಿನಿಯರಿಂಗ್  ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ರಾಹುಲ್ ರಾಜ್ ತಪ್ಪಿತಸ್ಥನೆಂದು ಸಾಬೀತಾದ ಹಿನ್ನಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ವಿಧಿಸಿ ತೀರ್ಪು ಹೊರಡಿಸಿದೆ. ರಾಹುಲ್ ರಾಜ್ ಬಿಹಾರದ…

 • ಕತೆ: ಪುಸ್ತಕದ ಜೀವನ

  ಸೊರೆನ್‌ ಕರ್ಕ್‌ಗಾರ್ಡ್‌, ಹತ್ತೂಂಬತ್ತನೆಯ ಶತಮಾನದಲ್ಲಿ ಕೋಪೆನ್‌ಹೆಗನ್‌ ನಗರದಲ್ಲಿ ವಾಸಿಸುತ್ತಿದ್ದ ಒಬ್ಬ ವಿಶ್ವವಿದ್ಯಾಲಯದ ವಿದ್ಯಾರ್ಥಿ. ವಿಶ್ವವಿದ್ಯಾಲಯದಲ್ಲಿ ಓದುವುದು ಅವನಿಗಿಷ್ಟದ ಸಂಗತಿಯೇ. ಆದರೆ, ಅಲ್ಲಿ ಏನೋ ಒಂದು ಕೊರತೆ ಇದೆ ಎಂದು ಅವನಿಗೆ ಅನ್ನಿಸದೆ ಇರಲಿಲ್ಲ. ಜಗತ್ತಿನಲ್ಲಿ ಆಗಿಹೋದ ನೂರಾರು ತಣ್ತೀವೇತ್ತರ…

 • ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

  ಭೇರ್ಯ: ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಮೀಪದ ಕುಪ್ಪಳ್ಳಿ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸಂಭವಿಸಿದೆ. 8ನೇ ತರಗತಿ ಓದುತ್ತಿದ್ದ ಗೌತಮ್‌ (14) ಮೃತ ದುರ್ದೈವಿ. ಕೆ.ಆರ್‌.ನಗರ ತಾಲೂಕಿನ ಚುಂಚನಕಟ್ಟೆ ಹೋಬಳಿಯ ಸಾಲೆಕೊಪ್ಪಲು ಗ್ರಾಮದ ಶಿವಣ್ಣ…

 • ಶತಮಾನೋತ್ಸವ ಆಚರಣೆಯ ಸಿದ್ಧತೆಯಲ್ಲಿರುವ ತಾಲೂಕು ಕೇಂದ್ರದ ಶಾಲೆ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ನಮ್ಮ ನಡೆ- ಬೇಸಾಯದೆಡೆ -ವಿದ್ಯಾರ್ಥಿಗಳಿಗೆ ಜೀವನ ಪಾಠ

  ಬೆಳಂದೂರು: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ರೋಟರ‍್ಯಾಕ್ಟ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇವುಗಳ ಸಹಭಾಗಿತ್ವದಲ್ಲಿ ನಮ್ಮ ನಡೆ ಬೇಸಾಯದ ಕಡೆ ಅಭಿಯಾನದ ಮೂಲಕ ಬೆಳಂದೂರು ಸರಕಾರಿ ಪ್ರಥಮ ದರ್ಜೆ…

 • ಪುಟಾಣಿ ಕಳ್ಳರು !

  ಟೀಚರ್‌, ಶಾಲೆಗೆ ಕಳ್ಳ ನುಗ್ಗಿದ್ದಾನಂತೆ”- ಶಾಲೆಯ ಗೇಟಿನ ಬಳಿ ತಲುಪಿದಾಗಲೇ ಮಕ್ಕಳು ವರದಿಯೊಪ್ಪಿಸಿದರು. ಬೇಗ ಬೇಗ ಶಾಲೆಯ ಬಳಿ ಬಂದೆ. ನಮ್ಮ ಮುಖ್ಯ ಶಿಕ್ಷಕಿ ಹಾಗೂ ಇನ್ನೊಬ್ಬರು ಶಿಕ್ಷಕಿ ಕಚೇರಿಯ ಬಾಗಿಲ ಬಳಿ ನಿಂತಿದ್ದರು. ಮಕ್ಕಳ ಹೆತ್ತವರೂ ಕೆಲವರಿದ್ದರು….

 • ಕಳಪೆ ಶೂ ವಿತರಣೆ; ತನಿಖೆಗೆ ನಿರ್ಧಾರ

  ಬೆಂಗಳೂರು: ಕೆಲ ಶಾಲೆಗಳಲ್ಲಿ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಸರಕಾರ ತನಿಖೆಗೆ ಮುಂದಾಗಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ವಿತರಿಸುತ್ತಿದ್ದು, ಕೆಲವೆಡೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿರುವ ಬಗ್ಗೆ ದೂರುಗಳು…

ಹೊಸ ಸೇರ್ಪಡೆ