students

 • ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ರೂಪಿಸುವ ಶಿಕ್ಷಣ ನೀಡಿ

  ಮಧುಗಿರಿ: ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಎಂದಿಗೂ ನಾಡು-ನುಡಿಯ ವಿರುದ್ಧ ಧ್ವನಿ ಎತ್ತದ ನಿಜವಾದ ದೇಶಭಕ್ತರು. ಇವರಿಂದಲೇ ದೇಶಪ್ರೇಮ ಇಂದಿಗೂ ಪ್ರಕಾಶಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು. ತಾಲೂಕಿನ ಕಸಬಾ ಸಿದ್ದಾಪುರದ ಸರ್ಕಾರಿ…

 • ಪರೀಕ್ಷೆ ಟಿಪ್ಸ್‌ ಮಕ್ಕಳಿಗಲ್ಲ, ಹೆತ್ತವರಿಗೆ….

  ಪರೀಕ್ಷೆ ಎಂದರೆ, ಮಕ್ಕಳಿಗಷ್ಟೇ ಅಲ್ಲ ಹೆತ್ತವರಿಗೂ ಆತಂಕದ ವಿಚಾರ. ಓದಿದ್ದೆಲ್ಲ ಪರೀಕ್ಷೆ ದಿನ ನೆನಪಾಗುತ್ತೋ ಇಲ್ಲವೋ ಎಂದು ಮಕ್ಕಳು ಹೆದರಿದರೆ, ಅವರು ಸರಿಯಾಗಿ ಓದುತ್ತಿದ್ದಾರೋ, ಇಲ್ಲವೋ ಅಂತ ಹೆತ್ತವರು ಹತ್ತುಪಟ್ಟು ಜಾಸ್ತಿ ಚಿಂತಿಸುತ್ತಾರೆ. ಆದರೆ, ಮಕ್ಕಳಿಗೆ ನಿಶ್ಚಿಂತೆಯಾಗಿ ಓದುವ…

 • ಪಾಕ್‌ ಪರ ಘೋಷಣೆ: 3 ವಿದ್ಯಾರ್ಥಿಗಳು ಹಿಂಡಲಗಾಕ್ಕೆ

  ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಹುಬ್ಬಳ್ಳಿ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳನ್ನು ಮಂಗಳವಾರ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.ಕಾಶ್ಮೀರ ಮೂಲದ ಅಮೀರ್‌ವೊಯಿದ್ದಿನ್‌, ಬಾಸಿತ್‌ ಆಸೀಫ್‌ ಸೋಫಿ ಹಾಗೂ ತಾಲೀಬ್‌ ಮಜೀದ್‌ರನ್ನು ಪೊಲೀಸ್‌ ಕಣ್ಗಾವಲಿನಲ್ಲಿ ಹುಬ್ಬಳ್ಳಿಯಿಂದ ಕರೆತಂದು…

 • ಕೇಳುವವರಿಲ್ಲ ವಿದ್ಯಾರ್ಥಿಗಳ ಗೋಳು…

  ಹುಣಸೂರು: ಸರ್ಕಾರ, ಪ್ರತಿ ವರ್ಷ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಊಟ, ವಸತಿ, ಕಲಾ°ರು ಶೀಟ್‌ಗಳ ತಾಪದಿಂದ ಅನಾರೋಗ್ಯ.. ಹೀಗೆ ವಿದ್ಯಾರ್ಥಿಗಳು ಒಂದಿಲ್ಲೊಂದು ಸಮಸ್ಯೆಯನ್ನು ಎದುರಿಸುತ್ತಲೇ ಇದ್ದಾರೆ. ಆದರೆ ಹಾಸ್ಟೆಲ್‌ಗ‌ಳ ಸಮಸ್ಯೆಗಳು ಮಾತ್ರ…

 • ಸೋತಾಗ ಎದೆಗುಂದಬೇಡಿ: ಭಾಸ್ಕರ್‌ ರಾವ್‌

  ಟಿ.ದಾಸರಹಳ್ಳಿ: ಸೋತಾಗ ಕುಗ್ಗದೆ, ಗೆದ್ದಾಗ ಬೀಗದೆ ಸೋಲು ಗೆಲುವು ಎರಡನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ತಿಳಿಸಿದರು. ಜಾಲಹಳ್ಳಿಯ ಸೇಂಟ್‌ ಕ್ಲಾರೆಟ್‌ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಯೂರಿಕ -2020ರ…

 • ಲ್ಯಾಪ್‌ಟಾಪ್‌ ವಿತರಣೆಗೆ ವಿದ್ಯಾರ್ಥಿಗಳ ಧರಣಿ

  ಕೆ.ಆರ್‌.ನಗರ: ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ಗ್ಳನ್ನು ವಿತರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ವಿದ್ಯಾರ್ಥಿಗಳು ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ…

 • ವಿದ್ಯಾರ್ಥಿಗಳಿಗೆ ಸರ್ವರ್‌ ಸಂಕಟ

  ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲ ಯದ ಸರ್ವರ್‌ ಸಮಸ್ಯೆ ಯಿಂದಾಗಿ ಶುಲ್ಕಪಾವತಿ, ದಾಖಲೆ ಅಪ್‌ಲೋಡ್‌ ಮಾಡಲಾಗದೇ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ವಿಶ್ವವಿದ್ಯಾಲಯದ ಬಹುತೇಕ ಎಲ್ಲ ಸೇವೆಗಳನ್ನು ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿದೆ. ಆದರೆ, ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳಿಗೆ ದಾಖಲೆ ಒದಗಿಸುವುದು, ಶುಲ್ಕ ಪಾವತಿ…

 • ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆಗೆ ಗಮನ ವಹಿಸಿ

  ಚಾಮರಾಜನಗರ: ವಿದ್ಯಾರ್ಥಿಗಳು ಆರೋಗ್ಯದಿಂದ ಇರಬೇಕಾದರೆ ಸ್ವಚ್ಛತೆ ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಜಿಲ್ಲಾಡಳಿತ, ಜಿಪಂ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಹಯೋಗದಲ್ಲಿ ಸಂತ ಜೋಸೆಫ‌ರ…

 • ಪರೀಕ್ಷೆ ಭಯ ಬಿಟ್ಟು ಅಭ್ಯಾಸ ಮಾಡಿ

  ಗುಂಡ್ಲುಪೇಟೆ: ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡ ಮತ್ತು ಭಯ ಬಿಟ್ಟು, ಅಭ್ಯಾಸ ಮಾಡುವ ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಬೇಕು ಎಂದು ಶಾಸಕ ಸಿ.ಎಸ್‌.ನಿರಂಜನ ಕುಮಾರ್‌ ಕಿವಿಮಾತು ಹೇಳಿದರು. ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ…

 • ಶಾಲೆಗೆ ಹೋಗಲು ನಿತ್ಯ 10 ಕಿ.ಮೀ. ನಡೆಯಲೇಬೇಕು!

  ಹನೂರು: ಶಾಲೆಗೆ ಹೋಗಬೇಕಾದರೆ ಪ್ರತಿದಿನ 10 ಕಿ.ಮೀ. ನಡೆಯಲೇಬೇಕು, ಅದು ಕೂಡ ಕಲ್ಲು, ಮುಳ್ಳು, ಗುಂಡಿಗಳಿರುವ ಕಡಿದಾದ ಹಾದಿಯಲ್ಲಿ ಸಂಚರಿಸಬೇಕು, ಇದರ ಮಧ್ಯೆ ಕಾಡುಪ್ರಾಣಿಗಳ ಭೀತಿ ಕೂಡ ಇದೆ, ಕನಿಷ್ಠ ಏನಿಲ್ಲವೆಂದರೂ ಎರಡೂವರೆ ಗಂಟೆ ಸಮಯವನ್ನು ನಡೆಯಲು ಮೀಸಲಿಡಬೇಕಿದೆ,…

 • ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಶಿಕ್ಷಣ ಕಲಿಯಿರಿ

  ಕೆ.ಆರ್‌.ನಗರ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸನ್ನಢ‌ತೆಗಳನ್ನು ಕಲಿಯಬೇಕು. ಆಗ ಮಾತ್ರ ಕಲಿಕೆಗೆ ನಿಜವಾದ ಅರ್ಥ ಬರಲಿದೆ ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ಸಮುದಾಯ ಭವನದಲ್ಲಿ ತಾಲೂಕು ಸಂಗೊಳ್ಳಿ ರಾಯಣ್ಣ…

 • ಪರೀಕ್ಷಾ ಅಕ್ರಮ ಎಸಗಿದ ವಿದ್ಯಾರ್ಥಿಗಳಿಗೆ ಶಿಕ್ಷೆ

  ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ನಡೆಸಿದ ಡಿಪ್ಲೊಮಾ ಸಮಿಸ್ಟರ್‌ ಥಿಯರಿ ಪರೀಕ್ಷೆಯಲ್ಲಿ ವಿವಿಧ ರೀತಿಯ ಅಕ್ರಮ ಎಸಗಿದ 354 ವಿದ್ಯಾರ್ಥಿಗಳಿಗೆ ಶಿಕ್ಷೆ ವಿಧಿಸಿ ಇಲಾಖೆಯ ವಿದ್ಯಾರ್ಥಿ ಮಾಲ್‌ಪ್ರಾಕ್ಟಿಸ್‌ ವಿಚಾರಣಾ ಸಮಿತಿ ಶಿಫಾರಸು ಮಾಡಿದೆ. ನವೆಂಬರ್‌ ತಿಂಗಳಲ್ಲಿ ನಡೆದ ಸೆಮಿಸ್ಟರ್‌…

 • ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲಿ

  ಹಾಸನ: ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳಿಗೆ ಪ್ರೌಢಶಾಲಾ ಮಟ್ಟದಲ್ಲಿಯೇ ವಿಜ್ಞಾನದಲ್ಲಿ ತಾನು ಮುಂದಿದ್ದೇನೆ ಎಂಬ ಭಾವನೆ ಬಂದರೆ ಮುಂದೆ ಅವರು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ…

 • ಪರಿಹಾರ ಕಾಣದ ವಿದ್ಯಾರ್ಥಿಗಳ ಸಮಸ್ಯೆ

  ಮಂಗಳೂರು: ದೀರ್ಘ‌ ರಜೆಯಲ್ಲಿ ತೆರಳುವ ಶಿಕ್ಷಕರ ಸ್ಥಾನವನ್ನು ನಿವೃತ್ತರ ಮೂಲಕ ತುಂಬುವ ಸರಕಾರದ ಯೋಜನೆಗೆ ಉತ್ಸಾಹ ಪೂರ್ಣ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸರಕಾರ ದಿನಕ್ಕೆ 100 ರೂ.ಗಳ ತೀರಾ ಕನಿಷ್ಠ ಸಂಭಾವನೆ ನಿಗದಿಪಡಿಸಿ ರುವುದೇ ಇದಕ್ಕೆ ಕಾರಣ. ಇದರಿಂದ ವಿದ್ಯಾರ್ಥಿಗಳ…

 • ವಿದ್ಯಾರ್ಥಿಗಳಿಗೆ ಕಲೆ, ಸಂಸ್ಕೃತಿಯ ಅರಿವು ಮೂಡಿಸಿ

  ಅರಸೀಕೆರೆ: ವಿದ್ಯಾರ್ಥಿಗಳಿಗೆ ಕೃಷಿ ಕ್ಷೇತ್ರದ ಮಹತ್ವ ಹಾಗೂ ಜಾನಪದ ಕಲೆ ಮತ್ತು ಸಾಹಿತ್ಯ, ಸಂಸ್ಕೃತಿ ಮನವರಿಕೆ ಮಾಡಿಕೊಡುವಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಸಹಕಾರಿಯಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ನಗರದ ವೆಂಕಟೇಶ್ವರ ಕಲಾಭವನದಲ್ಲಿ ಸಹೃದಯಿ ಕನ್ನಡ ಸಂಘ ಮತ್ತು…

 • ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

  ಯಳಂದೂರು: ಈಚೆಗೆ ಪುಸ್ತಕ ಪ್ರಕಾಶಕರ ಸಂಖ್ಯೆ ಕ್ಷೀಣಿಸುತ್ತಿದೆ. ಓದಿನ ಕಡೆ ಆಸಕ್ತಿ ಇಲ್ಲದಿರುವುದೇ ಇದಕ್ಕೆ ಕಾರಣ. ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವ ಹವ್ಯಾಸ ಹೆಚ್ಚಾಗಬೇಕು ಎಂದು ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ವಿ.ಪುಷ್ಪಕುಮಾರ್‌…

 • 7 ಕ್ಕೆ ಮೌಲ್ಯಾಂಕನ ಪರೀಕ್ಷೆ

  ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಆದರೆ ಪರೀಕ್ಷೆ ಉಸ್ತುವಾರಿ ವಹಿಸಬೇಕಿರುವ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್‌ (ಕೆಎಸ್‌ಕ್ಯೂಎಎಸಿ)ಗೆ ಈವರೆಗೂ ಮಾಹಿತಿಯನ್ನು ಇಲಾಖೆ ನೀಡಿಲ್ಲ. ಈ ಸಂಬಂದ…

 • ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಅವಶ್ಯ

  ಯಳಂದೂರು: ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದ ಅರಿವು ಹೆಚ್ಚು ಅಗತ್ಯವಿದೆ. ಈ ಬಗ್ಗೆ ಹೆಚ್ಚು ಅಭ್ಯಾಸ ಮಾಡಬೇಕು. ಇದರ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸಿವಿಲ್‌ ನ್ಯಾಯಾಧೀಶ ಎನ್‌. ಶರತ್‌ಚಂದ್ರ ಸಲಹೆ ನೀಡಿದರು. ಪಟ್ಟಣದ ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…

 • ಎಸೆಸೆಲ್ಸಿ: ಜಿಲ್ಲೆಯ ಚಿತ್ತ ನಂ.1ನತ್ತ

  ಎಸೆಸೆಲ್ಸಿ ಫ‌ಲಿತಾಂಶ ವೃದ್ಧಿಗೆ ಪ್ರಯತ್ನ ಮಾಡುವುದರೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸ್ಪರ್ಧಾತ್ಮಕವಾಗಿ ಎದುರಿಸುವತ್ತ ಧೈರ್ಯ, ಪ್ರೇರಣೆ ತುಂಬುವ ಕೆಲಸವೂ ಆಗಬೇಕು. ಉಡುಪಿ: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶದಲ್ಲಿ ಜಿಲ್ಲೆ ಮತ್ತೆ ನಂಬರ್‌ ವನ್‌ ಸ್ಥಾನಗಿಟ್ಟಿಸುವ ಸಲುವಾಗಿ ಅವಿರತವಾಗಿ ಶ್ರಮಿಸುತ್ತಿದೆ….

 • ಕಲಿ-ನಲಿ!

  “ಆಲೂಗಡ್ಡೆ ಎಲ್ಲಿ ಬೆಳೆಯುತ್ತದೆ ? “ಮರದ ಮೇಲೆ ಸಾರ್‌’, ” ಹಾಲಿನ ಮೂಲ ಎಲ್ಲಿದೆ ?’ ” ಅಂಗಡಿಯಲ್ಲಿ ಸಾರ್‌’ ಎಂದು ಉತ್ತರಿಸುವ ಮಕ್ಕಳು ಇರುವ ಈ ಕಾಲದಲ್ಲಿ. ಶಿರಸಿಯ ಒಂದಷ್ಟು ಶಾಲೆಗಳ ವಿದ್ಯಾರ್ಥಿಗಳು ಸದ್ದಿಲ್ಲದೇ ಕಿಚನ್‌ ಗಾರ್ಡನ್‌…

ಹೊಸ ಸೇರ್ಪಡೆ