sub-election

 • ಚಿಕ್ಕಬಳ್ಳಾಪುರ: ತಾರಕಕ್ಕೇರಿದ ಉಪ ಚುನಾವಣೆ ಲೆಕ್ಕಾಚಾರ

  ಚಿಕ್ಕಬಳ್ಳಾಪುರ: ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದ ಪತನಕ್ಕೆ ಸ್ಪಪಕ್ಷೀಯ 13 ಮಂದಿ ಶಾಸಕರೇ ಕಾರಣವಾಗಿದ್ದು ಈಗ ಇತಿಹಾಸ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಅತೃಪ್ತ ಶಾಸಕರು ಅನರ್ಹಗೊಳ್ಳುವ ಅಥವಾ ಸಲ್ಲಿಕೆಯಾಗಿರುವ ರಾಜೀನಾಮೆ…

 • ಉಪ ಚುನಾವಣೆ: ದಾಖಲೆ ಮತದಾನ

  ಹುಬ್ಬಳ್ಳಿ: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. ಕುಂದಗೋಳದಲ್ಲಿ ಶೇ.82.42, ಚಿಂಚೋಳಿಯಲ್ಲಿ ಶೇ.71 ಮತದಾನವಾಗಿದೆ. ಅಲ್ಲಲ್ಲಿ ಮತಯಂತ್ರಗಳು ಕೈಕೊಟ್ಟ ಉದಾಹರಣೆಗಳನ್ನು ಬಿಟ್ಟರೆ, ಬಹುತೇಕ ಕಡೆ ಮತದಾನ ಶಾಂತಿಯುತವಾಗಿ ನಡೆದಿದೆ. ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಡಾ….

 • ನ್ಯಾಯಕ್ಕೆ ರಾಹುಲ್ ಕರೆತರುವೆ: ಡಿಕೆಶಿ

  ಹುಬ್ಬಳ್ಳಿ: ರಾಹುಲ್ ಗಾಂಧಿಯವರು ಘೋಷಿಸಿರುವ ನ್ಯಾಯ ಯೋಜನೆಯನ್ನು ರಾಜ್ಯದಲ್ಲಿ ಕುಂದಗೋಳ ಕ್ಷೇತ್ರದಿಂದ ಆರಂಭಿಸುತ್ತೇವೆ. ಸ್ವತಃ ರಾಹುಲ್ ಗಾಂಧಿಯವರನ್ನು ಈ ಕ್ಷೇತ್ರಕ್ಕೆ ಕರೆದುಕೊಂಡು ಬಂದು ಅನುಷ್ಠಾನ ಮಾಡುತ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು. ಕುಂದಗೋಳದ ಗಾಂಧಿ ವೃತ್ತದಲ್ಲಿ ನಡೆದ…

 • ಲೂಟಿಕೋರ ಬಿಜೆಪಿಗೆ ಅಧಿಕಾರ ಬೇಡ

  ಹುಬ್ಬಳ್ಳಿ: ಸಾರ್ವಜನಿಕ ಹಣ ಲೂಟಿ ಹೊಡೆಯುವ ಬಿಜೆಪಿಗೆ ಯಾವುದೇ ಕಾರಣಕ್ಕೂ ಅಧಿಕಾರ ನೀಡಬಾರದು. ಈ ಕ್ಷೇತ್ರದ ಅಪರೂಪದ ಜನಸೇವಕ ಸಿ.ಎಸ್‌. ಶಿವಳ್ಳಿ ಅವರ ಆತ್ಮಕ್ಕೆ ಶಾಂತಿ ಕೋರುವ ನಿಟ್ಟಿನಲ್ಲಿ ಕ್ಷೇತ್ರದ ಮತದಾರರು ಮೈತ್ರಿ ಅಭ್ಯರ್ಥಿ ಕುಸುಮಾವತಿ ಅವರಿಗೆ ಮತ…

 • ಬಿಜೆಪಿ ನಾಯಕರು ಬರೀ ಢೋಂಗಿಗಳು

  ಹುಬ್ಬಳ್ಳಿ: ಬಿಜೆಪಿ ನಾಯಕರು ಬರೀ ಢೋಂಗಿಗಳು. ಅವರಿಗೆ ಜನರು ಅಧಿಕಾರ ಕೊಟ್ಟಾಗ ಐದು ವರ್ಷದಲ್ಲಿ ಮೂವರು ಮುಖ್ಯಮಂತ್ರಿ, ಸುಸ್ಥಿರ ಸರಕಾರ ಕೊಡಲು ಅವರಿಂದ ಸಾಧ್ಯವಾಗಲಿಲ್ಲ. ಇಂತಹವರಿಗೆ ಮತ್ತೆ ಅಧಿಕಾರ ಕೊಡಬೇಕಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಯರಗುಪ್ಪಿ…

 • ಐಟಿ-ಚುನಾವಣಾಧಿಕಾರಿಗಳ ದಾಳಿ;ಚಿನ್ನ ಲೇಪಿತ ಸಾಮಗ್ರಿ-ಶಿವಳ್ಳಿ ಭಾವಚಿತ್ರ ವಶ

  ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಗೋಕುಲ ರಸ್ತೆಯ ಕಾಟನ್‌ ಕೌಂಟಿ ಕ್ಲಬ್‌ನ ಕೊಠಡಿಯಲ್ಲಿ ಸಂಗ್ರಹಿಸಿಡಲಾಗಿದ್ದ ಚಿನ್ನ ಲೇಪಿತ ಬಟ್ಟಲುಗಳು, ದಿ| ಶಿವಳ್ಳಿ ಭಾವಚಿತ್ರವುಳ್ಳ ಫೋಟೋಗಳು, ಮತದಾರರ ಪಟ್ಟಿಗಳನ್ನು ಐಟಿ ಹಾಗೂ ಚುನಾವಣಾ ಅಧಿಕಾರಿಗಳು ಸೋಮವಾರ…

 • ಮಧ್ಯಂತರ ಚುನಾವಣೆ ಬದಲು ಉಪ ಸಮರ ಗೆಲ್ಲಿಸಿ: ಲಿಂಬಾವಳಿ

  ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ತಪ್ಪಿಸುವ ನಿಟ್ಟಿನಲ್ಲಿ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಮ್ಮಿಶ್ರ ಸರ್ಕಾರ ಆರಂಭದಿಂದಲೂ ಗೊಂದಲದಲ್ಲೇ…

 • ‘ರಾಹುಲ್ ಗಾಂಧಿ ಪ್ರಧಾನಿ: ಅದೊಂದು ತಿರುಕನ ಕನಸು’

  ಚಿಂಚೋಳಿ: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿ ಮತ್ತೆ ದೇಶದ ಎರಡನೇ ಸಲ ಪ್ರಧಾನ ಮಂತ್ರಿಗಳಾಗಲಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಆಗುವುದಿಲ್ಲ. ಅದೊಂದು ತಿರುಕನ ಕನಸು ಆಗಿದೆ. ನಮ್ಮ…

 • ಮನೆ ಮನೆ ಪ್ರಚಾರ ನಡೆಸಿದ ಕುಸುಮಾವತಿ

  ಕುಂದಗೋಳ: ನಮ್ಮ ಯಜಮಾನರು ಈ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿಗಳೇ ನನಗೆ ಶ್ರೀರಕ್ಷೆಯಾಗಲಿದ್ದು, ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಹೇಳಿದರು. ತೀರ್ಥ ಹಾಗೂ ಬೆಳ್ಳಿಗಟ್ಟಿ ಗ್ರಾಮದಲ್ಲಿ ಗುರುವಾರ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿ,…

 • ಬಿಜೆಪಿಗೆ ಕಾಡುತ್ತಿದೆ ಬೇರು ಮಟ್ಟದ ತಿಕ್ಕಾಟ

  ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪ ಸಮರದಲ್ಲಿ ಗೆಲುವು ನಮ್ಮದೇ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರಾದರೂ ಪಕ್ಷದೊಳಗಿನ ಆಂತರಿಕ ತಿಕ್ಕಾಟ ಬೇರು ಮಟ್ಟಕ್ಕಿಳಿದಿದ್ದು, ಇದು ಪರಿಣಾಮ ಬೀರುವ ಆತಂಕ ಪಕ್ಷದ ನಾಯಕರನ್ನು ಕಾಡುತ್ತಿದೆ. ಕುಂದಗೋಳ ಕ್ಷೇತ್ರವನ್ನು ಕಾಂಗ್ರೆಸ್‌ ಹಾಗೂ ಬಿಜೆಪಿಗಳೆರಡೂ…

 • ಕುಂದಗೋಳ ಉಪ ಚುನಾವಣೆ ದಲಿತ ಮುಖಂಡರ ಜತೆ ಚರ್ಚೆ

  ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಲಿಡ್ಕರ್‌ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ರವಿವಾರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ದಲಿತ ಕಾಲೋನಿಗಳಿಗೆ ಭೇಟಿ ನೀಡಿ ಚುನಾವಣೆ ಸಿದ್ಧತೆ ಕುರಿತು ದಲಿತ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಕುಂದಗೋಳ,…

 • ಕುಂದಗೋಳದಲ್ಲಿ ಅನುಕಂಪ v/s ಅನುಕಂಪ

  ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಅಖಾಡ ಸಜ್ಜುಗೊಂಡಿದೆ. ಸದ್ಯದ ರಾಜಕೀಯ ಸ್ಥಿತಿ ಗಮನಿಸಿದರೆ ಕ್ಷೇತ್ರದಲ್ಲಿ ಅನುಕಂಪ ವರ್ಸಸ್‌ ಅನುಕಂಪ ಎಂಬ ಪರಿಸ್ಥಿತಿ ಸೃಷ್ಟಿಯಾಗಿದ್ದು, ಇದೇ ಆಧಾರದಲ್ಲಿ ಮತಬೇಟೆ ನಡೆಯುವ ಸಾಧ್ಯತೆ ಅಧಿಕವಾಗಿದೆ. ಕಾಂಗ್ರೆಸ್‌-ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ…

ಹೊಸ ಸೇರ್ಪಡೆ