sudhakar

 • ಸುಧಾಕರ್‌ ವಿರುದ್ಧ ಎಚ್‌ಡಿಕೆ ವಾಗ್ಯುದ್ಧ

  ಚಿಕ್ಕಬಳ್ಳಾಪುರ: ಜಿಲ್ಲೆಯ ರೈತರ ಮಕ್ಕಳಿಗೆ, ಕೂಲಿ ಕಾರ್ಮಿಕರ ಮಕ್ಕಳಿಗೆ ಮೆಡಿಕಲ್‌ ಸೀಟು ಸಿಗಲಿ ಎನ್ನುವುದರ ಬದಲು ಕಮೀಷನ್‌ ಹೊಡೆಯಲು ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್‌ ಕಾಲೇಜ್‌ ಸ್ಥಾಪನೆಗೆ ಮಾಡಲಾಗುತ್ತಿದೆಯೆಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಜೆಡಿಎಸ್‌ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ…

 • ಬೆಲೆ ಬಾಳುವ ಕಾಣಿಕೆ ಕೊಡುವೆ

  ಚಿಕ್ಕಬಳ್ಳಾಪುರ: ಉಪ ಚುನಾವಣೆ ಘೋಷಣೆಯಾದ ಬಳಿಕ ಸುಧಾಕರ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಹಿರಂಗವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿದೆ. ಜೊತೆಗೆ, ರಾಜಕೀಯ ದುರುದ್ದೇಶದಿಂದ ಬೇರೆ ಯಾರೋ ಈ ಆಡಿಯೋ ಸೃಷ್ಟಿ ಮಾಡಿದ್ದಾರಾ ಎನ್ನುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ….

 • ಸುಧಾಕರ್‌ ಪಕ್ಷದ್ರೋಹಿ, ಊಸರವಳ್ಳಿ ರಾಜಕಾರಣಿ

  ಚಿಕ್ಕಬಳ್ಳಾಪುರ: ಪಕ್ಷಾಂತರ ಮಾಡುವ ಮೂಲಕ ಪಕ್ಷ ದ್ರೋಹ ಮಾಡಿರುವ ಊಸರವಳ್ಳಿ ರಾಜಕಾರಣಿ ಸುಧಾಕರ್‌ರನ್ನು ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಸ್ವಾಭಿಮಾನವನ್ನು ಉಳಿಸಬೇಕೆಂದು ಕಾಂಗ್ರೆಸ್‌ ಪಕ್ಷದ ಚುನಾವಣಾ ಉಸ್ತುವಾರಿಗಳಾದ ಎನ್‌.ಹೆಚ್‌.ಶಿವಶಂಕರರೆಡ್ಡಿ ಹಾಗೂ ಹಿರಿಯ ಶಾಸಕ ವಿ.ಮುನಿಯಪ್ಪ…

 • ಸುಧಾಕರ್‌ಗೆ 50 ಕೋಟಿ ಕಿಕ್‌ಬ್ಯಾಕ್‌

  ಚಿಕ್ಕಬಳ್ಳಾಪುರ: ಬಯಲು ಸೀಮೆ ಜಿಲ್ಲೆಗಳಿಗೆ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿರುವ ಎತ್ತಿನಹೊಳೆ ಯೋಜನೆಯ ಗುತ್ತಿಗೆದಾರರಿಂದ ಅನರ್ಹ ಶಾಸಕ ಡಾ.ಕೆ.ಸುಧಾಕರ್‌ 50 ಕೋಟಿ ರೂ. ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂದು ಮಾಜಿ ಕೃಷಿ ಸಚಿವ…

 • ಸುಧಾಕರ್‌ ಅಕ್ರಮಗಳ ಚರ್ಚೆಗೆ ಬಹಿರಂಗ ಸವಾಲು

  ಅತ್ತ ಅನರ್ಹ ಶಾಸಕ ಡಾ.ಕೆ.ಸುಧಾಕರ್‌, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಘೋಷಣೆಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ತಮ್ಮ ಅರ್ಜಿದಾರ ಪರ ವಕೀಲ ಸುಂದರಂ ಮೂಲಕ ಸುಪ್ರೀಂಕೋರ್ಟ್‌ನಲ್ಲಿ ಬಿರುಸಿನ ವಾದ ಮಂಡಿಸಿದರೆ, ಇತ್ತ ಜಿಲ್ಲೆಯ ಕಾಂಗ್ರೆಸ್‌ ನಾಯಕರು ಸುಧಾಕರ್‌ ಕೋಟೆಯಲ್ಲಿ ನಿಂತು ಪ್ರಚಾರ ನಡೆಸಿ…

 • ಮಾಲಿನ್ಯ ಮಂಡಳಿಗೆ ಸುಧಾಕರ್‌ ರಾಜೀನಾಮೆ

  ಚಿಕ್ಕಬಳ್ಳಾಪುರ: ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕ್ಷೇತ್ರದ ಅನರ್ಹ ಶಾಸಕ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಕೆ.ಸುಧಾಕರ್‌, ದಿಢೀರನೇ ಹುದ್ದೆ ತೊರೆದಿರುವುದು ಕುತೂಹಲ ಕೆರಳಿಸಿದೆ. ಕ್ಷೇತ್ರದಲ್ಲಿ ಶನಿವಾರ ನಡೆದ ಪಿಕಾರ್ಡ್‌ ಬ್ಯಾಂಕ್‌ನ…

 • ಕಾನೂನು ಸಮರದಲ್ಲಿ ಜಯ ನಿಶ್ಚಿತ: ಸುಧಾಕರ್‌

  ಚಿಕ್ಕಬಳ್ಳಾಪುರ: ಶಾಸಕ ಸ್ಥಾನದಿಂದ ನಮ್ಮನ್ನು ಅನರ್ಹಗೊಳಿಸುವ ಮೂಲಕ ಅನೈತಿಕವಾಗಿ ಕೆಟ್ಟ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ವಾಗ್ಧಾಳಿ ನಡೆಸಿದ ಶಾಸಕ ಡಾ.ಕೆ.ಸುಧಾಕರ್‌, ಕಾನೂನು ಸಮರದಲ್ಲಿ ನಮಗೆ ಜಯ ಸಿಗುವ ವಿಶ್ವಾಸವಿದೆ ಎಂದರು. ನಗರದ…

 • ಸುಧಾಕರ್‌ ಮೇಲಿನ ಹಲ್ಲೆ: ಅರ್ಜಿ ಇತ್ಯರ್ಥ

  ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಅನರ್ಹ ಶಾಸಕ ಡಾ. ಕೆ. ಸುಧಾಕರ್‌ ಮೇಲೆ ವಿಧಾನಸೌಧದಲ್ಲಿ ಜು.10ರಂದು ನಡೆದ ಹಲ್ಲೆ ಪ್ರಕರಣದ ಬಗ್ಗೆ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ. ಈ ಕುರಿತು ವಕೀಲ ಎನ್‌.ಪಿ….

 • ಸುಧಾಕರ್‌ ಮೇಲೆ ಹಲ್ಲೆ: ಅರ್ಜಿ ವಿಭಾಗೀಯ ಪೀಠಕ್ಕೆ

  ಬೆಂಗಳೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದು, ಸದ್ಯ ಅನರ್ಹಗೊಂಡಿರುವ ಡಾ.ಕೆ.ಸುಧಾಕರ್‌ ಮೇಲೆ ವಿಧಾನಸೌಧದಲ್ಲಿ ಕಳೆದ ಜು.10ರಂದು ನಡೆದ ಹಲ್ಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠಕ್ಕೆ ವರ್ಗಾಯಿಸಲಾಗಿದೆ….

 • ಅನರ್ಹ ಶಾಸಕ ಸುಧಾಕರ್‌ ಹೈಟೆಕ್‌ ಬ್ರೋಕರ್‌

  ಗೌರಿಬಿದನೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಡಾ.ಕೆ.ಸುಧಾಕರ್‌ ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಇಂತಹ ಹೈಟೆಕ್‌ ಬ್ರೋಕರ್‌ ಅನರ್ಹ ಶಾಸಕರಿಂದ ನಾನು ನೀತಿಪಾಠ ಕಲಿಯಬೇಕಾಗಿಲ್ಲ ಎಂದು ಶಾಸಕ ಎನ್‌.ಹೆಚ್‌. ಶಿವಶಂಕರ್‌ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಅಲ್ಲೀಪುರ…

 • ಸುಧಾಕರ್‌ ಮೇಲೆ ಹಲ್ಲೆ: ತನಿಖೆ ಕೋರಿ ಅರ್ಜಿ

  ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ. ಕೆ ಸುಧಾಕರ್‌ ಅವರ ಮೇಲೆ ವಿಧಾನಸೌಧದಲ್ಲಿ 2019ರ ಜುಲೈ 10ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್‌ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ವಿಧಾನಸೌಧ ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ…

 • ಕ್ಷೇತ್ರಕ್ಕೆ ಸುಧಾಕರ್‌ ಬಂದ್ರು ಕೈ ನಾಯಕರು ಬರಲಿಲ್ಲ

  ಚಿಕ್ಕಬಳ್ಳಾಪುರ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಎದುರಾಗಲಿರುವ ಗಚಿಕ್ಕಬಳ್ಳಾಪುರ ವಿಧಾನಸಭೆಯ ಉಪ ಚುನಾವಣೆಗೆ ರಾಜಕೀಯ ಪಕ್ಷಗಳು ಸದ್ದಿಲ್ಲದೇ ತಯಾರಿ ನಡೆಸುತ್ತಿದ್ದು, ಕ್ಷೇತ್ರಕ್ಕೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಎಂಟ್ರಿ ಕೊಟ್ಟ ಹೋದ…

 • ಚಿಕ್ಕಬಳ್ಳಾಪುರ: ತಾರಕಕ್ಕೇರಿದ ಉಪ ಚುನಾವಣೆ ಲೆಕ್ಕಾಚಾರ

  ಚಿಕ್ಕಬಳ್ಳಾಪುರ: ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದ ಪತನಕ್ಕೆ ಸ್ಪಪಕ್ಷೀಯ 13 ಮಂದಿ ಶಾಸಕರೇ ಕಾರಣವಾಗಿದ್ದು ಈಗ ಇತಿಹಾಸ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಅತೃಪ್ತ ಶಾಸಕರು ಅನರ್ಹಗೊಳ್ಳುವ ಅಥವಾ ಸಲ್ಲಿಕೆಯಾಗಿರುವ ರಾಜೀನಾಮೆ…

 • ಸುಧಾಕರ್‌ಗೆ ಕಾಂಗ್ರೆಸ್‌ ಬಾಗಿಲು ಬಂದ್‌

  ರಾಜ್ಯ ಕಾಂಗ್ರೆಸ್‌, ಜೆಡಿಎಸ್‌ನ 14 ತಿಂಗಳ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ ಎರಡೂ ಪಕ್ಷಗಳ ಅತೃಪ್ತ ಶಾಸಕರ ಮುಂದಿನ ರಾಜಕೀಯ ನಡೆ ಸಾಕಷ್ಟು ನಿಗೂಢವಾಗಿದ್ದು, ಸರ್ಕಾರ ಬೀಳಿಸಿದ ಅಪವಾದಕ್ಕೆ ಗುರಿಯಾಗಿರುವ ಅತೃಪ್ತ ಶಾಸಕರನ್ನು ಮತ್ತೆ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲವೆಂದು ಉಭಯ…

 • ನಿಮ್ಮ ದಾರಿ ನಿಮಗೆ ಎಂದ ಸುಧಾಕರ್‌

  ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಡಾ.ಕೆ.ಸುಧಾಕರ್‌, ಅತೃಪ್ತ ಶಾಸಕರ ತಂಡ ಸೇರಲು ಮುಂಬೈಗೆ ತೆರಳಿದ್ದಾರೆ. ಎಂಟಿಬಿ ನಾಗರಾಜ್‌ ಜತೆ ಡಾ.ಕೆ.ಸುಧಾಕರ್‌ ಅವರ ಮನವೊಲಿಸಲು ಕಾಂಗ್ರೆಸ್‌ ನಾಯಕರು ಶನಿವಾರ ತೀವ್ರ ಪ್ರಯತ್ನ ಪಟ್ಟರಾದರೂ ಸುಧಾಕರ್‌ ಯಾರಿಗೂ ಸಿಗಲಿಲ್ಲ. “ವಿಧಾನಸೌಧದಲ್ಲಿ…

 • ಕಾಂಗ್ರೆಸ್‌ ಸಾಮಾಜಿಕ ನ್ಯಾಯದ ಪರ: ಸುಧಾಕರ್‌

  ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಪಕ್ಷ ಸರ್ವರಿಗೂ ಸೇರಿದ್ದು, ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ಸಮುದಾಯಗಳಿಗೆ ರಾಜಕೀಯ ಕ್ಷೇತ್ರದಲ್ಲಿ ಆದ್ಯತೆ ನೀಡಿರುವ ಪಕ್ಷ ಕಾಂಗ್ರೆಸ್‌. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಬಹುಮತ ತಂದು ಕೊಡಬೇಕೆಂದು ಶಾಸಕ ಡಾ.ಕೆ.ಸುಧಾಕರ್‌, ಕಾಂಗ್ರೆಸ್‌ ಕಾರ್ಯಕರ್ತರಿಗೆ ಹೇಳಿದರು….

 • ತುಮಕೂರು ‘ಕೈ’ ತಪ್ಪಿದ ಟಿಕೆಟ್: ಶಾಸಕ ಸುಧಾಕರ್ ಅಸಮಧಾನ

  ಬೆಂಗಳೂರು: ರಾಜ್ಯದ ಮೈತ್ರಿ ಪಕ್ಷದಲ್ಲಿ ಲೋಕಸಭಾ ಚುಣಾವಣೆಯ ಟಿಕೆಟ್ ಗೊಂದಲ ಇನ್ನೂ ಬಗೆಹರಿದಿಲ್ಲ. ಈಗಾಗಲೇ ಟಿಕೆಟ್ ಕೈ ತಪ್ಪಿರುವುದರಿಂದ ಹಲವು ನಾಯಕರು ಗರಂ ಆಗಿದ್ದು ಈಗ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಕೂಡಾ ಬೇಸರ ವ್ಯಕ್ತಡಿಸಿದ್ದಾರೆ.  ತುಮಕೂರು ಸಂಸದ ಮುದ್ದೆಹನುಮೇಗೌಡರಿಗೆ…

 • ಸುಧಾಕರ್‌ ಸಮಾಧಾನ ಪಡಿಸಿದ ಸಿದ್ದರಾಮಯ್ಯ

  ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ್ದರಿಂದ ಸಿಎಂ ಕುಮಾರಸ್ವಾಮಿ ವಿರುದ್ಧ ಬಹಿರಂಗ ವಾಗ್ಧಾಳಿ ನಡೆಸಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್‌ ಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕರೆದು ಸಮಾಧಾನ ಮಾಡಿದ್ದಾರೆ. ಶುಕ್ರವಾರ…

 • ವಿಟಮಿನ್‌ ಎಂ ಇದ್ದವರಿಗೆ ಗದ್ದುಗೆ: ಸುಧಾಕರ್‌

  ಚಿಕ್ಕಬಳ್ಳಾಪುರ: ನಿಗಮ ಮಂಡಳಿ ಪುಟಗೋಸಿಗೆ ಸಮಾನ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕೈ ತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಖರ್‌, ನಿವೃತ್ತ ಐಎಎಸ್‌ ಅಧಿಕಾರಿ ಜಯರಾಮ್‌ ಬಳಿ ವಿಟಮಿನ್‌ ಎಂ (ಹಣ) ಜಾಸ್ತಿ ಇದ್ದ ಕಾರಣ…

 • 6 ತಿಂಗಳಲ್ಲಿ ಕೆರೆಗಳಿಗೆ ನೀರು: ಸುಧಾಕರ್‌

  ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆ ಭೂ ಸ್ವಾಧೀನ ವಿಳಂಬ ಮತ್ತಿತರ ಕಾರಣಗಳಿಂದ ಯೋಜನೆ ಅನುಷ್ಠಾನ ಕುಂಠಿತಗೊಂಡಿದೆ. ಈ ಭಾಗಕ್ಕೆ ಕನಿಷ್ಠ ಅಂತರ್ಜಲ ವೃದ್ಧಿಸಬೇಕೆಂಬ ನಿಟ್ಟಿನಲ್ಲಿ ಹಿಂದಿನ ಸರ್ಕಾರದಲ್ಲಿ ಸಿದ್ದರಾಮಯ್ಯನವರ ಮನವೊಲಿಸಿ ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೆಚ್‌ಎನ್‌ ವ್ಯಾಲಿ ಯೋಜನೆ…

ಹೊಸ ಸೇರ್ಪಡೆ