sumalatha

 • ಮಂಡ್ಯ ರೈತರ ಸಮಸ್ಯೆ ಪ್ರಸ್ತಾಪಿಸಿದ ಸುಮಲತಾ

  ಲೋಕಸಭೆಯಲ್ಲಿ ಮಂಗಳವಾರ ಚೊಚ್ಚಲ ಭಾಷಣ ಮಾಡಿದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ರೈತರ ಸಮಸ್ಯೆಗಳನ್ನು ಸಂಸತ್‌ನ ಮುಂದಿಟ್ಟಿದ್ದಾರೆ. “ಮಂಡ್ಯ ಜಿಲ್ಲೆಯು ಬರಗಾಲದಂಥ ಸ್ಥಿತಿ ಎದುರಿಸುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ನಾವು ಈ ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ….

 • ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಮನವಿ

  ಮಂಡ್ಯ: ಕಾವೇರಿ ನೀರು ನಿಯಂತ್ರಣ ಮಂಡಳಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾದ ಸಂಸದೆ ಸುಮಲತಾ, ಕಾವೇರಿ ಕೊಳ್ಳದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿರುವುದನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕಾವೇರಿ ಕೊಳ್ಳದ…

 • ಕೊಡಗು ಶೈಲಿ ಡ್ರೆಸ್; ಡಿವಿಎಸ್, ಪ್ರತಾಪ್ ಸಿಂಹ, ಸುಮಲತಾ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ

  ನವದೆಹಲಿ:ಮೋದಿ, ಮೋದಿ ಎಂಬ ಘೋಷಣೆಯ ನಡುವೆಯೇ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು. ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆಗೊಂಡಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಡಿವಿ ಸದಾನಂದ ಗೌಡ, ಸಂಸದರಾದ ಪ್ರತಾಪ್ ಸಿಂಹ,…

 • ಧಾರವಾಡದ ನುಗ್ಗಿಕೇರಿಯಲ್ಲಿ ಸುಮಲತಾಗೆ ತುಲಾಭಾರ

  ಧಾರವಾಡ: ಇಲ್ಲಿನ ಪ್ರಸಿದ್ಧ ನುಗ್ಗಿಕೇರಿ ಹನುಮಂತ ದೇವಸ್ಥಾನಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಶನಿವಾರ ಭೇಟಿ ನೀಡಿ ಮಗ ಅಭಿಷೇಕನ “ಅಮರ’ ಚಿತ್ರದ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಭಿಮಾನಿಗಳು ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ಪಾಲ್ಗೊಂಡು, ಹರಕೆ…

 • ಸುಮಲತಾ ಬೆಂಬಲಿಗರಿಗೆ ಜೆಡಿಎಸ್‌ ತರಾಟೆ

  ಮಂಡ್ಯ: ಪಾಂಡವಪುರ ತಾಲೂಕಿನ ಕನಗನಮರಡಿ ಬಸ್‌ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಕೇಂದ್ರದಿಂದ 2 ಲಕ್ಷ ರೂ.ಪರಿಹಾರ ಬಿಡುಗಡೆಯಾಗಿರುವ ವಿಚಾರ ಜೆಡಿಎಸ್‌ ಹಾಗೂ ಅಂಬರೀಶ್‌ ಬೆಂಬಲಿಗರ ನಡುವಿನ ಜಟಾಪಟಿಗೆ ಕಾರಣವಾಗಿದೆ. ಬಸ್‌ ದುರಂತದಲ್ಲಿ ಸಾವನ್ನಪ್ಪಿದ 30 ಕುಟುಂಬಗಳಿಗೆ ಕೇಂದ್ರ ಸರ್ಕಾರದ…

 • ಅಭಿಮಾನಿಗಳ ಸಮ್ಮುಖದಲ್ಲಿ ಅಂಬಿ ಜನುಮ ದಿನ

  ಕಂಠೀರವ ಸ್ಟುಡಿಯೋದಲ್ಲಿಂದು ಎಂದಿಗಿಂತಲೂ ಜನಜಂಗುಳಿ. ಅದಕ್ಕೆ ಕಾರಣ, ಅಂಬರೀಶ್‌ ಅವರ ಹುಟ್ಟುಹಬ್ಬ. ರಾಜ್ಯದ ನಾನಾ ಭಾಗದಿಂದ ಆಗಮಿಸಿದ್ದ ಅಭಿಮಾನಿಗಳು ಅಂಬರೀಶ್‌ ಸ್ಮಾರಕ ಎದುರು ಸಾಲುಗಟ್ಟಿ ನಿಂತು, ತಮ್ಮ ಪ್ರೀತಿಯ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳುವ ಮೂಲಕ, ಜೈಕಾರ ಹಾಕುತ್ತಿದ್ದ…

 • ಮಂಡ್ಯ ರೈತರು, ನೀರಿನ ಸಮಸ್ಯೆ ಬಗೆಹರಿಸುವೆ, ಇದು ಸ್ವಾಭಿಮಾನದ ಜಯ: ಸುಮಲತಾ

  ಮಂಡ್ಯ:ಮಂಡ್ಯ ಜಿಲ್ಲೆಯ 20 ಲಕ್ಷ ಜನರು ನಮ್ಮವರೇ. ದ್ವೇಷ ಸಾಕು, ಸಹಕಾರ ಕೊಡಿ. ಇನ್ಮುಂದೆ ಒಗ್ಗಟ್ಟಾಗಿ ಹೋರಾಡಿ ಸಮಸ್ಯೆಯನ್ನು ಬಗೆಹರಿಸೋಣ. ಕುಡಿಯುವ ನೀರಿನ ಸಮಸ್ಯೆ, ಜನರ ಸಮಸ್ಯೆ, ರೈತರ ಸಮಸ್ಯೆಯನ್ನು ಬಗೆಹರಿಸುವೆ. ಸ್ವಲ್ಪ ಸಮಯ ಕೊಡಿ. ಇದು ನನ್ನ…

 • ಅಂಬಿ 67 ನೇ ಹುಟ್ಟುಹಬ್ಬ,ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ

  ಮಂಡ್ಯ: ಮಂಡ್ಯದ ಗಂಡು, ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ 67ನೇ ಜಯಂತಿ ಯನ್ನುಬುಧವಾರ ಮೇ 29 ರಂದು ರಾಜ್ಯದ ವಿವಿಧೆಡೆ ಆಚರಿಸಿ ನೆಚ್ಚಿನ ನಟನನ್ನು ನೆನಪಿಸಿಕೊಳ್ಳಲಾಗುತ್ತಿದೆ. ಇನ್ನೊಂದೆಡೆ ಸ್ವಾಭಿಮಾನಿ ವಿಜಯೋತ್ಸವ ಕಾರ್ಯಕ್ರಮವನ್ನು ಮಂಡ್ಯ ನಗರದ ಸಿಲ್ವರ್‌ ಜ್ಯೂಬಿಲಿ ಉದ್ಯಾನದಲ್ಲಿ…

 • ಮಂಡ್ಯದ ಜನ ಮೋಸಕ್ಕೆ ಮರುಳಾಗದೇ ಪ್ರೀತಿಗೆ ಮರುಳಾದರು

  ಬೆಂಗಳೂರು: ಮಂಡ್ಯದ ಜನರು ಮೋಸಕ್ಕೆ ಮರುಳಾಗದೆ ಪ್ರೀತಿಗೆಮರುಳಾದರು. ಹಣ ಚೆಲ್ಲಿ ಚುನಾವಣೆ ಮಾಡಿದರೂ ಜನರು ನಿರ್ಲಕ್ಷಿಸಿದರು ಎಂದು ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಅವರು ಶುಕ್ರವಾರ ಹೇಳಿಕೆ ನೀಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್‌ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು….

 • ಮಂಡ್ಯದಲ್ಲಿ ಜೆಡಿಎಸ್‌- ಸುಮಲತಾ ಬೆಂಬಲಿಗರ ನಡುವೆ ಘರ್ಷಣೆ

  ಮಂಡ್ಯ: ಲೋಕಸಭಾ ಚುನಾವಣಾ ಫ‌ಲಿತಾಂಶ ಪ್ರಕಟವಾದ ಬೆನ್ನಲ್ಲೆ ಮದ್ದೂರಿನಲ್ಲಿ ಪಕ್ಷೇತರ ಸಂಸದೆ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕೊಳಗೆರೆ ಗೇಟ್‌ ಬಳಿ ಘರ್ಷಣೆ ನಡೆದಿದ್ದು, ಬಿಯರ್‌ ಬಾಟಲಿಗಳು, ಚೂರಿ ಹಿಡಿದು ಹೊಡೆದಾಟ ನಡೆಸಲಾಗಿದೆ….

 • ಜೆಡಿಎಸ್‌ ಭದ್ರಕೋಟೆ ಭೇದಿಸಿದ ಸುಮಲತಾ

  ಮಂಡ್ಯ: ರಾಜಕೀಯ ಜಿದ್ದಾ ಜಿದ್ದಿಗೆ ಹೆಸರಾಗಿರುವ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ ಪ್ರಚಂಡ ಜಯ ದಾಖಲಿಸುವಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಯಶಸ್ವಿಯಾಗಿದ್ದಾರೆ. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಕೂಟ ದ ಅಭ್ಯರ್ಥಿ ಕೆ.ನಿಖಿಲ್‌ ಪರಾಭವಗೊಳ್ಳುವುದರೊಂದಿಗೆ ಸಿಎಂ ಕುಮಾರಸ್ವಾಮಿ…

 • ಸರ್ಕಾರವನ್ನೇ ಸೋಲಿಸಿದ ಮಂಡ್ಯ ಗೌಡ್ತಿ

  ಮಂಡ್ಯ: ಕೊನೆಗೂ ಮಂಡ್ಯದಲ್ಲಿ ಸ್ವಾಭಿಮಾನಕ್ಕೆ ಅಂತಿಮವಾಗಿ ಗೆಲುವು ಸಿಕ್ಕಿದೆ. ಜೆಡಿಎಸ್‌ ಮೇಲಿನ ಅಭಿಮಾನ ನೆಲಕಚ್ಚಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಗೆ 8500 ಕೋಟಿ ರೂ. ಅಭಿವೃದ್ಧಿಯ ಆಶಾಗೋಪುರ ತೋರಿಸಿ ಪುತ್ರನನ್ನು ಗೆಲ್ಲಿಸುವ ರಾಜಕೀಯ ತಂತ್ರಗಾರಿಕೆ ನಡೆಸಿದರೂ ಜನರು ಅದಕ್ಕೆ ಮರುಳಾಗದೆ…

 • ಮಂಡ್ಯದಲ್ಲಿ ರಣಕಹಳೆ ಮೊಳಗಿಸಿದ ಸುಮಲತಾ

  ಮಂಡ್ಯ: ತೀವ್ರ ಕುತೂಹಲ ಕಾಯ್ದಿರಿಸಿಕೊಂಡಿದ್ದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಅಂಬರೀಶ್‌ 1,25,876 ಮತಗಳ ಅಂತರದಿಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ಕೆ.ನಿಖೀಲ್‌ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದಾರೆ. ಸುಮಲತಾ ಅಂಬರೀಶ್‌ ಒಟ್ಟು 7,03,660 ಮತಗಳನ್ನು ಪಡೆದುಕೊಂಡು…

 • ಸುಮಲತಾ ಅಂಬರೀಷ್‌ ಗೆಲುವು ಸಾಧಿಸುತ್ತಾರೆ: ಯಶ್‌

  ಮದ್ದೂರು: ಮಂಡ್ಯ ಲೋಕಸಭಾ ಕ್ಷೇತ್ರದ ಫ‌ಲಿತಾಂಶ ಕುರಿತಾಗಿ ಸ್ಪಷ್ಟವಾಗಿ ಹೇಳದೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಗೆಲುವು ಸಾಧಿಸಲಿದ್ದಾರೆ ಎಂದಷ್ಟೇ ಚಿತ್ರನಟ ಯಶ್‌ ತಿಳಿಸಿದರು. ಮದ್ದೂರು ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮ ದಲ್ಲಿ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಭೇಟಿ ನೀಡಿದ…

 • ಸುಮಲತಾ ಪರ ಕೆಲಸ ಮಾಡಿಲ್ಲವೆಂದು ಆಣೆ ಮಾಡಿ

  ಮಳವಳ್ಳಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಕೆಲಸ ಮಾಡಿಲ್ಲ ಎಂದು ಮಲೆ ಮಹದೇಶ್ವರನ ಮೇಲೆ ಪ್ರಮಾಣ ಮಾಡಿ ಎಂದು ಶಾಸಕ ಕೆ.ಅನ್ನದಾನಿ ಅವರು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿಗೆ ಸವಾಲು ಹಾಕಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ…

 • ಗುಪ್ತಚರ ಇಲಾಖೆ ಅಂತಿಮ ವರದಿಯಲ್ಲೂ ಸುಮಲತಾಗೆ ಲೀಡ್‌?

  ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಫ‌ಲಿತಾಂಶ ಕುರಿತಂತೆ ಗುಪ್ತಚರ ಇಲಾಖೆ ಸಲ್ಲಿಸಿರುವ ಅಂತಿಮ ವರದಿಯಲ್ಲೂ ಪಕ್ಷೇತರ ಅಭ್ಯರ್ಥಿ ಸುಮಲತಾ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮತ್ತೆ ಶಾಕ್‌ ನೀಡಿದೆ. ಗುಪ್ತಚರ ಇಲಾಖೆ ಅಧಿಕಾರಿಗಳು ನಡೆಸಿರುವ ಸಮೀಕ್ಷೆಯಂತೆ ನಾಗಮಂಗಲ, ಮೇಲುಕೋಟೆ,…

 • ಸುಮಲತಾ ಗೆಲುವು ನಿಶ್ಚಿತ: ಬಸವಾನಂದಸ್ವಾಮಿ ಭವಿಷ್ಯ

  ಮಂಡ್ಯ: “ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಗೆಲುವು ಸಾಧಿಸುವುದರ ಜತೆಗೆ ಕೇಂದ್ರ ಸಚಿವರಾಗುವುದು ಖಚಿತ’ ಎಂದು ಬೀದರ್‌ ಜಿಲ್ಲೆ ಬಸವಕಲ್ಯಾಣದ ಬಸವಧರ್ಮ ಪ್ರಸಾರಕ ಬಸವಾನಂದಸ್ವಾಮಿ ವಿಭೂತಿಮಠ ಭವಿಷ್ಯ ನುಡಿದರು. ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ…

 • ಮಾತಿನಲ್ಲೇ ಮನೆ ಕಟ್ಟಿದವರು, ಮಂಡ್ಯದಲ್ಲಿ ಮನೆ ಮಾಡಲಿಲ್ಲ

  ಮಂಡ್ಯ: ಚುನಾವಣಾ ಪೂರ್ವದಲ್ಲಿ ಮಂಡ್ಯದಲ್ಲೇ ಮನೆ ಕಟ್ಟಿಸುತ್ತೇವೆ, ಜಮೀನು ಖರೀದಿಸಿ ತೋಟದ ಮನೆಯಲ್ಲೇ ವಾಸ ಮಾಡುವೆ ಎಂದೆಲ್ಲಾ ಜನರಿಗೆ ಭರವಸೆಗಳನ್ನು ನೀಡಿದ್ದ ರಾಜಕಾರಣಿಗಳೆಲ್ಲರೂ ಇದೀಗ ಜಿಲ್ಲೆಯಿಂದಲೇ ನಾಪತ್ತೆಯಾಗಿದ್ದಾರೆ. ಚುನಾವಣಾ ಸಮಯದಲ್ಲಿ ಮಾತಿನಲ್ಲೇ ಮನೆ ಕಟ್ಟಿದವರು ಈಗ ಎಲ್ಲಿ ಹೋದರು…

 • ಸುಮಲತಾ ಜತೆ ಊಟ ಮಾಡಿದ್ದರಲ್ಲಿ ತಪ್ಪೇನಿದೆ?: ಸಿದ್ದರಾಮಯ್ಯ

  ಹುಬ್ಬಳ್ಳಿ: “ಚೆಲುವರಾಯಸ್ವಾಮಿ ಅವರು ಸುಮಲತಾ ಮನೆಯಲ್ಲಿ ಊಟ ಮಾಡಿದ್ದರಲ್ಲಿ ಏನು ತಪ್ಪಿದೆ? ಪರಿಚಿತರ, ಬೇಕಾದವರ ಮನೆಯಲ್ಲಿ ಊಟ ಮಾಡಿದರೆ, ಮಾತನಾಡಿಸಿದರೆ ಅದು ಪಕ್ಷದ ಅಶಿಸ್ತು ಆಗುತ್ತದೆ ಏನ್ರಿ..’ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ…

 • ಸುಮಲತಾ ಗೆಲುವು ನಿಶ್ಚಿತ

  ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅವರ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ‌ ಹೇಳಿದರು. ನಗರದ ಡಾಲರ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಸುಮಲತಾ…

ಹೊಸ ಸೇರ್ಪಡೆ