Sunil Bhimrao

  • ಒಂಥರಾ… ಪ್ರಚಾರದ ಕೊರತೆ

    ಕಳೆದ ವಾರ “ಒಂಥರಾ ಬಣ್ಣಗಳು’ ಎಂಬ ಸಿನಿಮಾವೊಂದು ಬಿಡುಗಡೆಯಾಗಿತ್ತು. ಕಿರಣ್‌, ಸೋನುಗೌಡ, ಹಿತ ಪ್ರಮುಖ ಪಾತ್ರದಲ್ಲಿ ನಟಿಸಿದ ಈ ಚಿತ್ರದ ಬಗ್ಗೆ ವಿಮರ್ಶಕರಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ ಚಿತ್ರತಂಡ ಒಂದೇ ವಾರಕ್ಕೆ ಚಿತ್ರಮಂದಿರದಿಂದ ಚಿತ್ರವನ್ನು ಹಿಂಪಡೆಯಲು ನಿರ್ಧರಿಸಿದೆ. ಈ…

  • ಭಾವನೆಗಳ ಹಿಂದೆ ಬಣ್ಣದ ಪಯಣ

    ಕೆಲಸದ ಒತ್ತಡದಿಂದ ಬೇಸತ್ತ ಮೂವರು ಯುವಕರು ಎಲ್ಲಾದರೂ ದೂರದ ಊರಿಗೆ ಮೂರ್‍ನಾಲ್ಕು ದಿನ ಪ್ರವಾಸ ಹೋಗಿ ಬರಲು ನಿರ್ಧರಿಸುತ್ತಾರೆ. ಸರಿ, ಎಲ್ಲಿಗೆ ಹೋಗೋದು, ಒಬ್ಟಾತ ಬಾದಾಮಿ ಅನ್ನುತ್ತಾನೆ, ಮತ್ತೂಬ್ಬ ಹುಬ್ಬಳ್ಳಿ, ಇನ್ನೊಬ್ಬ ಮಂಗಳೂರಿಗೆ ಹೋಗೋಣವೆನ್ನುತ್ತಾನೆ. ಯಾರಿಗೂ ಬೇಜಾರಾಗಬಾರದೆಂದು ಮೂವರು…

ಹೊಸ ಸೇರ್ಪಡೆ