supply

 • ಧರ್ಮಸ್ಥಳ ಸಂಸ್ಥೆಯಿಂದ ಶುದ್ಧ ಕುಡಿಯುವ ನೀರು ಪೂರೈಕೆ

  ಅರಸೀಕೆರೆ: ತಾಲೂಕಿನಲ್ಲಿ ಫ್ಲೋರೈಡ್‌ಯುಕ್ತ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವಾಗಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶುದ್ಧಗಂಗಾ ನೀರಿನ ಘಟಕಗಳನ್ನು ಸ್ಥಾಪಿಸಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶುದ್ಧಗಂಗಾ…

 • 210 ಮೆ.ಟನ್‌ ನಂದಿನಿ ಸಿಹಿ ತಿನಿಸು ಪೂರೈಕೆ

  ಬೆಂಗಳೂರು: ದಸರಾ ಹಿನ್ನೆಲೆಯಲ್ಲಿ “ನಂದಿನಿ’ ಸಿಹಿ ತಿಂಡಿಗಳಿಗೆ ಭರ್ಜರಿ ಡಿಮ್ಯಾಂಡ್‌ ಬಂದಿದ್ದು, ರಾಜ್ಯಾದ್ಯಂತ ಕೆಎಂಎಫ್ 210 ಮೆಟ್ರಿಕ್‌ ಟನ್‌ ಪೂರೈಸುತ್ತಿದೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ 160 ಮೆಟ್ರಿಕ್‌ ಟನ್‌ನಷ್ಟು ಪೂರೈಕೆಯಾಗಿದೆ. ಸರ್ಕಾರಿ ಇಲಾಖೆ, ಖಾಸಗಿ ಕಂಪನಿಗಳು, ಸಂಘ-ಸಂಸ್ಥೆಗಳು…

 • ಕುಡಿಯುವ ನೀರು ಪೂರೈಕೆಗೆ ಆಗ್ರಹ

  ಕೊಳ್ಳೇಗಾಲ: ತಾಲೂಕಿನ ಚಿಲಕವಾಡಿ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಖಾಲಿ ಬಿಂದಿಗೆ ಇಟ್ಟು ಪ್ರತಿಭಟನೆ ನಡೆಸಿದರು. ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಚಿಲಕವಾಡಿ ಗ್ರಾಮದಲ್ಲಿ ಕಳೆದ ಒಂದು ವಾರಗಳಿಂದ ಕುಡಿಯುವ ನೀರಿಗಾಗಿ…

 • ಅಡುಗೆ ಅನಿಲ ಸಕಾಲಕ್ಕೆ ಪೂರೈಸಿ

  ಚಿಕ್ಕಮಗಳೂರು: ಅಡುಗೆ ಅನಿಲವನ್ನು ಸರಿಯಾಗಿ ಪೂರೈಕೆ ಮಾಡದಿರುವುದನ್ನು ಖಂಡಿಸಿ ಮಂಗಳವಾರ ಬೆಳಗ್ಗೆ ಗ್ರಾಹಕರು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲಾಧಿಕಾರಿ ನಿವಾಸದ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಇಂಡೇನ್‌ ಅಡುಗೆ ಅನಿಲವನ್ನು ಸರಬರಾಜು ಮಾಡುವ ಶಿವಾನಿಲ್ ಗ್ಯಾಸ್‌ ಏಜೆನ್ಸಿಯವರು ಅಡುಗೆ…

 • ನೀರು ಪೂರೈಸದಿದ್ದರೆ ಕಾನೂನು ಕ್ರಮ

  ಚಿಂತಾಮಣಿ: ಬರಪೀಡಿತ ಬಯಲು ಸೀಮೆ ಪ್ರದೇಶದಲ್ಲಿ ಕುಡಿವ ನೀರಿನ ಅಭಾವ ದಿನೇ ದಿನೆ ಹೆಚ್ಚಾಗುತ್ತಿದ್ದು ಅಧಿಕಾರಿಗಳು ಸಬೂಬು ಹೇಳದೇ, ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಂಡು ಸಮರ್ಪಕವಾಗಿ ನೀರು ಪೂರೈಸಬೇಕು. ಇಲ್ಲದಿದ್ದರೆ ಕಾನೂನಿನ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ಕಾನೂನು…

 • ಜಿಲ್ಲೆಗೆ ಕುಡಿವ ನೀರು ಪೂರೈಕೆಗೆ 22 ಕೋಟಿ ರೂ.ಬಿಡುಗಡೆ

  ಶಿಡ್ಲಘಟ್ಟ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಅದರ ಮೂಲಕ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಂಡಿದ್ದೇವೆ. ವಿವಿಧ ಯೋಜನೆಯಡಿ 22 ಕೋಟಿ ರೂ. ಬಿಡುಗಡೆ ಆಗಿದೆ ಎಂದು…

 • ಕುಡಿಯುವ ನೀರು ಪೂರೈಕೆಗೆ ತಹಸೀಲ್ದಾರ್‌ಗಳಿಗೆ ಅಧಿಕಾರ

  ಬೆಂಗಳೂರು: ಬರ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಿರುವ ಗ್ರಾಮಗಳಲ್ಲಿ ಯಾವುದೇ ವಿಳಂಬ ಇಲ್ಲದೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲು ಸಂಪೂರ್ಣ ಅಧಿಕಾರ ತಹಸೀಲ್ದಾರ್‌ಗಳಿಗೆ ನೀಡಲಾಗಿದೆ. ಮುಂಗಾರು ಹಂಗಾಮಿನಲ್ಲಿ 100 ತಾಲೂಕು, ಹಿಂಗಾರು ಹಂಗಾಮಿನಲ್ಲಿ 156 ತಾಲೂಕು ಬರಪೀಡಿತ ಎಂದು…

 • ಅಗತ್ಯವಿದ್ದಲ್ಲಿ ಟ್ಯಾಂಕರ್‌ ನೀರು ಕೊಡಿ

  ಬಾಗಲಕೋಟೆ: ಬರದ ತೀವ್ರತೆ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯ ಯಾವುದೇ ಗ್ರಾಮ, ಜನ ವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌…

 • ಸಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಡೌಟು

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಶುರುವಾದಂತೆ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಇಡೀ ವರ್ಷ ಕೈಗೊಳ್ಳಬೇಕಾದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಈಗಾಗಲೇ ಜಿಲ್ಲೆಗೆ ಶೇ.70 ರಷ್ಟು ಪೂರೈಕೆಯಾಗಿರುವ ಪಠ್ಯ…

 • ಮೇ ಅಂತ್ಯದವರೆಗೂ ಕುಡಿಯುವ ನೀರು ಪೂರೈಸುವಂತೆ ಸೂಚನೆ

  ಬೆಂಗಳೂರು: ಬರಪೀಡಿತ ತಾಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್‌ ಮೂಲಕ ಮೇ ಅಂತ್ಯದವರೆಗೆ ಕುಡಿಯುವ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಕುರಿತು ಸಂಪುಟ ಉಪ ಸಮಿತಿ ಸಭೆಯಲ್ಲಿ ಈ…

 • ಕುಡಿಯಲು ಮಣ್ಣು ಮಿಶ್ರಿತ ನೀರು ಸರಬರಾಜು!

  ಭಟ್ಕಳ: ಇಲ್ಲಿನ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ನವಾಯತ ಕಾಲೋನಿಯ ಉಸ್ಮಾನಿಯ ಮಸೀದಿ ಹತ್ತಿರ ಹಾಗೂ ಕಾರಗದ್ದೆ ಮಜರೆಯಲ್ಲಿ ಕುಡಿಯುವ ನೀರಿನ ಪೈಪ್‌ನಲ್ಲಿ ಕೆಂಪು ನೀರು ಬರುತ್ತಿದ್ದು, ಸ್ನಾನಕ್ಕೂ ಅಯೋಗ್ಯವಾಗಿದೆ. ವಾರದಲ್ಲಿ ಎರಡು ಮೂರು ಬಾರಿ ಕೆಸರು ಮಿಶ್ರಿತ…

ಹೊಸ ಸೇರ್ಪಡೆ