support

 • ಪೌರತ್ವ ತಿದ್ದುಪಡಿ ಕಾನೂನಿಗೆ ಬೆಂಬಲ ನೀಡಬೇಡಿ

  ಯಳಂದೂರು: ಜಾತಿ, ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರ, ದಲಿತರ, ಹಿಂದುಳಿದ ವರ್ಗಗಳನ್ನು ಗುಲಾಮರಾಗಿ ರೂಪಿಸುವ ಸರ್ಕಾರದ ಪೌರತ್ವ ತಿದ್ದುಪಡಿ ಕಾನೂನಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬಾರದು ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ…

 • ಪ್ರಜ್ವಲ್‌ಗೆ ಮೂವರು ನಾಯಕಿಯರ ಸಾಥ್‌

  ಪ್ರಜ್ವಲ್‌ ದೇವರಾಜ್‌ ಅಭಿಯದ ಒಂದೊಂದೇ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಇದರ ಜೊತೆಗೆ ಅವರ ಸಿನಿಮಾಗಳ ಚಿತ್ರೀಕರಣ ಕೂಡಾ ನಡೆಯುತ್ತಿದೆ. ಸದ್ಯ ಪ್ರಜ್ವಲ್‌ ಸದ್ದಿಲ್ಲದಂತೆ ಹೊಸ ಸಿನಿಮಾವೊಂದರ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಅದು ರಾಮ್‌ನಾರಾಯಣ್‌ ನಿರ್ದೇಶನದ ಸಿನಿಮಾ. ರಾಮ್‌ನಾರಾಯಣ್‌ ನಿರ್ದೇಶನದಲ್ಲಿ ಪ್ರಜ್ವಲ್‌…

 • ಸಿಎಎ ಬೆಂಬಲಿಸಿ ಜನಜಾಗೃತಿ ಸಮಾವೇಶ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬೆಂಬಲಿಸಿ ಭಾನುವಾರ ನಗರದ ಪುರಭವನದ ಮುಂಭಾಗ ಜನಜಾಗೃತಿ ಸಮಾವೇಶ ನಡೆಯಿತು. ಯುವ ಬ್ರಿಗೇಡ್‌, ನಿಲುಮೆ, ಉತ್ಕೃಷ್ಟ ಭಾರತ, ಭಾರತ್‌ ರಕ್ಷಕ್‌, ಭಜರಂಗದಳ, ಸಿಸ್ಟರ್‌ ನಿವೇದಿತ ಪ್ರತಿಷ್ಠಾನ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು…

 • ಚುನಾವಣೆಯಲ್ಲಿ ಬೆಂಬಲಿಸಿದ ಜಿಟಿಡಿಗೆ ಗೌರವ ಸಲ್ಲಿಕೆ

  ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಶಾಸಕ ಎಚ್‌.ಪಿ.ಮಂಜುನಾಥ್‌, ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಧನ್ಯವಾದ ತಿಳಿಸಿ, ಗೌರವ ಸಲ್ಲಿಸಿದರು. ಬುಧವಾರ ಮೈಸೂರಿನ ವಿಜಯನಗರದಲ್ಲಿರುವ ಜಿ.ಟಿ.ದೇವೇಗೌಡ ಅವರ ಮನೆಗೆ ನೂತನ ಶಾಸಕ ಎಚ್‌.ಪಿ.ಮಂಜುನಾಥ್‌,…

 • ಕೂಲಿ ಕಾರ್ಮಿಕರಿಗೆ ಶ್ರಮಯೋಗಿ ಮಾನ್‌ಧನ್‌ ಆಸರೆ

  ಗುಂಡ್ಲುಪೇಟೆ: ಕೂಲಿ ಕಾರ್ಮಿಕರು ತಮ್ಮ ವೃದ್ಧಾಪ್ಯದಲ್ಲಿ ತಮ್ಮ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಬಾರದು ಎಂಬ ಸದುದ್ದೇಶದಿಂದ ಕೇಂದ್ರ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಶ್ರಮಯೋಗಿ ಮಾನ್‌ಧನ್‌ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ಕಾರ್ಮಿಕ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣ ಮೂರ್ತಿ…

 • ಜೈಲಲ್ಲಿದ್ದಾಗ ಬೆಂಬಲಿಸಿದ ವಕೀಲರಿಗೆ ಡಿಕೆಶಿ ಕೃತಜ್ಞತೆ

  ಮೈಸೂರು: ನನ್ನ ಕಷ್ಟ ಕಾಲದಲ್ಲಿ ಮೈಸೂರಿನ ವಕೀಲರು ನನ್ನ ಪರ ನಿಂತರು. ಇದಕ್ಕೆ ನಾನು ಚಿರ ಋಣಿಯಾಗಿದ್ದೇನೆ. ನಾನು ಸಾಯುವವರೆಗೂ ಇದನ್ನು ಮರೆಯುವುದಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಡಿ.ಕೆ.ಶಿವಕುಮಾರ್‌ ಕೃತಜ್ಞತೆ ಸಲ್ಲಿಸಿದರು. ಬುಧವಾರ ಮೈಸೂರು…

 • ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಜೆಡಿಎಸ್‌ ಬೆಂಬಲ ನೀಡಲ್ಲ

  ಹುಬ್ಬಳ್ಳಿ: “ಕುದುರೆ ವ್ಯಾಪಾರದ ಮೂಲಕ 17 ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ, ಉಪ ಚುನಾವಣೆಯಲ್ಲಿ ಎಂಟು ಸ್ಥಾನ ಗೆಲ್ಲುವುದು ಅನಿವಾರ್ಯ. ಇಲ್ಲದಿದ್ದರೆ ಬಿಜೆಪಿ ಸರ್ಕಾರ ಪತನವಾಗಿ ಮಧ್ಯಂತರ ಚುನಾವಣೆ ಬರುವುದು ಖಚಿತ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ…

 • ಕುರುಬ ಅಭ್ಯರ್ಥಿಗಳ ಬೆಂಬಲಿಸಲು ಮನವಿ

  ಬೆಂಗಳೂರು: ಪ್ರಸಕ್ತ ಉಪ ಚುನಾವಣೆಯಲ್ಲಿ ಹಿರಿಯ ರಾಜಕಾರಣಿ ಕಾಗಿನೆಲೆ ಗುರು ಪೀಠದ ಸಂಸ್ಥಾಪಕ ಎಚ್‌. ವಿಶ್ವನಾಥ್‌, ಎಂಟಿಬಿ ನಾಗರಾಜ್‌, ಬೈರತಿ ಬಸವರಾಜ ಅವರನ್ನು ಬೆಂಬಲಿಸುವಂತೆ ಅಹಿಂದ ಅಧ್ಯಕ್ಷ ಕೆ.ಮುಕುಡಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಕುರುಬ ಜನಾಂಗ…

 • ಸೋಯಾಬಿನ್‌ಗೆ ಬೆಂಬಲ ಬೆಲೆ

  ಬೆಂಗಳೂರು: ರಾಜ್ಯದಲ್ಲಿ ಬೆಳೆದಿರುವ ಸೋಯಾಬಿನ್‌ನ್ನು ಬೆಂಬಲ ಬೆಲೆ ನೀಡಿ ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಬೆಳೆದ ಸೋಯಾಬಿನ್‌ ಬೆಳೆಗೆ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ…

 • ಹೋರಾಟಕ್ಕೆ ರಾಹುಲ್‌ ಬೆಂಬಲ: ವಿರೋಧ

  ಬೆಂಗಳೂರು: ಬಂಡೀಪುರ ಹೆದ್ದಾರಿ ರಾತ್ರಿ ಸಂಚಾರ ಅನುಮತಿಗಾಗಿ ಕೇರಳದಲ್ಲಿ ಕೆಲ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಸಂಸದ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಬೆಂಬಲ ಸೂಚಿಸಿರುವುದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಭಿಪ್ರಾಯ ನೀಡಿರುವ ವನ್ಯಜೀವಿ ವಿಜ್ಞಾನಿ…

 • ತುಳು ಭಾಷೆಗೆ ವಿಶೇಷ ಸ್ಥಾನಮಾನ ಶಿವಣ್ಣ ಬೆಂಬಲ

  ತುಳು ಭಾಷೆಗೆ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಕೂಗು ಜೋರಾಗುತ್ತಿದೆ. ಸಾಹಿತಿಗಳು, ಸಾಮಾಜಿಕ ಹೋರಾಟಗಾರರು, ಕಲಾವಿದರು ಕೂಡ ಈ ಕೂಗಿಗೆ ಧ್ವನಿಯಾಗುತ್ತಿದ್ದಾರೆ. ಇನ್ನು ಈ ಕೂಗಿಗೆ ನಟ ಶಿವರಾಜಕುಮಾರ್‌ ಕೂಡ ಸಾಥ್‌ ನೀಡಿದ್ದಾರೆ. ತುಳು…

 • ಸುಮಲತಾ ಬೆಂಬಲ ಕೋರಿದ ನಾರಾಯಣಗೌಡ?

  ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧವೇ ಗುಡುಗಿದ್ದ ಅನರ್ಹ ಶಾಸಕ ಕೆ.ಆರ್.ಪೇಟೆಯ ನಾರಾಯಣಗೌಡ ಈಗ ಮುಂಬರುವ ಉಪ ಚುನಾವಣೆಯಲ್ಲಿ ಅವರ ಬೆಂಬಲ ಕೋರಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಕೆ.ಆರ್.ಪೇಟೆ…

 • ಮಾಯಾವತಿ ಬೆಂಬಲ ಕೋರಿದ ಎಚ್‌ಡಿಡಿ

  ಬೆಂಗಳೂರು: ಸದನದಲ್ಲಿ ಪ್ರತಿಪಕ್ಷದ ಸಾಲಿನಲ್ಲಿ ಪ್ರತ್ಯೇಕ ಆಸನ ಕೋರಿ ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಬಿಎಸ್ಪಿ ನಾಯಕಿ ಮಾಯಾವತಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಸದನದಲ್ಲಿ ಪ್ರತಿಪಕ್ಷದ ಸಾಲಿನಲ್ಲಿ ಪ್ರತ್ಯೇಕ…

 • ಗೋಹತ್ಯೆ ನಿಷೇಧಕ್ಕೆ ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟ ಬೆಂಬಲ

  ಮಂಗಳೂರು: ಕೇಂದ್ರ ಅಥವಾ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಜಾರಿಗೆ ತಂದರೆ ಅದನ್ನು ಬೆಂಬಲಿಸುವುದಾಗಿ ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾಂಸ ಭಕ್ಷಣೆ ಮುಸ್ಲಿಂ ಸಮುದಾಯದ…

 • ರಾಮಮಂದಿರಕ್ಕೆ ಸಂಸತ್‌, ರಾಹುಲ್‌ ಬೆಂಬಲ ನೀಡಲಿ

  ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಂಸತ್‌ ಅನುಮೋದನೆ ನೀಡಬೇಕು. ಇದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬೆಂಬಲ ಕೊಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದೆಯಾದರೂ…

 • ಸುಮಲತಾ ಗೆಲ್ಲಿಸಿದ ಒಕ್ಕಲಿಗೇತರ ಶಕ್ತಿಗಳು

  ಮಂಡ್ಯ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬಹುತೇಕ ಅಲ್ಪಸಂಖ್ಯಾತ ಸಮುದಾಯವನ್ನು ಹೊರತುಪಡಿಸಿ ಒಕ್ಕಲಿಗೇತರ ಶಕ್ತಿಗಳ ಮತಬ್ಯಾಂಕ್‌ ಸಂಘಟಿತವಾಗಿ ಚುನಾವಣಾ ಹೋರಾಟವನ್ನು ನಡೆಸಿದ್ದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣವಾಗಿದೆ ಎಂದು ಚುನಾವಣೋತ್ತರ ಜಾತಿ ಸಮೀಕ್ಷೆಯಿಂದ…

 • ನಮ್ಮ ಬೆಂಬಲ ಕಾಂಗ್ರೆಸ್‌, ರಾಹುಲ್‌ಗೆ: ಎಚ್‌.ಡಿ.ದೇವೇಗೌಡ

  ಬೆಂಗಳೂರು: ಲೋಕಸಭಾ ಚುನಾವಣೆಯ ಫ‌ಲಿತಾಂಶ ಏನೇ ಆದರೂ ನಾವು ಕಾಂಗ್ರೆಸ್‌ ಜತೆ ನಿಲ್ಲಲಿದ್ದೇವೆ. ರಾಹುಲ್‌ಗಾಂಧಿ ಪ್ರಧಾನಿಯಾಗಲು ನಮ್ಮ ಬೆಂಬಲ ಇರುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್‌ಗೆ…

 • ಕಾಂಗ್ರೆಸ್‌ಗೆ ಬೆಂಬಲ ಮುಂದುವರಿಕೆ : ತಿರುಪತಿಯಲ್ಲಿ ಎಚ್‌ಡಿಡಿ

  ತಿರುಮಲ : ಕಾಂಗ್ರೆಸ್‌ ಪಕ್ಷಕ್ಕೆ ನೀಡಿದ ಬೆಂಬಲವನ್ನುಲೋಕಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟವಾದ ನಂತರವೂ ಮುಂದುವರಿಸುತ್ತೇವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪುನರುಚ್ಛರಿಸಿದ್ದಾರೆ. ತಿರುಪತಿ ದೇವಾಲಯಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿ ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…

 • ಹೊಸಬರ ಚಿತ್ರಕ್ಕೆ ಪುನೀತ್‌ ಸಾಥ್‌

  ಆರಂಭದಿಂದಲೂ ಪುನೀತ್‌ ರಾಜಕುಮಾರ್‌ ಹೊಸಬರ ಚಿತ್ರಗಳಿಗೆ ಪ್ರೋತ್ಸಾಹ, ಸಾಥ್‌ ನೀಡುತ್ತಲೇ ಬಂದಿದ್ದಾರೆ. ಅದು ಚಿತ್ರದ ಟ್ರೇಲರ್‌, ಟೀಸರ್‌, ಹಾಡು ನೋಡಿ ಮೆಚ್ಚಿಕೊಳ್ಳುವ ಅಥವಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ. ಈಗ “ಕಾರ್ಮೋಡ ಸರಿದು’ ಎಂಬ ಚಿತ್ರದ ಟ್ರೇಲರ್‌ ನೋಡಿ, ಹೊಸಬರ…

 • ಚಂದ್ರೇಗೌಡ ಬೆಂಬಲಿಗರಿಗೆ ಅವಕಾಶ ನೀಡಿ

  ಮಾಲೂರು: ಮೈತ್ರಿ ಧರ್ಮದ ಆಧಾರದ ಮೇಲೆ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿರುವ ತಾಲೂಕು ಜೆಡಿಎಸ್‌ ಅಧ್ಯಕ್ಷ ಎಚ್.ವಿ.ಚಂದ್ರೇಗೌಡರ ಬೆಂಬಲಿಗರಿಗೆ ಹೊಂದಾಣಿಕೆ ಆಧಾರದ ಮೇಲೆ ಅವಕಾಶ ಕಲ್ಪಿಸುವಂತೆ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು. ಪಟ್ಟಣದ ಕುಂಬೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು…

ಹೊಸ ಸೇರ್ಪಡೆ