supreme court

 • “ಸುಪ್ರೀಂ’ ತೀರ್ಪು ಇನ್ನು ಕನ್ನಡದಲ್ಲಿ ಲಭ್ಯ

  ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗುವ ಪ್ರಕರಣಗಳ ತೀರ್ಪಿನ ಪ್ರತಿಗಳನ್ನು ಕನ್ನಡ ಸೇರಿ ಭಾರತದ ಪ್ರಮುಖ ಒಂಭತ್ತು ಭಾಷೆಗಳಿಗೆ ಭಾಷಾಂತರಗೊಳಿಸಬಲ್ಲ ಸಾಫ್ಟ್ ವೇರ್‌ ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಈಗಾಗಲೇ ಆ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌,…

 • ತೆಲಂಗಾಣ ಎನ್ ಕೌಂಟರ್ ತನಿಖೆ; ತ್ರಿಸದಸ್ಯ ಆಯೋಗ ನೇಮಿಸಿದ ಸುಪ್ರೀಂ-ಇಕ್ಕಟ್ಟಿನಲ್ಲಿ ಸರ್ಕಾರ

  ನವದೆಹಲಿ: ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯರನ್ನೊಳಗೊಂಡ ಆಯೋಗವನ್ನು ನೇಮಕ ಮಾಡಿದೆ. ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶ ವಿಎಸ್…

 • ಎನ್‌ಕೌಂಟರ್‌ ತನಿಖೆಗೆ ನಿವೃತ್ತ ಜಡ್ಜ್ ನೇಮಕ?

  ಹೊಸದಿಲ್ಲಿ: ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಅತ್ಯಾಚಾರಿಗಳ ಎನ್‌ಕೌಂಟರ್‌ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಚಿಂತನೆ ನಡೆಸಿದೆ. ದಿಲ್ಲಿ ಮೂಲದ ನಿವೃತ್ತ ನ್ಯಾಯಮೂರ್ತಿಯಿಂದ ಈ ಕುರಿತು ತನಿಖೆ ನಡೆಸುವ ಕುರಿತು ಪರಿಶೀಲಿಸುವುದಾಗಿ ಸಿಜೆಐ…

 • ಅಯೋಧ್ಯೆ ತೀರ್ಪು; ನಾಳೆ ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿಯ ಇನ್ ಚೇಂಬರ್ ವಿಚಾರಣೆ, ಏನಿದು?

  ನವದೆಹಲಿ: ಅಯೋಧ್ಯೆ ಭೂ ವಿವಾದದ ಕುರಿತು ನೀಡಿರುವ ತೀರ್ಪಿನ ಬಗ್ಗೆ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ತೆರೆದ ಕೋರ್ಟ್ (ಒಪನ್ ಕೋರ್ಟ್) ನಲ್ಲಿ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಗುರುವಾರ ಸುಪ್ರೀಂಕೋರ್ಟ್ ನ ಪಂಚಸದಸ್ಯ ಪೀಠ ಇನ್…

 • ಪೊಲೀಸ್ ವಶದಲ್ಲಿ ನಡೆದ ಕೊಲೆ: ಸುಪ್ರೀಂ ಮೆಟ್ಟಿಲೇರಿದ ಹೈದರಾಬಾದ್ ಎನ್ ಕೌಂಟರ್ ಪ್ರಕರಣ

  ಹೊಸದಿಲ್ಲಿ: ಹೈದರಾಬಾದ್ ನ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿದ ಪ್ರಕರಣ ಇದೀಗ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದೆ. ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಶುಕ್ರವಾರ ಘಟನಾ…

 • 2018ರ ಶಬರಿಮಲೆ ತೀರ್ಪು ಅಂತಿಮವಲ್ಲ

  ಹೊಸದಿಲ್ಲಿ: ಶಬರಿಮಲೆ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶ ಮಾಡ ಬಹುದು ಎಂದು 2018ರಲ್ಲಿ ನೀಡಿದ ತೀರ್ಪು ಅಂತಿಮ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಹೇಳಿದೆ. ಈಗಾಗಲೇ ಅದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು ಮುಖ್ಯ ನ್ಯಾ| ಎಸ್‌.ಎ….

 • ಅಯೋಧ್ಯೆ ಪ್ರಕರಣ-ಬಾಬ್ರಿ ಮಸೀದಿ ಪರ ಹಿರಿಯ ವಕೀಲ ಧವನ್ ವಜಾ, ಇಜಾಝ್ ನೇಮಕ!

  ನವದೆಹಲಿ: ಅಯೋಧ್ಯೆ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಂ ಪರ ಹಿರಿಯ ವಕೀಲ ರಾಜೀವ್ ಧವನ್ ಅವರನ್ನು ಪ್ರಕರಣದಿಂದ ವಜಾಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಇನ್ಮುಂದೆ ಜಾಮಿಯತ್ ಪರ ವಕೀಲರಾಗಿ ಮಕ್ಬೂಲ್ ವಾದ ಮಂಡಿಸಲಿದ್ದಾರೆ. ಬಾಬ್ರಿ ಪ್ರಕರಣದಲ್ಲಿ ವಕೀಲರಾಗಿದ್ದ…

 • ಅಯ್ಯಪ್ಪ ಸನ್ನಿಧಾನ ಪ್ರವೇಶಿಸುವ ಮಹಿಳೆಗೆ ರಕ್ಷಣೆ ಬೇಕು

  ಹೊಸದಿಲ್ಲಿ: ಶಬರಿಮಲೆಗೆ ಆಗಮಿಸುವ ಎಲ್ಲ ವಯೋಮಾನದ ಮಹಿಳೆಯರಿಗೆ ರಕ್ಷಣೆ ಒದಗಿಸಬೇಕು ಎಂದು ಬಿಂದೂ ಅಮ್ಮಿನಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ಎಲ್ಲ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂಬ 2018ರ ತೀರ್ಪಿಗೆ ಸುಪ್ರೀಂಕೋರ್ಟ್‌ ತಡೆ ನೀಡಿಲ್ಲ. ಆದ್ದರಿಂದ…

 • ಸುಪ್ರೀಂ ಅಯೋಧ್ಯೆ ತೀರ್ಪಿನ ವಿರುದ್ಧ ಜಾಮಿಯತ್ ಉಲೇಮಾ ಹಿಂದ್ ಪುನರ್ ಪರಿಶೀಲನಾ ಅರ್ಜಿ ದಾಖಲು

  ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ಅಂತಿಮ ತೀರ್ಪನ್ನು ಪ್ರಶ್ನಿಸಿ ಜಾಮಿಯತ್ ಉಲೇಮಾ ಎ ಹಿಂದ್ ಸೋಮವಾರ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ. ಅಯೋಧ್ಯೆ ಭೂ ವಿವಾದದ ಮೂಲ ಹೋರಾಟಗಾರ ಎಂ. ಸಿದ್ಧಿಖಿ ಅವರ…

 • INX ಮೀಡಿಯಾ ಪ್ರಕರಣ: ಚಿದಂಬರಂ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

  ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಗುರುವಾರ ತೀರ್ಪನ್ನು ಕಾಯ್ದಿರಿಸಿದೆ. ಜಾರಿ…

 • ರಾಜಕೀಯ ಚದುರಂಗದಾಟ; ದೇಶದ ರಾಜಕೀಯ ಇತಿಹಾಸದ ಅತೀ ಕಡಿಮೆ ಅವಧಿಯ ಸಿಎಂ ಯಾರು?

  ನವದೆಹಲಿ:ಚುನಾವಣೆಯಲ್ಲಿ ಅತಂತ್ರ ಜನಾದೇಶದಿಂದಾಗಿ ಬಹುಮತ ಇಲ್ಲದೆ ಸರ್ಕಾರ ರಚನೆ ಅಸಾಧ್ಯ. ಏತನ್ಮಧ್ಯೆ ಮೈತ್ರಿ, ಶಾಸಕರ ಪಕ್ಷಾಂತರ ಹೀಗೆ ಸರ್ಕಾರ ರಚನೆ ಮಾಡಿರುವ ಘಟನೆ ನಮ್ಮ ಕಣ್ಣಮುಂದೆ ಇದೆ. ಆದರೆ ಈ ಪ್ರಕರಣಗಳೆಲ್ಲಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದಾಗ ಬಹುಮತ ಸಾಬೀತುಪಡಿಸಲು ಅಸಾಧ್ಯ…

 • ನಾಳೆಯೇ ವಿಶ್ವಾಸಮತ ಯಾಚನೆ: ಮಹತ್ವದ ತೀರ್ಪು ನೀಡಿದ ಕೋರ್ಟ್

  ಹೊಸದಿಲ್ಲಿ: ಮಹಾರಾಷ್ಟ್ರ ಸರಕಾರ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ತ್ರಿ ಸದಸ್ಯ ಪೀಠ ಮಹತ್ವದ ತೀರ್ಪು ನೀಡಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಳೆಯೇ ಬಹುಮತ ಸಾಬೀತು ಮಾಡಬೇಕು ಎಂದಿದೆ. ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು…

 • “ಮಹಾ” ಸರ್ಕಾರ ರಚನೆ; ಅಂತಿಮ ಆದೇಶ ಮಂಗಳವಾರಕ್ಕೆ ಕಾಯ್ದಿರಿಸಿದ ಸುಪ್ರೀಂಕೋರ್ಟ್

  ನವದೆಹಲಿ:ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್ ಸಿಪಿಯ ಕೆಲವು ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಾದ, ಪ್ರತಿವಾದ ಆಲಿಸಿದ…

 • ಸುಪ್ರೀಂ ನಲ್ಲಿಂದು ‘ಮಹಾ’ ರಾಜಕೀಯ ಭವಿಷ್ಯ

  ಹೊಸದಿಲ್ಲಿ: ಕಳೆದೊಂದು ತಿಂಗಳಿಂದ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿರುವ ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದ ಮಹತ್ವದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ. ಸರಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ- ಕಾಂಗ್ರೆಸ್ ಪಕ್ಷಗಳು…

 • ಮಹಾರಾಜಕೀಯ: ಫಡ್ನವೀಸ್ ಸರಕಾರಕ್ಕೆ ರಿಲೀಫ್ ನೀಡಿದ ಸುಪ್ರೀಂ ತೀರ್ಪು

  ಹೊಸದಿಲ್ಲಿ: ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಹಾರಾಷ್ಟ್ರ ರಾಜಕೀಯ ಪ್ರಹಸನ ಕುರಿತಂತೆ ಸುಪ್ರೀಂ ಕೋರ್ಟ್,  ಇವತ್ತೇ ಬಹುಮತ ಸಾಬೀತು ಬೇಡ ಎಂದಿದೆ. ಬಹುಮತ ಸಾಬೀತು ಮಾಡುವ ಬಗ್ಗೆ ಸೋಮವಾರ ಬೆಳಿಗ್ಗೆ 10.30ಕ್ಕೆ ಮತ್ತೆ ವಿಚಾರಣೆ ನಡೆಸುವುದಾಗಿ ಹೇಳಿದೆ. ಮಹಾರಾಷ್ಟ್ರದಲ್ಲಿ ಶನಿವಾರ…

 •  ಸುಪ್ರೀಂನಲ್ಲಿ ಮಹಾ ರಾಜಕೀಯ: ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸುವಂತಿಲ್ಲ

  ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಶನಿವಾರ ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ನಿರ್ಧಾರವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ – ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು, ವಿಚಾರಣೆ ನಡೆಯುತ್ತಿದೆ. ನ್ಯಾ. ರಮಣ…

 • ಸುಪ್ರೀಂನಲ್ಲಿ ‘ಮಹಾ’ ರಾಜಕೀಯ: ಏನಾಗಲಿದೆ ಫಡ್ನವೀಸ್-ಪವಾರ್ ಭವಿಷ್ಯ ?

  ಮುಂಬೈ/ ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ದೇವೆಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಗೆ ಸರಕಾರ ರಚಿಸಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್…

 • ಟರ್ಫ್ ಕ್ಲಬ್‌ ಯಥಾಸ್ಥಿತಿಗಾಗಿ ಸುಪ್ರೀಂ ಮೊರೆ

  ಬೆಂಗಳೂರು: ನಗರದ ಹೃದಯ ಭಾಗದ ಟರ್ಫ್ ಕ್ಲಬ್‌ ಅನ್ನು ಡಿ.2ರ ನಂತರ ಸ್ಥಗಿತಗೊಳಿಸಲು ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಶಿಫಾರಸ್ಸು ಮಾಡಿದೆ. ಆದರೆ, ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಪ್ರಕರಣ ಇತ್ಯರ್ಥವಾಗುವವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರದ ಅಡ್ವೊಕೇಟ್‌…

 • ಮುಸ್ಲಿಂ ಕಾನೂನು ಮಂಡಳಿ ಕೋಪವೂ, ಬಿಎಚ್‌ಯು ಗದ್ದಲವೂ

  ಮುಸ್ಲಿಂ ವೈಯಕ್ತಿಕ ಕಾಯಿದೆಗಳಲ್ಲಿ ಸುಧಾರಣೆ ತರುವ ಪ್ರಯತ್ನಗಳನ್ನೆಲ್ಲ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧಿಸುತ್ತಲೇ ಬಂದಿದೆ. ಹಾಗೆಂದು ಅದರ ನಿಲುವಿಗೆ ನಾವು ತಕರಾರೆತ್ತಿದ ಮಾತ್ರಕ್ಕೆ, ಇನ್ನಾವುದೇ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಗಳ ಅವಿವೇಕದ ವರ್ತನೆಯನ್ನು ಸಮರ್ಥಿಸಬೇಕೆಂದೇನೂ ಇಲ್ಲ. ಬನಾರಸ್‌ ಹಿಂದೂ…

 • INX ಮೀಡಿಯಾ ಕೇಸ್; ಚಿದಂಬರಂಗಿಲ್ಲ ರಿಲೀಫ್, ನ.26ಕ್ಕೆ ಜಾಮೀನು ಅರ್ಜಿ ವಿಚಾರಣೆ

  ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ದೆಹಲಿ ಹೈಕೋರ್ಟ್ ಜಾಮೀನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಬಗ್ಗೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯಕ್ಕೆ…

ಹೊಸ ಸೇರ್ಪಡೆ