supreme court

 • INX ಮೀಡಿಯಾ ಪ್ರಕರಣದಲ್ಲಿ ಚಿದಂಬರಂಗೆ ಇಲ್ಲ ರಿಲೀಫ್; ಆಗಸ್ಟ್ 30ರವರೆಗೆ ಸಿಬಿಐ ಕಸ್ಟಡಿ

  ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಲಂಚ ಸ್ವೀಕಾರ ಪ್ರಕರಣದಲ್ಲಿ ಪಿ.ಚಿದಂಬರಂ ವಿಚಾರಣೆಯಲ್ಲಿ ಸಹಕಾರ ನೀಡುತ್ತಿಲ್ಲ. ಹೀಗಾಗಿ ಮತ್ತೆ ಐದು ದಿನಗಳ ಕಸ್ಟಡಿಗೆ ಒಪ್ಪಿಸಬೇಕೆಂಬ ಸಿಬಿಐ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿರುವ ಸಿಬಿಐ ವಿಶೇಷ ಕೋರ್ಟ್, ಆಗಸ್ಟ್ 30ರವರೆಗೆ ಕಸ್ಟಡಿಯನ್ನು ಮುಂದುವರಿಸಿ ಆದೇಶ…

 • ಐಎನ್ ಎಕ್ಸ್ ಕೇಸ್; ಸಿಬಿಐ ಬಂಧನ-ಚಿದಂಬರಂ ಜಾಮೀನು ಬಗ್ಗೆ ಸುಪ್ರೀಂಕೋರ್ಟ್ ಹೇಳಿದ್ದೇನು?

  ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಸುಪ್ರೀಂಕೋರ್ಟ ನಲ್ಲಿ ತೀವ್ರ ಹಿನ್ನಡೆ ಉಂಟಾಗಿದ್ದು, ಸಿಬಿಐ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ….

 • ಅನರ್ಹ ಶಾಸಕರ ಆಸೆಗೆ ಬ್ರೇಕ್! ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

  ನವದೆಹಲಿ:ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದ ಅನರ್ಹ ಶಾಸಕರ ಆಸೆಗೆ ಬ್ರೇಕ್ ಬಿದ್ದಂತಾಗಿದ್ದು, ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ಸ್ಪೀಕರ್ ಅನರ್ಹತೆ ಪ್ರಶ್ನಿಸಿ ಸಾಲಿಸಿಟರ್ ಜನರಲ್ ಮುಕುಲ್ ರೋಹ್ಟಗಿ…

 • ಭದ್ರತೆ ಕೊಡಿ: ಸುಪ್ರೀಂಗೆ ಜಡ್ಜ್ ಮನವಿ

  ನವದೆಹಲಿ: ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್‌ ನ್ಯಾಯಾಧೀಶ ಸುರೇಂದ್ರ ಕುಮಾರ್‌ ಯಾದವ್‌ ತಮಗೆ ಪೊಲೀಸ್‌ ಭದ್ರತೆ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರಿಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಜು.27ರಂದು ಸುಪ್ರೀಂಕೋರ್ಟ್‌ಗೆ ಬರೆದಿರುವ ಪತ್ರದಲ್ಲಿ…

 • ತ್ರಿವಳಿ ತಲಾಖ್‌: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

  ಹೊಸದಿಲ್ಲಿ: ತ್ರಿವಳಿ ತಲಾಖ್‌ ಕುರಿತಂತೆ ಕೇಂದ್ರ ರೂಪಿಸಿದ ಕಾನೂನು ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಂಡಿದೆ. ಇತ್ತೀಚೆಗೆ ಕೇಂದ್ರ ಸರಕಾರ ಮುಸಲ್ಮಾನ ಮಹಿಳೆಯರ (ರಕ್ಷಣೆ ಮತ್ತು ವಿವಾಹದಲ್ಲಿನ ಹಕ್ಕು) ಕಾಯ್ದೆ 2019ನ್ನು ಅಂಗೀಕರಿಸಿತ್ತು. ಆದರೆ…

 • ರಾಮಮಂದಿರ ಕೆಡವಿ ಬಾಬ್ರಿ ಮಸೀದಿ ನಿರ್ಮಾಣ

  ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿಯನ್ನು ನಿರ್ಮಿಸಲಾಗಿದೆ. ಆದರೂ ಹಿಂದೂಗಳು ತಮ್ಮ ಹಕ್ಕನ್ನು ಬಿಟ್ಟುಕೊಡದೇ ಆ ಸ್ಥಳದಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ಸುಪ್ರೀಂಕೋರ್ಟ್‌ನಲ್ಲಿ ಹಿಂದೂ ದಾವೆದಾರ ಗೋಪಾಲ್ ಸಿಂಗ್‌ ವಿಶಾರದ ಪರ ವಕೀಲರು…

 • ಮತ್ತೆ ಸುಪ್ರೀಂನತ್ತ ಅನರ್ಹ ಶಾಸಕರ ಚಿತ್ತ

  ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹಗೊಂಡಿರುವ ಶಾಸಕರು ತಮ್ಮ ಅನರ್ಹತೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ವಿಚಾರಣೆಗಾಗಿ ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ರಮೇಶ್‌ ಜಾರಕಿಹೊಳಿ ಸೇರಿದಂತೆ…

 • ಆಮೆ, ಮೊಸಳೆ ಚಿತ್ರಗಳ ಪ್ರಸ್ತಾಪ

  ನವದೆಹಲಿ: ”ರಾಮಜನ್ಮಭೂಮಿ ಪ್ರಕರಣದ ವಿವಾದಿತ ಸ್ಥಳದಲ್ಲಿ ಶತಮಾನಗಳ ಹಿಂದೆಯೇ ಹಿಂದೂ ದೇಗುಲವಿತ್ತು. ಅದನ್ನು ಕೆಡವಿ ಮಸೀದಿಯನ್ನು ಕಟ್ಟಲಾಗಿತ್ತು. ಇದಕ್ಕೆ ಸಾಕ್ಷಿಯಾಗಿ ಅಲ್ಲಿ ದೊರೆತಿರುವ ಅವಶೇಷಗಳ ಮೇಲೆ ಆಮೆ, ಮೊಸಳೆಗಳ ಚಿತ್ರಗಳಿವೆ” ಎಂದು ಪ್ರಕರಣದ ಪ್ರತಿವಾದಿಗಳಲ್ಲೊಂದಾಗಿರುವ ರಾಮ್‌ಲಲ್ಲಾ ಸಂಸ್ಥೆಯ ಪರವಾಗಿವಾದ…

 • ಪ್ರಾರ್ಥನೆ ಮಾಡಿದ ಮಾತ್ರಕ್ಕೆ ಸ್ಥಳ ಸ್ವಂತದ್ದಾಗದು

  ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ಕುರಿತಂತೆ ನಡೆಯುತ್ತಿರುವ ನಿತ್ಯ ವಿಚಾರಣೆಯಲ್ಲಿ ಶುಕ್ರವಾರ ರಾಮ್‌ ಲಲ್ಲಾ ವಿರಾಜಮಾನ್‌ ಪರ ವಕೀಲರು ಮಹತ್ವದ ವಾದ ಮಂಡಿಸಿದ್ದಾರೆ. ಅಯೋಧ್ಯೆಯಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದರು ಎಂದ ಮಾತ್ರಕ್ಕೆ ಆ ಸ್ಥಳವೇ ಅವರದ್ದು ಎಂದು ಹೇಳಲಾಗದು….

 • ಇದ್ಯಾವ ರೀತಿಯ ಅರ್ಜಿ, ನಿಮ್ಮ ಬೇಡಿಕೆ ಏನು ? 370 ರದ್ದು ಕುರಿತ ಅರ್ಜಿದಾರರಿಗೆ ಸುಪ್ರೀಂ

  ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮುಂದೂಡಿದ್ದು, ಈ ಅರ್ಜಿಗೆ ಯಾವ ಅರ್ಥವೂ ಇಲ್ಲ ಎಂದು ಸಿಜೆಐ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ವಕೀಲ, ಸಾಮಾಜಿಕ…

 • ಆ.19ರಂದು ಕಾಶ್ಮೀರದಲ್ಲಿ ಶಾಲಾ, ಕಾಲೇಜು, ಸರಕಾರಿ ಕಚೇರಿಗಳು ಪುನರಾರಂಭ: ವರದಿ

  ನವದೆಹಲಿ: ಕಾಶ್ಮೀರದಲ್ಲಿ ಸ್ಥಳೀಯ ಆಡಳಿತಾಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಸೋಮವಾರ ಶಾಲಾ, ಕಾಲೇಜು ಹಾಗೂ ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಉನ್ನತ ಮೂಲಗಳು ಎನ್ ಡಿಟಿವಿಗೆ ತಿಳಿಸಿರುವುದಾಗಿ ವರದಿ ಮಾಡಿದೆ. ಮುಂದಿನ ಕೆಲವು ದಿನಗಳಲ್ಲಿ ಕಾಶ್ಮೀರದಲ್ಲಿ ವಿಧಿಸಿದ್ದ…

 • ಪರಿಸ್ಥಿತಿ ಅವಲೋಕಿಸಿ ಜಮ್ಮು-ಕಾಶ್ಮೀರದಲ್ಲಿ ನಿರ್ಬಂಧ ತೆರವು; ಸುಪ್ರೀಂಗೆ ಕೇಂದ್ರ ಸರಕಾರ

  ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಕಳೆದ 10ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ನಿರ್ಬಂಧ ವಿಧಿಸುವ ಮೂಲಕ ಮುಕ್ತವಾಗಿ ಓಡಾಡಿ ಸುದ್ದಿ ಸಂಗ್ರಹಿಸುವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ನಿರ್ಬಂಧಗಳನ್ನು…

 • ಶ್ರೀರಾಮ ಹುಟ್ಟಿದ್ದು ಅಯೋಧ್ಯೆಯಲ್ಲಿಯೇ

  ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದಾನೆ ಎನ್ನುವುದು ಹಿಂದೂ ಗಳ ನಂಬಿಕೆ. ಈ ಬಗ್ಗೆ ಪುರಾಣಗಳಲ್ಲಿ ಮತ್ತು ಹಲವು ವಿದೇಶಿ ಪ್ರವಾಸಿಗರು ತಮ್ಮ ಪ್ರವಾಸಿ ಕಥನಗಳಲ್ಲಿ ಉಲ್ಲೇಖೀಸಿದ್ದಾರೆ ಎಂದು ರಾಮಲಲ್ಲಾ ವಿರಾಜಮಾನ್‌ ಪರ ನ್ಯಾಯವಾದಿ ಸಿ.ಎಸ್‌. ವೈದ್ಯನಾಥನ್‌ ಬುಧವಾರ ಸುಪ್ರೀಂ…

 • ವಿವಾದಿತ ಜಾಗದಲ್ಲಿ ಮಂದಿರವಿತ್ತು

  ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ನಡೆದ, ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ 5ನೇ ದಿನದ ವಿಚಾರಣೆ ವೇಳೆ, ಅಯೋಧ್ಯೆಯ ವಿವಾದಿತ ಪ್ರದೇಶದಲ್ಲಿ ಮೊದಲು ದೇಗುಲವಿತ್ತು. ಅದನ್ನು ಕೆಡವಿ ಅಲ್ಲಿ ಮಸೀದಿ (ಬಾಬ್ರಿ ಮಸೀದಿ) ನಿರ್ಮಿ ಸಲಾಗಿತ್ತು…

 • ನನ್ನದು ಶ್ರೀರಾಮನ ರಘುವಂಶ ಎಂದ ಸಂಸದೆ

  ಜೈಪುರ: ರಾಜಸ್ಥಾನದ ರಾಜ್‌ಸಮಂಡ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ದಿವ್ಯ ಕುಮಾರಿ ತಾನು ರಾಮನ ವಂಶಸ್ಥೆ ಎಂದು ಹೇಳಿದ್ದಾರೆ. ತಮ್ಮದ್ದು ರಘುವಂಶವಾಗಿದ್ದು, ನಮ್ಮ ಕುಟುಂಬ ಅಯೋಧ್ಯೆಯಲ್ಲಿ ನೆಲೆಸಿದೆ ಎಂದು ಹೇಳಿದ್ದಾರೆ. ಇವರ ಹೇಳಿಕೆ ಈಗ ದೇಶದ ಗಮನ ಸೆಳೆದಿದೆ….

 • ವಿಚಾರಣೆ ದಿನವಹಿಯೇ: ಸುಪ್ರೀಂ

  ನವದೆಹಲಿ: ಅಯೋಧ್ಯೆಯ ಜಮೀನು ಮಾಲೀಕತ್ವದ ಬಗೆಗಿನ ವಿಚಾರಣೆಯನ್ನು ದಿನ ವಹಿ ಕೈಗೊಳ್ಳಲಾಗುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ಸ್ಪಷ್ಟಪಡಿಸಿದೆ. ವಾರದ 5 ದಿನವೂ ವಿಚಾರಣೆ ನಡೆದರೆ ನನಗೆ ಸಿದ್ಧತೆ ನಡೆಸಲು ಕಷ್ಟವಾಗುತ್ತದೆ. ಹೀಗಾಗಿ ಶುಕ್ರವಾರ…

 • ದಿವಾಳಿ ಕಾಯ್ದೆಗೆ ಸುಪ್ರೀಂ ಸಮ್ಮತಿ

  ನವದೆಹಲಿ: ಮನೆ ಖರೀದಿದಾರರಿಗೆ ಸಾಲದಾತರು ಎಂಬ ಸ್ಥಾನಮಾನವನ್ನು ನೀಡಿ ಕೇಂದ್ರ ಸರ್ಕಾರವು ದಿವಾಳಿ ಕಾಯ್ದೆಗೆ ಮಾಡಿದ ತಿದ್ದುಪಡಿಯನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಕೇಂದ್ರ ಸರ್ಕಾರದ ಈ ತಿದ್ದುಪಡಿಯ ವಿರುದ್ಧ ಸುಮಾರು 180ಕ್ಕೂ ಹೆಚ್ಚು ಬಿಲ್ಡರುಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಈ…

 • ರಾಮ ಜನಿಸಿದ್ದಕ್ಕೆ ನಂಬಿಕೆಯೇ ಸಾಕ್ಷಿ

  ನವದೆಹಲಿ: ರಾಮಜನ್ಮಭೂಮಿ ಪ್ರಕರಣದ ದೈನಂದಿನ ವಿಚಾರಣೆ ಆರಂಭವಾದ ಎರಡನೇ ದಿನವಾದ ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ವಾದ ವಿವಾದ ನಡೆದಿದ್ದು, ಅಯೋಧ್ಯೆಯಲ್ಲೇ ರಾಮ ಜನಿಸಿದ್ದ ಎಂಬುದಕ್ಕೆ ಕೋಟ್ಯಂತರ ಜನರ ನಂಬಿಕೆಯೇ ಸಾಕ್ಷಿ ಎಂದು ರಾಮ್‌ ಲಲ್ಲಾ ವಿರಾಜಮಾನ್‌ ಪರ ವಕೀಲ…

 • ಐಸಿಸ್ ಜತೆ ಸಂಪರ್ಕ; ಕೇರಳ ಮಹಿಳೆಗೆ 7 ವರ್ಷ ಜೈಲುಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್

  ನವದೆಹಲಿ: ಐಸಿಸ್ ಉಗ್ರಗಾಮಿ ಸಂಘಟನೆ ಜತೆ ಸಂಪರ್ಕ ಮತ್ತು ಉಗ್ರವಾದ ಸಿದ್ದಾಂತ ಪ್ರಚಾರದಲ್ಲಿ ತೊಡಗಿದ್ದ ಕೇರಳ ಮೂಲದ ಮಹಿಳೆಗೆ ಸುಪ್ರೀಂಕೋರ್ಟ್ ಏಳು ವರ್ಷಗಳ ಜೈಲುಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಐಸಿಸ್ ಉಗ್ರಗಾಮಿ ಸಂಘಟನೆಯ ಐಡಿಯಾಲಜಿಯನ್ನು ಪ್ರಚಾರ ಮಾಡುತ್ತಿದ್ದ…

 • ಅಯೋಧ್ಯೆ ಸಂಧಾನ ವಿಫ‌ಲ

  ನವದೆಹಲಿ: ಅಯೋಧ್ಯೆಯಲ್ಲಿರುವ ವಿವಾದಿತ ಜಮೀನಿನ ಮಾಲೀಕತ್ವ ಯಾರಿಗೆ ಸೇರಬೇಕು ಎಂಬುದನ್ನು ಸಂಧಾನದ ಮೂಲಕ ಪರಿಹರಿಸುವ ಸುಪ್ರೀಂಕೋರ್ಟ್‌ ಪ್ರಯತ್ನ ಕೈಗೂಡಿಲ್ಲ. ಹೀಗಾಗಿ ಆ.6ರಿಂದ ಈ ಹೈಪ್ರೊಫೈಲ್ ಪ್ರಕರಣದ ದೈನಂದಿನ ವಿಚಾರಣೆ ಶುರುವಾಗಲಿದೆ. ಮುಖ್ಯ ನ್ಯಾ. ರಂಜನ್‌ ಗೊಗೋಯ್‌ ನೇತೃತ್ವದ ಐವರು…

ಹೊಸ ಸೇರ್ಪಡೆ