suprim court

 • ಎಸ್‌ಸಿ, ಎಸ್‌ಟಿ ಕಾಯ್ದೆ ತೀರ್ಪು ಕಾಯ್ದಿಟ್ಟ ಸುಪ್ರೀಂ

  ಹೊಸದಿಲ್ಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂಕೋರ್ಟ್‌, 2018 ಮಾರ್ಚ್‌ 20ರ ತೀರ್ಪಿನ ಮರುಪರಿಶೀಲನೆ ತೀರ್ಪನ್ನು ಕಾಯ್ದಿರಿಸಿದೆ. ಕಾನೂನುಗಳು ಜಾತಿ ಆಧಾರಿತವಾಗಿರಬಾರದು ಮತ್ತು ಸಮಾನವಾಗಿರಬೇಕು ಎಂದು ಸುಪ್ರೀಂ ಕೋರ್ಟ್‌ ಇದೇ…

 • ಖಾಸಗಿ ಉದ್ಯೋಗಿಗಳ ಪಿಂಚಣಿ ಹೆಚ್ಚಳಕ್ಕೆ ಸುಪ್ರೀಂಕೋರ್ಟ್‌ ಅಸ್ತು

  ನವದೆಹಲಿ: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ಲಕ್ಷಾಂತರ ನೌಕರರಿಗೆ ಅವರ ವೇತನಕ್ಕೆ ತಕ್ಕಂತೆ ಪಿಂಚಣಿ ನೀಡುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಕೇರಳ ಹೈಕೋರ್ಟ್‌ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿರುವ ಸುಪ್ರೀಂ…

 • ಅಯೋಧ್ಯೆ: ಸದ್ಯಕ್ಕಿಲ್ಲ ಪರಿಹಾರ

  ಹೊಸದಿಲ್ಲಿ: ಅಯೋಧ್ಯೆ ವಿವಾದ  ಸದ್ಯಕ್ಕಂತೂ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ವಿವಾದಕ್ಕೆ ಸಂಬಂಧಿಸಿದ 14 ದೂರುಗಳ ವಿಚಾರಣೆಯ ದಿನಾಂಕವನ್ನು ಜನವರಿಯಲ್ಲಿ ನಿಗದಿಗೊಳಿಸುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ. ಸೋಮವಾರ ಈ ಸಂಬಂಧ ನಾಲ್ಕು ನಿಮಿಷಗಳವರೆಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಜನವರಿ ಮೊದಲ…

 • ತೀರ್ಪು ಕಾಯ್ದಿಟ್ಟ ಸುಪ್ರೀಂ

  ಹೊಸದಿಲ್ಲಿ: ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯ ಪ್ರವೇಶಕ್ಕೆ ಅವಕಾಶ ನೀಡುವ ಸಂಬಂಧ ಪ್ರಕರಣದ ತೀರ್ಪನ್ನು ಸುಪ್ರೀಂಕೋರ್ಟ್‌ ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಈ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದು, ಅಂತಿಮ ವಿವರಗಳನ್ನು…

 • ಸಲಿಂಗ ಸೆಕ್ಸ್‌: ವಿಚಾರಣೆ 

  ಹೊಸದಿಲ್ಲಿ: ಸಲಿಂಗಿಗಳು ಸಮ್ಮತಿಯಿಂದ ನಡೆಸುವ ಲೈಂಗಿಕ ಕ್ರಿಯೆಯನ್ನು ಅಪರಾಧವಲ್ಲ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಆರಂಭವಾಗಿದೆ. ಸಮಾನ ಲಿಂಗಿಗಳ ನಡುವಿನ ಸಮ್ಮತಿಯ ಸೆಕ್ಸ್‌ ಕೂಡ ಅಪರಾಧ ಎಂದು ಹೇಳುವ ಐಪಿಸಿ ಸೆಕ್ಷನ್‌…

 • ಸಮಾಜದ ಮನಸ್ಥಿತಿ ಬದಲಾಗದೆ ಈ ರೋಗ ನಿಲ್ಲದು, ರಕ್ಕಸರಿಗೆ ಗಲ್ಲೇ ಸರಿ

  ದೇಶವನ್ನೇ ನಡುಗಿಸಿದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ, ಮಾನವೀಯತೆ ಇಲ್ಲದಂತೆ ಮಹಿಳೆಯೊಬ್ಬಳ ಮೇಲೆರಗಿ ಕೊಂದ ಕ್ರೂರಿಗಳಿಗೆ ಮರಣದಂಡನೆ ಶಿಕ್ಷೆಯೇ ಸರಿಯಾಗಿದೆ. ನಾಲ್ಕು ಹಂತಗಳಲ್ಲಿ ವಿಚಾರಣೆ ನಡೆಸಿದ ದೇಶದ ನ್ಯಾಯವ್ಯವಸ್ಥೆ ನಿರ್ಭಯಾ ಪ್ರಕರಣದ ಹಂತಕರಿಗೆ ಗಲ್ಲು ಶಿಕ್ಷೆಯನ್ನು ಪುನರುಚ್ಚರಿಸಿದೆ. ಇದು…

 • ಮೀಸಲಾತಿ: ಪರಿಶಿಷ್ಟೇತರರ ಬಡ್ತಿ ಭಾಗ್ಯಕ್ಕೆ ಕೊಕ್‌?

  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯೋಗಿಗಳಿಗೆ 1978ರಿಂದಲೇ ನೀಡುತ್ತ ಬಂದಿರುವ ಬಡ್ತಿಯನ್ನು ರದ್ದುಗೊಳಿಸಿ ಸರ್ವೋಚ್ಚ ನ್ಯಾಯಾಲಯ (ಬಿ.ಕೆ. ಪವಿತ್ರಾ ಪ್ರಕರಣದಲ್ಲಿ) ನೀಡಿರುವ ತೀರ್ಪು ಇದು. ಈ ತೀರ್ಪಿನ ಪರಿಣಾಮವಾಗಿ ಈಗಾಗಲೇ 63 ಸರಕಾರಿ ಇಲಾಖೆಗಳ ಪರಿಶಿಷ್ಟ ಜಾತಿ-ಪಂಗಡಗಳ…

 • ರಾಜೇಶ್ವರಿ ಶೆಟ್ಟಿಗೆ ಸುಪ್ರೀಂ ಕೋರ್ಟ್‌ ಜಾಮೀನು

  ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಅವರಿಗೆ ಸುಪ್ರೀಂ ಕೋರ್ಟ್‌ ಸೋಮವಾರ ಜಾಮೀನು ಮಂಜೂರು ಮಾಡಿದೆ. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಇರುವ 36 ಪ್ರಮುಖ ಸಾಕ್ಷಿಗಳ ವಿಚಾರಣೆ ಶೀಘ್ರವಾಗಿ…

 • ಸುಪ್ರೀಂ ಅಂಗಳಕ್ಕೆ ಪದ್ಮಾವತ್‌ ಚೆಂಡು

  ಹೊಸದಿಲ್ಲಿ: ಬಾಲಿವುಡ್‌ನ‌ ವಿವಾದಾತ್ಮಕ ಚಿತ್ರ “ಪದ್ಮಾವತ್‌’ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಮಾರ್ಪಾಟು ಕೋರಿ ರಾಜಸ್ಥಾನ, ಮಧ್ಯಪ್ರದೇಶ ಸರಕಾರಗಳು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಈ ಮಧ್ಯಾಂತರ ಮೇಲ್ಮನವಿಗಳನ್ನು ಪುರಸ್ಕರಿಸಿರುವ ಕೋರ್ಟ್‌, ಮಂಗಳವಾರ ಅರ್ಜಿಗಳ ವಿಚಾರಣೆ ನಡೆಸುವುದಾಗಿ…

 • ಭಡ್ತಿ ಮೀಸಲಾತಿ : ಸುಪ್ರೀಂ ಅಂಗಳಕ್ಕೆ

  ಬೆಂಗಳೂರು: ಭಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಸಿದ್ಧ ಎಂದು ಹೇಳುತ್ತಿರುವ ರಾಜ್ಯ ಸರಕಾರವು ಈಗ ನ್ಯಾಯಾಲಯದಲ್ಲಿ 3 ತಿಂಗಳ ಕಾಲಾವಕಾಶ ಕೋರಿದೆ. ಇದರಿಂದಾಗಿ ವಿವಾದದ ಚೆಂಡು ಮತ್ತೆ ಸುಪ್ರೀಂ ಕೋರ್ಟ್‌ ಅಂಗಳ ತಲುಪಿದಂತಾಗಿದೆ. ಮುಂಭಡ್ತಿ ವಿಚಾರದ…

 • ಅತೃಪ್ತ ನ್ಯಾಯಮೂರ್ತಿಗಳಿಗೆ ನಿವೃತ್ತ ಜಡ್ಜ್ಗಳಿಂದ ಬೆಂಬಲ

  ಹೊಸದಿಲ್ಲಿ: ಸುಪ್ರೀಂಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಬಹಿರಂಗ ಸುದ್ದಿಗೋಷ್ಠಿ ಮತ್ತು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾಗೆ ಬರೆದಿರುವ ಪತ್ರದಲ್ಲಿ ಪ್ರಸ್ತಾವಿಸಿರುವ ಅಂಶಗಳಿಗೆ ನಾಲ್ವರು ನಿವೃತ್ತ ನ್ಯಾಯಮೂರ್ತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಜೆಐ ದೀಪಕ್‌ ಮಿಶ್ರಾಗೆ ಬಹಿರಂಗ ಪತ್ರವನ್ನೂ ಬರೆದಿದ್ದು,…

 • ರಾಷ್ಟ್ರಗೀತೆ ವಿವಾದಕ್ಕೆ ತಾತ್ಕಾಲಿಕ ವಿರಾಮ

  ನವದೆಹಲಿ: ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಕ್ಕೆ ತಾತ್ಕಾಲಿಕ ತೆರೆಬಿದ್ದಿದೆ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದು ಕಡ್ಡಾಯ ಮಾಡಿ ತಾನೇ ಹೊರಡಿಸಿದ್ದ ಆದೇಶವನ್ನು ಇದೀಗ ಸುಪ್ರೀಂ ಕೋರ್ಟ್‌ ಮಾರ್ಪಾಡು ಮಾಡಿದ್ದು, ರಾಷ್ಟ್ರಗೀತೆ ಹಾಡುವುದು ಕಡ್ಡಾಯವೇನೂ ಅಲ್ಲ ಎಂದು ಹೇಳಿದೆ. ಅಷ್ಟೇ…

 • ಒಂದು ತಿಂಗಳಲ್ಲಿ ಕಾವೇರಿ ತೀರ್ಪು

  ಹೊಸದಿಲ್ಲಿ: ದಶಕಗಳಿಂದ ಕಾನೂನು ತಂಟೆಗೆ ಕಾರಣವಾಗಿರುವ ಕಾವೇರಿ ವಿವಾದವು ತೆರೆ ಕಾಣುವ ಸಮಯ ಸಮೀಪಿಸಿದೆ.  ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪನ್ನು ಇನ್ನು ನಾಲ್ಕು ವಾರಗಳಲ್ಲಿ  ಪ್ರಕಟಿಸುವುದಾಗಿ ಸ್ವತಃ ಸುಪ್ರೀಂಕೋರ್ಟ್‌ ಮಂಗಳವಾರ ಸುಳಿವು ನೀಡಿದೆ.  ಬೆಂಗಳೂರು ಮಹಾನಗರಕ್ಕೆ ಹೆಚ್ಚಿನ ಪ್ರಮಾಣದಲ್ಲಿ…

 • ಸೆಕ್ಷನ್‌ 377 ಮರುಪರಿಶೀಲನೆಗೆ ಒಪ್ಪಿಗೆ

  ಹೊಸದಿಲ್ಲಿ: ಭಾರತದಲ್ಲಿ ಸಲಿಂಗ ಕಾಮ ಅಪರಾಧ ಹೌದೋ ಅಲ್ಲವೋ ಎಂಬ ಬಗ್ಗೆ ಮರುಪರಿಶೀಲನೆ ನಡೆಸುವಂಥ ಮಹತ್ವದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಸೋಮವಾರ ಕೈಗೊಂಡಿದೆ. ಈ ಮೂಲಕ ದೇಶಾದ್ಯಂತ ಮತ್ತೂಮ್ಮೆ ಸೆಕ್ಷನ್‌ 377ರ ಚರ್ಚೆಗೆ ನಾಂದಿ ಹಾಡಿದೆ. ಇಬ್ಬರು ವಯಸ್ಕರು…

 • ಮಲ್ಯ ಹಸ್ತಾಂತರ ನಿಧಾನ: ಸುಪ್ರೀಂ ಕೋರ್ಟ್ ಗರಂ

  ನವದೆಹಲಿ: ಭಾರತೀಯ ಬ್ಯಾಂಕುಗಳಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಬೇಕಾಗಿರುವ ವಿಜಯ್‌ ಮಲ್ಯ ಅವರನ್ನು ಯುಕೆಯಿಂದ ಭಾರತಕ್ಕೆ ಹಸ್ತಾಂತರಗೊಳಿಸುವ ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿರುವುದರ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆ.  ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾ. ಅರುಣ್‌ ಮಿಶ್ರಾ…

 • ಸಾರ್ವಜನಿಕ ಆಸ್ತಿ ನಷ್ಟಕ್ಕೆ ಗಲಭೆ ಮಾಡಿದವರೇ ಹೊಣೆ

  ಹೊಸದಿಲ್ಲಿ: ಗಲಭೆ, ಮುಷ್ಕರ, ಬಂದ್‌ಗೆ ಕರೆ ನೀಡಿ, ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವವರೇ ಎಚ್ಚರ! ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವುಂಟುಮಾಡಿ, ಯಾರಧ್ದೋ ಜೀವಗಳ ಜತೆ ಚೆಲ್ಲಾಟವಾಡುವವರಿಗೆ ಸರಿಯಾದ ಪಾಠ ಕಲಿಸಲು ಸುಪ್ರೀಂ ಕೋರ್ಟ್‌ ಮುಂದಾಗಿದೆ. ಗಲಭೆ, ಮುಷ್ಕರಗಳ ಸಂದರ್ಭಗಳಲ್ಲಿ ಆಗುವ…

 • ಇಂಗ್ಲೆಂಡ್‌ಗೆ ತೆರಳಲು ಕಾರ್ತಿಗೆ  ಸುಪ್ರೀಂ ಅನುಮತಿ

  ಹೊಸದಿಲ್ಲಿ: ಪುತ್ರಿಗೆ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಕೊಡಿಸುವ ಸಲುವಾಗಿ ಯುನೈಟೆಡ್‌ ಕಿಂಗ್‌ಡಮ್‌ಗೆ ತೆರಳಲು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಸುಪ್ರೀಂಕೋರ್ಟ್‌ ಸೋಮವಾರ ಅನುಮತಿ ನೀಡಿದೆ. ಆದರೆ, ಅದಕ್ಕೆ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರನ್ನೊಳಗೊಂಡ…

 • ವಿಶೇಷ ತನಿಖಾ ತಂಡ ಬೇಕಾಗಿಲ್ಲ: ಸುಪ್ರೀಂ

  ಹೊಸದಿಲ್ಲಿ: ಒಡಿಶಾ ವೈದ್ಯ ಕಾಲೇಜುಗಳ ಪ್ರಕರಣಗಳ ಇತ್ಯರ್ಥಕ್ಕಾಗಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಲಂಚ ಸ್ವೀಕಾರ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೀಡ ಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.  ಹಿರಿಯ ವಕೀಲರಾದ ಕಾಮಿನಿ ಜೈಸ್ವಾಲ್‌…

 • ಜಡ್ಜ್ಗಳ ಹೆಸರಲ್ಲಿ ಲಂಚ: ಸಂವಿಧಾನ ಪೀಠಕ್ಕೆ ವರ್ಗ

  ಹೊಸದಿಲ್ಲಿ:  ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಹೆಸರಿನಲ್ಲಿ ಲಂಚ ಪಡೆದಿರುವ ಪ್ರಕರಣದ ವಿಚಾರಣೆಯನ್ನು ಐವರು ಹಿರಿಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠ ನಡೆಸಲಿದೆ. ನ್ಯಾ.ಜೆ.ಚಲಮೇಶ್ವರ್‌ ಅವರನ್ನೊಳಗೊಂಡ ಪೀಠ ಕೇಂದ್ರ ಸರಕಾರ ಮತ್ತು ಸಿಬಿಐಗೆ ನೋಟಿಸ್‌ ನೀಡಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ…

 • ಕಳಂಕಿತರಿಗೆ ನಿಷೇಧ ?ವಿಶೇಷ ಕೋರ್ಟ್ ಸ್ಥಾಪಿಸಿ; ಸುಪ್ರೀಂ

  ಹೊಸದಿಲ್ಲಿ: ಆರೋಪ ಸಾಬೀತಾದ ರಾಜಕಾರಣಿಗಳ ಚುನಾವಣಾ ಸ್ಪರ್ಧೆಗೆ ಆಜೀವಪರ್ಯಂತ ನಿಷೇಧ ಹೇರ ಬೇಕು ಎಂಬ ಪ್ರಸ್ತಾವ ಆಗಾಗ್ಗೆ ಸಾಮಾಜಿಕ ವಲಯಗಳಲ್ಲಿ ಕೇಳಿಬರುತ್ತಿತ್ತು. ಈಗ ಸ್ವತಃ ಚುನಾವಣಾ ಆಯೋಗವೇ ಸ್ಪಷ್ಟ ನಿಲುವು ತೆಗೆದುಕೊಂಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತಾವವನ್ನೂ ಸಲ್ಲಿಸಿದೆ….

ಹೊಸ ಸೇರ್ಪಡೆ