suresh kumar

 • ಪಿಯುಸಿ ಪರೀಕ್ಷೆಗೆ ಸಿಸಿ ಕೆಮರಾ ಕಣ್ಗಾವಲು: ಸುರೇಶ್‌ ಕುಮಾರ್‌

  ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸುವ ನಿಟ್ಟಿನಲ್ಲಿ ಈ ಬಾರಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸುರಕ್ಷಿತವಾಗಿ ರವಾನಿಸುವ ಮತ್ತು ಸಂರಕ್ಷಣೆ ದೃಷ್ಟಿಯಿಂದ ರಾಜ್ಯಮಟ್ಟದಲ್ಲಿ ವಿಶೇಷ ವಿಕ್ಷಣೆಯೊಂದಿಗೆ ಜಿಲ್ಲಾ ಮಟ್ಟದಲ್ಲೂ ನಿಯಂತ್ರಣ ಕೊಠಡಿಗಳಲ್ಲಿ ಸಿಸಿ ಕೆಮರಾದ ಮೂಲಕ…

 • ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ಕೆ ಮಾತ್ರ ಮೊಬೈಲ್ ಬಳಕೆ: ಸಚಿವ ಸುರೇಶ್ ಕುಮಾರ್

  ಕಲಬುರಗಿ: ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಬಗ್ಗೆ ಚಿಂತನೆ ಮಾಡಲಾಗುತ್ತಿದ್ದು, ಶಿಕ್ಷಕರು ಶೈಕ್ಷಣಿಕ ಕಾರ್ಯಗಳಿಗೆ ಮಾತ್ರ ತಮ್ಮ ಮೊಬೈಲ್ ಬಳಸಬೇಕೆಂದು ಸೂಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ನಗರದಲ್ಲಿ 101 ಪುಸ್ತಕ…

 • ಸುರೇಶ್ ಕುಮಾರ್, ಪ್ರಹ್ಲಾದ್ ಜೋಶಿ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್ ದಾಳಿ

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಇಂದು ಸಾಲು ಸಾಲು ಟ್ವೀಟ್ ಗಳ ಮೂಲಕ ಬಿಜಿಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಮುಖ್ಯವಾಗಿ ತಮ್ಮ ಮೇಲೆ ಟೀಕೆ ಮಾಡಿದ ಸಚಿವ ಸುರೇಶ್ ಕುಮಾರ್ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ…

 • ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಭರಪೂರ ಕೊಡುಗೆ

  ಕೋಟ: ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಬಜೆಟ್‌ನಲ್ಲಿ ಅಧಿಕ ಅನುದಾನ ಮೀಸಲಿರಿಸಲು ಮನವಿ ಮಾಡಲಾಗಿದೆ. ಈ ಬಾರಿ ಬರ ಪರಿಹಾರಕ್ಕೆ ಹೆಚ್ಚಿನ ಹಣ ವಿನಿಯೋಗವಾದ್ದರಿಂದ ಸ್ವಲ್ಪ ಸಮಸ್ಯೆಯಾಗುತ್ತಿದೆ. ಆದರೂ ಇಲಾಖೆಗೆ ಹೆಚ್ಚಿನ ಕೊಡುಗೆ ಸಿಗುವ ಭರವಸೆ ಇದೆ ಎಂದು…

 • “ಏಕರೂಪ ಶಿಕ್ಷಣ ನೀತಿಯಲ್ಲೂ ವಿಚಾರ ಭೇದ’

  ಉಡುಪಿ: ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ವಿಚಾರದಲ್ಲಿಯೂ ಸಾಕಷ್ಟು ವಿಚಾರ ಭೇದಗಳಿವೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಗೆ ಸೋಮ ವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ…

 • ಸಮಾಜದ ಒಳಿತಿಗಾಗಿ ಕೆಲಸ ಮಾಡುವುದು ದೇಶಭಕ್ತಿ: ಸುರೇಶ್‌ ಕುಮಾರ್‌

  ಬೆಂಗಳೂರು: ಕೆಲವರು ದೇಶಭಕ್ತಿ ಎಂದರೆ ರಾಷ್ಟ್ರಗೀತೆ ಹಾಡುವುದಷ್ಟೇ ಎಂದುಕೊಂಡಿದ್ದಾರೆ. ಆದರೆ ಅದಲ್ಲ. ದೈನಂದಿನ ಜೀವನದಲ್ಲಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುವುದು ದೇಶಭಕ್ತಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು. ಸಮರ್ಥ ಭಾರತ ಸಂಸ್ಥೆ…

 • ಸಾಮಾಜದ ಒಳಿತಿಗಾಗಿ ಕೆಲಸ ಮಾಡುವುದು ದೇಶ ಭಕ್ತಿ: ಸುರೇಶ್‌ ಕುಮಾರ್‌

  ಬೆಂಗಳೂರು: ದೇಶ ಭಕ್ತಿ ಎಂದರೆ ಅಗಸ್ಟ್‌ 15ರಂದು ಬೆಳಗ್ಗೆ ರಾಷ್ಟ್ರಗೀತೆ ಹೇಳುವುದು, ಭಾರತ – ಪಾಕ್‌ ಕ್ರಿಕೆಟ್‌ ಪಂದ್ಯಾವಳಿ ವೇಳೆ ವಿರಾಟ್‌ ಕೊಹ್ಲಿ ಬೌಂಡರಿ ಬಾರಿಸಿದಾಗ ಭಾರತ ಧ್ವಜ ಎತ್ತಿ ಹಿಡಿಯುವುದು, ಭಾರತ ಗೆದ್ದಾಗ ‘ಭಾರತ್‌ ಮಾತಾಕೀ ಜೈ…

 • ‘ಪಕ್ಕೆಲುಬು’ ವೈರಲ್ ವಿಡಿಯೋ : ವಿಡಿಯೋಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಶಿಕ್ಷಣ ಸಚಿವರ ಆದೇಶ

  ಬೆಂಗಳೂರು: ಸರಕಾರಿ ಶಾಲಾ ವಿದ್ಯಾರ್ಥಿಯೊಬ್ಬ ‘ಪಕ್ಕೆಲುಬು’ ಪದವನ್ನು ಹೇಳಲು ತಡಬಡಾಯಿಸುತ್ತಿರುವ ವಿಡಿಯೋ ಒಂದು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿದ್ಯಾರ್ಥಿಯ ಮುಗ್ಧತನವನ್ನು ಮತ್ತು ಕಲಿಕಾ ದೌರ್ಬಲ್ಯವನ್ನು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವವರ…

 • ಆರ್‌ಟಿಐ ಸೇವೆ ಆನ್‌ಲೈನ್‌ನಲ್ಲಿ ಲಭ್ಯ

  ಬೆಂಗಳೂರು: ನಾಗರಿಕರಿಗೆ ನಿಗದಿತ ಅವಧಿಯಲ್ಲಿ ಸೇವೆ ದೊರೆಯುವಂತೆ ಮಾಡಲು ಸಕಾಲ ಸೇವೆಗಳನ್ನು ಆನ್‌ಲೈನ್‌ಗೊಳಿಸಿದ ಮಾದರಿಯಲ್ಲೇ ಮಾಹಿತಿ ಹಕ್ಕು ಅಧಿನಿಯಮದಡಿ (ಆರ್‌ಟಿಐ) ಬರುವ ಸೇವೆಗಳನ್ನು ಆನ್‌ಲೈನ್‌ ವ್ಯವಸ್ಥೆಗೆ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾರ್ಮಿಕ ಮತ್ತು ಸಕಾಲ ಸಚಿವ…

 • ಮಕ್ಕಳೊಂದಿಗೆ ಪಾಠ ಆಲಿಸಿದ ಶಿಕ್ಷಣ ಸಚಿವ

  ಹಾವೇರಿ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಅನಿರೀಕ್ಷಿತವಾಗಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಪಕ್ಕದಲ್ಲಿಯೇ ಕುಳಿತು ಶಿಕ್ಷಕರ ಪಾಠ ಆಲಿಸಿ, ಬಳಿಕ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು. ಸೋಮವಾರ ಧಾರವಾಡಕ್ಕೆ ಹೋಗುವ ಮಾರ್ಗಮಧ್ಯೆ ಜಿಲ್ಲೆಯ…

 • ರಾಜಕಾರಣಿಗಳ ಭಾಷಾ ಕಲಿಕೆ ಉತ್ತಮ ಪಡಿಸುವ ಕೃತಿಗಳು ಹೊರಬರಲಿ

  ಬೆಂಗಳೂರು: ಉಪ ಚುನಾವಣೆ ಪ್ರಚಾರದಲ್ಲಿ ಜನಪ್ರತಿನಿಧಿಗಳು ನಾಲಗೆ ಹರಿಯ ಬಿಡುತ್ತಿದ್ದು, ಇವರ ಭಾಷಾ ಕಲಿಕೆಯನ್ನು ಉತ್ತಮ ಪಡಿಸುವಂಥ ಕೃತಿಗಳು ಹೊರತರಬೇಕಾದ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು. ಸಪ್ನ ಬುಕ್‌ಹೌಸ್‌ ಶನಿವಾರ…

 • ಸಂವಿಧಾನಕ್ಕೆ ಅಗೌರವ ; ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು

  ಬೆಂಗಳೂರು: ಸಂವಿಧಾನ ದಿನದ ಆಚರಣೆಗೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯ ಕೈಪಿಡಿಯನ್ನು ಪರಾಮರ್ಶಿಸದೆ ಶಿಕ್ಷಣ ಇಲಾಖೆಯ ವೆಬ್ ಸೈಟ್ಗೆ ಅಪಲೋಡ್ ಮಾಡಿ ಶಿಕ್ಷಣ ಇಲಾಖೆಗೆ ಕೆಟ್ಟ ಹೆಸರು ತಂದ ಹಿನ್ನೆಲೆಯಲ್ಲಿ ಪ್ರೌಢ ಶಿಕ್ಷಣ ನಿರ್ದೇಶಕ ಶ್ರೀಮಣಿ ಮತ್ತು ಮೂವರು ಅಧಿಕಾರಿಗಳನ್ನು…

 • ಕುಕ್ಕೆಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಭೇಟಿ

  ಸುಬ್ರಹ್ಮಣ್ಯ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಜನ್ಮ ದಿನದ ಆಚರಣೆ ಸಲುವಾಗಿ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಸಾವಿತ್ರಿ ಜತೆಗಿದ್ದರು. ಅರ್ಚಕ ರಾಜೇಶ್‌ ಅವರು ಸಚಿವರನ್ನು ಶಾಲು…

 • ಶಾಲಾವಧಿಯಲ್ಲಿ ವೈಯಕ್ತಿಕ ಚಟುವಟಿಕೆ ಮಾಡುವಂತಿಲ್ಲ

  ಬೆಂಗಳೂರು: ಶಾಲಾವಧಿಯಲ್ಲಿ ಶಿಕ್ಷಕರು ವೈಯಕ್ತಿಕ ಕೆಲಸ ಕಾರ್ಯಗಳಿಗೆ ಗಮನ ಹರಿಸುವುದು ಕಂಡು ಬಂದರೆ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆದೇಶಿಸಿದ್ದಾರೆ. ಶಿಕ್ಷಕರು ಶಾಲಾವಧಿಯಲ್ಲಿ ಸ್ವಂತ ಕೆಲಸ ಮಾಡಿಕೊಳ್ಳುವ…

 • ಟಿಪ್ಪು ಪಾಠ ರದ್ದು: ವರದಿ ಬಳಿಕ ತೀರ್ಮಾನ

  ಬೆಂಗಳೂರು: ಟಿಪ್ಪು ಸುಲ್ತಾನ್‌ಗೆ ಸಂಬಂಧಿಸಿದ ಪಾಠ ತೆಗೆದುಹಾಕುವ ಬಗ್ಗೆ ಪಠ್ಯಪುಸ್ತಕ ಸಮಿತಿ ವರದಿ ಸಲ್ಲಿಸಿದ ಅನಂತರ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

 • ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ: ಸುರೇಶ್‌ಕುಮಾರ್‌

  ಬೆಂಗಳೂರು: ಪ್ರಸಕ್ತ ಸಾಲಿನ 64ನೇ ಕನ್ನಡ ರಾಜ್ಯೋತ್ಸವ ದಲ್ಲಿ ವಿವಿಧ ಶಾಲೆಗಳ 8 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ವಿದ್ಯಾರ್ಥಿಗಳ ಬಹುದೊಡ್ಡ ಮೇಳ ನಡೆಯಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು. 64ನೇ ರಾಜ್ಯ ಮಟ್ಟದ…

 • ಶಾಸಕರ ಅನರ್ಹತೆ ಪ್ರಕರಣ: ಸುಪ್ರೀಂ ತೀರ್ಪು ನಮಗೆ ಮುಖ್ಯ

  ಚಿತ್ರದುರ್ಗ: ಅನರ್ಹ ಶಾಸಕರ ಕುರಿತ ತೀರ್ಪು ನಮಗೆ ಬಹಳ ಮುಖ್ಯವಾಗಿದ್ದು, ಅದಕ್ಕಾಗಿ ಕಾಯುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿದ ಶಾಸಕರ ಬಗ್ಗೆ ಹಿಂದಿನ ಸ್ಪೀಕರ್‌…

 • ಅನರ್ಹ ಶಾಸಕರ ತೀರ್ಪು ನಮಗೂ ಮುಖ್ಯ: ಸುರೇಶ್ ಕುಮಾರ್

  ಚಿತ್ರದುರ್ಗ: ಅನರ್ಹ ಶಾಸಕರ ತೀರ್ಪು ನಮಗೂ ಬಹಳ ಮುಖ್ಯವಾಗಿದೆ. ಹಿಂದಿನ ಸ್ಪೀಕರ್ ನಿರ್ಧಾರ ಸರಿಯಿಲ್ಲ ಎನ್ನುವುದು ನಮ್ಮ ವಾದ ಎಂದು ಶಿಕ್ಷಣ ‌ಸಚಿವ ಸುರೇಶ್ ಕುಮಾರ್ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹೊಸಯಳನಾಡು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ಅನರ್ಹ…

 • ಪಿಯು ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಎಚ್ಚರವಹಿಸಿದ್ದೇವೆ

  ಬೆಂಗಳೂರು: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಮತ್ತು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ. ಬುಧವಾರ ನಗರದಲ್ಲಿ ಇಲಾಖೆಯ…

 • ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ತಿಂದ ಊಟ ಜೀರ್ಣ ಆಗಲ್ಲ

  ಚಿಕ್ಕಬಳ್ಳಾಪುರ: ಸಿದ್ದರಾಮಯ್ಯನವರ ಬಗ್ಗೆ ನನಗೆ ಬಹಳ ಕನಿಕರ ಇದೆ. ಅವರ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ರಾಹುಲ್‌ಗಾಂಧಿ ತರಹ ಪ್ರತಿಯೊಂದು ವಿಚಾರದಲ್ಲಿಯು ಕೂಡ ಆರ್‌ಎಸ್‌ಎಸ್ ಎಳೆಯದೇ ಇದ್ದರೆ ಊಟ ಮಾಡಿದ್ದು ಜೀರ್ಣ ಆಗುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ವ್ಯಂಗ್ಯವಾಡಿದರು. ಚಿಕ್ಕಬಳ್ಳಾಪುರದಲ್ಲಿ…

ಹೊಸ ಸೇರ್ಪಡೆ