CONNECT WITH US  

ಮಹತೋಬಾರ ಶ್ರೀ ಮಹಾಗಣಪತಿ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನ ಕುಮಾರ್‌ ಅಭಿಮಾನಿ ಬಳಗದ ಸಹಕಾರದಲ್ಲಿ ಪುತ್ತೂರಿನ ಯಕ್ಷರಂಗ ಆಯೋಜಿಸಿದ ಕುಶಾಲಿನ ಲಡಾಯಿ...

ಶಬ್ದಗಳ ಇಟ್ಟಿಗೆಗಳನ್ನು ಪೇರಿಸುತ್ತಾ, ತರ್ಕದ ಕಂಬಗಳನ್ನು ಊರುತ್ತಾ, ವಾದದ ಗೋಡೆಗಳನ್ನು ಕಟ್ಟುತ್ತ ವಿಚಾರದ ಕಿಟಿಕಿಯನ್ನು ತೆರೆಯುತ್ತಾ ಮಾತಿನ ಮನೆಯಾಗಿ ಬೆಳೆೆದು ನಿಂತ ತಾಳಮದ್ದಳೆಯೆಂಬ ಕಲಾಪ್ರಕಾರವನ್ನು...

ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ಶೇಣಿ ರಂಗ ಜಂಗಮ ಟ್ರಸ್ಟ್‌ ಮತ್ತು ಯಕ್ಷ ಸ್ನೇಹಿ ಬಳಗ ಪೆರ್ಲ ಇದರ ಸಹಯೋಗದಲ್ಲಿ 7ನೇ ಶೇಣಿ ಶತಕ ಸರಣಿಯಾಗಿ ಆರು ದಿನಗಳ ಯಕ್ಷ ಕೂಟ ಜರಗಿತು. 

ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಆಯೋಜನೆಯಲ್ಲಿ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬಯಿ ಇವರು ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಸೆ. 3ರಂದು ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌...

ಮುಂಬಯಿ: ಬಂಟರ ಸಂಘದ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯು ಸದಾ ಒಂದಿಲ್ಲೊಂದು ಸಮಾಜಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸದಾ ಮುಂಚೂಣಿಯಲ್ಲಿದೆ. ಸಮಾಜ ಸೇವೆಯೇ ಮುಖ್ಯ ಉದ್ದೇಶವಾಗಿರುವ ಈ...

ಮುಂಬಯಿ: ಜುಹೂ- ಅಂಧೇರಿ- ವಸೋìವಾ- ವಿಲೇ ಪಾರ್ಲೆ ಅಸೋಸಿಯೇಶನ್‌ ಆಫ್‌ ಬಂಟ್ಸ್‌-ಜವಾಬ್‌ ಇದರ ಆಶ್ರಯದಲ್ಲಿ ಜವಾಬ್‌ನ ಮಾಜಿ ಅಧ್ಯಕ್ಷ ಹಾಗೂ ವಿಶ್ವಸ್ತ ರಘು ಎಲ್‌. ಶೆಟ್ಟಿ ಅವರ...

ಮರಳುಗಾಡಿನಲ್ಲಿ ಯಕ್ಷಧ್ವನಿ, ಚೆಂಡೆ ಪೆಟ್ಟಿನ ಸದ್ದು , ಭಾಗವತಿಕೆಯ ಮಧುರ ನಿನಾದ , ಮದ್ದಳೆ ಉಲಿ , ಚಕ್ರತಾಳ ಝೇಂಕಾರ ಇವೆಲ್ಲ ಕೇಳಿಸಿದ್ದು ದುಬೈಯಲ್ಲಿ ನಡೆದ ನಿಡ್ಲೆ ನರಸಿಂಹಜ್ಜ ವೇದಿಕೆಯ ತಾಳಮದ್ದಳೆಯಲ್ಲಿ. ಸಮಾನ...

ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಆಶ್ರಯದಲ್ಲಿ ಅಸಲ್ಫಾದ ಶ್ರೀ ದತ್ತಾತ್ರೇಯ ದುರ್ಗಾಂಬಿಕಾ ಮಂದಿರದ ಸಂಪೂರ್ಣ ಸಹಕಾರದೊಂದಿಗೆ ಜು. 20 ರಂದು  ಸಂಜೆ 5 ರಿಂದ ಘಾಟ್‌ಕೋಪರ್‌...

ಕಾಸರಗೋಡು: ಕಾಸರಗೋಡು ಕೇರಳದ ಭಾಗವಾದ ಮೇಲೆ ಆಡಳಿತ ಭಾಷೆಯ ದಟ್ಟ ಪ್ರಭಾವವು ಸಹಜವಾಗಿ ಕಾಸರಗೋಡನ್ನು ವ್ಯಾಪಿಸಿದ ಪರಿಣಾಮ, ಜಾಗತೀಕರಣದ ಬಲವಂತದ ಒತ್ತಡ, ಆಧುನಿತೆಯ ಶೋಕಿ ಬದುಕಿನ ಪ್ರಭಾವಕ್ಕೆ...

ಕಳೆದ ಶತಮಾನದ ಆರಂಭದಿಂದ ಮುಂಬಯಿ ಮಹಾನಗರದಲ್ಲಿ ವಿಶೇಷವಾಗಿ ಫೋರ್ಟ್‌ ವಿಭಾಗದಲ್ಲಿ ಶನಿಮಹಾಪೂಜೆಯು ಜರಗುತ್ತಿತ್ತು. ಬಯಲು ಸೀಮೆಯ ಕವಿ ಚಿನ್ಮಯ ದಾಸರು ರಚಿಸಿದ ಯಕ್ಷಗಾನ ಶನಿಮಹಾತೆ¾ಯೆ ಇದಕ್ಕೆ ಆಧಾರ ಗ್ರಂಥವಾಗಿದೆ....

ಪುಣೆ: ಕರಾವಳಿ ಯಕ್ಷಗಾನ ರಂಗದ ಮೇರು  ಕಲಾವಿದ ಕಟೀಲು ಮೇಳದಲ್ಲಿ ದೀರ್ಘ‌ ಕಾಲ ಸೇವೆ ಸಲ್ಲಿಸಿ ಇತ್ತೀಚಿಗೆ ಕಲಾಸೇವೆಗೈಯ್ಯುತ್ತಿರುವಾಗಲೇ ಕುಸಿದು ಬಿದ್ದು ನಿಧನ ಹೊಂದಿದ  ಗೇರುಕಟ್ಟೆ ಗಂಗಯ್ಯ...

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಆಶ್ರಯದಲ್ಲಿ ಕಟೀಲು ತಾಳಮದ್ದಳೆ ಸಪ್ತಾಹ-2015 ವ್ರತ ದರ್ಶನ ಜೂ. 15ರಿಂದ 21ರ ವರೆಗೆ ಕಟೀಲು ಸರಸ್ವತೀ ಸದನದಲ್ಲಿ ನಡೆಯಲಿದೆ.

ಉಡುಪಿ : ಕಳೆದ 15 ವರ್ಷಗಳಿಂದ ಮೇ ತಿಂಗಳಲ್ಲಿ ಅವಲೋಕನಕ್ಕೊಳಪಟ್ಟ ತಾಳಮದ್ದಲೆ ಸಪ್ತಾಹವನ್ನು ಈ ಬಾರಿ ಯಕ್ಷಗಾನ ಕಲಾರಂಗ ಮೇ 26ರಿಂದ ಜೂ. 1ರ ರವರೆಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಿದೆ...

Back to Top