talks

 • ಮಹದಾಯಿ ಸಮಸ್ಯೆಗೆ ಮಾತುಕತೆಯೇ ಪರಿಹಾರ

  ಬೆಳಗಾವಿ: ಮಹದಾಯಿ ಹಾಗೂ ಕಳಸಾ-ಬಂಡೂರಿ ವಿಷಯದಲ್ಲಿ ನ್ಯಾಯಾಧಿಕರಣದ ಆದೇಶಕ್ಕೆ ಕಾನೂನು ತೊಡಕುಗಳು ಇರುವುದರಿಂದ ಕೇಂದ್ರ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸಲು ಸಮಸ್ಯೆಯಾಗಿದೆ ಎಂದು ಬೆಳಗಾವಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆ…

 • ಪರಿಷತ್‌ ಸದಸ್ಯರ ಜತೆ ಎಚ್ಡಿಕೆ ಮಾತುಕತೆ

  ಬೆಂಗಳೂರು: ಮುಖ್ಯಮಂತ್ರಿಯಾಗಿದ್ದಾಗ ಸ್ಪಂದಿಸಲಿಲ್ಲ ಎಂದು ಮುನಿಸಿಕೊಂಡಿರುವ ಜೆಡಿಎಸ್‌ನ ವಿಧಾನಪರಿಷತ್‌ ಸದಸ್ಯರ ಜತೆ ಮಾತುಕತೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಭಾನುವಾರ ಮುಂಜಾನೆ ಲಂಡನ್‌ ಯಾತ್ರೆಯಿಂದ ಬೆಂಗಳೂರಿಗೆ ಬಂದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ…

 • ಅನರ್ಹಗೊಂಡ ಶಾಸಕರ ಜತೆ ಬಿಎಸ್‌ವೈ ಮಾತುಕತೆ

  ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳಿಗೆ ಮತ್ತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತಿಯಡಿಯೂರಪ್ಪ ಅವರು ಅನರ್ಹತೆಗೊಂಡ ಹಲವು ಶಾಸಕರೊಂದಿಗೆ ಮಾತುಕತೆ ನಡೆಸಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಗುರುವಾರವಷ್ಟೇ ಮುಂದೂಡಿಕೆಯಾಗಿದ್ದ 15 ಕ್ಷೇತ್ರಗಳ ಉಪಚುನಾವಣೆಗೆ ಹೊಸ ವೇಳಾಪಟ್ಟಿ ಶುಕ್ರವಾರ…

 • ಸಾ.ರಾ.ಮಹೇಶ್‌ ಜತೆ ಮಾತುಕತೆಗೆ ಬಿಜೆಪಿ ಹೈಕಮಾಂಡ್‌ ಗರಂ

  ಬೆಂಗಳೂರು: ಅವಕಾಶ ಸಿಕ್ಕರೆ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದ್ದಾಗಲೇ ಜೆಡಿಎಸ್‌ ಸಚಿವ ಸಾ.ರಾ. ಮಹೇಶ್‌ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಮಾತುಕತೆ ಸಂಬಂಧ ಬಿಜೆಪಿ ಹೈಕಮಾಂಡ್‌ ಗರಂ ಆಗಿದೆ….

 • ನೀರಿನ ಸಮಸ್ಯೆ ಇತ್ಯರ್ಥಕ್ಕೆ ಮಹಾರಾಷ್ಟ್ರ ಜತೆ ಶೀಘ್ರವೇ ಮಾತುಕತೆ: ಡಿ.ಕೆ.ಶಿವಕುಮಾರ

  ಬೆಳಗಾವಿ: ಗಡಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗೆ ಇತಿಶ್ರೀ ಹಾಡಲು ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ಸದ್ಯದ ಸ್ಥಿತಿಯ ಮಾಹಿತಿ ಪಡೆದುಕೊಂಡು ಬಳಿಕ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರ ಜತೆ ಶೀಘ್ರವೇ ಮಾತುಕತೆ ನಡೆಸಿ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ…

 • ಬಿಎಸ್‌ವೈಗೆ ಎಚ್ಡಿಕೆ “ಮಾತುಕತೆ’ ಪತ್ರ

  ಬೆಂಗಳೂರು: ಮೈತ್ರಿ ಸರ್ಕಾರದ ನಡೆಯನ್ನು ವಿರೋಧಿಸಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರೊಂದಿಗೆ ಚರ್ಚೆಗೆ ಸಿದ್ಧವಿದ್ದು, ಮಾತುಕತೆಗೆ ಸಮಯ ನಿಗದಿಪಡಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಮುಖೇನ ಭಾನುವಾರ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ…

 • ಗೌತಮ್‌ ಗಂಭೀರ್‌ ಟೀಕೆಗೆ ವಿರಾಟ್‌ ಕೊಹ್ಲಿ ತಿರುಗೇಟು

  ಚೆನ್ನೈ: ನಾಯಕರಾಗಿ ಒಂದೂ ಐಪಿಎಲ್‌ ಟ್ರೋಫಿ ಗೆಲ್ಲದಿದ್ದರೂ ಆರ್‌ಸಿಬಿ ನಾಯಕ ಸ್ಥಾನದಲ್ಲಿ ಉಳಿದುಕೊಳ್ಳಲು ಕೊಹ್ಲಿ ಅದೃಷ್ಟ ಮಾಡಿದ್ದರು ಎಂದು ಇತ್ತೀಚೆಗಷ್ಟೇ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಲೇವಡಿ ಮಾಡಿದ್ದರು. ಇದಕ್ಕೆ ಕೊಹ್ಲಿ ಅಷ್ಟೇ ಕಟು ಪ್ರತಿಕ್ರಿಯೆ ನೀಡಿದ್ದಾರೆ. “ಪ್ರತಿಯೊಬ್ಬರೂ…

 • 150 ದಿನದಲ್ಲಿ 14 ಲಕ್ಷ ಫಲಾನುಭವಿಗಳು

  ಕಲಬುರಗಿ: ಬಡವರು ಹಾಗೂ ಶ್ರಮಿಕ ವರ್ಗದವರು ಗಂಭೀರ ಕಾಯಿಲೆಗೆ ತುತ್ತಾದಾಗ ಹಣವಿಲ್ಲದೆ ಸೂಕ್ತ ಚಿಕಿತ್ಸೆ ಪಡೆಯಲು ಪರದಾಡುವುದನ್ನು ತಪ್ಪಿಸಲು ಮತ್ತು ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವ, ಸ್ವಾಭಿಮಾನದ ಬದುಕು ಸಾಗಿಸಲು ಆಯುಷ್ಮಾನ್‌ ಭಾರತ ಯೋಜನೆ ಜಾರಿಗೊಳಿಸಲಾಗಿದೆ. ಜಾರಿಯಾದ…

 • ಪರಿಣಿತರೊಂದಿಗೆ ಸಿಎಂ ಇಂದು ಸಂವಾದ

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಯೋಜನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ವಿವಿಧ ಕ್ಷೇತ್ರಗಳ ಗಣ್ಯರ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಸಂವಾದ ನಡೆಸಲಿದ್ದಾರೆ. ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿಕ್ಷಣ, ಕೈಗಾರಿಕೆ, ವಿಜ್ಞಾನ, ಸಮಾಜಸೇವೆ,…

 • ಪೂತ್ತೂರಿನ ಕೃಷಿಕ ಜೊತೆ ಮೋದಿ ಸಂವಾದ 

  ಪುತ್ತೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಕಿಸಾನ್‌ ಸಮ್ಮಾನ್‌ ಯೋಜನೆಯ ಉದ್ಘಾಟನೆ ಸಮಾರಂಭದಲ್ಲಿ ದೇಶಾದ್ಯಂತ ವೆಬ್‌ಕಾಸ್ಟ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಪುತ್ತೂರಿನ ಪ್ರಗತಿಪರ ಕೃಷಿಕ ಸೇಡಿಯಾಪು ಜನಾರ್ದನ ಭಟ್‌ ಅವರು ಪ್ರಧಾನಿ ನರೇಂದ್ರ ಮೋದಿ ಜತೆ ಸಂವಾದ ನಡೆಸುವ ಅವಕಾಶ…

 • ರಾಹುಲ್‌-ಗೌಡರ ನಡುವೆಯೇ ಮಾತುಕತೆಗೆ ಜೆಡಿಎಸ್‌ ಪಟ್ಟು

  ಬೆಂಗಳೂರು: ಲೋಕಸಭೆ ಚುನಾವಣೆ ಸೀಟು ಹಂಚಿಕೆ ಕುರಿತ ಮಾತುಕತೆ ಮಾಜಿ ಪ್ರಧಾನಿ ದೇವೇ ಗೌಡ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನಡುವೆಯೇ ನಡೆಯ ಬೇಕು ಎಂದು ಜೆಡಿಎಸ್‌ ಪಟ್ಟು ಹಿಡಿ ದಿದೆ. 28 ಕ್ಷೇತ್ರಗಳ ಪೈಕಿ 4ರಿಂದ 5 ಕ್ಷೇತ್ರಗಳನ್ನು ಮಾತ್ರ…

 • ಅತೃಪ್ತ ಶಾಸಕರ ಮನವೊಲಿಕೆ? ಕೆ.ಸಿ.ವೇಣುಗೋಪಾಲ್‌ ದೂರವಾಣಿ ಸಂಧಾನ 

  ಬೆಂಗಳೂರು: ಪಕ್ಷದ ವಿಪ್‌ ಉಲ್ಲಂ ಸಿರುವ ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ದೂರು ನೀಡಿರುವ ಕಾಂಗ್ರೆಸ್‌ ಮತ್ತೂಂದು ಕಡೆ ಅವರ ಮನವೊಲಿಸುವ ಯತ್ನವನ್ನೂ ಮುಂದುವರಿಸಿದೆ ಎಂದು ಹೇಳಲಾಗುತ್ತಿದೆ. ಸ್ವತಃ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ರಮೇಶ್‌ ಜಾರಕಿಹೊಳಿ ಅವರೊಂದಿಗೆ…

 • ಮದಕರಿ ಚರ್ಚೆ ಸಾಕು…ಇಲ್ಲಿಗೆ ತಿಳಿಯಾಗಲಿ- ಸುದೀಪ್‌ ಮನವಿ 

  ಕನ್ನಡ ಚಿತ್ರರಂಗ ಮಾತ್ರವಲ್ಲ, ಪರಭಾಷೆಯ ಚಿತ್ರರಂಗದಲ್ಲೂ ಈಗ ಚಿತ್ರದುರ್ಗದ “ಮದಕರಿ ನಾಯಕ’ನದ್ದೇ ಸದ್ದು! – ಹೌದು, “ಮದಕರಿ ನಾಯಕ’ ಚಿತ್ರ ಶುರುವಿಗೆ ಮುನ್ನ ಸಾಕಷ್ಟು ಚರ್ಚೆ, ವಿವಾದ, ಗೊಂದಲದ ಬಗ್ಗೆ ಎಲ್ಲರಿಗೂ ಗೊತ್ತು.ಆ ಕುರಿತು ನಟ ಸುದೀಪ್‌ ಕಳೆದ…

 • ಕಿರಾತಕ ಸೆಟ್‌ಗೆ ಅಭಿಷೇಕ್‌ ಭೇಟಿ

  ಕೆಲ ಸ್ಟಾರ್‌ ಚಿತ್ರಗಳ ಚಿತ್ರೀಕರಣ ನಡೆಯುವ ಸಂದರ್ಭದಲ್ಲಿ ಹಲವು ಸ್ಟಾರ್‌ ನಟರುಗಳು ಭೇಟಿ ನೀಡಿ, ಒಂದಷ್ಟು ಮಾತುಕತೆ ನಡೆಸಿ ಬರುತ್ತಿರುವುದು ಹೊಸದೇನಲ್ಲ. ಈಗಾಗಲೇಹಲವು ಸ್ಟಾರ್‌ ನಟರು, ಸ್ಟಾರ್‌ ನಟರ ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ, ಕೆಲಹೊತ್ತು ಕಾಲ ಕಳೆದು…

ಹೊಸ ಸೇರ್ಪಡೆ