tannveersett

  • ಐದು ವರ್ಷದಲ್ಲಿ ಜಿಲ್ಲಾಭಿವೃದ್ಧಿಗೆ 5 ಸಾವಿರ ಕೋಟಿ

    ಮೈಸೂರು: ಮೈಸೂರು ನಗರ ಮತ್ತು ಜಿಲ್ಲೆಯ ಅಭಿವೃದ್ಧಿಗೆ ತಮ್ಮ ಸರ್ಕಾರ ಕಳೆದ ಐದು ವರ್ಷಗಳಲ್ಲಿ 5ಸಾವಿರ ಕೋಟಿ ರೂ. ವೆಚ್ಚಮಾಡಿದೆ. ಸ್ವಾತಂತ್ರ್ಯ ಭಾರತದಲ್ಲಿ ಹಿಂದಿನ ಯಾವುದೇ ಸರ್ಕಾರಗಳು ಒಂದು ಜಿಲ್ಲೆಗೆ ಇಷ್ಟು ಹಣ ಖರ್ಚು ಮಾಡಿದ ನಿದರ್ಶನ ಇಲ್ಲ…

  • ಮುಂದುವರಿದ ಕಾರ್ಯಕರ್ತೆಯರ ಪ್ರತಿಭಟನೆ

    ಬೆಂಗಳೂರು: “ಮನೀ ಬಿಟ್ಟು ಮೂರ್‌ ದಿನ ಆಯ್ತು. ಹೊಟ್ಟಿಗೆ ಹಿಟ್ಟಿಲ್ಲ. ಶೌಚಾಲಯಕ್ಕೆ ಹೋಗಾಕ ಸರಿಯಾದ ಜಾಗ ಇಲ್ಲ. ಮನೆಯಿಂದ ತಂದಿದ್ದ ರೊಟ್ಟಿ, ಚೆಟ್ನಿ ಖಾಲಿಯಾಗ್ಯಾವು. ನಿನ್ನೆ ರಾತ್ರಿಯಿಂದ ಹೊಟ್ಟಿàಗೆ ಹಿಟ್ಟಿಲ್ದ ಕಳ್ಳು ಚುರುಕ್‌ ಅಂತೈತಿ. ಸಾಕಾಗಿ ಹೋಗೈತ್ರೀ ಈ ಜೀವನ. ಸರ್ಕಾರದೋವ್ರು ಯಾರಾದ್ರು ಬಂದ್‌…

  • ಕಾಂಗ್ರೆಸ್‌ಗೆ ಹೋರಾಟದ ಮಹತ್ವ ತಿಳಿದಿಲ್ಲ: ಕಟೀಲ್‌

    ರಾಯಚೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಗೊತ್ತಿಲ್ಲ. ಅವರಿಗಷ್ಟೇ ಅಲ್ಲ ಕಾಂಗ್ರೆಸ್‌ನವರಿಗೇ ಹೋರಾಟ ಹಾಗೂ ಹೋರಾಟಗಾರರ ಮಹತ್ವ ತಿಳಿದಿಲ್ಲ ಎಂದು ಮಂಗಳೂರು ಸಂಸದ ನಳೀನ್‌ ಕುಮಾರ್‌ ಕಟೀಲ್‌ ವಾಗ್ಧಾಳಿ ನಡೆಸಿದರು. ನಗರದ ಕೋಟೆಯ ಮುಂಗ್ಲಿ ಮುಖ್ಯ ಪ್ರಾಣದೇವರ ದೇವಸಾœನ…

  • ಸಮಸ್ಯೆಗಳೆದುರು ಉಸ್ತುವಾರಿಗಳು ಸುಸ್ತು!

    ರಾಯಚೂರು: ಜಿಲ್ಲೆಗೆ ಮತ್ತೂಮ್ಮೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮುಂಚೆ ಕಾರ್ಯ ನಿರ್ವಹಿಸಿದ ಮೂವರು ಸಚಿವರು ಜಿಲ್ಲೆಯ ಸಮಸ್ಯೆಗಳೆದುರು ಸುಸ್ತು ಹೊಡೆದವರೆ. ಆದರೆ, ಕೊನೆ ಗಳಿಗೆಯಲ್ಲಿ ಆಗಮಿಸುತ್ತಿರುವ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಎದುರು ಅದೇ ಸಮಸ್ಯೆಗಳಿದ್ದರೂ ಜಿಲ್ಲೆಯ ಜನರಿಗೆ ಮಾತ್ರ…

  • ಮದ್ಯ ನಿಷೇಧಕ್ಕೆ ಮಹಿಳಾ ಒಕ್ಕೂಟ ಆಗ್ರಹ

    ರಾಯಚೂರು: ರಾಜ್ಯದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇ ಧಿಸುವಂತೆ ಆಗ್ರಹಿಸಿ ರಾಜ್ಯ ಮಹಿಳಾ ಒಕ್ಕೂಟದ ಸದಸ್ಯರು ಶುಕ್ರವಾರ ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟಿಸಿದರು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್ಠ್ ಅವರಿಗೆ ಮನವಿ ಸಲ್ಲಿಸಿದ ಸದಸ್ಯರು, ಮದ್ಯಪಾನದಿಂದ ಬಡ…

  • ಶಿಕ್ಷಕರ ವರ್ಗಾವಣೆಯಲ್ಲಿ ಕಟ್ಟುನಿಟ್ಟಿನ ಕ್ರಮ

    ರಾಯಚೂರು: ಶಿಕ್ಷಕರ ನೇಮಕಾತಿ ಪ್ರಕಿಯೆ ಅಂತಿಮ ಅಂತದಲ್ಲಿದ್ದು, ಹೈ-ಕ ಭಾಗದಲ್ಲಿ ಕೆಲ ವಿಷಯಗಳಿಗೆ ನಿರೀಕ್ಷೆಯಷ್ಟು ಅರ್ಜಿ ಬಂದಿಲ್ಲ. ಉಳಿದ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಮರು ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವಿರ್‌ ಸೇಠ್ಠ್……

  • ಮುಂದಿನ ವರ್ಷದಿಂದ ಸಂವಿಧಾನ ಪಠ್ಯ

    ರಾಯಚೂರು: ಜಿಲ್ಲಾದ್ಯಂತ 69ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸರ್ಕಾರಿ, ಖಾಸಗಿ ಕಚೇರಿಗಳು, ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಒಕ್ಕೂಟ ವ್ಯವಸ್ಥೆಯ ಸಂದೇಶ ಸಾರಲಾಯಿತು. ನಗರದ ಡಿಎಆರ್‌ ಮೈದಾನದಲ್ಲಿ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್ಠ……

ಹೊಸ ಸೇರ್ಪಡೆ