: Teachers Day Program

 • ಶಿಕ್ಷಣದಿಂದಲೇ ವ್ಯಕ್ತಿಯ ಚಾರಿತ್ರ್ಯ ನಿರ್ಮಾಣ

  ಭಾಲ್ಕಿ: ವ್ಯಕ್ತಿಯ ಚಾರಿತ್ರ್ಯ ನಿರ್ಮಾಣ ಅವನು ಪಡೆಯುವ ಶಿಕ್ಷಣವನ್ನು ಅವಲಂಬಿಸಿರುತ್ತದೆ. ಶಿಕ್ಷಣದ ಗುಣಮಟ್ಟ ನಿರ್ಧಾರವಾಗುವುದು ಶಿಕ್ಷಕರ ವ್ಯಕ್ತಿತ್ವ ಹಾಗೂ ಅವರಲ್ಲಿರುವ ಜ್ಞಾನವನ್ನು ಆಧರಿಸಿರುತ್ತದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ಅಷ್ಟೂರೆ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯಿತಿ,…

 • ಹರಪ‌ನಹಳ್ಳಿ ಶೈಕ್ಷಣಿಕ ಜಿಲ್ಲೆಯನ್ನಾಗಿಸಲು ಪ್ರಯತ್ನ

  ಹರಪನಹಳ್ಳಿ: ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣ ಕ್ಷೇತ್ರದಿಂದ ಮಾತ್ರ ಸಾಧ್ಯ. ಎಸ್‌ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಹರಪನಹಳ್ಳಿ ತಾಲೂಕು ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ತಾಲೂಕನ್ನು ಶೈಕ್ಷಣಿಕ ಜಿಲ್ಲೆ ಮಾಡಲು ನನ್ನ ಶಕ್ತಿಮೀರಿ…

 • ಪ್ರತಿಭೆ ಗುರುತಿಸುವ ಕೆಲಸ ಮಾಡಿ

  ಸೈದಾಪುರ: ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡುವಂತೆ ಹೇಳಿ ಶಿಕ್ಷಕ ಸಮೂದಾಯವನ್ನು ಗೌರವಿಸುವಂತೆ ಮಾಡಿದ್ದಾರೆ. ಇದರ ಮಹತ್ವ ಹೆಚ್ಚಾಗುವಂತೆ ಮಾಡಲು ಶಿಕ್ಷಕರು ಸಮರ್ಪಣಾ ಭಾವನೆಯೊಂದಿಗೆ ಕೆಲಸ ಮಾಡಬೇಕು ಎಂದು ಪ್ರಾಂಶುಪಾಲ ಕರಬಸಯ್ಯ…

 • ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆ ಕುಸಿತ

  ವಿಜಯಪುರ: ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆ ಕಡಿಮೆ ಆಗುತ್ತಿರುವುದು ಸಮಾಜದಲ್ಲಿ ಶಿಕ್ಷಣ ಹಾಗೂ ಶಿಕ್ಷಕರ ಕುರಿತು ನಕಾರಾತ್ಮಕ ಸಂದೇಶ ರವಾನೆ ಆಗುತ್ತಿರುವುದು ನೋವಿನ ಸಂಗತಿ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ವಿಷಾದಿಸಿದರು. ನಗರದ ಕಂದಗಲ್ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ…

 • ಭಾರತದ ಗುರು-ಶಿಷ್ಯ ಪರಂಪರೆ ಜಗತ್ತಿಗೆ ಮಾದರಿ

  ಬೀದರ: ಭಾರತದಲ್ಲಿ ಗುರುವಿಗೆ ಅಗ್ರಸ್ಥಾನವಿದೆ. ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ ಹಾಗೂ ಸ್ವಾಮಿ ಸಮರ್ಥ ರಾಮದಾಸರ ಮಧ್ಯದ ಗುರು ಶಿಷ್ಯ ಪರಂಪರೆ ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಶಿವಯೋಗಿ ಸಿದ್ಧರಾಮೇಶ್ವರ ಆಯುರ್ವೇದ ಮಹಾವಿದ್ಯಾಲಯದ ಸಂಸ್ಕೃತ ಪ್ರಾಧ್ಯಾಪಕ ಪ್ರೊ| ಮಿಲಿಂದಾಚಾರ್ಯರು…

 • ಶಿಕ್ಷಕರ ಸಮಸ್ಯೆ ನಿವಾರಣೆಗೆ ಸರ್ಕಾರ ಬದ್ಧ

  ಶಿವಮೊಗ್ಗ: ಸಮಾಜವನ್ನು ಸರಿದಾರಿಗೆ ಕೊಂಡೊಯ್ಯುವ ಹಾಗೂ ಮಾರ್ಗದರ್ಶನ ನೀಡುವ ಶಿಕ್ಷಕರ ಎಲ್ಲಾ ಸಮಸ್ಯೆಗಳ ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಗುರುವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಶಿಕ್ಷಕರ…

 • ತಂತ್ರಜ್ಞರನ್ನು ಸೃಷ್ಟಿಸುವ ಶಕ್ತಿ ಶಿಕ್ಷಕರಿಗಿದೆ

  ಬಳ್ಳಾರಿ: ಶಿಕ್ಷಕ ವೃತ್ತಿಯು ಅತ್ಯಂತ ಶ್ರೇಷ್ಠವಾಗಿದ್ದು, ಸಮಾಜದ ಎಲ್ಲ ಬಗೆಯ ತಂತ್ರಜ್ಞರನ್ನು ಸೃಷ್ಟಿಸುವ ಶಕ್ತಿ ಶಿಕ್ಷಕರಲ್ಲಿದೆ ಎಂದು ಆರ್‌ವೈಎಂಇಸಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಜೆ.ಎಸ್‌. ಬಸವರಾಜ್‌ ಹೇಳಿದರು. ನಗರದ ರಾವ್‌ ಬಹದ್ದೂರ್‌ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ…

ಹೊಸ ಸೇರ್ಪಡೆ