CONNECT WITH US  

ಹೊಸದಿಲ್ಲಿ: 26/11ರ ಮುಂಬಯಿ ದಾಳಿಯಲ್ಲಿ ಪಾಕಿಸ್ಥಾನದ ಭಯೋತ್ಪಾದಕರ ಪಾತ್ರವಿತ್ತು ಎಂಬುದು ಇಡೀ ಅಂತಾರಾಷ್ಟ್ರೀಯ ಸಮುದಾಯಕ್ಕೇ ಗೊತ್ತಿದೆ. ಅದನ್ನು ಈಗ ಯಾರೂ ದೃಢಪಡಿಸಬೇಕಾದ ಅಗತ್ಯವಿಲ್ಲ ಎಂದು...

New Delhi: India Thursday strongly condemned the terrorist attack in Chabahar in Iran.

"We express our condolences to the government and the people of...

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿರುವ ಚೀನಾ ರಾಯಭಾರ ಕಚೇರಿ ಮೇಲೆ ಆತ್ಮಾಹುತಿ ದಾಳಿ ಯತ್ನವನ್ನು ಶುಕ್ರವಾರ ತಡೆಯಲಾಗಿದೆ. ಘಟನೆಯಲ್ಲಿ ಮೂವರು ಉಗ್ರರು ಹಾಗೂ ನಾಲ್ಕು ಜನರು ಸಾವನ್ನಪ್ಪಿದ್ದಾರೆ...

ಮೆಲ್ಬೊರ್ನ್: ಆಸ್ಟ್ರೇಲಿಯಾದ ಪ್ರಮುಖ ನಗರ ಮೆಲ್ಬೊರ್ನ್ನಲ್ಲಿ ವ್ಯಕ್ತಿಯೊಬ್ಬ ಕಾರಿಗೆ ಬೆಂಕಿ ಹಚ್ಚಿದ್ದಲ್ಲದೆ, ಮೂವರಿಗೆ ಚೂರಿಯಿಂದ ಇರಿದಿದ್ದಾನೆ. ಈ ಘಟನೆಯಲ್ಲಿ ಒಬ್ಟಾತ ಅಸುನೀಗಿದ್ದು, ಉಳಿದ...

ಶ್ರೀನಗರ: ಕಾಶ್ಮೀರವನ್ನು ಅಪಾರವಾಗಿ ಪ್ರೀತಿಸಿದ ವ್ಯಕ್ತಿಯನ್ನು ನೀವು ಕೊಂದಿದ್ದೀರಿ. ಬನ್ನಿ, ನಮ್ಮೆಲ್ಲರನ್ನೂ ಕೊಂದು ಬಿಡಿ...! ಹೀಗೆ ಹೇಳಿದ್ದು ಹುತಾತ್ಮ ಯೋಧ ಮೀರ್‌ ಇಮಿ¤ಯಾಜ್‌ನ...

ಶ್ರೀನಗರ: ಭಾನುವಾರ ಶೋಪಿಯಾನ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು ಪೊಲೀಸ್‌ ಠಾಣೆಯ ಮೇಲೆ ಗ್ರೆನೇಡ್‌ ಎಸೆದ ಪರಿಣಾಮ ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದಾರೆ. 

ಕಾಬೂಲ್‌: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ವಿರೋಧಿ ನಾಯಕ ಅಹ್ಮದ್‌ ಶಾ ಮಸೂದ್‌ ಅವರ 17ನೇ ವರ್ಷದ ಪುಣ್ಯತಿಥಿ ವೇಳೆ ಬಂಡುಕೋರರು ನಡೆಸಿದ ಪ್ರತ್ಯೇಕ ದಾಳಿಯಲ್ಲಿ 20 ಮಂದಿ ಭದ್ರತಾ ಸಿಬ್ಬಂದಿ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಶ್ರೀನಗರ: ಕಳೆದ ಒಂದು ವಾರದಿಂದ ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ನಿರಂತರವಾಗಿ ನಡೆಯುತ್ತಿದ್ದು, ಮಂಗಳವಾರ ನುಸುಳುಕೋರ ಉಗ್ರರ ಗುಂಡಿಗೆ ಸೇನೆಯ ಮೇಜರ್‌ ಮತ್ತು ಮೂವರು ಯೋಧರು...

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಕುಂದುಲನ್‌ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಸಿಬಂದಿ ನಡುವೆ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಮತ್ತು ಓರ್ವ ನಾಗರಿಕ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಕಾಬೂಲ್‌: ಮತದಾರ ನೋಂದಣಿ ಕೇಂದ್ರದಲ್ಲಿ ಐಸಿಸ್‌ ನಡೆಸಿದ ದಾಳಿಯಲ್ಲಿ 57 ಮಂದಿ ಮೃತಪಟ್ಟ ಬೆನ್ನಲ್ಲೇ ಸೋಮವಾರ ಪಶ್ಚಿಮ ಅಫ್ಘಾನಿಸ್ಥಾನದಲ್ಲಿ ತಾಲಿಬಾನ್‌ ಉಗ್ರರು ದಾಳಿ ನಡೆಸಿದ್ದು, 14 ಮಂದಿ...

ಮಂಗಳೂರು/ಉಡುಪಿ: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಗೋವಾ ಕರಾವಳಿಯಲ್ಲಿ ಗೋವಾ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದರೂ ಮಂಗಳೂರು ಕರಾವಳಿಯಲ್ಲಿ ಇದುವರೆಗೆ ಅಂತಹ ಯಾವುದೇ ಪರಿಸ್ಥಿತಿ ಇಲ್ಲ...

ಟ್ರೆಬ್ಸ್ (ಫ್ರಾನ್ಸ್‌): ಇಸ್ಲಾಮಿಕ್‌ ಸ್ಟೇಟ್‌ ಉಗ್ರನೊಬ್ಬ ಶುಕ್ರವಾರ ಗುಂಡಿನ ದಾಳಿ ನಡೆಸಿ ಮೂವರನ್ನು ಬಲಿ ಪಡೆದು, ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ತಾನೂ ಬಲಿಯಾಗಿರುವ ಘಟನೆ...

ಕಾಬೂಲ್‌: ಅಫ್ಘಾನಿಸ್ಥಾನದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು ಕಾಬೂಲ್‌ನ ಆಸ್ಪತ್ರೆಯೊಂದರ ಬಳಿ ಬುಧವಾರ ಆತ್ಮಾಹುತಿ ಕಾರ್‌ ಬಾಂಬ್‌ ದಾಳಿ ನಡೆಸಿದ್ದು  ಕನಿಷ್ಠ 26 ಮಂದಿ ನಾಗರಿಕರು...

ಶ್ರೀನಗರ : ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಮಂಜಾನೆ ಇಬ್ಬರು ಭಾರೀ ಶಸ್ತ್ರಧಾರಿ ಉಗ್ರರು ಸಿಆರ್‌ಪಿಎಫ್ ಕ್ಯಾಂಪ್‌ ಕಡೆಗೆ ಧಾವಿಸಿ ಬರುತ್ತಿರುವುದನ್ನು ಠಾಣೆಯಲ್ಲಿ ಕರ್ತವ್ಯ ನಿರತ ಯೋಧರು...

ಉಗ್ರರ ದಾಳಿ ಸಂದರ್ಭದಲ್ಲಿ ಸಂಜ್ವಾನ್‌ನಲ್ಲಿರುವ ಸೇನಾ ಶಿಬಿರದ ವಸತಿ ಕಟ್ಟಡದ ಸಮೀಪ ಕಾರ್ಯಾಚರಣೆ ನಿರತ ಯೋಧ.

ಸಂಜ್ವಾನ್‌: ಜಮ್ಮು ಕಾಶ್ಮೀರದ ಹೊರವಲಯದ ಸಂಜ್ವಾನ್‌ನಲ್ಲಿರುವ ಸೇನಾ ಸಿಬ್ಬಂದಿ ವಸತಿ ನಿಲಯದ ಮೇಲೆ ಜೈಶ್‌ ಎ ಮೊಹಮ್ಮದ್‌ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಜ್ಯೂನಿಯರ್‌ ಕಮಿಷನ್‌ ಆಫೀಸರ್‌ (...

ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿ ಉಗ್ರರು ಹೂತಿಟ್ಟಿದ್ದ ಐಇಡಿ(ಸುಧಾರಿತ ಸ್ಫೋಟಕ) ಸ್ಫೋಟಗೊಂಡ ಪರಿಣಾಮ ನಾಲ್ವರು ಪೊಲೀಸರು ಹುತಾತ್ಮರಾದ ಘಟನೆ ಶನಿವಾರ ನಡೆದಿದೆ. ಸ್ಫೋಟದ ಹೊಣೆಯನ್ನು...

ಜಮ್ಮುವಿನ ರಜೌರಿಯಲ್ಲಿ ಸಜೀವ ಬಾಂಬ್‌ಗಳ ಶೋಧ ಕಾರ್ಯದಲ್ಲಿ  ತೊಡಗಿರುವ ಸಿಬಂದಿ.

ಹೊಸದಿಲ್ಲಿ/ಕೊಚ್ಚಿ: ಗಣರಾಜ್ಯ ದಿನ ಸಮೀಪಿಸುತ್ತಿರುವಂತೆಯೇ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಭಯೋತ್ಪಾದಕರು ಸಂಚು ರೂಪಿಸಿದ್ದಾರೆಯೇ? ಶುಕ್ರವಾರ ನಡೆದಿರುವ ಕೆಲವು ಬೆಳವಣಿಗೆಗಳು...

ಹೊಸದಿಲ್ಲಿ: ಶುಕ್ರವಾರ ರಾತ್ರಿ ಐವರು ಯೋಧರ ಸಾವಿಗೆ ಕಾರಣವಾದ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿನ ಸಿಆರ್‌ಪಿಎಫ್ ಶಿಬಿರದ ಮೇಲಿನ ಉಗ್ರರ ದಾಳಿ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ...

ಶ್ರೀನಗರ: ವರ್ಷಾಂತ್ಯದ ದಿನವೇ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿರುವ ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ ನಡೆದಿದೆ. ಈ ವೇಳೆ ಐವರು ಯೋಧರು ಹುತಾತ್ಮರಾಗಿದ್ದು, ಮೂವರು...

Washington: Mumbai attack mastermind and JuD chief Hafiz Saeed has "blood on his hands", and wants to bring extremism into the mainstream politics of Pakistan...

Back to Top