The United Nations

  • ಖಾಲಿ ಪದಗಳ ಪದರದಡಿ ವಿಶ್ವಸಂಸ್ಥೆ ಎಂಬ ಪಳೆಯುಳಿಕೆ

    ಇಲ್ಲಿಯವರೆಗೆ ಯಾವ ಯುದ್ಧವನ್ನೂ ವಿಶ್ವಸಂಸ್ಥೆ ತಡೆದಿಲ್ಲ, ಯಾವ ಸರ್ವಾಧಿಕಾರಿಯನ್ನೂ ಮಣಿಸಿಲ್ಲ, ಮಾನವ ಹಕ್ಕುಗಳನ್ನು ಕಾಪಾಡಿಲ್ಲ. ಹೀಗೇ ಮುಂದುವರಿದರೆ, 1ನೇ ಮಹಾಯುದ್ಧದ ನಂತರ ಶಾಂತಿ ಕಾಪಾಡಲು ಹುಟ್ಟಿ ಕೊನೆಗೆ ಸೋತು, 2ನೇ ಮಹಾಯುದ್ಧದ ಆರಂಭದಲ್ಲಿ ಅಂತ್ಯ ಕಂಡ ಲೀಗ್‌ ಆಫ್…

  • ವಿಶ್ವಸಂಸ್ಥೆಯಲ್ಲಿ ಜಮ್ಮು-ಕಾಶ್ಮೀರ ವಿಚಾರ ಚೀನಕ್ಕೆ ಮುಖಭಂಗ

    ಜಮ್ಮು-ಕಾಶ್ಮೀರದ ವಿಚಾರದಲ್ಲಿ ಫ್ರಾನ್ಸ್‌ ಜತೆಗೆ ಅಮೆರಿಕ, ಯುಕೆ ಮತ್ತು ರಷ್ಯಾ ದೇಶಗಳು ಭಾರತದ ನಿಲುವಿನೊಂದಿಗೆ ಸಹಮತ ಹೊಂದಿರುವುದರಿಂದ ವಿಶ್ವಸಂಸ್ಥೆಯಲ್ಲಿ ಚೀನದ ಬೇಳೆ ಬೇಯುತ್ತಿಲ್ಲ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಚಾರವನ್ನು ಎತ್ತುವ ಮೂಲಕ ಈ ವಿವಾದವನ್ನು ಅಂತಾರಾಷ್ಟ್ರೀಯ ವೇದಿಕೆಗೆ…

  • ಆಧುನಿಕ ರಾಷ್ಟ್ರಪಿತ ಮೋದಿ

    ನ್ಯೂಯಾರ್ಕ್‌: ಶತಮಾನಗಳ ಇತಿಹಾಸ ಹೊಂದಿರುವ ಭಾರತವನ್ನು ಸರ್ವಾಂಗೀಣ ಅಭಿವೃದ್ಧಿಯ ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಆಧುನಿಕ ರಾಷ್ಟ್ರಪಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶ್ಲಾಘಿಸಿದ್ದಾರೆ. ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಮಂಗಳವಾರ…

  • ವಿಶ್ವಸಂಸ್ಥೆ ಹೇಳಿಕೆಗೆ ಆಕ್ಷೇಪ

    ವಾಷಿಂಗ್ಟನ್‌: ಭಾರತದಲ್ಲಿ ನಕ್ಸಲ್ ಪೀಡಿತ ಪ್ರದೇಶಗಳು ಹಾಗೂ ಜಮ್ಮು ಕಾಶ್ಮೀರದಲ್ಲಿ ಸೇನಾ ಪಡೆಗಳು ನಡೆಸುತ್ತಿರುವ ಹಿಂಸಾಚಾರದಿಂದಾಗಿ ಮಕ್ಕಳು ಬಾಧಿತರಾಗುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್‌ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿ ಹೇಳಿಕೆಯಿಂದ…

  • ತಾಪಮಾನ ಹೆಚ್ಚಳಕ್ಕೆ ಶಾಸ್ತಿ

    ವಿಶ್ವಸಂಸ್ಥೆ: ಜಾಗತಿಕ ತಾಪಮಾನವು ನಾವು-ನೀವು ಮಾಡುವ ಕೆಲಸದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು. ತಾಪಮಾನ ಏರಿಕೆಯಿಂದಾಗಿ 2030ರ ವೇಳೆಗೆ ಭಾರತವು ಶೇ.5.8ರಷ್ಟು ಕೆಲಸದ ಅವಧಿಯನ್ನು ಕಳೆದುಕೊಳ್ಳಲಿದೆ. ಅಂದರೆ 3.40 ಕೋಟಿ ಪೂರ್ಣಪ್ರಮಾಣದ ಉದ್ಯೋಗಕ್ಕೆ ಸಮನಾದ…

  • ವಿಶ್ವಸಂಸ್ಥೆಯಲ್ಲಿ 55 ದೇಶಗಳ ಬೆಂಬಲ

    ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆಯಲು ಶ್ರಮಿಸುತ್ತಿರುವಂತೆಯೇ ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಲಭಿಸಿದೆ. ಎರಡು ವರ್ಷ ಅವಧಿಯ ಶಾಶ್ವತವಲ್ಲದ ಸದಸ್ಯತ್ವ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಷ್ಯಾ-ಪೆಸಿಫಿಕ್‌ ವಲಯದ 55 ರಾಷ್ಟ್ರಗಳು ಬುಧವಾರ ಬೆಂಬಲ ವ್ಯಕ್ತಪಡಿಸಿವೆ. ಇದಕ್ಕೆ…

ಹೊಸ ಸೇರ್ಪಡೆ