CONNECT WITH US  

ಮಂಗಳೂರು/ಉಡುಪಿ: ಟಿಪ್ಪು ಸುಲ್ತಾನ್‌ ಜಯಂತಿಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದಲ್ಲಿ ಪೊಲೀಸ್‌ ಬಿಗು ಬಂದೋಬಸ್ತ್ನಲ್ಲಿ ಶಾಂತಿಯುತವಾಗಿ ನಡೆಯಿತು.

ಮಡಿಕೇರಿ: ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ಹಾಗೂ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೊಡಗಿನ ಮೂರು ತಾಲೂಕುಗಳಲ್ಲಿ ಟಿಪ್ಪು ಜಯಂತಿಯನ್ನು ಸಾಂಕೇತಿಕವಾಗಿ...

ಮಂಗಳೂರು/ಉಡುಪಿ: ಟಿಪ್ಪು ಸುಲ್ತಾನ್‌ ಜಯಂತಿಯ ಆಚರಣೆಯನ್ನು ರಾಜ್ಯ ಸರಕಾರ ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿ ಯಿಂದ ಜಿಲ್ಲಾಧಿಕಾರಿ ಕಚೇರಿ...

ಮಂಗಳೂರು / ಉಡುಪಿ / ಕುಂದಾಪುರ: ರಾಜ್ಯ ಸರಕಾರ ಆಚರಿಸಲುದ್ದೇಶಿಸಿದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿಗೆ ಈ ವರ್ಷವೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೂ ಸರಕಾರ ವಿರೋಧದ ನಡುವೆಯೇ ಆಚರಿಸಲು...

ಬೆಂಗಳೂರು: ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಹಾಕಬೇಡಿ ಎಂದು ಈ ವರ್ಷವೂ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ...

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿಷಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಮಾತಿನ ಸಮರ ಆರಂಭಿಸಿದ್ದಾರೆ. ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಸಮಾಜದಲ್ಲಿ ಒಡಕು ಉಂಟು...

ಬೆಂಗಳೂರು : ರಾಜ್ಯದಲ್ಲಿನ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಜನರ ವಿರೋಧದ ನಡುವೆಯೂ ಒಂದೊಮ್ಮೆ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾದರೆ ಅದಕ್ಕೆ ತಕ್ಕ ಶಾಸ್ತಿಯಾಗುವುದು ನಿಶ್ಚಿತ ಎಂದು...

ಬೆಂಗಳೂರು: ಟಿಪ್ಪು ಜಯಂತಿ ವಿವಾದಕ್ಕೆ ಸಂಬಂಧಿಸಿದಂತೆ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಗುರುವಾರ ಹೈಕೋರ್ಟ್‌ ಸೂಚನೆ ನೀಡಿದೆ.

ಜಿಲ್ಲಾ ಪಂಚಾಯತ್‌ ಕಚೇರಿ ಎದುರು ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. 

ಮಹಾನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ 'ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ' ಶುಕ್ರವಾರ...

ಮಂಡ್ಯ: ಶುಕ್ರವಾರ ರಾಜ್ಯಾದ್ಯಂತ ನಡೆಯಲಿರುವ ಟಿಪ್ಪು ಜಯಂತಿ ಆಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ...

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಸರಕಾರಿ ಕಾರ್ಯಕ್ರಮವನ್ನಾಗಿ  ಆಚರಿಸಲಾಗುತ್ತಿದ್ದು ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿ ಪ್ರತಿಭಟನೆನಡೆಸುತ್ತಿದೆ....

ನಾವೇನು ಮುಸಲ್ಮಾನರ ವಿರೋಧಿಗಳಲ್ಲ. ಸಾಧ್ಯವಾದರೆ ಸರ್ಕಾರವೇ ಮುಂದೆ ನಿಂತು ಸಂತ ಶಿಶುನಾಳ ಶರೀಫಜ್ಜನ ಜಯಂತಿ ಮಾಡಲಿ, ಇಡೀ ಕನ್ನಡ ಕುಲವೇ ಹೆಮ್ಮೆಯಿಂದ ಹಬ್ಬ ಆಚರಣೆ ಮಾಡುತ್ತದೆ. ಡಾ.ಅಬ್ದುಲ್‌ ಕಲಾಂ ಅವರ...

ಟಿಪ್ಪು ಸುಲ್ತಾನನಿಗಿಂತ ಎರಡು ಶತಮಾನ ಹಿಂದೆಯೇ ಅಸ್ತಿತ್ವದಲ್ಲಿದ 2ನೇ ಇಬ್ರಾಹಿಂ ಆದಿಲ್‌ ಶಾ. ಕನ್ನಡ, ಮರಾಠಿ, ದಕ್ಕನಿ ಮತ್ತು ಉರ್ದು ಭಾಷೆಗಳಲ್ಲಿ ಸಂವಹಿಸುತ್ತಿದ್ದ  ಈ "ಜಗದ್ಗುರು ಬಾದಶಾಹ' ನಿಜಕ್ಕೂ...

ಬೆಂಗಳೂರು:  ಬಿಜೆಪಿ  ಸೇರಿದಂತೆ ಹಲವು ಸಂಘಟನೆಗಳ ತೀವ್ರ  ವಿರೋಧದ ನಡುವೆಯೇ ರಾಜ್ಯ ಸರಕಾರದ ವತಿಯಿಂದ  ವಿಧಾನಸೌಧ ಸಹಿತ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಶುಕ್ರವಾರ...

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಟಿಪ್ಪು ಸುಲ್ತಾನ್‌ ಜಯಂತಿಯ ಪ್ರಮುಖ ಕಾರ್ಯಕ್ರಮ ವಿಧಾನಸೌಧ ಬಾಂಕ್ವೆಟ್‌ ಸಭಾಂಗಣದಲ್ಲಿ ನಡೆಯಲಿದೆ. 

ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಖಂಡಿಸಿ ಮೈಸೂರಿನ ಗಾಂಧಿಚೌಕದಲ್ಲಿ ಬುಧವಾರ ಬಿಜೆಪಿ ಹಾಗೂ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಸದಸ್ಯರು ಒನಕೆ ಚಳವಳಿ ನಡೆಸಿದರು.

ಬೆಂಗಳೂರು: ರಾಜ್ಯದ ಹಲವೆಡೆ ಟಿಪ್ಪು ಜಯಂತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಹಲವೆಡೆ ಪ್ರತಿಭಟನೆಗಳು ಮುಂದುವರೆದಿದೆ. ಕೊಡಗಿನಲ್ಲಿ ಟಿಪ್ಪುಜಯಂತಿ ಆಚರಣಾ ವಿರೋಧಿ ಸಮಿತಿ ನ.10ರಂದು...

ಚಿತ್ರದುರ್ಗ: ಟಿಪ್ಪು ಜಯಂತಿ ಪರ-ವಿರೋಧ ಹೇಳಿಕೆಗಳು, ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನ. 7ರ ಬೆಳಗ್ಗೆ 6ರಿಂದ ನ. 10ರ ಮಧ್ಯರಾತ್ರಿ 12 ಗಂಟೆವರೆಗೆ...

ಚಿತ್ರದುರ್ಗ: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದಲ್ಲಿ ನಡೆಸಲು ಉದ್ದೇಶಿಸಿದ್ದ ಕಪ್ಪುಪಟ್ಟಿ ಪ್ರತಿಭಟನೆ, ವಿಚಾರಗೋಷ್ಠಿಗೆ ನಿಷೇಧಾಜ್ಞೆ ಜಾರಿ ಮೂಲಕ...

ಸೊರಬ: ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸುತ್ತಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳ ಸೊರಬ ತಾಲೂಕು ಶಾಖೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ...

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದಲೇ ನ.10ರಂದು ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಜತೆಗೆ, ಈ ಬಗ್ಗೆ ಹೊರಡಿಸಿರುವ...

Back to Top