transfer

 • ವರ್ಗಾವಣೆ ಬೈಲಾ ತಂದ ಪಾಲಿಕೆ

  ಬೆಂಗಳೂರು: ಸರ್ಕಾರದಿಂದ ಎರವಲು ಸೇವೆ ಮೇಲೆ ಪಾಲಿಕೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಇನ್ನುಮುಂದೆ ಪಾಲಿಕೆಯ ಖಾಲಿ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಪಾಲಿಕೆ ಆಯ್ದ ಹುದ್ದೆಗಳಿಗೆ ಸರ್ಕಾರದಿಂದ ಎರವಲು ಸೇವೆ ಆಧಾರದಲ್ಲಿ ನೌಕರರು ನೇಮಕವಾಗುತ್ತಿದ್ದು, ಇದರಿಂದ ಪಾಲಿಕೆ ಮೂಲ…

 • ಒಂದೇ ಕಚೇರಿಗೆ ಇಬ್ಬರು ಅಧಿಕಾರಿಗಳ ಸಾರಥ್ಯ!

  ಕೋಲಾರ: ವರ್ಗಾವಣೆಯ ಗೊಂದಲ ಹಾಗೂ ನ್ಯಾಯಾಲಯ ತಡೆಯಾಜ್ಞೆಯಿಂದಾಗಿ ಒಂದೇ ಕಚೇರಿಯಲ್ಲಿ ಇಬ್ಬರು ಕಾರ್ಯಪಾಲಕ ಇಂಜಿನಿಯರ್‌ಗಳು ಕಾರ್ಯನಿರ್ವಹಿಸುವಂತಾಗಿದೆ. ಇಂತಹ ಸಮಸ್ಯೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಉದ್ಭವವಾಗಿದೆ. ಕಳೆದ ಒಂದು ತಿಂಗಳಿನಿಂದಲೂ ಕೋಲಾರದ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಈ…

 • ವರ್ಗಾವಣೆ ನಿಯಮ ಸಡಿಲಿಕೆಗೆ ಕರಡು ಸಿದ್ಧ

  ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಿಯಮ ಸಡಿಲಿಸುವ ಸಂಬಂಧ ಸರ್ಕಾರ ಕರಡು ನಿಯಮ ಸಿದ್ಧಪಡಿಸಿದ್ದು, ವರ್ಗಾವಣೆಯಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿರುವ ವಿಶೇಷ ವಿನಾಯ್ತಿ ಹಿಂಪಡೆಯುವುದು, ಕಡ್ಡಾಯ ಬದಲಿಗೆ ವಲಯ ವರ್ಗಾವಣೆ, ಸಿ ವಲಯದಲ್ಲಿ 10 ವರ್ಷಕ್ಕೂ…

 • ಸಾರಿಗೆ ಇಲಾಖೆ: ವರ್ಗಾವಣೆಗೆ ಹೊಸ ನೀತಿ

  ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ವರ್ಗಾವಣೆ ಹಾವಳಿ ತಪ್ಪಿಸಲು ಇಲಾಖೆಗೆ ಪ್ರತ್ಯೇಕ ವರ್ಗಾವಣೆ ನೀತಿ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಮಾದರಿಯಲ್ಲಿ ಕೌನ್ಸೆಲಿಂಗ್‌ ವ್ಯವಸ್ಥೆ ಜಾರಿಗೊಳಿಸಲು ಆಲೋಚನೆ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ…

 • ಜಿಲ್ಲಾಧಿಕಾರಿ ವರ್ಗಾವಣೆ ಬೇಡ

  ಚಾಮರಾಜನಗರ: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರನ್ನು ವರ್ಗಾವಣೆ ಮಾಡಲಾಗುವುದೆಂಬ ವಿಷಯ ಕೇಳಿಬರುತ್ತಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರ್ಕಾರ ಅವರನ್ನು ಇನ್ನೂ ಎರಡು ವರ್ಷಗಳವರೆಗೆ ಬೇರೆಡೆಗೆ ವರ್ಗಾವಣೆ ಮಾಡಬಾರದು ಎಂದು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಸ್ವಾಮಿ…

 • ಶಿಕ್ಷಕರ ವರ್ಗಾವಣೆಗೆ ಹೊಸ ಕಾಯ್ದೆ ಜಾರಿ

  ಮಂಡ್ಯ: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಕಾಯ್ದೆ ಹಾಗೂ ಶಿಕ್ಷಕರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸ ಆ್ಯಪ್‌ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ತಿಳಿಸಿದರು. ತಾಲೂಕಿನ ಸಾತನೂರು ಗ್ರಾಮದ ಅಚೀವರ್ಸ್‌ ಇಂಟರ್‌ನ್ಯಾಷನಲ್‌…

 • ಐಎಎಸ್ ಅಧಿಕಾರಿ ಖೇಮ್ಕಾ ಮತ್ತೊಮ್ಮೆ ಟ್ರಾನ್ಸ್ ಫರ್; 28 ವರ್ಷಗಳಲ್ಲಿ 53 ಬಾರಿ ವರ್ಗಾವಣೆ!

  ಹರ್ಯಾಣ: ಹರ್ಯಾಣದ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರನ್ನು ಮತ್ತೊಮ್ಮೆ ವರ್ಗಾವಣೆ ಮಾಡಿದ್ದು, ಇದು ಅವರ 28 ವರ್ಷಗಳ ವೃತ್ತಿ ಜೀವನದಲ್ಲಿನ 53ನೇ ವರ್ಗಾವಣೆಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಖೇಮ್ಕಾ ಅವರನ್ನು ಬುಧವಾರ…

 • ವರ್ಗಾವಣೆ ಕಾನೂನಿಗೆ ಕೆಲ ತಿದ್ದುಪಡಿ ಅಗತ್ಯ

  ರಾಮನಗರ: ಶಿಕ್ಷಣ ಇಲಾಖೆ ವರ್ಗಾವಣೆ ಕಾನೂನಿ ನಲ್ಲಿ ಅಗತ್ಯ ತಿದ್ದುಪಡಿ ತರುವುದಾಗಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯ ಪಟ್ಟರು. ತಾಲೂಕಿನ ಕೈಲಾಂಚ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಕಡ್ಡಾಯ ವರ್ಗಾವಣೆಯಡಿ ವರ್ಗಾವಣೆ ಆಗಿರುವ ಕೆಲವು ಶಿಕ್ಷಕರ ಮನವಿಗೆ…

 • ಐಎಎಸ್‌ ಅಧಿಕಾರಿಗಳ ವರ್ಗಾವಣೆ

  ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ ಮಾಡುತ್ತಿದ್ದು, ಶನಿವಾರವೂ ಆರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೊಹಮದ್‌ ಇಕ್ರಾಮುಲ್ಲಾ ಷರೀಫ್-ಬಾಗಲಕೋಟೆ ಜಿಲ್ಲಾ ಪಂಚಾಯತ್‌ ಸಿಇಒ, ಡಾ.ಆನಂದ್‌ ಕೆ.-ಗದಗ ಜಿಪಂ ಸಿಇಒ, ಪೂರ್ವಿತಾ-ಮೈಸೂರು ಜಿಪಂ…

 • ಅಧಿಕಾರಿಗಳ ವರ್ಗಾವಣೆ

  ಬೆಂಗಳೂರು: ಐವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಪ್ರಸ್ತುತ ಕರ್ನಾಟಕ ಪೊಲೀಸ್‌ ಅಕಾಡೆಮಿಯ ನಿರ್ದೇಶಕರಾಗಿರುವ ಐಜಿಪಿ ವಿಪುಲ್‌ ಕುಮಾರ್‌ ಅವರಿಗೆ ಮೈಸೂರು ವಲಯ ಐಜಿಪಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಹಾಗೆಯೇ, ಯಡಾ…

 • ಶಿಕ್ಷಕರ ವರ್ಗಾವಣೆಗೆ ಸುತ್ತೋಲೆ

  ಬೆಂಗಳೂರು: ಹಲವು ಕಾರಣಗಳಿಂದ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆ.23ರಿಂದ ಮುಂದುವರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಹಾಗೆಯೇ ಕೆಲವೊಂದು ಪರಿಷ್ಕರಣೆಯನ್ನೂ…

 • ಸಿಎಂ ಪುತ್ರನಿಂದ ವರ್ಗಾವಣೆ ದಂಧೆ: ಎಚ್‍ಡಿಕೆ

  ಉಡುಪಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಮಗ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಬಳಿಕ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿಯ ಶ್ರೀಕೃಷ್ಣ ದೇವಸ್ಥಾನಗಳಿಗೆ…

 • ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ವರ್ಗಾವಣೆಯನ್ನು ವಿರೋಧಿಸಿ ನಡೆಸಿದ ಬಂದ್ ವಿಫಲ

  ಚಿಕ್ಕಬಳ್ಳಾಪುರ : ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ವರ್ಗಾವಣೆಯನ್ನು ಖಂಡಿಸಿ ರೈತಪರ ಮತ್ತು ಕನ್ನಡ ಪರ ಸಂಘಟನಗೆಳು ಕರೆನೀಡಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಬಂದ್ ವಿಫಲವಾಗಿದೆ. ಬೆಳ್ಳಂಬೆಳಗ್ಗೆ ಬಂದ್ ಆಚರಿಸಲು ರಸ್ತೆಗಿಳಿದ 50 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದು,…

 • ವರ್ಷದಲ್ಲೇ ಡೀಸಿ ಅನಿರುದ್ಧ್ ವರ್ಗಾವಣೆ

  ಚಿಕ್ಕಬಳ್ಳಾಪುರ: ಬರದ ಜಿಲ್ಲೆಯಲ್ಲಿ ಎಷ್ಟೋ ವರ್ಷಗಳ ಕಾಲ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದ್ದ ಕಲ್ಯಾಣಿಗಳ ಪುನಶ್ಚೇತನಕ್ಕೆ ಕೈ ಹಾಕಿ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ಪೂರಕವಾಗಿ ಕೆರೆ, ಕಲ್ಯಾಣಿಗಳ ಅಕ್ರಮ ಒತ್ತುವರಿ ತೆರವು, ಮಳೆ ನೀರು ಸದ್ಬಳಕೆಗೆ ಮಳೆ ಕೊಯ್ಲು…

 • ಸರ್ಕಲ್ ಇನ್ಸ್‌ಪೆಕ್ಟರ್‌ ಸಲೀಂ ಅಹಮದ್‌ ವರ್ಗಾವಣೆ

  ತುರುವೇಕೆರೆ: ಸಾರ್ವಜನಿಕರಿಗೆ ವಿನಾ ಕಾರಣ ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ಸರ್ಕಲ್ ಇನ್ಸ್‌ಪೆಕ್ಟರ್‌ ಸಲೀಂ ಅಹಮದ್‌ನನ್ನು ಅಮಾನತು ಮಾಡಬೇಕೆಂದು ಶಾಸಕ ಮಸಾಲೆ ಜಯರಾಮ್‌ ಆಗ್ರಹಿಸಿದರು. ಪಟ್ಟಣದ ಸರ್ಕಲ್ ಇನ್ಸ್‌ಪೆಕ್ಟರ್‌ ಕಚೇರಿ ಎದುರು ನಾಗರಿಕ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ…

 • ಐಎಎಸ್‌ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರಕಾರ ಆದೇಶ

  ಬೆಂಗಳೂರು: ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಬಿಡಿಎ ಆಯುಕ್ತರಾಗಿದ್ದ ಡಾ| ಎನ್‌.ಮಂಜುಳಾ ಅವರನ್ನು ವರ್ಗಾವಣೆ ಮಾಡಿ ಡಾ|ಜಿ.ಸಿ.ಪ್ರಕಾಶ್‌ ಅವರನ್ನು ಬಿಡಿಎ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಹಾಗೆಯೇ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ…

 • ಬಿಎಸ್‌ವೈಯಿಂದ ವರ್ಗಾವಣೆ ದಂಧೆ: ತಂಗಡಗಿ ಆರೋಪ

  ಗಂಗಾವತಿ: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ ವಾರ ಕಳೆದರೂ ಸಚಿವ ಸಂಪುಟ ರಚಿಸದೆ ವರ್ಗಾವಣೆ ದಂಧೆ ನಡೆಸಿದ್ದಾರೆಂದು ಮಾಜಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೇ ಕೋಮಿನ ಅ ಧಿಕಾರಿಗಳನ್ನು ಆಯಕಟ್ಟಿನ ಜಾಗಕ್ಕೆ…

 • ಪತನ ಸಂದರ್ಭದಲ್ಲೂ ವರ್ಗಾವಣೆಗೆ ಬ್ರೇಕಿಲ್ಲ

  ಬೆಂಗಳೂರು: ಸರ್ಕಾರ ಪತನದ ನಡುವೆಯೂ ವರ್ಗಾವಣೆಗಳ ಸುಗ್ಗಿ ಜೋರಾಗಿದೆ. ಇತ್ತ ಸರ್ಕಾರ ಅತಂತ್ರ ಪರಿಸ್ಥಿತಿಯಲ್ಲಿದ್ದರೂ ರಾಜಕಾರಣಿಗಳು ಮಾತ್ರ ತರಾತುರಿಯಲ್ಲಿ ತಮ್ಮ ಕೆಲಸಗಳನ್ನು ಅಚ್ಚುಕಟ್ಟಾಗಿಯೆ ಮಾಡಿಕೊಂಡಿದ್ದಾರೆ. ಕಳೆದ 15 ದಿನಗಳಿಂದ ಮೈತ್ರಿ ಸರ್ಕಾರ ತಮ್ಮ ಅಧಿಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ…

 • ತಹಶೀಲ್ದಾರ್‌ ಕುಂಞಿ ಅಹಮ್ಮದ್‌ ಐದೇ ತಿಂಗಳಲ್ಲಿ ವರ್ಗಾವಣೆ

  ಸುಳ್ಯ : ಸುಳ್ಯ ತಹಶೀಲ್ದಾರ್‌ ಎನ್‌.ಎ. ಕುಂಞಿ ಅಹಮ್ಮದ್‌ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾಯಿಸಿ ಆದೇಶ ನೀಡಲಾಗಿದೆ. 2019 ಫೆಬ್ರವರಿಯಲ್ಲಿ ಸುಳ್ಯಕ್ಕೆ ತಹಶೀಲ್ದಾರ್‌ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಐದೇ ತಿಂಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ತನ್ನ ಕಾರ್ಯ ವೈಖರಿಯಿಂದ ಜನಮನ್ನಣೆಗೆ…

 • 30 ಡಿವೈಎಸ್ಪಿಗಳ ವರ್ಗಾವಣೆ

  ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 30 ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಡಿವೈಎಸ್ಪಿ: ಸಿ.ತಿಮ್ಮಯ್ಯ-ಈಶಾನ್ಯ ಸಂಚಾರ ವಿಭಾಗ (ಆಡುಗೋಡಿ), ಶಾಂತಮಲ್ಲಪ್ಪ- ಜಯನಗರ ಉಪವಿಭಾಗ, ಎಸ್‌.ಎಂ.ಶಿವಕುಮಾರ್‌- ಸಂಪಿಗೇಹಳ್ಳಿ ಉಪವಿಭಾಗ, ಬಿ.ಎಸ್‌ ಶಾಂತಕುಮಾರ್‌ -ಜೆ.ಸಿ…

ಹೊಸ ಸೇರ್ಪಡೆ