triple talaq Bill

 • ತ್ರಿವಳಿ ತಲಾಖ್‌ ಕಾಯ್ದೆ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

  ಬೆಂಗಳೂರು: ತ್ರಿವಳಿ ತಲಾಖ್‌ ಪದ್ದತಿ ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಆರೀಫ್…

 • ಅಳಿದ ತ್ರಿವಳಿ ತಲಾಖ್‌

  ಹೊಸದಿಲ್ಲಿ: ಸಾಮಾಜಿಕ ಹಾಗೂ ರಾಜಕೀಯ ಸ್ತರಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿ, ಸಾಕಷ್ಟು ಪರ-ವಿರೋಧ ವಾದಗಳಿಗೆ ಗುರಿಯಾಗಿದ್ದ ತ್ರಿವಳಿ ತಲಾಖ್‌ ಕುರಿತ ಮಸೂದೆಯು (2019ರ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ) ಕೊನೆಗೂ ರಾಜ್ಯಸಭೆಯ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ….

 • ವಿಪಕ್ಷಗಳ ವಿರೋಧದ ನಡುವೆ ಲೋಕಸಭೇಲಿ ಹೊಸ ತ್ರಿವಳಿ ತಲಾಖ್ ಮಸೂದೆ ಪಾಸ್

  ನವದೆಹಲಿ:ಇದೊಂದು ಸಂವಿಧಾನ ವಿರೋಧಿ ಕ್ರಮ ಎಂಬ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ಹೊಸ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಿದೆ. ಮುಸ್ಲಿಮ್ ಮಹಿಳೆಯರ ಹಕ್ಕನ್ನು(ಮುಸ್ಲಿಮ್ ಮಹಿಳಾ ಮದುವೆ ಹಕ್ಕಿನ ರಕ್ಷಣೆ 2019) ರಕ್ಷಿಸುವಲ್ಲಿ ಈ…

 • ರಾಷ್ಟ್ರಪತಿ ಭಾಷಣ ಅನುಸರಿಸಿ ತ್ರಿವಳಿ ತಲಾಕ್‌ ಮಸೂದೆ ಕೈಗೆತ್ತಿಕೊಳ್ಳುವ ರಾಜ್ಯ ಸಭೆ

  ಹೊಸದಿಲ್ಲಿ : ಮುಸ್ಲಿಂ ಸಮುದಾಯದ ಸದಸ್ಯರಲ್ಲಿರುವ ಹಠಾತ್‌ ವಿಚ್ಛೇದನ ಪದ್ಧತಿಯನ್ನು ಅಪರಾಧೀಕರಿಸುವ ತ್ರಿವಳಿ ತಲಾಕ್‌ ಮಸೂದೆಯನ್ನು ರಾಜ್ಯಸಭೆ ಇಂದು ಗುರುವಾರ ಮತ್ತೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದ…

 • ತಲಾಖ್‌: ಮರುಮಂಡನೆಗೆ ನಿರ್ಧಾರ

  ಹೊಸದಿಲ್ಲಿ: ಅಧ್ಯಾದೇಶ ರೂಪದಲ್ಲಿ ಜಾರಿಯಲ್ಲಿದ್ದ ತ್ರಿವಳಿ ತಲಾಖ್‌ ನಿಷೇಧ ಮಸೂದೆಯನ್ನು ಪುನಃ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 16ನೇ ಲೋಕಸಭೆಯನ್ನು…

 • ಸಂಸತ್ತಿನಲ್ಲಿ ಮತ್ತೆ ತ್ರಿವಳಿ ತಲಾಕ್‌ ಮಸೂದೆ ಮಂಡನೆ: ಕಾನೂನು ಸಚಿವ

  ಹೊಸದಿಲ್ಲಿ : ತ್ರಿವಳಿ ತಲಾಕ್‌ ಪದ್ಧತಿಯನ್ನು ನಿಷೇಧಿಸುವ ಮಸೂದೆಯನ್ನು ಸರಕಾರ ಪುನಃ ಸಂಸತ್ತಿನಲ್ಲಿ ಮಂಡಿಸಲಿದೆ ಎಂದು ಕಾನೂನು ಸಚಿವ ರವಿಶಂಕರ ಪ್ರಸಾದ್‌ ಇಂದು ಸೋಮವಾರ ಹೇಳಿದ್ದಾರೆ. ಕಳೆದ ತಿಂಗಳಲ್ಲಿ 16ನೇ ಲೋಕಸಭೆಯ ವಿರ್ಸನೆಯೊಂದಿಗೆ ವಿವಾದಿತ ತ್ರಿವಳಿ ತಲಾಕ್‌ ಮಸೂದೆಯು,…

 • ತ್ರಿವಳಿ ತಲಾಖ್ ಮಸೂದೆರಾಜ್ಯಸಭೇಲಿ ಕೋಲಾಹಲ, ಕಲಾಪ ಜ.2ಕ್ಕೆ ಮುಂದೂಡಿಕೆ

  ನವದೆಹಲಿ:ರಾಜಕೀಯವಾಗಿ ಭಾರೀ ಮಹತ್ವ ಪಡೆದಿದ್ದ ತ್ರಿವಳಿ ತಲಾಖ್ ಮಸೂದೆ ಚರ್ಚೆಗೆ ಸಂಬಂಧಿಸಿದಂತೆ ಸೋಮವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಭಾರೀ ಕೋಲಾಹಲ, ವಾಗ್ದಾಳಿಗೆ ಕಾರಣವಾಯಿತು. ತ್ರಿವಳಿ ತಲಾಖ್ ಕುರಿತಂತೆ ಚರ್ಚೆ ನಡೆಸುವ ಮುನ್ನ ಮಸೂದೆಯನ್ನು ಸೆಲೆಕ್ಟ್ ಕಮಿಟಿಗೆ ಶಿಫಾರಸು ಮಾಡಬೇಕೆಂದು ಕಾಂಗ್ರೆಸ್…

 • ತ್ರಿವಳಿ ತಲಾಕ್‌ ಮಸೂದೆ ಜಂಟಿ ಆಯ್ಕೆ ಸಮಿತಿಗೆ: ವಿಪಕ್ಷಗಳ ಆಗ್ರಹ

  ಹೊಸದಿಲ್ಲಿ : ತ್ರಿವಳಿ ತಲಾಕ್‌ ಮಸೂದೆಯನ್ನು ಸಂಸತ್ತಿನ ಜಂಟಿ ಆಯ್ಕೆ ಸಮಿತಿಗೆ ಉಲ್ಲೇಖೀಸಬೇಕೆಂದು ವಿರೋಧ ಪಕ್ಷಗಳು ಇಂದು ಲೋಕಸಭೆಯಲ್ಲಿ ಆಗ್ರಹಿಸಿವೆ.  ಮಸೂದೆಯಲ್ಲಿನ ಕೆಲವು ಅಂಶಗಳು ಅಸಾಂವಿಧಾನಿಕವಾಗಿದ್ದು  ಕರಡು ಕಾನೂನನ್ನು  ಇನ್ನಷ್ಟು ಆಳವಾಗಿ ಅವಲೋಕಿಸಬೇಕಾದ ಅಗತ್ಯವಿದೆ ಎಂದು ವಿರೋಧ ಪಕ್ಷಗಳು…

 • ಶ್ರೀರಾಮ ಕೂಡ ಸೀತೆ ತೊರೆದಿದ್ದ: ತ್ರಿವಳಿ ತಲಾಕ್‌ ಬಗ್ಗೆ ಕೈ ಸಂಸದ

  ಹೊಸದಿಲ್ಲಿ : ‘ಮಹಿಳೆಯರನ್ನು ನಿಕೃಷ್ಟವಾಗಿ, ಅನುಚಿತವಾಗಿ ಕಾಣುವ ಪ್ರವೃತ್ತಿ ಕೇವಲ ಮುಸ್ಲಿಂ ಸಮುದಾಯದಲ್ಲಿ ಮಾತ್ರವಲ್ಲ, ಹಿಂದು, ಸಿಕ್ಖ್, ಕ್ರೈಸ್ತ ಮುಂತಾಗಿ ಎಲ್ಲ ಸಮುದಾಯಗಳಲ್ಲಿ ಇದೆ. ಪ್ರಾಚೀನ ಕಾಲದಲ್ಲಿ  ಶ್ರೀ ರಾಮಚಂದ್ರ ಕೂಡ ತನ್ನ ಪತ್ನಿಯನ್ನು ಶಂಕಿಸಿ ಕಾಡಿಗೆ ಅಟ್ಟಿ…

 • ತ್ರಿವಳಿ ತಲಾಖ್‌: ಪತಿಗೆ ಸಿಗಲಿದೆ ಜಾಮೀನು

  ಹೊಸದಿಲ್ಲಿ: ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್‌ನಿಂದ ರಕ್ಷಿಸುವ ಸಂಬಂಧ ಇರುವ ವಿಧೇಯಕದಲ್ಲಿ ಕೇಂದ್ರ ಸರ್ಕಾರ ಕೊಂಚ ಬದಲಾವಣೆ ಮಾಡಿದೆ. ಇದುವರೆಗೆ ಮುಸ್ಲಿಂ ಮಹಿಳೆಗೆ ತಲಾಖ್‌ ನೀಡಿದ ವ್ಯಕ್ತಿಗೆ ಜಾಮೀನು ನೀಡಲು ಅವಕಾಶ ಇರಲಿಲ್ಲ. ಇನ್ನು ಮುಂದೆ ಜಾಮೀನಿಗೆ ಅವಕಾಶ…

 • ತ್ರಿವಳಿ ತಲಾಕ್‌ ಮಸೂದೆಯಲ್ಲಿ ಜಾಮೀನಿಗೆ ಅವಕಾಶ: ಸಂಪುಟ ಅಸ್ತು

  ಹೊಸದಿಲ್ಲಿ : ಪತ್ನಿಗೆ ತ್ರಿವಳಿ ತಲಾಕ್‌ ನೀಡುವ ಪತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ “ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ’ ಮಸೂದೆಯಲ್ಲಿ ಮುಸ್ಲಿಂ ಪುರುಷರಿಗೆ ಜಾಮೀನು ಪಡೆಯುವ ಅವಕಾಶವನ್ನು ಕಲ್ಪಿಸುವ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ…

 • ತಲಾಖ್‌ ವಿಧೇಯಕ ರಾಜ್ಯಸಭೆಯಲ್ಲೇ ಬಾಕಿ

  ಹೊಸದಿಲ್ಲಿ: ತ್ರಿವಳಿ ತಲಾಖ್‌ ಮಸೂದೆ ಬಗ್ಗೆ ನಡೆದ ತೀವ್ರ ಚರ್ಚೆಯ ಮಧ್ಯೆಯೇ ಚಳಿಗಾಲದ ಅಧಿವೇಶನ ಶುಕ್ರವಾರ ಮುಕ್ತಾಯ ಕಂಡಿದೆ. ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರಿಂದ ಅನುಮೋದನೆ ಕಂಡ ಮಸೂದೆ, ರಾಜ್ಯಸಭೆಯಲ್ಲಿ ಪಾಸಾಗದೇ ಉಳಿಯಿತು. ಸಂಸದೀಯ ಸಮಿತಿಗೆ ಮಸೂದೆಯನ್ನು ಕಳುಹಿಸಿಕೊಡಬೇಕು…

 • ರಾಜ್ಯಸಭೆಯಲ್ಲಿ ತ್ರಿವಳಿ ತಲಾಕ್‌: ಬಿಜೆಪಿ, ಕಾಂಗ್ರೆಸ್‌ ವಾಕ್ಸಮರ

  ಹೊಸದಿಲ್ಲಿ : ರಾಜ್ಯಸಭೆಯಲ್ಲಿ ಇಂದು ಬುಧವಾರ ತ್ರಿವಳಿ ತಲಾಕ್‌ ಅಪರಾಧೀಕರಿಸುವ ಮಸೂದೆಯನ್ನು ಮಂಡಿಸಲಾಯಿತು. ಆದರೆ ವಿರೋಧ ಪಕ್ಷ ಕಾಂಗ್ರೆಸ್‌ ಕೋರೇಗಾಂವ್‌ – ಭೀಮಾ ದಲಿತ ಹಿಂಸಾತ್ಮಕ ಪ್ರತಿಭಟನೆಯ ವಿಷಯದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಕಾರಣ ಸದನದಲ್ಲಿ ಭಾರೀ ಗದ್ದಲ, ಗೊಂದಲ…

 • ಇರುಳು ಸರಿದು, ಬೆಳಕು ಹರಿದಿದೆ ; ತಲಾಖ್‌ ತಲಾಖ್‌ ತಲಾಖ್‌

  ಹಿಂದೂ ವಿವಾಹ ಕಾಯ್ದೆ ಜಾರಿಗೆ ಬಂದದ್ದು 1955ರಲ್ಲಿ. ಭಾರತೀಯ ದಂಡ ಸಂಹಿತೆ 1890ರದ್ದು. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್‌ 17ರ ಪ್ರಕಾರ, ಹಿಂದೂ ಪುರುಷ ಅಥವಾ ಮಹಿಳೆಗೆ ವಿವಾಹದ ಸಮಯದಲ್ಲಿ ಮತ್ತೋರ್ವ ಹೆಂಡತಿ ಅಥವಾ ಗಂಡ ಜೀವಂತವಿದ್ದು ಅವರ ಮಧ್ಯೆ ವಿಚ್ಛೇದನವಾಗಿರದಿದ್ದಲ್ಲಿ ಅಂತಹ ವಿವಾಹ…

 • ತ್ರಿವಳಿ ತಲಾಖ್‌ ಮಸೂದೆಗೆ ತನ್ವೀರ್ ಸೇಠ್ ವಿರೋಧ

  ಬೆಂಗಳೂರು: ತ್ರಿವಳಿ ತಲಾಖ್‌ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ತನ್ವೀರ್ ಸೇಠ್ ಮುಸ್ಲಿಂ ಸಮುದಾಯದ ವೈಯಕ್ತಿಕ ವಿಚಾರಗಳಲ್ಲಿ ಮಧ್ಯಪ್ರವೇಶ ಸಲ್ಲ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿ…

 • ತಲಾಖ್‌, ತಲಾಖ್‌, ತಲಾಖ್‌ಗೆ ಕೊಕ್‌

  ನವದೆಹಲಿ: ಸುಪ್ರೀಂಕೋರ್ಟ್‌ನ “ತ್ರಿವಳಿ ತಲಾಖ್‌ ಅಸಂವಿಧಾನಿಕ’ ಎಂಬ ತೀರ್ಪಿಗೆ ಲೋಕಸಭೆಯ ಬೆಂಬಲವೂ ಸಿಕ್ಕಿದೆ. ಇನ್ನು ಸೋಮವಾರ ಮುಸ್ಲಿಂ ಮಹಿಳೆೆ(ವಿವಾಹದ ಹಕ್ಕುಗಳಿಗೆ ರಕ್ಷಣೆ)ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡನೆಯಾಗಲಿದ್ದು, ಅಲ್ಲೂ ಒಪ್ಪಿಗೆ ಸಿಕ್ಕರೆ ಶೀಘ್ರವೇ ಕಾನೂನಾಗಿ ಬದಲಾಗಲಿದೆ. ಈ ಮಸೂದೆ ಪ್ರಕಾರ, ತ್ರಿವಳಿ…

 • ಲೋಕಸಭೇಲಿ ತ್ರಿವಳಿ ತಲಾಖ್ ವಿಧೇಯಕ ಮಂಡನೆ; ಒವೈಸಿ ವಿರೋಧ

  ನವದೆಹಲಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕವನ್ನು ಮಂಡಿಸಿದ್ದು, ಅಸಾದುದ್ದೀನ್ ಓವೈಸಿ, ಕಾಂಗ್ರೆಸ್, ಟಿಎಂಸಿ, ಆರ್ ಜೆಡಿ ಸೇರಿದಂತೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು. ತ್ರಿವಳಿ ತಲಾಕ್‌ ಮಸೂದೆ ಎಂದು…

 • ಡಿ.28ರಂದು ಲೋಕಸಭೆಯಲ್ಲಿ ತ್ರಿವಳಿ ತಲಾಕ್‌ ಮಸೂದೆ ಮಂಡನೆ

  ಹೊಸದಿಲ್ಲಿ : ತ್ರಿವಳಿ ತಲಾಕ್‌ ಮಸೂದೆ ಇದೇ ಡಿ.28ರ ಗುರುವಾರದಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ ಎಂದು ಕಾನೂನು ಸಚಿವ ರವಿ ಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ. ತ್ರಿವಳಿ ತಲಾಕ್‌ ಮಸೂದೆ ಎಂದು ತಿಳಿಯಲ್ಪಟ್ಟಿರುವ ಮುಸ್ಲಿಂ ಮಹಿಳಾ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆಯನ್ನು…

 • ತ್ರಿವಳಿ ತಲಾಖ್‌ ವಿಧೇಯಕ ವಾಪಸ್‌ ಪಡೆಯಲು ಒತ್ತಾಯ

  ಲಕ್ನೋ: ತ್ರಿವಳಿ ತಲಾಖ್‌ಗೆ ಕೊನೆಹಾಡುವ ವಿಧೇಯಕವನ್ನು ಮಂಡಿಸಲು ಕೇಂದ್ರ ಸರ್ಕಾರ ದಿನಗಣನೆ ಆರಂಭಿಸಿರುವ ಹೊತ್ತಲ್ಲೇ, ಈ ವಿಧೇಯಕಕ್ಕೆ ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ಪ್ರಬಲ ವಿರೋಧ ವ್ಯಕ್ತವಾಗಿದೆ. ಭಾನುವಾರ ಉತ್ತರಪ್ರದೇಶದ ಲಕ್ನೋದಲ್ಲಿ ತರಾತುರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಂಡಳಿಯ ಪದಾಧಿಕಾರಿಗಳು,…

ಹೊಸ ಸೇರ್ಪಡೆ