truth

 • ಧರ್ಮಗ್ರಂಥ ಕಂಡು ಸತ್ಯ ಹೇಳಿದ ರೌಡಿ

  ಅದು 2010. ಆತ ದುಬೈನಿಂದ ವಾಪಸ್‌ ಬಂದು ಕೆಲವೇ ದಿನಗಳಾಗಿತ್ತು. ಮಗಳೆಂದರೆ ಪ್ರಾಣ. ಧರೆಯ ಸಂತೋಷವನ್ನು ಆಕೆಯ ಬೊಗಸೆಗೆ ತಂದಿಡುವಷ್ಟು ಪ್ರೀತಿ. ದುಬೈನಿಂದ ತಂದಿದ್ದ ಉಡುಗೊರೆಗಳನ್ನು ಮಗಳಿಗೆ ನೀಡಿ ಸಂಭ್ರಮಿಸಿದ್ದ. ಕುಟುಂಬದ ಜತೆ ಪ್ರವಾಸಕ್ಕೆ ತೆರಳಲು ಯೋಜನೆ ರೂಪಿಸಿದ್ದ….

 • ಬಿಳೀದು ಕರಿ,ಕರೀದು ಬಿಳಿ ಮಾಡ್ಲಿಕ್ಕೆ ಆಗ್ತದಾ:ಸಿದ್ದರಾಮಯ್ಯ ಪ್ರಶ್ನೆ

  ಬೆಳಗಾವಿ: ನಾನು ಯಡಿಯೂರಪ್ಪನವರ ಮಾತಿಗೆ ಮೂರು ಕಾಸಿನ ಕಿಮ್ಮತ್ತು ಕೊಡುವುದಿಲ್ಲ. ಅವರು ಸತ್ಯ ಹೇಳುವುದಿಲ್ಲ.ಇತ್ತೀಚೆಗೆ ಬಹಳ ಜಾಸ್ತಿನೇ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ. ಅವರಿಗೆ ಜನರು…

 • ಗೌರಿ ಹತ್ಯೆ ತನಿಖೆ ಮುಗಿಯಲಿ,ಬಳಿಕ ಸತ್ಯ ಗೊತ್ತಾಗುತ್ತೆ:ಪ್ರಕಾಶ್‌ ರೈ

  ಚಿಕ್ಕಬಳ್ಳಾಪುರ: ಗೌರಿ ಹತ್ಯೆ ತನಿಖೆ ಕೊನೆ ಹಂತಕ್ಕೆ ಬಂದಿದ್ದು, ಅಂತಿಮವಾಗಿ ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರ ಬರಲಿದೆ.ಯಾರು ಕೊಲೆ ಮಾಡಿದ್ದಾರೆ ಎಂದು ತಿಳಿಯಲಿದೆ ಅಲ್ಲಿಯವರೆಗೆ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ನಟ ಪ್ರಕಾಶ್‌ ರೈ…

 • ಸತ್ಯ ಅರಿಯಲು ಭವದಿಂದ ಮುಕ್ತರಾಗಿ

  ಬೀದರ: ಜೀವನದ ಅಂತಿಮ ಸತ್ಯ ಅರಿಯಬೇಕಾದರೆ ಭವಬಂಧನದಿಂದ ಮುಕ್ತರಾಗಿ ನಿರ್ಲಿಪ್ತತತೆ ದಬೇಕಾಗುತ್ತದೆ. ಪರಮ ಸತ್ಯ ಅರಿವುದೇ ಬಸವಾದಿ ಶರಣರ- ಸಂತರ ಜೀವನದ ಧ್ಯೇಯವಾಗಿತ್ತು ಎಂದು ಬಸವಕಲ್ಯಾಣ ಅನುಭವ ಮಂಟಪದ ಶ್ರೀ ಸಂಗಮೇಶ್ವರ ದೇವರು ಹೇಳಿದರು. ನಗರದ ಡಾ| ಚನ್ನಬಸವ ಪಟ್ಟದ್ದೇವರ…

 • ಗಾಂಧೀಜಿ ನಮ್ಮೆಲ್ಲರ ಸಾಕ್ಷಿಪ್ರಜ್ಞೆ: ಪ್ರೊ| ಸೋಮಶೇಖರ

  ತೀರ್ಥಹಳ್ಳಿ: ಮಹಾತ್ಮ ಗಾಂಧೀಜಿ 90 ವರ್ಷಗಳ ಹಿಂದೆ ಆಗಸ್ಟ್‌ 17ರ 1927 ರಂದು ಪತ್ನಿ ಕಸೂರಬಾ ಗಾಂಧಿಯವರೊಂದಿಗೆ ತೀರ್ಥಹಳ್ಳಿಗೆ ಆಗಮಿಸಿದ್ದರು. ಸತ್ಯ, ಆಹಿಂಸೆ, ರಾಷ್ಟ್ರೀಯ ಚಳುವಳಿಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಏಕತೆಯೊಂದಿಗೆ ಹೋರಾಟ ಮಾಡೋಣ ಎಂದು ಕರೆ ನೀಡಿದ್ದರು. ಮಹಾತ್ಮ ಗಾಂಧೀಜಿ ಕೇವಲ ವ್ಯಕ್ತಿಯಾಗಿರಲಿಲ್ಲ….

 • ಈಶ್ವರ ಸತ್ಯವೋ, ನಶ್ವರ ಸತ್ಯವೋ?

  ಮಾಯೆಯ ಒಳಗೆ ಮಾದಕತೆಯಿರುತ್ತದೆ. ಇದು ತನ್ನ ಇಂದ್ರಜಾಲದಿಂದ ಎಂಥ ಮಿಥ್ಯಾ ಸಂಸಾರವನ್ನು ಸೃಷ್ಟಿಸಿಬಿಡುತ್ತದೆಂದರೆ, ನಮಗೆ ಜಲದ ಜಾಗದಲ್ಲಿ ನೆಲ, ನೆಲದ ಜಾಗದಲ್ಲಿ ಜಲ ಕಾಣಿಸಲಾರಂಭಿಸುತ್ತದೆ.  ಒಂದೆಡೆ ನಾವು “ಸತ್ಯ’ವನ್ನು ಶಿವ ಎನ್ನುತ್ತೇವೆ, ಸತ್ಯವನ್ನು ಸುಂದರ ಎಂದೂ, ಉದ್ಧಾರಕ ಎಂದೂ…

ಹೊಸ ಸೇರ್ಪಡೆ